Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*
  • *ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*
  • *ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*
  • *ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*
  • *ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*
  • *ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*
  • *ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*
  • *ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*
  • *ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*
  • *ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು : ದಾಖಲಾತಿ ಆರಂಭ* 
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಪುತ್ತೂರು ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು : ದಾಖಲಾತಿ ಆರಂಭ* 

ಏಪ್ರಿಲ್ 8, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

 

ಪುತ್ತೂರು ಏ.9 NEWS DESK : ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯು 2001ನೇ ಇಸವಿಯಲ್ಲಿ ಪ್ರಾರಂಭಗೊಂಡಿದ್ದು, 25ನೇ ವರ್ಷದತ್ತ ದಾಪುಗಾಲಿಡುತ್ತಿದೆ. ಗ್ರಾಮಾಂತರ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ  ಶಿಕ್ಷಣವನ್ನು ನೀಡುವ ಧ್ಯೇಯದೊಂದಿಗೆ ಪ್ರಾರಂಭವಾದ ಈ ಸಂಸ್ಥೆ ಇಂದು ಕರಾವಳಿ ಭಾಗದ ಪ್ರತಿಷ್ಟಿತ ತಾಂತ್ರಿಕ ಶಿಕ್ಷಣ ಸಂಸ್ಥೆಯಾಗಿ ಗುರುತಿಸಿಕೊಂಡಿದೆ. ಶೈಕ್ಷಣಿಕವಾಗಿ ಉನ್ನತ ಸಾಧನೆಯನ್ನು ಮಾಡುತ್ತಿರುವ ಕಾಲೇಜಿನ ವಿದ್ಯಾರ್ಥಿಗಳು ಇದುವರೆಗೆ ಒಟ್ಟು 20 ರ್ಯಾಂಕುಗಳನ್ನು ಗಳಿಸಿಕೊಂಡಿದ್ದಾರೆ. ಪ್ರಸಕ್ತ ವರ್ಷದಲ್ಲಿ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ 2 ಹಾಗೂ ಎಂಬಿಎ ವಿಭಾಗದಲ್ಲಿ ಒಂದು ರ್ಯಾಂಕ್ ಬಂದಿರುತ್ತದೆ. ಪ್ರಾರಂಭದ ದಿನದಿಂದ ಇದುವರೆಗೆ ಒಟ್ಟು 6163 ವಿದ್ಯಾರ್ಥಿಗಳು ಪದವಿ ಹಾಗೂ 770 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿಯನ್ನು ಪಡೆದುಕೊಂಡಿದ್ದು ಕೇಂದ್ರ, ರಾಜ್ಯ ಸರ್ಕಾರದ ಮತ್ತು ಕಾಪೆರ್Çರೇಟ್ ಜಗತ್ತಿನ ವಿವಿಧ ಮಜಲುಗಳಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ. ಭಾರತೀಯ ಸೇನೆ, ಭಾರತೀಯ ನಾಗರಿಕ ಸೇವೆ, ಬ್ಯಾಂಕಿಂಗ್, ಕಾನೂನು, ಶೈಕ್ಷಣಿಕ ವ್ಯವಸ್ಥೆ, ಸಾಫ್ಟ್‍ವೇರ್ ಹೀಗೆ ವಿವಿಧ ಕ್ಷೇತ್ರಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.. ಇಲ್ಲಿ ಕಲಿತ ವಿದ್ಯಾರ್ಥಿಗಳು ನಮ್ಮ ದೇಶದಲ್ಲಿ ಮಾತ್ರವಲ್ಲ ವಿದೇಶದಲ್ಲೂ ಉನ್ನತ ಹುದ್ದೆಯನ್ನು ಗಳಿಸಿಕೊಂಡು ಜೀವನವನ್ನು ಸುಭದ್ರಗೊಳಿಸಿದ್ದಾರೆ. ಈ ವರ್ಷ ಇದುವರೆಗೆ 74 ಕ್ಕೂ ಮಿಕ್ಕಿ ಕಂಪೆನಿಗಳು ಕಾಲೇಜಿಗೆ ಕ್ಯಾಂಪಸ್ ನೇಮಕಾತಿಗಾಗಿ ಆಗಮಿಸಿದ್ದು, 200 ಕ್ಕೂ ಮಿಕ್ಕಿ ಅರ್ಹ ವಿದ್ಯಾರ್ಥಿಗಳು ನೇಮಕಾತಿ ಆದೇಶವನ್ನು ಪಡೆದುಕೊಂಡಿದ್ದಾರೆ. ಕೆಲ ಪ್ರತಿಭಾವಂತ ವಿದ್ಯಾರ್ಥಿಗಳು ಒಂದಕ್ಕಿಂತ ಹೆಚ್ಚು ಕಂಪೆನಿಗಳಲ್ಲಿ ಆಯ್ಕೆಗೊಂಡಿದ್ದಾರೆ. ಇನ್ನೂ ಅನೇಕ ಕಂಪೆನಿಗಳು ನೇಮಕಾತಿಗಾಗಿ ಆಗಮಿಸಲಿದ್ದು ಪ್ರಕ್ರಿಯೆಯು ಮುಂದುವರಿಯುತ್ತಿದೆ. ಗರಿಷ್ಟ 15 ಲಕ್ಷಗಳ ವಾರ್ಷಿಕ ವೇತನದ ಹುದ್ದೆಗೆ ನಮ್ಮ ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದು ಇದು ಕಾಪೆರ್Çೀರೇಟ್ ಜಗತ್ತಿನೊಂದಿಗಿನÀ ಸಂಪರ್ಕ ಮತ್ತು ಕಾಲೇಜಿನಲ್ಲಿ ನೀಡುತ್ತಿರುವ ತರಬೇತಿಯ ಗುಣಮಟ್ಟಕ್ಕೆ ನಿದರ್ಶನವಾಗಿದೆ. ಇಂಡಸ್ಟ್ರಿಗಳು ಬಯಸುವ ರೀತಿಯಲ್ಲಿ ವಿದ್ಯಾರ್ಥಿಗಳನ್ನು ಸನ್ನದ್ದಗೊಳಿಸುವ ನಿಟ್ಟಿನಲ್ಲಿ ಕಾಲೇಜು ಅನೇಕ ಸಂಸ್ಥೆಗಳೊಂದಿಗೆ ತಿಳುವಳಿಕೆಯ ಒಪ್ಪಂದವನ್ನು ಮಾಡಿಕೊಂಡಿದ್ದು, ಸೆಂಟರ್ ಆಫ್ ಎಕ್ಸಲ್ಲೆನ್ಸ್ ಕೇಂದ್ರಗಳನ್ನೂ ತೆರೆಯಲಾಗಿದೆ. ಪ್ರಾಜೆಕ್ಟ್ ಟೂ ಪ್ರಾಡಕ್ಟ್ ಎನ್ನುವ ಪರಿಕಲ್ಪನೆಯಲ್ಲಿ ವಿದ್ಯಾರ್ಥಿಗಳ ಯೋಜನೆಗಳಿಗೆ ಮೂರ್ತಸ್ವರೂಪವನ್ನು ನೀಡಿ ಅದನ್ನೊಂದು ಉತ್ಪನ್ನವನ್ನಾಗಿಸುವ ನಿಟ್ಟಿನಲ್ಲಿ ಕಾಲೇಜು ಸಹಕಾರವನ್ನು ನೀಡುತ್ತಿದ್ದು, ಸ್ಟಾರ್ಟಪ್‍ಗಳನ್ನು ಪ್ರಾರಂಭಿಸುವವರಿಗೆ ಸೂಕ್ತ ಸವತ್ತುಗಳನ್ನು ಒದಗಿಸುವಲ್ಲಿ ನಿರತವಾಗಿದೆ. ತಾಂತ್ರಿಕ ಶಿಕ್ಷಣದ ಜತೆಯಲ್ಲಿ ನೈತಿಕ ಶಿಕ್ಷಣವನ್ನೂ ಇಲ್ಲಿ ನೀಡಲಾಗುತ್ತಿದ್ದು, ಸಮಾಜದ ಸತ್ಪ್ರಜೆಗಳಾಗಿ ಜೀವನವನ್ನು ನಡೆಸಲು ಅಗತ್ಯವಾದ ಜೀವನ ಮೌಲ್ಯಗಳನ್ನು ತಿಳಿಸಲಾಗುತ್ತದೆ. ಪಠ್ಯೇತರ ಚಟುವಟಿಕೆಗಳಿಗೆ ಇಲ್ಲಿ ಸಾಕಷ್ಟು ಪ್ರೋತ್ಸಾಹವನ್ನು ನೀಡಲಾಗುತ್ತಿದ್ದು, ಇಲ್ಲಿನ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಅಂತರ್ಕಾಲೇಜು ಕ್ರೀಡಾಕೂಟದಲ್ಲಿ ಸತತ 3 ಬಾರಿ ಚಾಂಪಿಯನ್‍ಗಳಾಗಿ ಹೊರಹೊಮ್ಮಿದ್ದಾರೆ. ಇದಲ್ಲದೆ ಆಟೋಟ ಸ್ಪರ್ಧೆಗಳಲ್ಲೂ ಅನೇಕ ಪ್ರಶಸ್ತಿಗಳನ್ನು ಗೆದ್ದುಕೊಂಡಿದ್ದಾರೆ. ಇಲ್ಲಿನ ಪ್ರತಿಭಾವಂತ ಕ್ರೀಡಾಪಟುಗಳು ಅಂತರ್ ವಿಶ್ವವಿದ್ಯಾನಿಲಯ ಸ್ಪರ್ಧೆಗಳಲ್ಲಿ ವಿಟಿಯುವನ್ನು ಪ್ರತಿನಿಧಿಸಿದ್ದಾರೆ. ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ವಿದ್ಯಾರ್ಥಿಗಳು ಅಪೂರ್ವ ಸಾಧನೆಯನ್ನು ಮಾಡಿದ್ದು, ಇತ್ತೀಚಿಗೆ ನಡೆದ ವಿಶ್ವವಿದ್ಯಾನಿಲಯ ಮಟ್ಟದ ಅಂತರ್ಕಾಲೇಜು ಸಾಂಸ್ಕೃತಿಕ ಉತ್ಸವದಲ್ಲಿ 2 ಚಿನ್ನ ಹಾಗೂ ಒಂದು ಕಂಚಿನ ಪದಕದ ಸಾಧನೆಯನ್ನು ಮಾಡಿದ್ದಾರೆ. ಕಾಲೇಜಿನಲ್ಲಿ ಕಂಪ್ಯೂಟರ್ ಸೈನ್ಸ್, ಆರ್ಟಿಫೀಶಿಯಲ್ ಇಂಟೆಲಿಜೆನ್ಸ್ ಎಂಡ್ ಮೆಶಿನ್ ಲರ್ನಿಂಗ್, ಡಾಟಾ ಸೈನ್ಸ್, ಎಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಸನ್, ಮೆಕ್ಯಾನಿಕಲ್ ಮತ್ತು ಸಿವಿಲ್ ಇಂಜಿನಿಯರಿಂಗ್ ಪದವಿ ವಿಭಾಗಗಳು ಎಂಬಿಎ ಮತ್ತು ಎಂಸಿಎ ಸ್ನಾತಕೋತ್ತರ ಪದವಿ ವಿಭಾಗಗಳಿವೆ. ಪ್ರಸಕ್ತ ಶೈಕ್ಷಣಿಕ ವರ್ಷದ ದಾಖಲಾತಿ ಪ್ರಕ್ರಿಯೆಯು ಈಗಾಗಲೇ ಪ್ರಾರಂಭಗೊಂಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ದಾಖಲಾತಿ ವಿಭಾಗದ ಮುಖ್ಯಸ್ಥೆ ಪ್ರೊ.ವಂದನಾ ಶಂಕರ್ ಮೊಬೈಲ್ ಸಂಖ್ಯೆ- 9845065506 ಇವರನ್ನು ಸಂಪರ್ಕಿಸಬಹುದು ಎಂದು ಪ್ರಾಂಶುಪಾಲ ಡಾ.ಮಹೇಶ್‍ಪ್ರಸನ್ನ.ಕೆ ತಿಳಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*”ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ : ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ನಿರಂತರ ಪ್ರಯತ್ನ : ಡಾ.ಲೋಕೇಶ್*

