Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*
  • *ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*
  • *ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
  • *ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*
  • *ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮುದ್ದಂಡ ಕಪ್ ಹಾಕಿ ಉತ್ಸವ : ಏ.7 ರಂದು ನಡೆದ ಪಂದ್ಯಾವಳಿಯ ವಿಜೇತರ ವಿವರ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮುದ್ದಂಡ ಕಪ್ ಹಾಕಿ ಉತ್ಸವ : ಏ.7 ರಂದು ನಡೆದ ಪಂದ್ಯಾವಳಿಯ ವಿಜೇತರ ವಿವರ

ಏಪ್ರಿಲ್ 7, 20254 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

*ಮೈದಾನ 1*
ಬೊಟ್ಟಂಗಡ ಮತ್ತು ಕರ್ತಮಾಡ ತಂಡಗಳ ನಡುವಿನ ಪಂದ್ಯದಲ್ಲಿ ತಲಾ 1 ಗೋಲುಗಳ ಮೂಲಕ ಪಂದ್ಯ ಡ್ರಾ ಆದ ಕಾರಣ ಟೈ ಬ್ರೇಕರ್‍ನಲ್ಲಿ 5-3 ಗೋಲುಗಳ ಅಂತರದಲ್ಲಿ ಕರ್ತಮಾಡ ತಂಡ ಜಯ ಸಾಧಿಸಿತು. ಕರ್ತಮಾಡ ತಂಡದ ಪರ ಮೋಹನ್ 1 ಟೈಬ್ರೇಕರ್ ನಲ್ಲಿ ರತನ್ 2, ಕಿರಣ್, ಮೋಹನ್ ಹಾಗೂ ರಾಯ್ ತಲಾ 1 ಗೋಲು ದಾಖಲಿಸಿದರು. ಬೊಟ್ಟಂಗಡ ತಂಡದ ಪರ ಕೌಶಿಕ್ 1, ಟೈ ಬ್ರೇಕರ್‍ನಲ್ಲಿ ಕೌಶಿಕ್, ನಿಖಿಲ್ ಹಾಗೂ ಪೆಮ್ಮಯ್ಯ ತಲಾ 1 ಗೋಲು ದಾಖಲಿಸಿದರು. ಬೊಟ್ಟಂಗಡ ಪೆಮ್ಮಯ್ಯ ಮ್ಯಾನ್ ಆಫ್ ದಿ ಮ್ಯಾಚ್ ಪಡೆದರು. ಚಿಂಡಮಾಡ ಮತ್ತು ತೇಲಪಂಡ ನಡುವಿನ ಪಂದ್ಯದಲ್ಲಿ ತಲಾ 1 ಗೋಲು ದಾಖಲಿಸುವ ಮೂಲಕ ಪಂದ್ಯ ಡ್ರಾ ಆದ ಹಿನ್ನೆಲೆ ಟೈ ಬ್ರೇಕರ್‍ನಲ್ಲಿ ಚಿಂಡಮಾಡ ತಂಡ 3-1 ಗೋಲುಗಳ ಅಂತರದಲ್ಲಿ ಗೆಲುವು ಸಾಧಿಸಿತು. ತೇಲಪಂಡ ಗುಲ್‍ಶನ್ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕುಂಡ್ರಂಡ ಮತ್ತು ಆಟ್ರಂಗಡ ನಡುವಿನ ಪಂದ್ಯದಲ್ಲಿ ಆಟ್ರಂಗಡ ತಂಡ 1-0 ಗೋಲುಗಳ ಅಂತರದಲ್ಲಿ ಜಯ ದಾಖಲಿಸಿದರು. ಆಟ್ರಂಗಡ ಪರ ನಿತಿನ್ ಕುಟ್ಟಪ್ಪ 1 ಗೋಲು ಬಾರಿಸಿದರು. ಕುಂಡ್ರಂಡ ಅಜಿತ್ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕಾಡ್ಯಮಾಡ ಮತ್ತು ಮಳವಂಡ ತಂಡಗಳ ನಡುವಿನ ಪಂದ್ಯದಲ್ಲಿ ಮಳವಂಡ ತಂಡ 2-0 ಗೋಲು ಅಂತರದಲ್ಲಿ ಗೆಲುವು ದಾಖಲಿಸಿತು. ಮಳವಂಡ ಪರ ಕಲನ್ ಚಿಟ್ಟಿಯಪ್ಪ ಹಾಗೂ ಅದಿತ್ ಮುತ್ತಣ್ಣ ತಲಾ 1 ಗೋಲು ಬಾರಿಸಿದರು. ಕಾಡ್ಯಮಾಡ ಚಿಣ್ಣಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಅರೆಯಡ ಮತ್ತು ಚೋಕಿರ ನಡುವಿನ ಪಂದ್ಯದಲ್ಲಿ ಎರಡು ತಂಡಗಳು ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್‍ನಲ್ಲಿ 3-2 ಗೋಲುಗಳ ಅಂತರದಲ್ಲಿ ಅರೆಯಡ ತಂಡ ಗೆಲುವು ದಾಖಲಿಸಿತು. ಚೋಕಿರ ತ್ರಿಶೂಲ್ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.
ಚೇಂದಿರ ಮತ್ತು ಕಾಯಪಂಡ ನಡುವಿನ ಪಂದ್ಯದಲ್ಲಿ ತಲಾ 1 ಗೋಲುಗಳ ಮೂಲಕ ಸಮಬಲವಾದ ಕಾರಣ ನಂತರ ನಡೆದ ಟೈ ಬ್ರೇಕರ್‍ನಲ್ಲಿ 7-6 ಗೋಲುಗಳ ಅಂತರದಲ್ಲಿ ಕಾಯಪಂಡ ತಂಡ ಗೆಲುವು ದಾಖಲಿಸಿತು. ಚೇಂದಿರ ಮಂಜು ಉತ್ತಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

