Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*
  • *ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*
  • *ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ
  • *ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*
  • *ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*
  • *2030ಕ್ಕೆ ಭಾರತದಲ್ಲಿ ಮಲೇರಿಯಾ ಮುಕ್ತ, ಕೊಡಗು ಜಿಲ್ಲೆಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಸಮತೋಲನ ಆಹಾರ ಸೇವನೆಯಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಬಹುದು : ಮಹೇಶ್*
  • *ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*
  • *ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*
  • *ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮುದ್ದಂಡ ಕಪ್ ಹಾಕಿ ಉತ್ಸವ : ಏ.9 ರಂದು ನಡೆದ ಪಂದ್ಯಾವಳಿಯ ವಿಜೇತರ ವಿವರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮುದ್ದಂಡ ಕಪ್ ಹಾಕಿ ಉತ್ಸವ : ಏ.9 ರಂದು ನಡೆದ ಪಂದ್ಯಾವಳಿಯ ವಿಜೇತರ ವಿವರ*

ಏಪ್ರಿಲ್ 9, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

*ಮೈದಾನ 1* 

ಅಂಜಪರವಂಡ ಮತ್ತು ತಿರುಟೆರ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಅಂಜಪರವಂಡ ಜಯ ಸಾಧಿಸಿತು. ಅಂಜಪರವಂಡ ಪರ ಅಭಿನ್ ಚಿಟ್ಟಿಯಪ್ಪ 1 ಗೋಲು ದಾಖಲಿಸಿದರು. ತಿರುಟೆರ ಪ್ರೀತಮ್ ಪೂವಯ್ಯ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

ಕೊಚ್ಚೆರ ಮತ್ತು ಮುಕ್ಕಾಟಿರ (ಬೋಂದ) ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂತರದಲ್ಲಿ ಮುಕ್ಕಾಟಿರ ತಂಡ ಗೆಲುವು ದಾಖಲಿಸಿತು. ಮುಕ್ಕಾಟಿರ ಪರ ರನ್ನ ಚಿಣ್ಣಪ್ಪ, ವಸಂತ್ ಹಾಗೂ ಆದಿತ್ಯ ತಲಾ 1 ಗೋಲು ದಾಖಲಿಸಿದರು. ಕೊಚ್ಚೆರ ಪ್ರತಿಕ್ ತಿಮ್ಮಯ್ಯ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

ಚೋಳಂಡ ಮತ್ತು ಬೊಳ್ಳೆರ ನಡುವಿನ ಪಂದ್ಯದಲ್ಲಿ ನಿಗಧಿತ ಅವಧಿಯಲ್ಲಿ ಎರಡೂ ತಂಡಗಳು ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್‍ನಲ್ಲಿ 4-2 ಗೋಲುಗಳ ಅಂತರದಲ್ಲಿ ಬೊಳ್ಳೆರ ತಂಡ ಗೆಲುವು ದಾಖಲಿಸಿತು. ಚೋಳಂಡ ಅಮನ್ ಮುತ್ತಣ್ಣ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

ಮಾತಂಡ ಮತ್ತು ಚಂಗುಲಂಡ ತಂಡಗಳ ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂತರದಲ್ಲಿ ಚಂಗುಲಂಡ ತಂಡ ಜಯ ಸಾಧಿಸಿತು. ಚಂಗುಲಂಡ ಪರ ದಿಶಿನ್ ಗಣಪತಿ, ಗೌತಮ್ ಹಾಗೂ ಅಯ್ಯಪ್ಪ ತಲಾ 1 ಗೋಲು ದಾಖಲಿಸಿದರು. ಮಾತಂಡ ಸೂರಜ್ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

ಮಂಡೇಟಿರ ಮತ್ತು ಮೇಚಂಡ ನಡುವಿನ ಪಂದ್ಯದಲ್ಲಿ 4-2 ಗೋಲುಗಳ ಅಂತರದಲ್ಲಿ ಮಂಡೇಟಿರ ತಂಡ ಗೆಲುವು ಸಾಧಿಸಿತು. ಮಂಡೇಟಿರ ಪರ ಸೋಹನ್ ಕಾರ್ಯಪ್ಪ 2,  ನಿಶಾಲ್ ಸೋಮಯ್ಯ ಹಾಗೂ ಧನುಶ್ ಕಾವೇರಪ್ಪ ತಲಾ 1 ಗೋಲು ದಾಖಲಿಸಿದರು. ಮೇಚಂಡ ಪರ ದಿವ್ಯ 2 ಗೋಲು ಬಾರಿಸಿದರು. ಮೇಚಂಡ ಚಿರನ್ ಮೇದಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

