Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಧರ್ಮಜ ಉತ್ತಪ್ಪರಿಗೆ ಸನ್ಮಾನ : 2028ರಲ್ಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಕೆ.ಜಿ.ಪೀಟರ್ ವಿಶ್ವಾಸ*
  • *ದುಬಾರೆ ಆನೆ ಶಿಬಿರದಲ್ಲಿ ಗಂಡಾನೆ ಸಾವು*
  • *ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*
  • *ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*
  • *ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ
  • *ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*
  • *ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*
  • *2030ಕ್ಕೆ ಭಾರತದಲ್ಲಿ ಮಲೇರಿಯಾ ಮುಕ್ತ, ಕೊಡಗು ಜಿಲ್ಲೆಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಸಮತೋಲನ ಆಹಾರ ಸೇವನೆಯಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಬಹುದು : ಮಹೇಶ್*
  • *ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ದೊಡ್ಡಕೊಡ್ಲಿ ಗ್ರಾಮದಲ್ಲಿ ಏ.14 ರಂದು ಬಿ.ಆರ್.ಅಂಬೇಡ್ಕರ್ ದಿನಾಚರಣೆ : ಪುತ್ಥಳಿ ಅನಾವರಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ದೊಡ್ಡಕೊಡ್ಲಿ ಗ್ರಾಮದಲ್ಲಿ ಏ.14 ರಂದು ಬಿ.ಆರ್.ಅಂಬೇಡ್ಕರ್ ದಿನಾಚರಣೆ : ಪುತ್ಥಳಿ ಅನಾವರಣ*

ಏಪ್ರಿಲ್ 7, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಶನಿವಾರಸಂತೆ ಏ.7 NEWS DESK : ದೊಡ್ಡಕೊಡ್ಲಿ ಗ್ರಾಮದಲ್ಲಿ ಏ.14 ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರಣೆ ಮತ್ತು ಅವರ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ದೊಡ್ಡಕೊಡ್ಲಿ ಪ್ರಬುದ್ದ ಯುವಕ ಸಂಘದ ಕಾರ್ಯದರ್ಶಿ ಡಿ.ಎನ್.ವಸಂತ್ ತಿಳಿಸಿದ್ದಾರೆ.  ಶನಿವಾರಸಂತೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು,  ಅಂಬೇಡ್ಕರ್ ಅವರ ಚಿಂತನೆ ಆದರ್ಶಗಳನ್ನು ಯುವ ಸಮೂದಾಯಕ್ಕೆ ಸಾರುವ ಸಲುವಾಗಿ ಬಾಬಾ ಸಾಹೇಬ ಅಂಬೇಡ್ಕರ್ ಅವರ ಪುತ್ಥಳಿಯನ್ನು ನಿರ್ಮಿಸುತ್ತಾರೆ. ಇದೇ ರೀತಿಯಲ್ಲಿ ದೊಡ್ಡಕೊಡ್ಲಿ ಗ್ರಾಮದಲ್ಲಿ ಅಂಬೇಡ್ಕರ್ ಅವರ ಪುತ್ಥಳಿ ನಿರ್ಮಾಣ ಸಮಿತಿ ವತಿಯಿಂದ ಅವರ ಪುತ್ಥಳಿಯನ್ನು ನಿರ್ಮಿಸಲಾಗಿದ್ದು, ಇದರ ವತಿಯಿಂದ ಏ.14 ರಂದು ದೊಡ್ಡಕೊಡ್ಲಿ ಗ್ರಾಮದಲ್ಲಿ ಜಿಲ್ಲಾ ಮಟ್ಟದ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜನ್ಮ ದಿನಾಚರನೆ ಮತ್ತು ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಅಂದು ಬೆಳಗ್ಗೆ 9.30ಕ್ಕೆ ದೊಡ್ಡಕುಂದ ಬಸ್ ನಿಲ್ದಾಣದಿಂದ ಮೆರವಣಿಗೆ ಪ್ರಾರಂಭಗೊಂಡು ಕೊಡ್ಲಿಪೇಟೆಯ ಪ್ರಮುಖ ಬೀದಿಗಳಲ್ಲಿ ಡಾ.ಅಂಬೇಡ್ಕರ್ ಭಾವಚಿತ್ರದ ಟ್ಯಾಬ್ಲೋ ಮತ್ತು ನಗಾರಿಬಡಿತ, ಡೊಳ್ಳು ಕುಣಿತ ಹಾಗೂ ವಿವಿಧ ಸಾಂಸ್ಕೃತಿಕ ತಂಡಗಳೊಂದಿಗೆ ಮೆರವಣಿಗೆ ಸಾಗುತ್ತದೆ ಮಧ್ಯಾಹ್ನ 12ಕ್ಕೆ ದೊಡ್ಡಕೊಡ್ಲಿ ವೃತ್ತದಲ್ಲಿ ದಿನಾಚರಣೆ ಮತ್ತು ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಯುತ್ತದೆ ಎಂದರು. ಮಡಿಕೇರಿ ಶಾಸಕ ಡಾ.ಮಂಥರ್ ಗೌಡ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಉದ್ಘಾಟಿಸುತ್ತಾರೆ, ರಾಮನಗರ ಜಿಲ್ಲೆ ಚನ್ನಪಟ್ಟಣದ ಅಂಬೇಡ್ಕರ್ ವಿಚಾರವಾದಿ ಜಯರಾಮ್ ಮುಖ್ಯ ಭಾಷಣ ಮಾಡಲಿದ್ದು ಕಾರ್ಯಕ್ರಮದಲ್ಲಿ ಟಿ.ನರಸೀಪುರ ಬೌದ್ದ ವಿಹಾರದ ಬಂತೆ ಸುಫತಾಪಲ ದಿವ್ಯ ಸಾನಿಧ್ಯವಹಿಸಲಿರುವ ಕಾರ್ಯಕ್ರಮದಲ್ಲಿ ಮಡಿಕೇರಿ ಮೆಡಿಕಲ್ ಕಾಲೇಜಿನ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ.ಸೌಮ್ಯ ಪ್ರಕಾಶ್ ಮುಂತಾದವರು ಭಾಗವಹಿಸಲಿರುವ ಕಾರ್ಯಕ್ರಮದಲ್ಲಿ ಕೊಡ್ಲಿಪೇಟೆ ಗ್ರಾ.ಪಂ.ಸದಸ್ಯ ಡಿ.ಕೆ.ಪ್ರಸನ್ನ ಅಧ್ಯಕ್ಷತೆವಹಿಸುತ್ತಾರೆ ಈ ನಿಟ್ಟಿನಲ್ಲಿ ಎಲ್ಲಾರೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದರು. ಗೋಷ್ಠಿಯಲ್ಲಿ ಪ್ರಬುದ್ದ ಯುವ ಸಂಘದ ಅಧ್ಯಕ್ಷ ಡಿ.ವಿ.ಜಗದೀಶ್, ಪ್ರಮುಖರಾದ ಡಿ.ಎಚ್.ಮಂಜುನಾಥ್, ಡಿ.ಡಿ.ಕಾರ್ತಿಕ್ ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಧರ್ಮಜ ಉತ್ತಪ್ಪರಿಗೆ ಸನ್ಮಾನ : 2028ರಲ್ಲೂ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ : ಕೆ.ಜಿ.ಪೀಟರ್ ವಿಶ್ವಾಸ*