*ಮೈದಾನ 2*
ಕೋಳೇರ ಮತ್ತು ಕರವಟ್ಟಿರ ತಂಡಗಳ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಕೋಳೇರ ತಂಡ ಗೆಲುವು ದಾಖಲಿಸಿತು. ಕೋಳೇರ ಪರ ಮಿಲನ್ ಮಾಚಯ್ಯ 1 ಗೋಲು ಬಾರಿಸಿದರು. ಕರವಟ್ಟಿರ ದೀಪ್ತಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಅಪ್ಪಚೆಟ್ಟೋಳಂಡ ಮತ್ತು ಪಳೆಯಂಡ(ನಾಲ್ಕೇರಿ) ತಂಡಗಳ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಅಪ್ಪಚೆಟ್ಟೋಳಂಡ ತಂಡ ಗೆಲುವು ದಾಖಲಿಸಿತು. ಅಪ್ಪಚೆಟ್ಟೋಳಂಡ ತಂಡದ ಆಕಾಶ್ ಅಪ್ಪಯ್ಯ ಹಾಗೂ ದೀಪಕ್ ತಲ 1 ಗೋಲು ದಾಖಲಿಸಿದರು. ಪಳೆಯಂಡ ಪರ ಸೂರಿ ಸುಬ್ಬಯ್ಯ 1 ಗೋಲು ಬಾರಿಸಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮನೆಯಪಂಡ ಮತ್ತು ಅಕ್ಕಪಂಡ ನಡುವಿನ ಪಂದ್ಯದಲ್ಲಿ ಮನೆಯಪಂಡ ತಂಡ 4-0 ಗೋಲುಗಳ ಅಂತರದಲ್ಲಿ ಗೆಲುವು ದಾಖಲಿಸಿತು. ಮನೆಯಪಂಡ ಪರ ಆದಿತ್ಯ ಅಯ್ಯಣ್ಣ ಹ್ಯಾಟ್ರಿಕ್ ಗೋಲು ದಾಖಲಿಸಿದರೆ, ಅರವಿನ್ ಮಾಚಯ್ಯ 1 ಗೋಲು ಬಾರಿಸಿದರು. ಅಕ್ಕಪಂಡ ಸೌರಬ್ ಕಾವೇರಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮುದ್ದಿಯಡ ಮತ್ತು ಆಲೆಮಾಡ ನಡುವಿನ ಪಂದ್ಯದಲ್ಲಿ ಎರಡು ತಂಡಗಳು ನಿಗದಿತ ಅವಧಿಯಲ್ಲಿ ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್ ನಲ್ಲಿ 3-1 ಗೋಲುಗಳ ಅಂತರದಲ್ಲಿ ಆಲೆಮಾಡ ತಂಡ ಜಯ ಸಾಧಿಸಿತು. ಮುದ್ದಿಯಡ ದಿಶಾನ್ ಕಾರ್ಯಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮಾನಿಪಂಡ ಮತ್ತು ಚಕ್ಕೇರ ನಡುವಿನ ಪಂದ್ಯದಲ್ಲಿ 2-0 ಗೋಲು ಅಂತರದಲ್ಲಿ ಚೆಕ್ಕೇರ ತಂಡ ಜಯ ಸಾಧಿಸಿತು. ಚೆಕ್ಕೇರ ಪರ ಸಜನ್ ಸೋಮಯ್ಯ ಹಾಗೂ ಸಿದ್ದಾಂತ್ ಉತ್ತಪ್ಪ ತಲಾ 1 ಗೋಲು ದಾಖಲಿಸಿದರು. ಮಾನಿಪಂಡ ಚೇತನ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಬೊಳ್ತಂಡ ಮತ್ತು ಬೊಜ್ಜಂಗಡ ನಡುವಿನ ಪಂದ್ಯದಲ್ಲಿ 2-0 ಗೋಲುಗಳ ಅಂತರದಲ್ಲಿ ಬೊಜ್ಜಂಗಡ ತಂಡ ಜಯ ಸಾಧಿಸಿತು. ಬೊಜ್ಜಂಗಡ ತಂಡದ ಪರ ಚಿಣ್ಣಪ್ಪ ಹಾಗೂ ಬೆನೆಟ್ ಬೋಪಣ್ಣ ತಲಾ 1 ಗೋಲು ದಾಖಲಿಸಿದರು. ಬೊಳ್ತಂಡ ಬೋಪಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

