Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ದುಬಾರೆ ಆನೆ ಶಿಬಿರದಲ್ಲಿ ಗಂಡಾನೆ ಸಾವು*
  • *ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*
  • *ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*
  • *ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ
  • *ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*
  • *ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*
  • *2030ಕ್ಕೆ ಭಾರತದಲ್ಲಿ ಮಲೇರಿಯಾ ಮುಕ್ತ, ಕೊಡಗು ಜಿಲ್ಲೆಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಸಮತೋಲನ ಆಹಾರ ಸೇವನೆಯಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಬಹುದು : ಮಹೇಶ್*
  • *ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*
  • *ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮುದ್ದಂಡ ಕಪ್ ಹಾಕಿ ಉತ್ಸವ : ಏ.8 ರಂದು ನಡೆದ ಪಂದ್ಯಾವಳಿಯ ವಿಜೇತರ ವಿವರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮುದ್ದಂಡ ಕಪ್ ಹಾಕಿ ಉತ್ಸವ : ಏ.8 ರಂದು ನಡೆದ ಪಂದ್ಯಾವಳಿಯ ವಿಜೇತರ ವಿವರ*

ಏಪ್ರಿಲ್ 8, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

*ಮೈದಾನ 1*
ತೆಕ್ಕಡ ಮತ್ತು ಮಾಳೇಟಿರ (ಕುಕ್ಲೂರು) ನಡುವಿನ ಪಂದ್ಯದಲ್ಲಿ ತಲಾ 1 ಗೋಲು ಸಮಬಲವಾದ ಕಾರಣ ಟೈ ಬ್ರೇಕರ್‍ನಲ್ಲಿ 4-2 ಗೋಲುಗಳ ಅಂತರದಲ್ಲಿ ಮಾಳೇಟಿರ ತಂಡ ಜಯ ದಾಖಲಿಸಿತು. ಮಾಳೇಟಿರ ತಂಡದ ಪರ ಸೋಮಣ್ಣ ಹಾಗೂ ತೆಕ್ಕಡ ತಂಡದ ಪರ ಸೋಮಣ್ಣ ತಲಾ 1 ಗೋಲು ದಾಖಲಿಸಿದರು. ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿಯನ್ನು ತೆಕ್ಕಡ ಸೋಮಣ್ಣ ಪಡೆದರು. ಬಲ್ಲಚಂಡ ಮತ್ತು ಕಾವಾಡಿಚಂಡ ನಡುವಿನ ಪಂದ್ಯದಲ್ಲಿ 5-0 ಗೋಲುಗಳ ಅಂತರದಲ್ಲಿ ಬಲ್ಲಚಂಡ ತಂಡ ಗೆಲುವು ಸಾಧಿಸಿತು. ಬಲ್ಲಚಂಡ ಪರ ನಾಣಯ್ಯ ಹಾಗೂ ಸಜನ್ ತಲಾ 2 ಗೋಲು ಅದ್ವಯಿತ್ 1 ಗೋಲು ದಾಖಲಿಸಿದರು. ಕಾವಾಡಿಚಂಡ ಕುಶಾಲಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮೇಕೇರಿರ ಮತ್ತು ಕಡೇಮಾಡ ನಡುವಿನ ಪಂದ್ಯದಲ್ಲಿ 5-2 ಗೋಲುಗಳ ಅಂತರದಲ್ಲಿ ಮೇಕೇರಿರ ತಂಡ ಗೆಲುವು ದಾಖಲಿಸಿತು. ಮೇಕೇರಿರ ಪರ ನಿತಿನ್ ತಿಮ್ಮಯ್ಯ ಹಾಗೂ ಶೈನಾ ತಂಗಮ್ಮ ತಲಾ 2 ಹಾಗೂ ಅಭಿನ ಗಣಪತಿ 1 ಗೋಲು ದಾಖಲಿಸಿದರು. ಕಡೇಮಾಡ ಪರ ರಚನ್ ಚರ್ಮಣ್ಣ 2 ಗೋಲು ಬಾರಿಸಿದರು. ಕಡೇಮಾಡ ಬಿಪಿನ್ ಮುತ್ತಣ್ಣ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ನಂಬುಡಮಾಡ ಮತ್ತು ಉಳ್ಳಿಯಡ ನಡುವಿನ ಪಂದ್ಯದಲ್ಲಿ ವಾಕ್ ಓವರ್ ನಲ್ಲಿ ನಂಬುಡಮಾಡ ಮುಂದಿನ ಸುತ್ತಿಗೆ ಅರ್ಹತೆ ಪಡೆಯಿತು. ಬಲ್ಲಡಿಚಂಡ ಮತ್ತು ಚೊಟ್ಟೆಯಂಡಮಾಡ ನಡುವಿನ ಪಂದ್ಯದಲ್ಲಿ 4-0 ಗೋಲುಗಳ ಅಂತರದಲ್ಲಿ ಚೊಟ್ಟೆಯಂಡಮಾಡ ತಂಡ ಗೆಲುವು ಸಾಧಿಸಿತು. ಚೊಟ್ಟೆಯಂಡಮಾಡ ತಂಡದ ಪರ ಗೌರವ್ ಹ್ಯಾಟ್ರಿಕ್ ಗೋಲು ಬಾರಿಸಿದರೆ, ಮೋಹಿತ್ 1 ಗೋಲು ಬಾರಿಸಿದರು. ಬಲ್ಲಡಿಚಂಡ ಸುಬ್ರಮಣಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಅಯ್ಯನೆರವಂಡ ಮತ್ತು ತೀತರಮಾಡ ನಡುವಿನ ಪಂದ್ಯದಲ್ಲಿ ಎರಡು ತಂಡಗಳು ತಲಾ 1 ಗೋಲುಗಳ ಮೂಲಕ ಸಮಬಲ ತೋರಿದ ಕಾರಣ ನಂತರ ನಡೆದ ಟೈಬ್ರೇಕರ್ ನಲ್ಲಿ 4-3 ಗೋಲುಗಳ ಅಂತರದಲ್ಲಿ ಅಯ್ಯನೆರವಂಡ ಜಯ ಸಾಧಿಸಿತು. ತೀತರಮಾಡ ತನುಷ್ ಗಣಪತಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

