Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕೊಡಗು ವಿದ್ಯಾಲಯದಲ್ಲಿ ಬೇಸಿಗೆ ಶಿಬಿರಕ್ಕೆ ಚಾಲನೆ : ಶಿಬಿರಗಳು ವಿದ್ಯಾಥಿ೯ಗಳ ಸಾಧನಾ ಸಾಮಥ್ಯ೯ದ ವಿಸ್ತರಣೆಗೆ ಸಹಕಾರಿ : ಕೆ.ರಾಮರಾಜನ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಕೊಡಗು ವಿದ್ಯಾಲಯದಲ್ಲಿ ಬೇಸಿಗೆ ಶಿಬಿರಕ್ಕೆ ಚಾಲನೆ : ಶಿಬಿರಗಳು ವಿದ್ಯಾಥಿ೯ಗಳ ಸಾಧನಾ ಸಾಮಥ್ಯ೯ದ ವಿಸ್ತರಣೆಗೆ ಸಹಕಾರಿ : ಕೆ.ರಾಮರಾಜನ್

ಏಪ್ರಿಲ್ 3, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

 

 

ಮಡಿಕೇರಿ ಏ.3 NEWS DESK :ಶಾಲೆಗಳಲ್ಲಿ ವಿದ್ಯಾಥಿ೯ಗಳನ್ನು ಪಠ್ಯಧ್ಯಯನಕ್ಕೆ ಮಾತ್ರ ಸೀಮಿತಗೊಳಿಸದೇ  ವೈವಿವಿಧ್ಯಮಯ ಕಲಿಕಾ ಶಿಬಿರಗಳ ಮೂಲಕ ಅವರಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಹೊರತರಬೇಕೆಂದು ಕೊಡಗು ಪೊಲೀಸ್ ವರಿಷ್ಟಾಧಿಕಾರಿ ಕೆ.ರಾಮರಾಜನ್  ಕರೆ  ನೀಡಿದ್ದಾರೆ. ನಗರದ ಕೊಡಗು ವಿದ್ಯಾಲಯದಲ್ಲಿ  ಹೀಲಿಯಂ ಬಲೂನನ್ನು ಆಕಾಶಕ್ಕೆ ಹಾರಿಸುವ ಮೂಲಕ  ಬೇಸಿೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ   ರಾಮರಾಜನ್,  ಬೇಸಿಗೆ ಶಿಬಿರಗಳು ಮಕ್ಕಳಲ್ಲಿ ಹವ್ಯಾಸಗಳನ್ನು ಉತ್ತೇಜಿಸಲು ಮತ್ತು ಅವರ ಸಾಮರ್ಥ್ಯಗಳನ್ನು ವಿಸ್ತರಿಸುವಲ್ಲಿ  ಮಹತ್ವದ ಪಾತ್ರ ವಹಿಸುತ್ತವೆ.      ಪಠ್ಯಾಧ್ಯಯನಕ್ಕಷ್ಟೇ ಸೀಮಿತವಾಗದೆ, ಇಂತಹ ಶಿಬಿರಗಳ ಮೂಲಕ  ಮಕ್ಕಳಲ್ಲಿನ   ಪ್ರತಿಭೆಯ  ಬೆಳವಣಿಗೆಗೆ ಅವಕಾಶವನ್ನು ಶಾಲೆಗಳಲ್ಲಿ ಕಲ್ಪಿಸಬೇಕು ಎಂದು ಸಲಹೆ ನೀಡಿದರು. ಮೊಬೈಲ್ ಬಳಸಬೇಡಿ ಎಂದು ಮಕ್ಕಳಿಗೆ ಹೇಳುವ ಬದಲು, ವಿದ್ಯಾಥಿ೯ಗಳು  ತೊಡಗಿಸಿಕೊಳ್ಳಬೇಕಾದ   ಸೃಜನಾತ್ಮಕ ಚಟುವಟಿಕೆಗಳತ್ತ ಅವರು ಗಮನ ನೀಡುವಂತೆ   ಮಾಡುವಂತಾಗಬೇಕು. ಪೋಷಕರು ಮಕ್ಕಳ ಆಸಕ್ತಿಗಳನ್ನು ಗುರುತಿಸಿ, ಅವರ ಹವ್ಯಾಸಗಳ ಬೆಳವಣಿಗೆಗೆ ಪ್ರೋತ್ಸಾಹ ನೀಡಬೇಕು,” ಎಂದೂ  ರಾಮರಾಜನ್ ಹೇಳಿದರು.   ವಿವಿಧ ಕ್ಷೇತ್ರ ಗಳಲ್ಲಿ ಸಾಧನೆ ಮಾಡಿ ತಮ್ಮದೇ ಛಾಪು ಮೂಡಿಸಿರುವ ಸಂಪನ್ಮೂಲ ವ್ಯಕ್ತಿ ಗಳನ್ನು ಒಂದೆಡೆ ಸೇರಿಸಿ ಈ ಶಿಬಿರವನ್ನು ನಡೆಸುತ್ತಿರುವುದು ಶ್ಲಾಘನೀಯ  ಕೊಡಗು ವಿದ್ಯಾಲಯದ ಬೇಸಿಗೆ ಶಿಬಿರವು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೂರಕವಾಗಲಿದೆ ಎಂಬುದರಲ್ಲಿ ಸಂಶಯವಿಲ್ಲ ಎಂದು  ಕೊಡಗು ವಿದ್ಯಾಲಯದ   ಬಗ್ಗೆ  ಪೊಲೀಸ್ ವರಿಷ್ಟಾಧಿಕಾರಿ ಮೆಚ್ಚುಗೆ ವ್ಯಕ್ತ ಪಡಿಸಿದರು.ಈ ಶಿಬಿರದಲ್ಲಿ ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ ನಿಪುಣ ತರಬೇತುದಾರರು  ಶಿಬಿರದಲ್ಲಿನ 250 ಕ್ಕೂ ಅಧಿಕ ಶಿಬಿರಾಥಿ೯ಗಳಿಗೆ  ಮಾರ್ಗದರ್ಶನ ನೀಡಲಿದ್ದಾರೆ.  ಕಾರ್ಯಕ್ರಮದಲ್ಲಿ ಕೊಡಗು ವಿದ್ಯಾಲಯದ ಸಲಹಾ ಸಮಿತಿಯ ಸದಸ್ಯ ಕುಮಾರ್ ಸುಬ್ಬಯ್ಯ, ಕ್ರೀಡಾ  ಸಮಿತಿ  ಅಧ್ಯಕ್ಷ ರಘು ಮಾದಪ್ಪ, ಆಡಳಿತ ಮಂಡಳಿ ಉಪಾಧ್ಯಕ್ಷೆ ಊರ್ವಶಿ ಮುದ್ದಯ್ಯ, ಕರೆಸ್ಪೋಡೆಂಟ್ ಪವಿತ್ರ ಅಪ್ಪಯ್ಯ, ಆಡಳಿತ ಮಂಡಳಿ ಸದಸ್ಯರಾದ ಗುರುದತ್ತ್ ಸಿ.ಎಸ್., ಶಾಲೆಯ ಪ್ರಾಂಶುಪಾಲೆ ಸುಮಿತ್ರ ಕೆ.ಎಸ್.,  ,ಆಡಳಿತ ನಿರ್ವಹಣಾಧಿಕಾರಿ ರವಿ. ಪಿ ಸೇರಿದಂತೆ ಹಲವರು  ಪಾಲ್ಗೊಂಡಿದ್ದರು.

 

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.