Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ : ಮನೆ ಮನದ ಹಬ್ಬದ ಕರಪತ್ರ ಬಿಡುಗಡೆ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನಾಚರಣೆ : ಮನೆ ಮನದ ಹಬ್ಬದ ಕರಪತ್ರ ಬಿಡುಗಡೆ

ಏಪ್ರಿಲ್ 8, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕುಶಾಲನಗರ ಜ.8 NWES DESK : ಡಾ.ಅಂಬೇಡ್ಕರ್ ಅವರ ಜನ್ಮದಿನವನ್ನು ಮನೆ ಮನದ ಹಬ್ಬವಾಗಿ ಆಚರಿಸಲಾಗುತ್ತದೆ ಎಂದು ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಹೆಚ್.ಬಿ.ಗಣೇಶ್ ತಿಳಿಸಿದ್ದಾರೆ.  ಕುಶಾಲನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ, ಏಪ್ರಿಲ್ 14 ಇಡೀ ವಿಶ್ವವೇ ಸಂಭ್ರಮಿಸುವ ದಿನವಾಗಿದ್ದು,  ಅಂಬೇಡ್ಕರ್ ಅವರ ಸಾಧನೆಗಳನ್ನು ಸ್ಮರಿಸಿ ಯುವ ಜನಾಂಗಕ್ಕೆ ಸಮಗ್ರ ಮಾಹಿತಿ ಒದಗಿಸುವ ದಿನವಾಗಿದೆ ಎಂದು ಹೇಳಿದರು. ಅಂಬೇಡ್ಕರ್ ಅವರ ಜನ್ಮದಿನವನ್ನು ಆಚರಿಸಿ ಸಂಭ್ರಮಿಸಿ ಅವರ ಆಶಯದ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಪಣತೊಡಬೇಕಾಗಿದೆ ವಿಶೇಷವಾಗಿ ಭಾರತ ದೇಶದ ಶೋಷಿತ ಜನ ಅವರನ್ನು ನೆನೆಸುವುದರೊಂದಿಗೆ ಅರ್ಥಪೂರ್ಣವಾಗಿ ಆಚರಣೆಯಲ್ಲಿ ತೊಡಗಬೇಕಾಗಿದೆ ಎಂದರು.   ಈ ಸಂಬಂಧ ಈಗಾಗಲೇ ಸಂಘದ ವತಿಯಿಂದ ಪೂರ್ವ ಸಿದ್ಧತೆಗಳನ್ನು ನಡೆಸಲಾಗುತ್ತಿದೆ ಎಂದು ಮಾಹಿತಿ ಒದಗಿಸಿದರು. ದಲಿತ ಮುಖಂಡರು ಮತ್ತು ಸಂಘದ ಪ್ರಮುಖರಾದ ಕೆ.ಬಿ.ರಾಜು ಮಾತನಾಡಿ, ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಪ್ರತಿ ಗ್ರಾಮ ಗ್ರಾಮಗಳಲ್ಲಿ ಅದ್ದೂರಿಯಾಗಿ ಆಚರಣೆಯಾಗಬೇಕು. ಆ ದಿನವನ್ನು ಮಧ್ಯಪಾನ ಮುಕ್ತ ದಿನವನ್ನಾಗಿ ಸರ್ಕಾರ ಘೋಷಿಸಬೇಕು. ಕಾರ್ಯಕ್ರಮಗಳು ಜಾತಿಗಳಿಗೆ ಸೀಮಿತವಾಗದೆ  ವಿವಿಧ ಕಾರ್ಯಕ್ರಮಗಳೊಂದಿಗೆ  ಪ್ರತಿಯೊಬ್ಬರೂ ಸಂಭ್ರಮಿಸುವಂತಾಗಬೇಕು ಎಂದರು. ಸಂಘದ ನಿರ್ದೇಶಕರಾದ ಹೆಚ್.ಡಿ.ಚಂದ್ರು ಮಾತನಾಡಿ, ಸರಕಾರಿ ಕಾರ್ಯಕ್ರಮಗಳ ಹೊರತಾಗಿ ತಾಲೂಕಿನಾದ್ಯಂತ  ಎಲ್ಲಾ ಜನರು ಒಟ್ಟಿಗೆ ಸೇರಿ ಸಂಘ ಸಂಸ್ಥೆಗಳು ಅಂದು ಮನೆಮನ ಹಬ್ಬ ಯಶಸ್ವಿಗೊಳಿಸುವಂತೆ ಕೋರಿದರು. ಇದೇ ವೇಳೆ ಅಂಬೇಡ್ಕರ್ ಹುಟ್ಟುಹಬ್ಬ ಸಲುವಾಗಿ ಪ್ರಕಟಿಸಿದ ಮನೆ ಮನದ ಹಬ್ಬ ಕರಪತ್ರಗಳನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭ ಅಂಬೇಡ್ಕರ್ ವಿವಿಧೋದ್ದೇಶ ಸಹಕಾರ ಸಂಘದ ನಿರ್ದೇಶಕರಾದ ಕೆಎಸ್ ರವಿ, ಎಸ್ ಎಸ್ ಸಂಗಮೇಶ್ ಇದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸರಿಗೆ ಗೌರವ ನಮನ : ಮಡಿಕೇರಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ* 

ಅಕ್ಟೋಬರ್ 21, 2026

ಮಡಿಕೇರಿ ದಸರಾ ಜನೋತ್ಸವದಲ್ಲಿ ದಶಮಂಟಪಗಳ ಸಂಭ್ರಮ : ಡಿಜೆಗೆ ಕುಣಿದು ಕುಪ್ಪಳಿಸುತ್ತಿರುವ ಜನ ಸಾಗರ

ಅಕ್ಟೋಬರ್ 21, 2026

ಅ.26ರಂದು ನಾಪೋಕ್ ನಲ್ಲಿ ಸಿಎನ್‌ಸಿಯ 7ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ಅಕ್ಟೋಬರ್ 21, 2026

ಮಡಿಕೇರಿ ದಸರಾ ಜನೋತ್ಸವದಲ್ಲಿ ದಶಮಂಟಪಗಳ ಸಂಭ್ರಮ : ಡಿಜೆಗೆ ಕುಣಿದು ಕುಪ್ಪಳಿಸುತ್ತಿರುವ ಜನ ಸಾಗರ

ಅಕ್ಟೋಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.21 : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದಲ್ಲಿ ದಶಮಂಟಪಗಳ ಸಂಭ್ರಮ ಮುಗಿಲು ಮುಟ್ಟಿದೆ. ಸಂಪ್ರದಾಯದಂತೆ ಪೇಟೆ…

ಅ.26ರಂದು ನಾಪೋಕ್ ನಲ್ಲಿ ಸಿಎನ್‌ಸಿಯ 7ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ಅಕ್ಟೋಬರ್ 21, 2026

ಕಾರು ಕೆರೆಗೆ ಬಿದ್ದು ಮಗು ಸೇರಿ ಮೂವರ ಸಾವು

ಅಕ್ಟೋಬರ್ 21, 2026

31 ವರ್ಷಗಳಿಂದ ಮನೆಮನೆಗೆ ಕಾವೇರಿ ತೀರ್ಥ ವಿತರಣೆ: ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಧಾರ್ಮಿಕ ಸೇವೆ

ಅಕ್ಟೋಬರ್ 20, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026

ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಚಾಲನೆ

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.