Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಧರ್ಮಜ ಉತ್ತಪ್ಪರಿಗೆ ಸನ್ಮಾನ : 2028ರಲ್ಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಕೆ.ಜಿ.ಪೀಟರ್ ವಿಶ್ವಾಸ*
  • *ದುಬಾರೆ ಆನೆ ಶಿಬಿರದಲ್ಲಿ ಗಂಡಾನೆ ಸಾವು*
  • *ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*
  • *ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*
  • *ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ
  • *ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*
  • *ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*
  • *2030ಕ್ಕೆ ಭಾರತದಲ್ಲಿ ಮಲೇರಿಯಾ ಮುಕ್ತ, ಕೊಡಗು ಜಿಲ್ಲೆಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಸಮತೋಲನ ಆಹಾರ ಸೇವನೆಯಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಬಹುದು : ಮಹೇಶ್*
  • *ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಏ.11 ರಂದು ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ವಧು-ವರರ ಸಮಾವೇಶ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಏ.11 ರಂದು ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ವಧು-ವರರ ಸಮಾವೇಶ*

ಏಪ್ರಿಲ್ 7, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಏ.7 : ಕೊಡಗು ಗೌಡ ನಿವೃತ್ತ ನೌಕರರ ಸಂಘದ ವತಿಯಿಂದ ಏ.11 ರಂದು ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮುದಾಯದ ವಧು-ವರರ ಸಮಾವೇಶ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಚೊಕ್ಕಾಡಿ ಎನ್.ಅಪ್ಪಯ್ಯ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9.30 ಗಂಟೆಗೆ ನಗರದ ಕೊಡಗು ಗೌಡ ಸಮಾಜದ ಸಭಾಂಗಣದಲ್ಲಿ ಸಮಾವೇಶ ನಡೆಯಲಿದ್ದು, ಆಸಕ್ತರು ತಮ್ಮ ಭಾವಚಿತ್ರ ಮತ್ತು ಇತರ ಎಲ್ಲಾ ಮಾಹಿತಿಗಳೊಂದಿಗೆ ಖುದ್ದಾಗಿ ಹಾಜರಾಗುವಂತೆ ಮನವಿ ಮಾಡಿದರು. ವಧು-ವರರ ನೋಂದಣಿ ಪ್ರಕ್ರಿಯೆಯನ್ನು ಏ.11 ರಂದು ಬೆಳಿಗ್ಗೆ 9 ಗಂಟೆಗೆ ಪ್ರಾರಂಭಿಸಲಾಗುವುದು. ಅಲ್ಲದೆ ಆನ್ ಲೈನ್ ಮೂಲಕವೂ ವಧು-ವರರ ನೋಂದಣಿಯನ್ನು ಮಾಡಬಹುದಾಗಿದೆ. ಆಸಕ್ತರು appaiahchokkadiral@gmail.com, kumar.kuyyamudi@gmail.com ಇ-ಮೇಲ್‌ನಲ್ಲಿ ನೋಂದಾಯಿಸಬಹುದಾಗಿದೆ ಎಂದರು. ಕಾರ್ಯದರ್ಶಿ ಪುದಿಯನೆರವನ ರೇವತಿ ರಮೇಶ್ ಮಾತನಾಡಿ, ವಧು-ವರರ ಸಮಾವೇಶದಲ್ಲಿ ಭಾಗವಹಿಸುವವರಿಗೆ ನೋಂದಾಣಿ ಶುಲ್ಕ ರೂ.500 ನಿಗಧಿ ಪಡಿಸಲಾಗಿದೆ. ವಧುವಿಗೆ 18 ವರ್ಷ ಹಾಗೂ ವರನಿಗೆ 21 ವರ್ಷ ಆಗಿರಬೇಕು. ವಧುವರರು ಪೋಸ್ಟ್ ಕಾರ್ಡ್ ಅಳತೆಯ ತಮ್ಮ ಫೋಟೋ, ಜಾತಕ, ಆಧಾರ್ ಕಾರ್ಡ್, ವಿದ್ಯಾರ್ಹತೆ, ಉದ್ಯೋಗ ಮತ್ತಿತರ ಮಾಹಿತಿಗಳನ್ನು ನೀಡಬೇಕು ಎಂದು ಹೇಳಿದರು. ಕೋಶಾಧಿಕಾರಿ ಕುಯ್ಯಮುಡಿ ಅಶ್ವಿನ್ ಕುಮಾರ್ ಮಾತನಾಡಿ, ಕಾರ್ಯಕ್ರಮಕ್ಕೆ ವಿಶೇಷ ಚೇತನರು, ವಿಧುರ, ವಿಧವೆಯರು, ಮರು ವಿವಾಹ ಬಯಸುವವರು, ವಿಚ್ಛೇದಿತ ಪುರುಷ ಅಥವಾ ಮಹಿಳೆ ಭಾಗವಹಿಸಬಹುಗಿದೆ. ಹೆಚ್ಚಿನ ಮಾಹಿತಿಗೆ 9448884673, 9663254829 ನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಉಪಾಧ್ಯಕ್ಷ ಸೆಟ್ಟೆಜನ ದೊರೆ ಗಣಪತಿ, ನಿರ್ದೇಶಕರಾದ ಕೆದಂಬಾಡಿ ಜಿ.ಮುಕುಂದ ಹಾಗೂ ಸಹ ಕಾರ್ಯದರ್ಶಿ ಕಟ್ರತನ ಲಲಿತಾ ಅಯ್ಯಣ್ಣ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಧರ್ಮಜ ಉತ್ತಪ್ಪರಿಗೆ ಸನ್ಮಾನ : 2028ರಲ್ಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಕೆ.ಜಿ.ಪೀಟರ್ ವಿಶ್ವಾಸ*

ಸೆಪ್ಟೆಂಬರ್ 29, 2026

*ದುಬಾರೆ ಆನೆ ಶಿಬಿರದಲ್ಲಿ ಗಂಡಾನೆ ಸಾವು*

ಸೆಪ್ಟೆಂಬರ್ 29, 2026

*ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*

ಸೆಪ್ಟೆಂಬರ್ 29, 2026

*ದುಬಾರೆ ಆನೆ ಶಿಬಿರದಲ್ಲಿ ಗಂಡಾನೆ ಸಾವು*

ಸೆಪ್ಟೆಂಬರ್ 29, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.29 : ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಸತತ ಐದು…

*ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*

ಸೆಪ್ಟೆಂಬರ್ 29, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026

*ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ

ಸೆಪ್ಟೆಂಬರ್ 29, 2026

*ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*

ಸೆಪ್ಟೆಂಬರ್ 28, 2026

*ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*

ಸೆಪ್ಟೆಂಬರ್ 28, 2026

*2030ಕ್ಕೆ ಭಾರತದಲ್ಲಿ ಮಲೇರಿಯಾ ಮುಕ್ತ, ಕೊಡಗು ಜಿಲ್ಲೆಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 28, 2026

*ಸಮತೋಲನ ಆಹಾರ ಸೇವನೆಯಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಬಹುದು : ಮಹೇಶ್*

ಸೆಪ್ಟೆಂಬರ್ 28, 2026

*ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*

ಸೆಪ್ಟೆಂಬರ್ 28, 2026

*ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*

ಸೆಪ್ಟೆಂಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.