*ಮೈದಾನ 3*
ಮಚ್ಚಾರಂಡ ಮತ್ತು ಎಳ್ತಂಡ ನಡುವಿನ ಪಂದ್ಯದಲ್ಲಿ ಎರಡು ತಂಡಗಳು ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್‌ ನಲ್ಲಿ  4-3 ಗೋಲುಗಳ ಅಂತರದಲ್ಲಿ ಮಚ್ಚಾರಂಡ ತಂಡ ಗೆಲುವು ಸಾಧಿಸಿತು. ಮಚ್ಚಾರಂಡ ಪರ ಗಗನ್ ಕರುಂಬಯ್ಯ, ಕಿನು ಅಯ್ಯಪ್ಪ, ತಮ್ಮಯ್ಯ ಹಾಗೂ ಅಪ್ಪಣ್ಣ ತಲಾ 1 ಗೋಲು ದಾಖಲಿಸಿದರು. ಎಳ್ತಂಡ ಪರ ರಕ್ಷಿತ್, ರೋಶನ್ ಹಾಗೂ ವಿನು ಗಣಪತಿ ತಲಾ 1 ಗೋಲು ಬಾರಿಸಿದರು. ಎಳ್ತಂಡ ವಿನು ಗಣಪತಿ ಮ್ಯಾನ್ ಆಫ್ ದಿ ಮ್ಯಾಚ್ ಪಡೆದರು. ಕೊಂಗಂಡ ಮತ್ತು ಕೋದಂಡ ನಡುವಿನ ಪಂದ್ಯದಲ್ಲಿ 2-0 ಗೋಲುಗಳ ಅಂತರದಲ್ಲಿ ಕೊಂಗಂಡ ಜಯ ಸಾಧಿಸಿತು. ಕೊಂಗಂಡ ಪರ ಸನತ್ ಸೋಮಣ್ಣ ಹಾಗೂ ನಿಖಿತ್ ಪೊನ್ನಣ್ಣ ತಲಾ 1 ಗೋಲು ದಾಖಲಿಸಿದರು. ಕೋದಂಡ ಆದಿತ್ಯ ಗಣಪತಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕಳ್ಳೇಂಗಡ(ಬೆಳ್ಳೂರು) ಮತ್ತು ಕಂಬೀರಂಡ ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂತರದಲ್ಲಿ ಕಂಬೀರಂಡ ತಂಡ ಜಯ ಸಾಧಿಸಿತು. ಕಂಬೀರಂಡ ಪರ ಯೋಗೇಶ್ ಅಪ್ಪಯ್ಯ 2 ಹಾಗೂ ಮಿಥುನ್ ಮೊಣ್ಣಪ್ಪ 1 ಗೋಲು ದಾಖಲಿಸಿದರು. ಕಳ್ಳೇಂಗಡ ತನುಷ್ ಚಂಗಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.
ಬಾಳೆಯಡ ಮತ್ತು ಮೂಕಳೇರ ತಂಡಗಳ ನಡುವಿನ ಪಂದ್ಯದಲ್ಲಿ ಎರಡು ತಂಡಗಳು ತಲಾ 1 ಗೋಲು ದಾಖಲಿಸಿ ಸಮಬಲ ಪ್ರದರ್ಶನ ಮಾಡಿದ ಕಾರಣ ಟೈ ಬ್ರೇಕರ್‍ನಲ್ಲಿ 4-3 ಗೋಲುಗಳ ಅಂತರದಲ್ಲಿ ಬಾಳೆಯಡ ತಂಡ ಗೆಲುವು ಸಾಧಿಸಿತು. ಮೂಕಳೇರ ಪೆಮ್ಮಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಪಾಲೆಯಡ ಮತ್ತು ಕೊಣೇರಿರ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಕೊಣೇರಿರ ತಂಡ ಗೆಲುವು ಸಾಧಿಸಿತು. ಕೊಣೇರಿರ ಪರ ವಿಪಿನ್ ಚಂಗಪ್ಪ 1 ಗೋಲು ಬಾರಿಸಿದರು. ಪಾಲೆಯಡ ಮೊಣ್ಣಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಇಟ್ಟೀರ ಮತ್ತು ಅಲ್ಲಂಡ ನಡುವಿನ ಪಂದ್ಯದಲ್ಲಿ ನಡುವಿನ ಪಂದ್ಯದಲ್ಲಿ 4-0 ಗೋಲುಗಳ ಅಂತರದಲ್ಲಿ ಇಟ್ಟೀರ ತಂಡ ಜಯ ಸಾಧಿಸಿತು. ಇಟ್ಟೀರ ತಂಡದ ಪರ ಕೆವಿನ್ ಕುಟ್ಟಪ್ಪ ಹ್ಯಾಟ್ರಿಕ್ ಗೋಲು ಬಾರಿಸಿದರೆ, ರೋಹನ್ 1 ಗೋಲು ಬಾರಿಸಿದರು. ಅಲ್ಲಂಡ ಮುತ್ತಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*

ಸೆಪ್ಟೆಂಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.5 NEWS DESK : ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ವಿರಾಜಪೇಟೆ ಸೇವಾ ಕೇಂದ್ರದಲ್ಲಿ ಪಾವನ ಪರ್ವ ರಕ್ಷಾಬಂಧನ…

*ವಿರಾಜಪೇಟೆ : ಸೆ.8 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026

*ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*

ಸೆಪ್ಟೆಂಬರ್ 5, 2026

*ಮಡಿಕೇರಿ ನಗರಸಭೆ ನಿರ್ಧಾರಕ್ಕೆ ಚೇಂಬರ್ ಆಫ್ ಕಾಮರ್ಸ್ ತೀವ್ರ ವಿರೋಧ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.