ಕೋಡಿಮಣಿಯಂಡ ಮತ್ತು ಮಾದಂಡ ನಡುವಿನ ಪಂದ್ಯದಲ್ಲಿ ಎರಡೂ ತಂಡಗಳು ತಲಾ 1 ಗೋಲುಗಳ ಮೂಲಕ ಸಮಬಲ ಸಾಧಿಸಿದ ಹಿನ್ನೆಲೆ ಟೈಬೇಕರ್‍ನಲ್ಲಿ 7-6 ಗೋಲುಗಳ ಅಂತರದಲ್ಲಿ ಮಾದಂಡ ತಂಡ ಗೆಲುವು ದಾಖಲಿಸಿತು. ಮಾದಂಡ ಪರ ಸಂದೇಶ್ ಅಪ್ಪಯ್ಯ 1, ಕೋಡಿಮಣಿಯಂಡ ಪರ ಗಗನ್ ಮಾದಪ್ಪ 1 ಗೋಲು ದಾಖಲಿಸಿದರು. ಗಗನ್ ಮಾದಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

*ಮೈದಾನ 2*

ಅಮ್ಮಣಿಚಂಡ ಮತ್ತು ಕುಟ್ಟಂಡ (ಕಾರ್ಮಾಡ್) ನಡುವಿನ ಪಂದ್ಯದಲ್ಲಿ ಅಮ್ಮಣಿಚಂಡ ತಂಡ 4-0 ಗೋಲುಗಳ ಅಂತರದಲ್ಲಿ ಜಯ ಸಾಧಿಸಿತು. ಅಮ್ಮಣಿಚಂಡ ಪರ ಬೆನ್ನಿ ಬೆಳ್ಯಪ್ಪ 2, ಬೇವನ್ ಬೋಪಣ್ಣ ಹಾಗೂ ವಿಘ್ನೇಶ್ ಬೋಪಣ್ಣ ತಲಾ 1 ಗೋಲು ದಾಖಲಿಸಿದರು. ಕುಟ್ಟಂಡ ತಿಮ್ಮಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

ಚಿಲ್ಲವಂಡ ಮತ್ತು ಬೊಳಕಾರಂಡ ನಡುವಿನ ಪಂದ್ಯದಲ್ಲಿ 2-0 ಗೋಲುಗಳ ಅಂತರದಲ್ಲಿ ಬೊಳಕಾರಂಡ ಜಯ ಸಾಧಿಸಿತು. ಬೊಳಕಾರಂಡ ಪರ ಆರ್ಯನ್ ಅಯ್ಯಪ್ಪ, ದೀಕ್ಷಿತ್ ಪೊನ್ನಪ್ಪ ತಲಾ 1 ಗೋಲು ಬಾರಿಸಿದರು. ಚಿಲ್ಲವಂಡ ಗಣಪತಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

ಅಜ್ಜಮಾಡ ಮತ್ತು ಕಂಜಿತಂಡ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಅಜ್ಜಮಾಡ ತಂಡ ಗೆಲುವು ದಾಖಲಿಸಿತು. ಅಜ್ಜಮಾಡ ಪರ ಶಿವಾನ್ 2 ಗೋಲು ಬಾರಿಸಿದರು. ಕಂಜಿತಂಡ ಪರ ಪೂವಣ್ಣ 1 ಗೋಲು ದಾಖಲಿಸಿದರು. ಕಂಜಿತಂಡ ದಕ್ಷ್ ಬೋಪಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

ಪೊನ್ನಿಮಾಡ ಮತ್ತು ಕೊಟ್ಟಂಗಡ ನಡುವಿನ ಪಂದ್ಯದಲ್ಲಿ 7-0 ಗೋಲುಗಳ ಅಂತರದಲ್ಲಿ ಕೊಟ್ಟಂಗಡ ತಂಡ ಗೆಲುವು ದಾಖಲಿಸಿತು. ಕೊಟ್ಟಂಗಡ ಪರ ರಾಹುಲ್ ಪೊನ್ನಣ್ಣ ಹಾಗೂ ಜೋಯಪ್ಪ ತಲಾ 2 ಗೋಲು, ದೇವಯ್ಯ, ಸಾಯಿ ಬೋಪಣ್ಣ ಹಾಗೂ ಪೊನ್ನಚ್ಚ ತಲಾ 1 ಗೋಲು ದಾಖಲಿಸಿದರು. ಪೊನ್ನಿಮಾಡ ರತನ್ ಮಂದಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

ಮೇರಿಯಂಡ ಮತ್ತು ಬೊಳ್ಳಚಂಡ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಮೇರಿಯಂಡ ಜಯ ಸಾಧಿಸಿತು. ಮೇರಿಯಂಡ ಪರ ರಾಯಲ್ ಅಯ್ಯಣ್ಣ 2, ಬೊಳ್ಳಚಂಡ ಪರ ಮೋನಿ ಮುತ್ತಣ್ಣ 1 ಗೋಲು ದಾಖಲಿಸಿದರು. ಬೊಳ್ಳಚಂಡ ಮೋನಿ ಮುತ್ತಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

ಕುಟ್ಟಂಡ (ಅಮ್ಮತ್ತಿ) ಮತ್ತು ಕನ್ನಂಬೀರ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಕುಟ್ಟಂಡ ಗೆಲುವು ದಾಖಲಿಸಿತು. ಕುಟ್ಟಂಡ ಪರ ಸುದೀನ್ ಮಂದಣ್ಣ 1 ಗೋಲು ದಾಖಲಿಸಿದರು. ಕನ್ನಂಬೀರ ರೋಹನ್ ಕುಟ್ಟಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