*ಮೈದಾನ 2*
ಅಲ್ಲಪಂಡ ಮತ್ತು ಪಟ್ಟಚೆರುವಂಡ ನಡುವಿನ ಪಂದ್ಯದಲ್ಲಿ 2-2 ಗೋಲುಗಳಿಂದ ಸಮಬಲವಾದ ಕಾರಣ ಟೈ ಬ್ರೇಕರ್‍ನಲ್ಲಿ ಅಲ್ಲಪಂಡ 4-2 ಗೋಲುಗಳ ಅಂತರದಲ್ಲಿ ಜಯ ಸಾಧಿಸಿತು. ಅಲ್ಲಪಂಡ ತಂಡದ ಪರ ಗಿರಿ ಚೆಂಗಪ್ಪ ಹಾಗೂ ಮಿಲನ್ ನಾಣಯ್ಯ ತಲಾ 1 ಗೋಲು ದಾಖಲಿಸಿದರು. ಪಟ್ಟಚೆರುವಂಡ ನಿತಿಶ್ ಸೋಮಯ್ಯ ಹಾಗೂ ಕಿಶು ಚರ್ಮಣ ತಲಾ 1 ಗೋಲುಬಾರಿಸಿದರು. ಪಟ್ಟಚೆರುವಂಡ ಜೀವನ್ ಮುದ್ದಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಪಟ್ಟಡ ಮತ್ತು ಬಿದ್ದಂಡ ತಂಡಗಳ ನಡುವಿನ ಪಂದ್ಯದಲ್ಲಿ ತಲಾ 1 ಗೋಲುಗಳ ಸಮಬಲದಿಂದಾಗಿ ನಡೆದ ಟೈ ಬ್ರೇಕರ್‍ನಲ್ಲಿ ಕೂಡ 3-3 ಸಮಬಲ ಎದುರಾಯಿತು. ನಂತರ ನಡೆದ ಸಡನ್ ಡೆತ್‍ನಲ್ಲಿ 2-1 ಗೋಲುಗಳ ಅಂತರದಲ್ಲಿ ಪಟ್ಟಡ ತಂಡ ಜಯ ಸಾಧಿಸಿತು. ಪಟ್ಟಡ ತಂಡದ ಪರ ಶರತ್ ಸೋಮಯ್ಯ ಹಾಗೂ ಬಿದ್ದಂಡ ಪರ ಭರತ್ ಚಂಗಪ್ಪ ತಲಾ 1 ಗೋಲು ದಾಖಲಿಸಿದರು. ಬಿದ್ದಂಡ ಭರತ್ ಚಂಗಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಪಟ್ಟಮಾಡ ಮತ್ತು ಕುಲ್ಲಚಂಡ ನಡುವಿನ ಪಂದ್ಯದಲ್ಲಿ 3-1 ಗೋಲುಗಳ ಅಂತರದಲ್ಲಿ ಕುಲ್ಲಚಂಡ ತಂಡ ಜಯ ಸಾಧಿಸಿತು. ಕುಲ್ಲಚಂಡ ಪರ ಮೋಕ್ಷ್ ಮಂದಣ್ಣ 2 ಹಾಗೂ ಜಾಯ್ ಕಾರ್ಯಪ್ಪ 1 ಗೋಲು ದಾಖಲಿಸಿದರು. ಪಟ್ಟಮಾಡ ಪರ ರಿನಿತ್ ಕಾರ್ಯಪ್ಪ 1 ಗೋಲು ಬಾರಿಸಿ, ಪ್ಲೇಯರ್ ಆಫ್ ದಿ ಪ್ರಶಸ್ತಿ ಪಡೆದರು. ಅಜ್ಜಿನಿಕಂಡ ಮತ್ತು ಬೊಳಿಯಾಂಡಿರ ತಂಡಗಳ ನಡುವಿನ ಪಂದ್ಯದಲ್ಲಿ ತಲಾ 1 ಗೋಲುಗಳ ಮೂಲಕ ಎರಡು ತಂಡಗಳು ಸಮಬಲ ಸಾಧಿಸಿದ ಹಿನ್ನೆಲೆ ನಂತರ ನಡೆದ ಟೈ ಬ್ರೇಕರ್‍ನಲ್ಲಿ 4-2 ಗೋಲುಗಳ ಅಂತರದಲ್ಲಿ ಬೊಳಿಯಾಂಡಿರ ತಂಡ ವಿಜಯ ಸಾಧಿಸಿತು. ಅಜ್ಜಿನಿಕಂಡ ಕೇತನ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕೊಂಡಿರ ಮತ್ತು ಪೆಮ್ಮಂಡ ನಡುವಿನ ಪಂದ್ಯದಲ್ಲಿ 5-0 ಗೋಲುಗಳ ಅಂತರದಲ್ಲಿ ಪೆಮ್ಮಂಡ ಜಯ ಸಾಧಿಸಿತು. ಪೆಮ್ಮಂಡ ಪರ ಕರಣ್ ಪೊನ್ನಪ್ಪ 2, ಸುಗಮ್ ಮಂದಣ್ಣ, ಸಹಾಸ್ ಸೋಮಣ್ಣ ಹಾಗೂ ಆದಿತ್ಯ ಪೆಮ್ಮಯ್ಯ ತಲಾ 1 ಗೋಲು ದಾಖಲಿಸಿದರು. ಕೊಂಡಿರ ಕೀರ್ತಿ ತಮ್ಮಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

*ಮೈದಾನ 3*
ಕಂಬೆಯಂಡ ಮತ್ತು ಮಾಚಿಮಂಡ ನುಡವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಕಂಬೆಯಂಡ ತಂಡ ಗೆಲುವು ದಾಖಲಿಸಿತು. ಕಂಬೆಯಂಡ ತಂಡದ ಪರ ಕಾರ್ಯಪ್ಪ 1 ಗೋಲು ದಾಖಲಿಸಿದರು. ಮಾಚಿಮಂಡ ಆಶಿಕ್ ಉತ್ತಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಚೀಯಕಪೂವಂಡ ಮತ್ತು ಕಾಂಡಂಡ ನಡುವಿನ ಪಂದ್ಯದಲ್ಲಿ 3-2 ಗೋಲುಗಳ ಅಂತರದಲ್ಲಿ ಕಾಂಡಂಡ ಜಯ ಸಾಧಿಸಿತು. ಕಾಂಡಂಡ ಪರ ಅಪ್ಪಣ್ಣ ತಲಾ 2, ಚೆಂಗಪ್ಪ 1 ಗೋಲು ದಾಖಲಿಸಿದರು. ಚೀಯಕಪೂವಂಡ ರೋಹನ್ 2 ಗೋಲು ಬಾರಿಸಿ, ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಚೀರಿಯಂಡ ಮತ್ತು ನುಚ್ಚಿಮಣಿಯಂಡ ನಡುವಿನ ಪಂದ್ಯದಲ್ಲಿ 3-2 ಗೋಲುಗಳ ಅಂತರದಲ್ಲಿ ನುಚ್ಚಿಮಣಿಯಂಡ ಗೆಲುವು ಸಾಧಿಸಿತು. ನುಚ್ಚಿಮಣಿಯಂಡ ಪರ ಬೋಪಣ್ಣ, ಯಶ್ವಿನ್ ಪೊನ್ನಪ್ಪ ಹಾಗೂ ಸೋಮಣ್ಣ ತಲಾ 1 ಗೋಲು ದಾಖಲಿಸಿದರು. ಚೀರಿಯಂಡ ಪರ ವಿಫುಲ್ ಉತ್ತಯ್ಯ ಹಾಗೂ ತನಿಶ್ ತಮ್ಮಯ್ಯ ತಲಾ 1 ಗೋಲು ದಾಖಲಿಸಿದರು. ಚೀರಿಯಂಡ ವಿಫುಲ್ ಉತ್ತಯ್ಯ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮಲ್ಲಂಡ ಮತ್ತು ಪಾಂಡಿರ (ಗಾಳಿಬೀಡು) ನಡುವಿನ ಪಂದ್ಯದಲ್ಲಿ 5-0 ಗೋಲುಗಳ ಅಂತರದಲ್ಲಿ ಮಲ್ಲಂಡ ತಂಡ ಜಯ ಸಾಧಿಸಿತು. ಮಲ್ಲಂಡ ಪರ ಉತ್ತಪ್ಪ, ಪೊನ್ನಪ್ಪ, ಸುಬ್ರಮಣಿ, ಪ್ರತನ್ ಹಾಗೂ ಮದನ್ ತಿಮ್ಮಯ್ಯ ತಲಾ 1 ಗೋಲು ದಾಖಲಿಸಿದರು. ಪಾಂಡಿರ ರಾಜ ಸುಬ್ರಮಣಿ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ನಾಪನೆರವಂಡ ಮತ್ತು ಮಾಳೆಯಂಡ ನಡುವಿನ ಪಂದ್ಯದಲ್ಲಿ 2-0 ಗೋಲುಗಳ ಅಂತರದಲ್ಲಿ ಮಾಳೆಯಂಡ ತಂಡ ಜಯ ಸಾಧಿಸಿತು. ಮಾಳೆಯಂಡ ಪರ ಅಪ್ಪಣ್ಣ 2 ಗೋಲು ದಾಖಲಿಸಿದರು. ನಾಪನೆರವಂಡ ಸೀತಮ್ಮ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಚೆಂಬಂಡ ಮತ್ತು ಮುಂಡಚಾಡಿರ ನಡುವಿನ ಪಂದ್ಯದಲ್ಲಿ ನಿಗದಿತ ಅವಧಿಯಲ್ಲಿ ಎರಡು ತಂಡಗಳು ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್‍ನಲ್ಲಿ 6-5 ಗೋಲುಗಳ ಅಂತರದಲ್ಲಿ ಚೆಂಬಂಡ ತಂಡ ಜಯ ಸಾಧಿಸಿತು. ಮುಂಡಚಾಡಿರ ನಿಹಾಲ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

