Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*
  • *ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
  • *ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*
  • *ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*
  • *ಮಡಿಕೇರಿ ನಗರಸಭೆ ನಿರ್ಧಾರಕ್ಕೆ ಚೇಂಬರ್ ಆಫ್ ಕಾಮರ್ಸ್ ತೀವ್ರ ವಿರೋಧ*
  • *“ದೇವನೆಲೆಗಳು ಸಾಂಸ್ಕೃತಿಕವಾಗಿ ಬೆಳೆಯಬೇಕಿದೆ” – ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ*
  • *ಮಾದಾಪುರದಲ್ಲಿ ಸಿಎನ್‌ಸಿಯ 2ನೇ ಮಾನವ ಸರಪಳಿ  ಕಾರ್ಯಕ್ರಮ : ಕೊಡವಲ್ಯಾಂಡ್ ಸ್ವಾಯತ್ತತೆಯೊಂದೇ ಪರಿಹಾರ: ಎನ್.ಯು.ನಾಚಪ್ಪ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದಿಂದ ಅಬಾಕಸ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿಯ ಬ್ರೈನೋಬ್ರೈನ್ ಕೇಂದ್ರದಿಂದ ಅಬಾಕಸ್ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ*

ಏಪ್ರಿಲ್ 12, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.12 NEWS DESK : ಮಡಿಕೇರಿಯ  ಬ್ರೈನೋಬ್ರೈನ್ ಕೇಂದ್ರದ ವತಿಯಿಂದ ಅಬಾಕಸ್ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಪದವಿ ಪ್ರದಾನ ಮಾಡಲಾಯಿತು. ನಗರದ ಕ್ರಿಸ್ಟಲ್ ಹಾಲ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬ್ರೈನೋಬ್ರೈನ್ ಕೇಂದ್ರದ 21ನೇ ಬ್ಯಾಚ್ ನ ಒಟ್ಟು 22 ವಿದ್ಯಾರ್ಥಿಗಳು ಪದವಿ ಸ್ವೀಕರಿಸಿದರು. ಎರಡೂವರೆ ವರ್ಷ 10 ಹಂತಗಳಿರುವ ಅಬಾಕಸ್ ಕೋರ್ಸ್‌ ನ್ನು ಈ ವಿದ್ಯಾರ್ಥಿಗಳು ಯಶಸ್ವಿಯಾಗಿ ಪೂರೈಸಿದ್ದಾರೆ. ಅಂತರಾಷ್ಟ್ರೀಯ  ಬ್ರೈನೋಬ್ರೈನ್  ಸಂಸ್ಥೆಯ ಕರ್ನಾಟಕ  ಬ್ರೈನೋಬ್ರೈನ್  ಕಿಡ್ಸ್ ಅಕಾಡೆಮಿಯ ಪ್ರಾದೇಶಿಕ ವ್ಯವಸ್ಥಾಪಕ ನೀಲ್ ಕಮಾಲ್ ಸ್ವರ್ಣಕರ್ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಮಾತನಾಡಿ, ಇಲ್ಲಿಯವರಿಗೆ ಮಡಿಕೇರಿ ಕೇಂದ್ರದಿಂದ ಒಟ್ಟು 700 ವಿದ್ಯಾರ್ಥಿಗಳು ಪದವಿ ಸ್ವೀಕಾರ ಮಾಡಿದ್ದಾರೆ ಎಂದರು. ಕರ್ನಾಟಕ ರಾಜ್ಯದ ಇತರ  ಬ್ರೈನೋಬ್ರೈನ್  ಕೇಂದ್ರಗಳಲ್ಲೇ ಮಡಿಕೇರಿ ಕೇಂದ್ರದ ಅಬಕಾಸ್ ವಿದ್ಯಾರ್ಥಿಗಳನ್ನು ಅವರ ಶಿಸ್ತು ಪರಿಪಾಲನೆ, ಕ್ರಮಬದ್ಧವಾದ ಕಲಿಕೆಯಿಂದಲೇ ಗುರುತಿಸಲಾಗುತ್ತದೆ. ಇದೇ ಕಾರಣಕ್ಕೆ ಈ ಕೇಂದ್ರದ ವಿದ್ಯಾರ್ಥಿಗಳು ಬೇರೆ ಕೇಂದ್ರದ ಮಕ್ಕಳಿಗೆ ಮಾದರಿಯಾಗಿದ್ದಾರೆ ಎಂದು ಶ್ಲಾಘಿಸಿದರು. ಬೇರೆ ಕೇಂದ್ರಗಳಿಗೆ ಹೋಲಿಸಿದರೆ ಈ ಬಾರಿ ಮಡಿಕೇರಿ ಕೇಂದ್ರದಿಂದ ಹೆಚ್ಚಿನ ವಿದ್ಯಾರ್ಥಿಗಳು ಪದವಿ ಪಡೆದಿದ್ದಾರೆ. ಈ ಬ್ಯಾಚ್‌ನಲ್ಲಿ 4.5 ವರ್ಷದ ನುಷ್ಕ ಹಾಗೂ ಚೇತಸ್ ರಾಜ್ಯ ಮತ್ತು ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಂಡು ಚಾಂಪಿಯನ್ ಆಗಿದ್ದಾರೆ. ಮಡಿಕೇರಿ ಕೇಂದ್ರದ ಧೃತಿ ಜೆ.ಪೂಜಾರಿ ದುಬೈನಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಸ್ಪರ್ಧೆಯಲ್ಲಿ ಪಾಲ್ಗೊಂಡು ಚಾಂಪಿಯನ್ ಆಗಿದ್ದಾರೆ. ಈಕೆ ಅಂತರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾಗವಹಿಸಿದ ಮಡಿಕೇರಿ ಕೇಂದ್ರದ ಪ್ರಥಮ ವಿದ್ಯಾರ್ಥಿನಿಯಾಗಿದ್ದಾಳೆ ಎಂದು ತಿಳಿಸಿದರು. ಮಡಿಕೇರಿಯ  ಬ್ರೈನೋಬ್ರೈನ್   ಕೇಂದ್ರದ ಮುಖ್ಯಸ್ಥರಾದ ಮಾಪಂಗಡ ಕವಿತಾ ಕರುಂಬಯ್ಯ ಅವರು ಮಾತನಾಡಿ, ಮಕ್ಕಳಲ್ಲಿ ಸ್ಮರಣ ಶಕ್ತಿ, ಕಲ್ಪನಾ ಶಕ್ತಿ, ಆತ್ಮವಿಶ್ವಾಸ, ಚುರುಕುತನ, ಬಹುಕಾರ್ಯ ಕೌಶಲ್ಯ, ಛಾಯಾಗ್ರಹಣ ಶಕ್ತಿ ಹೆಚ್ಚಾಗುವುದರೊಂದಿಗೆ ಮಕ್ಕಳ ಕನಸಿಗೆ ರೆಕ್ಕೆ ಸಿಕ್ಕಂತಾಗಿದೆ ಎಂದರು. ಅಭಿಪ್ರಾಯ ಹಂಚಿಕೊಂಡ ವಿದ್ಯಾರ್ಥಿಗಳು ಅಬಾಕಸ್ ಕುರಿತು ಮೆಚ್ಚುಗೆಯ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಪಶುಸಂಗೋಪನಾ ಇಲಾಖೆಯ ನಿವೃತ್ತ ಉಪನಿರ್ದೇಶಕ ಕನ್ನಂಡ ಡಾ.ಅಯ್ಯಪ್ಪ ಹಾಗೂ ಮಾಪಂಗಡ ಮೋಹನ್ ಕರುಂಬಯ್ಯ ಅವರು ಕೊಡಗಿನ ಸಾಂಪ್ರಾದಾಯಿಕ ಸ್ಮರಣಿಕೆೆಯನ್ನು ನೀಲ್ ಕಮಾಲ್ ಸ್ವರ್ಣಕರ್ ