Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ಧರ್ಮಸ್ಥಳ ಯೋಜನೆಯಿಂದ ‘ರೈತ ಕ್ಷೇತ್ರ ಪಾಠಶಾಲೆ’*
  • *ಮೂರ್ನಾಡು ಕೊಡವ ಸಮಾಜದಿಂದ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ ಹಾಗೂ ಸನ್ಮಾನ ಕಾರ್ಯಕ್ರಮ*
  • *ಆನೆಕಾಡು ಬಳಿ ಹೆಚ್ಚುತ್ತಿರುವ ಅಪಘಾತ: ಶಾಸಕರ ನೇತೃತ್ವದಲ್ಲಿ ಸಭೆ*
  • *ಕೂಡಿಗೆಯಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ*
  • *ಧರ್ಮಜ ಉತ್ತಪ್ಪರಿಗೆ ಸನ್ಮಾನ : 2028ರಲ್ಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಕೆ.ಜಿ.ಪೀಟರ್ ವಿಶ್ವಾಸ*
  • *ದುಬಾರೆ ಆನೆ ಶಿಬಿರದಲ್ಲಿ ಗಂಡಾನೆ ಸಾವು*
  • *ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*
  • *ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*
  • *ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ
  • *ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್ 2 : 6ನೇ ದಿನದ ಪಂದ್ಯದಲ್ಲಿ ಕೂರ್ಗ್ ಯುನೈಟೆಡ್ ಮತ್ತು ಎಂಟಿಬಿ ರಾಯಲ್ಸ್ ತಂಡಕ್ಕೆ ಗೆಲುವು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್ 2 : 6ನೇ ದಿನದ ಪಂದ್ಯದಲ್ಲಿ ಕೂರ್ಗ್ ಯುನೈಟೆಡ್ ಮತ್ತು ಎಂಟಿಬಿ ರಾಯಲ್ಸ್ ತಂಡಕ್ಕೆ ಗೆಲುವು*

ಏಪ್ರಿಲ್ 6, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಏ.6 : ಕೂರ್ಗ್ ಕ್ರಿಕೆಟ್ ಫೌಂಡೇಶನ್ ವತಿಯಿಂದ ಪಾಲಿಬೆಟ್ಟದಲ್ಲಿ ನಡೆಯುತ್ತಿರುವ ಕೊಡವ ಕ್ರಿಕೆಟ್ ಲೆದರ್ ಬಾಲ್ ಪ್ರೀಮಿಯರ್ ಲೀಗ್ ಸೀಸನ್ – 2 ರ 6ನೇ ದಿನದ ಪಂದ್ಯದಲ್ಲಿ ಕೂರ್ಗ್ ಯುನೈಟೆಡ್ ಮತ್ತು ಎಂಟಿಬಿ ರಾಯಲ್ಸ್ ತಂಡ ಗೆಲುವು ದಾಖಲಿಸಿದವು. ಕೂರ್ಗ್ ಯುನೈಟೆಡ್ ಮತ್ತು ಕೂರ್ಗ್ ಬ್ಲಾಸ್ಟರ್ಸ್ ತಂಡಗಳ ನಡುವೆ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಕೂರ್ಗ್ ಯುನೈಟೆಡ್ ತಂಡ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 154 ರನ್ ಗಳನ್ನು ಸೇರಿಸಿತು. ಇದನ್ನು ಬೆನ್ನಟ್ಟಿದ ಕೂರ್ಗ್ ಬ್ಲಾಸ್ಟರ್ಸ್ ತಂಡ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 131 ರನ್ ಗಳನ್ನಷ್ಟೇ ಸೇರಿಸಲು ಶಕ್ತವಾಗಿ ಸೋಲು ಒಪ್ಪಿಕೊಂಡಿತು. ಕೂರ್ಗ್ ಯುನೈಟೆಡ್ ನ ಶರತ್ ಎ.ಎನ್ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.
ದಿನದ ದ್ವಿತೀಯ ಪಂದ್ಯ ಕೊಡವ ಎಂಟಿಬಿ ರಾಯಲ್ಸ್ ಮತ್ತು ಟೀಮ್ ವೈಲ್ಡ್ ಫ್ಲವರ್ ನಡುವೆ ನಡೆಯಿತು. ಟಾಸ್ ಗೆದ್ದ ಎಂಟಿಬಿ ರಾಯಲ್ಸ್ ತಂಡ ಮೊದಲು ಬ್ಯಾಟಿಂಗ್ ಆಯ್ದುಕೊಂಡು 14 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 104 ರನ್ ಗಳನ್ನು ಸೇರಿಸಿತು. ಮಳೆಯ ಕಾರಣದಿಂದ ಪಂದ್ಯ ಸ್ಥಗಿತಗೊಂಡಿತು. ನಂತರ ಡಿಎಲ್‌ಎಸ್ ಮಾದರಿಯಲ್ಲಿ 5 ಓವರ್ ಗಳಲ್ಲಿ ನಡೆದ ಪಂದ್ಯದಲ್ಲಿ ಎಂಟಿಬಿ ರಾಯಲ್ಸ್ ತಂಡ 33 ರನ್ ಗಳನ್ನು ದಾಖಲಿಸಿತು. ಇದನ್ನು ಬೆನ್ನಟ್ಟಿದ ಟೀಮ್ ವೈಲ್ಡ್ ಫ್ಲವರ್ ತಂಡ 27 ರನ್ ಗಳನ್ನು ಸೇರಿಸಿತು. 6 ರನ್ ಗಳಲ್ಲಿ ಎಂಟಿಬಿ ರಾಯಲ್ಸ್ ತಂಡ ಜಯ ಸಾಧಿಸಿತು. ಎಂಟಿಬಿ ರಾಯಲ್ಸ್ ನ ಮುಂಡಂಡ ಪವನ್ ಉತ್ತಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ಮೂರ್ನಾಡಿನಲ್ಲಿ ಧರ್ಮಸ್ಥಳ ಯೋಜನೆಯಿಂದ ‘ರೈತ ಕ್ಷೇತ್ರ ಪಾಠಶಾಲೆ’*

ಸೆಪ್ಟೆಂಬರ್ 29, 2026

*ಮೂರ್ನಾಡು ಕೊಡವ ಸಮಾಜದಿಂದ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ ಹಾಗೂ ಸನ್ಮಾನ ಕಾರ್ಯಕ್ರಮ*

ಸೆಪ್ಟೆಂಬರ್ 29, 2026

*ಆನೆಕಾಡು ಬಳಿ ಹೆಚ್ಚುತ್ತಿರುವ ಅಪಘಾತ: ಶಾಸಕರ ನೇತೃತ್ವದಲ್ಲಿ ಸಭೆ*

ಸೆಪ್ಟೆಂಬರ್ 29, 2026

*ಮೂರ್ನಾಡು ಕೊಡವ ಸಮಾಜದಿಂದ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ ಹಾಗೂ ಸನ್ಮಾನ ಕಾರ್ಯಕ್ರಮ*

ಸೆಪ್ಟೆಂಬರ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಸೆ.29: ಇಲ್ಲಿಗೆ ಸಮೀಪದ ಮೂರ್ನಾಡು ಕೊಡವ ಸಮಾಜದ (ರಿ.) ಆಶ್ರಯದಲ್ಲಿ ಕೈಲ್ ಪೊಳ್ದ್ ಒತ್ತೊರ್ಮೆ ಕೂಟ…

*ಆನೆಕಾಡು ಬಳಿ ಹೆಚ್ಚುತ್ತಿರುವ ಅಪಘಾತ: ಶಾಸಕರ ನೇತೃತ್ವದಲ್ಲಿ ಸಭೆ*

ಸೆಪ್ಟೆಂಬರ್ 29, 2026

*ಕೂಡಿಗೆಯಲ್ಲಿ ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ*

ಸೆಪ್ಟೆಂಬರ್ 29, 2026

*ಧರ್ಮಜ ಉತ್ತಪ್ಪರಿಗೆ ಸನ್ಮಾನ : 2028ರಲ್ಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಕೆ.ಜಿ.ಪೀಟರ್ ವಿಶ್ವಾಸ*

ಸೆಪ್ಟೆಂಬರ್ 29, 2026

*ದುಬಾರೆ ಆನೆ ಶಿಬಿರದಲ್ಲಿ ಗಂಡಾನೆ ಸಾವು*

ಸೆಪ್ಟೆಂಬರ್ 29, 2026

*ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*

ಸೆಪ್ಟೆಂಬರ್ 29, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026

*ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ

ಸೆಪ್ಟೆಂಬರ್ 29, 2026

*ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*

ಸೆಪ್ಟೆಂಬರ್ 28, 2026

*ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*

ಸೆಪ್ಟೆಂಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.