Facebook Twitter WhatsApp Email Telegram Copy Link ಮಡಿಕೇರಿ ಏ.8 NEWS DESK : ಮಡಿಕೇರಿಯ ಚಾಮುಂಡೇಶ್ವರಿ ನಗರದ ನಿವಾಸಿ ಶ್ರೀನಿವಾಸ ರೈ ಇಂದು ನಿಧನರಾದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಶ್ರೀನಿವಾಸ ರೈ ನಗರದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು.
*ಗೌರಿ ಗಣೇಶ ಹಬ್ಬ : ಗಣೇಶೋತ್ಸವ ಸಮಿತಿಗಳ ಸಭೆ : ನಿಯಮ ಪಾಲನೆಗೆ ಕೊಡಗು ಪೊಲೀಸ್ ಕಟ್ಟುನಿಟ್ಟಿನ ಸೂಚನೆ*ಸೆಪ್ಟೆಂಬರ್ 5, 2026
*ವಿರಾಜಪೇಟೆ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ರಕ್ಷಾಬಂಧನ ಹಾಗೂ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ*ಸೆಪ್ಟೆಂಬರ್ 5, 2026