Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಕುಶಾಲನಗರ : ವಿಜಯನಗರ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ : ಪೋಷಕರು ಮಕ್ಕಳ ಕಲಿಕೆಗೆ ಹೆಚ್ಚಿನ ಗಮನಹರಿಸಲು ಮನವಿ
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಕುಶಾಲನಗರ : ವಿಜಯನಗರ ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ : ಪೋಷಕರು ಮಕ್ಕಳ ಕಲಿಕೆಗೆ ಹೆಚ್ಚಿನ ಗಮನಹರಿಸಲು ಮನವಿ

ಏಪ್ರಿಲ್ 10, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕುಶಾಲನಗರ ಏ.10 NEWS DESK : ಕುಶಾಲನಗರ ತಾಲ್ಲೂಕಿನ ಕೂಡಿಗೆ ಕ್ಲಸ್ಟರ್ ವ್ಯಾಪ್ತಿಯ ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ
ವಿಜಯನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಶಾಲಾ ಶಿಕ್ಷಣ ಇಲಾಖೆ ಹಾಗೂ ಸಮಗ್ರ ಶಿಕ್ಷಣ ಕರ್ನಾಟಕದ ವತಿಯಿಂದ 2024-25 ನೇ ಸಾಲಿನ ಎರಡನೇ ಸಮುದಾಯದತ್ತ ಶಾಲಾ ಕಾರ್ಯಕ್ರಮ ನಡೆಸಲಾಯಿತು.  ಸಮುದಾಯದತ್ತ ಶಾಲಾ ಕಾರ್ಯಕ್ರಮದ ಮಹತ್ವ ಕುರಿತು ಕೂಡುಮಂಗಳೂರು (ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯ  ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಸಮುದಾಯವನ್ನು ಶಾಲೆಯ ಅಭಿವೃದ್ಧಿಗೆ ಸದ್ಬಳಕೆ ಮಾಡಿಕೊಳ್ಳುವ ಉದ್ದೇಶ ಇದಾಗಿದ್ದು, ಪೋಷಕರು ಮಕ್ಕಳ ಕಲಿಕೆಗೆ ಹೆಚ್ಚಿನ ನಿಗಾ ವಹಿಸಬೇಕು ಎಂದು ಮನವಿ ಮಾಡಿದರು.
ಪೋಷಕರು ಆಗಿಂದಾಗ್ಗೆ ಶಾಲೆಗೆ ಆಗಮಿಸಿ ಮಕ್ಕಳ ಕಲಿಕಾ ಪ್ರಗತಿ ಕುರಿತು ಶಿಕ್ಷಕರೊಂದಿಗೆ ಸಮಾಲೋಚನೆ ನಡೆಸಬೇಕು. ಪೋಷಕರೊಂದಿಗೆ ಸಮಾಲೋಚನೆ ನಡೆಸಿದ ಶಾಲೆಯ ಮುಖ್ಯ ಶಿಕ್ಷಕಿ ಕೆ.ಡಿ.ನವೀನ ಮಾತನಾಡಿ, ಪೋಷಕರು ಮಕ್ಕಳ ಕಲಿಕಾ ಪ್ರಗತಿಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಮನವಿ ಮಾಡಿದರು. ‌ಮಾರ್ಗದರ್ಶಕ ಅಧಿಕಾರಿಯಾಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ಕೂಡಿಗೆ ಮೊರಾರ್ಜಿ ದೇಸಾಯಿ ವಸತಿಯ ಶಿಕ್ಷಕ
ಎಚ್.ಬಿ.ದಿನೇಶಾಚಾರಿ ಮಾತನಾಡಿ, ಪೋಷಕರು ಸರ್ಕಾರಿ ಶಾಲೆಯ ಮಕ್ಕಳ ಕಲಿಕೆಯೊಂದಿಗೆ ಶಾಲಾ ಅಭಿವೃದ್ಧಿಗೆ ಹೆಚ್ಚಿನ ಸಹಕಾರ ನೀಡಬೇಕು ಎಂದು‌ ಮನವಿ ಮಾಡಿದರು. ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯಿಂದ ಮಕ್ಕಳ ದಾಖಲಾತಿ ಯೋಜನೆಯಡಿ ತೆರಳಿದ್ದ ಪ್ರೌಢಶಾಲಾ ಶಿಕ್ಷಕರಾದ ಕೆ.ಗೋಪಾಲಕೃಷ್ಣ, ಎಂ.ಟಿ.ದಯಾನಂದ ಪ್ರಕಾಶ್, ಕೆ.ಟಿ.ಸೌಮ್ಯ, ಪ್ರಾಥಮಿಕ ಶಾಲಾ ಶಿಕ್ಷಕರಾದ ಎಚ್.ಸಿ.ಬಸವರಾಜ್, ಮಂಗಳಗೌರಿ, ಅತಿಥಿ ಶಿಕ್ಷಕಿ ಬಿ.ಜಿ.ಶಶಿಕಲಾ, ಪೋಷಕರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಕರ್ತವ್ಯದ ವೇಳೆ ಹುತಾತ್ಮರಾದ ಪೊಲೀಸರಿಗೆ ಗೌರವ ನಮನ : ಮಡಿಕೇರಿಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆ* 

ಅಕ್ಟೋಬರ್ 21, 2026

ಮಡಿಕೇರಿ ದಸರಾ ಜನೋತ್ಸವದಲ್ಲಿ ದಶಮಂಟಪಗಳ ಸಂಭ್ರಮ : ಡಿಜೆಗೆ ಕುಣಿದು ಕುಪ್ಪಳಿಸುತ್ತಿರುವ ಜನ ಸಾಗರ

ಅಕ್ಟೋಬರ್ 21, 2026

ಅ.26ರಂದು ನಾಪೋಕ್ ನಲ್ಲಿ ಸಿಎನ್‌ಸಿಯ 7ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ಅಕ್ಟೋಬರ್ 21, 2026

ಮಡಿಕೇರಿ ದಸರಾ ಜನೋತ್ಸವದಲ್ಲಿ ದಶಮಂಟಪಗಳ ಸಂಭ್ರಮ : ಡಿಜೆಗೆ ಕುಣಿದು ಕುಪ್ಪಳಿಸುತ್ತಿರುವ ಜನ ಸಾಗರ

ಅಕ್ಟೋಬರ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಅ.21 : ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವದಲ್ಲಿ ದಶಮಂಟಪಗಳ ಸಂಭ್ರಮ ಮುಗಿಲು ಮುಟ್ಟಿದೆ. ಸಂಪ್ರದಾಯದಂತೆ ಪೇಟೆ…

ಅ.26ರಂದು ನಾಪೋಕ್ ನಲ್ಲಿ ಸಿಎನ್‌ಸಿಯ 7ನೇ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ

ಅಕ್ಟೋಬರ್ 21, 2026

ಕಾರು ಕೆರೆಗೆ ಬಿದ್ದು ಮಗು ಸೇರಿ ಮೂವರ ಸಾವು

ಅಕ್ಟೋಬರ್ 21, 2026

31 ವರ್ಷಗಳಿಂದ ಮನೆಮನೆಗೆ ಕಾವೇರಿ ತೀರ್ಥ ವಿತರಣೆ: ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಧಾರ್ಮಿಕ ಸೇವೆ

ಅಕ್ಟೋಬರ್ 20, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026

ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಚಾಲನೆ

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.