Follow us Follow us
Share. WhatsApp Facebook Twitter Email Telegram Copy Link

Related Posts

*ದುಬಾರೆ ಆನೆ ಶಿಬಿರದಲ್ಲಿ ಗಂಡಾನೆ ಸಾವು*

ಸೆಪ್ಟೆಂಬರ್ 29, 2026

*ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*

ಸೆಪ್ಟೆಂಬರ್ 29, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026

*ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*

ಸೆಪ್ಟೆಂಬರ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.29 NEWS DESK : ಇತಿಹಾಸ ಪ್ರಸಿದ್ಧ ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವದ ಸಂದರ್ಭದಲ್ಲಿ ಪೊಲೀಸ್ ಹಾಗೂ ಚೆಸ್ಕಾಂ…

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026

*ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ

ಸೆಪ್ಟೆಂಬರ್ 29, 2026

*ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*

ಸೆಪ್ಟೆಂಬರ್ 28, 2026

*ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*

ಸೆಪ್ಟೆಂಬರ್ 28, 2026

*2030ಕ್ಕೆ ಭಾರತದಲ್ಲಿ ಮಲೇರಿಯಾ ಮುಕ್ತ, ಕೊಡಗು ಜಿಲ್ಲೆಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 28, 2026

*ಸಮತೋಲನ ಆಹಾರ ಸೇವನೆಯಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಬಹುದು : ಮಹೇಶ್*

ಸೆಪ್ಟೆಂಬರ್ 28, 2026

*ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*

ಸೆಪ್ಟೆಂಬರ್ 28, 2026

*ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*

ಸೆಪ್ಟೆಂಬರ್ 28, 2026

*ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*

ಸೆಪ್ಟೆಂಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.