*ಮೈದಾನ 3* 

ನಂದೇಟಿರ ಮತ್ತು ನಾಗಂಡ ನಡುವಿನ ಪಂದ್ಯದಲ್ಲಿ 3-1 ಗೋಲುಗಳ ಅಂತರದಲ್ಲಿ ನಾಗಂಡ ವಿಜಯ ಸಾಧಿಸಿತು. ನಾಂಗಡ ಪರ ದಿವಿನ್ 2 ಹಾಗೂ ಕಿರಣ್ ಕಾರ್ಯಪ್ಪ 1 ಗೋಲು ದಾಖಲಿಸಿದರು. ನಂದೇಟಿರ ನಿಶು ನಂಜಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

ಕಲಿಯಾಟಂಡ ಮತ್ತು ಚೇರಂಡ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಕಲಿಯಾಟಂಡ ತಂಡ ಜಯ ಸಾಧಿಸಿತು. ಕಲಿಯಾಟಂಡ ಪರ ಸವಿನ್ ಬೋಪಯ್ಯ ಗೋಲು ದಾಖಲಿಸಿದರು. ಚೇರಂಡ ನಂದಾ ಮುದ್ದಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

ಐತಿಚಂಡ ಮತ್ತು ಅಮ್ಮಂಡ ನಡುವಿನ ಪಂದ್ಯದಲ್ಲಿ ಎರಡೂ ತಂಡಗಳ ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್‍ನಲ್ಲಿ 11-10 ಗೋಲುಗಳ ಅಂತರದಲ್ಲಿ ಅಮ್ಮಂಡ ತಂಡ ಗೆಲುವು ದಾಖಲಿಸಿತು. ಐತಿಚಂಡ ದೇಶ್ ಚಿಣ್ಣಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

ಬಾರಿಯಂಡ ಮತ್ತು ಮಾಳೇಟಿರ (ಕೆದಮಳ್ಳೂರು) ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಮಾಳೇಟಿರ ತಂಡ ಗೆಲುವು ಸಾಧಿಸಿತು. ಮಾಳೇಟಿರ ವಿಕಾಸ್ ಮುದ್ದಪ್ಪ 1 ಗೋಲು ದಾಖಲಿಸಿದರು. ಬಾರಿಯಂಡ ವಿನು ಭೀಮಯ್ಯ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

ಸುಳ್ಳಿಮಾಡ ಮತ್ತು ಮತ್ರಂಡ ನಡುವಿನ ಪಂದ್ಯದಲ್ಲಿ 2-0 ಗೋಲುಗಳ ಅಂತರದಲ್ಲಿ ಮತ್ರಂಡ ತಂಡ ಜಯ ಸಾಧಿಸಿತು. ಮತ್ರಂಡ ಪರ ವಿಶಾಲ್ 2 ಗೋಲು ದಾಖಲಿಸಿದರು. ಸುಳ್ಳಿಮಾಡ ಮಂಜು ತಮ್ಮಯ್ಯ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

ಕೊಕ್ಕಂಡ ಮತ್ತು ಚೋಡುಮಾಡ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಚೋಡುಮಾಡ ಗೆಲುವು ದಾಖಲಿಸಿತು. ಚೋಡುಮಾಡ ಪರ ನಿಖಿಲ್ ಕಾವೇರಪ್ಪ 2 ಹಾಗೂ ಕೊಕ್ಕಂಡ ಪರ ಚಿರಾಗ್ 1 ಗೋಲು ದಾಖಲಿಸಿದರು. ಕೊಕ್ಕಂಡ ಸಮರ್ಥ್ ತಿಮ್ಮಯ್ಯ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

Follow us Follow us
Share. WhatsApp Facebook Twitter Email Telegram Copy Link

Related Posts

*ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*

ಸೆಪ್ಟೆಂಬರ್ 29, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026

*ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ

ಸೆಪ್ಟೆಂಬರ್ 29, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.29 NEWS DESK :  ಇಂದಿನ ಸ್ಪರ್ಧಾತ್ಮಕ ಹಾಗೂ ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ಮಾತ್ರ…

*ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ

ಸೆಪ್ಟೆಂಬರ್ 29, 2026

*ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*

ಸೆಪ್ಟೆಂಬರ್ 28, 2026

*ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*

ಸೆಪ್ಟೆಂಬರ್ 28, 2026

*2030ಕ್ಕೆ ಭಾರತದಲ್ಲಿ ಮಲೇರಿಯಾ ಮುಕ್ತ, ಕೊಡಗು ಜಿಲ್ಲೆಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 28, 2026

*ಸಮತೋಲನ ಆಹಾರ ಸೇವನೆಯಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಬಹುದು : ಮಹೇಶ್*

ಸೆಪ್ಟೆಂಬರ್ 28, 2026

*ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*

ಸೆಪ್ಟೆಂಬರ್ 28, 2026

*ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*

ಸೆಪ್ಟೆಂಬರ್ 28, 2026

*ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*

ಸೆಪ್ಟೆಂಬರ್ 28, 2026

*ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*

ಸೆಪ್ಟೆಂಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.