Facebook Twitter WhatsApp Email Telegram Copy Link ಮಡಿಕೇರಿ ಏ.8 NEWS DESK : ಕೊಡಗು ಜಿಲ್ಲೆಯ ನೂತನ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್ಪಿ)ಯಾಗಿ ಬಾರಿಕೆ ದಿನೇಶ್ ಕುಮಾರ್ ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿಂದೆ ಮಡಿಕೇರಿ ಡಿವೈಎಸ್ಪಿಯಾಗಿ ಬಳಿಕ ಮಂಗಳೂರು ಡಿಸಿಪಿಯಾಗಿ ದಿನೇಶ್ ಕುಮಾರ್ ಕಾರ್ಯನಿರ್ವಹಿಸಿದ್ದರು.
ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸರಿಗೆ ಗೌರವ ನಮನ : ಮಡಿಕೇರಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ* ಅಕ್ಟೋಬರ್ 21, 2026