Facebook Twitter WhatsApp Email Telegram Copy Link ಮಡಿಕೇರಿ ಏ.8 NEWS DESK : ಮಾದಾಪುರದ ಹಾಡಗೇರಿ ಶ್ರೀ ಭದ್ರಕಾಳಿ ದೇವರ ವಾರ್ಷಿಕ ಉತ್ಸವವು ವಿವಿಧ ಪೂಜಾ ಕೈಂಕರ್ಯಗಳೊಂದಿಗೆ ಮೂರು ದಿನಗಳ ಕಾಲ ಶ್ರದ್ಧಾಭಕ್ತಿಯಿಂದ ಜರುಗಿತು. ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.
ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸರಿಗೆ ಗೌರವ ನಮನ : ಮಡಿಕೇರಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ* ಅಕ್ಟೋಬರ್ 21, 2026