ಮಾರ್ಚ್ 11, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.11 NEWS DESK : ಜಿಲ್ಲಾಸ್ಪತ್ರೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಪ್ರಸ್ತಾಪವಿದ್ದು, ಇದನ್ನು ಕಾರ್ಯಗತಗೊಳಿಸುವ…

*ಮಾದಕ ದ್ರವ್ಯ ವ್ಯಸನ ಮತ್ತು ಸೈಬರ್ ಅಪರಾಧಗಳ ಕುರಿತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಜಾಗೃತಿ*

ಮಾರ್ಚ್ 11, 2026

*ರಾಜಾಸೀಟು ಅಭಿವೃದ್ಧಿ ಸಮಿತಿ ಸಭೆ : ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ*

ಮಾರ್ಚ್ 11, 2026

*ವಿಜಯರತ್ನ ಇಂಟರ್‌ನ್ಯಾಷನಲ್ ಪ್ರಶಸ್ತಿ ಪುರಸ್ಕೃತ ಎಡಿಕೇರಿ ಪ್ರಸನ್ನರಿಗೆ ಸನ್ಮಾನ*

ಮಾರ್ಚ್ 11, 2026

*ಮಾ.15 ರಂದು ಚೇರಳ ಗೌಡ ಸಮಾಜದ ನೂತನ ಸಮುದಾಯ ಭವನ ಉದ್ಘಾಟನೆ*

ಮಾರ್ಚ್ 11, 2026

*ಆನೆ-ಮಾನವ ಸಂಘರ್ಷ ಶಾಶ್ವತ ಪರಿಹಾಕ್ಕೆ ಪ್ರಾಮಾಣಿಕ ಯತ್ನ : ಮಡಿಕೇರಿ 7, ನಾಗರಹೊಳೆ ವಿಭಾಗಕ್ಕೆ 20 ಕಿ.ಮೀ. ರೈಲ್ವೆ ಬ್ಯಾರಿಕೇಡ್ ಮಂಜೂರು : ಸಚಿವ ಈಶ್ವರ ಖಂಡ್ರೆ*

ಮಾರ್ಚ್ 10, 2026

*ಅರಣ್ಯ ಸಚಿವರು ತುರ್ತು ಸಭೆ ನಡೆಸಿ ಕಾಡಾನೆ ದಾಳಿ ನಿಯಂತ್ರಿಸದಿದ್ದಲ್ಲಿ ಪ್ರತಿಭಟನೆ : ಮಹಿಳಾ ಬಿಜೆಪಿ ಎಚ್ಚರಿಕೆ*

ಮಾರ್ಚ್ 10, 2026

*ಕರ್ನಾಟಕ ಸುವರ್ಣ ಸಮುಚ್ಚಯ ಭವನದ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಸೂಚನೆ*

ಮಾರ್ಚ್ 10, 2026

*ಮಾಯಮುಡಿ ಗ್ರಾ.ಪಂ ಆಡಳಿತಾಧಿಕಾರಿಯಾಗಿ ಪಿ.ಪಿ.ಕವಿತಾ ಅಧಿಕಾರ ಸ್ವೀಕಾರ*

ಮಾರ್ಚ್ 10, 2026

*ಜವಾಬ್ದಾರಿ ನಿಭಾಯಿಸಲು ಸಾಧ್ಯವಾಗದಿದ್ದಲ್ಲಿ ಅರಣ್ಯ ಸಚಿವರು ರಾಜೀನಾಮೆ ನೀಡಲಿ : ವಿರಾಜಪೇಟೆ ಬಿಜೆಪಿ ಒತ್ತಾಯ*

ಮಾರ್ಚ್ 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.