ಸೆಪ್ಟೆಂಬರ್ 29, 2026

*ದುಬಾರೆ ಆನೆ ಶಿಬಿರದಲ್ಲಿ ಗಂಡಾನೆ ಸಾವು*

ಸೆಪ್ಟೆಂಬರ್ 29, 2026

*ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*

ಸೆಪ್ಟೆಂಬರ್ 29, 2026

*ದುಬಾರೆ ಆನೆ ಶಿಬಿರದಲ್ಲಿ ಗಂಡಾನೆ ಸಾವು*

ಸೆಪ್ಟೆಂಬರ್ 29, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಸೆ.29 : ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಸತತ ಐದು…

*ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*

ಸೆಪ್ಟೆಂಬರ್ 29, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026

*ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ

ಸೆಪ್ಟೆಂಬರ್ 29, 2026

*ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*

ಸೆಪ್ಟೆಂಬರ್ 28, 2026

*ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*

ಸೆಪ್ಟೆಂಬರ್ 28, 2026

*2030ಕ್ಕೆ ಭಾರತದಲ್ಲಿ ಮಲೇರಿಯಾ ಮುಕ್ತ, ಕೊಡಗು ಜಿಲ್ಲೆಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 28, 2026

*ಸಮತೋಲನ ಆಹಾರ ಸೇವನೆಯಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಬಹುದು : ಮಹೇಶ್*

ಸೆಪ್ಟೆಂಬರ್ 28, 2026

*ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*

ಸೆಪ್ಟೆಂಬರ್ 28, 2026

*ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*

ಸೆಪ್ಟೆಂಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.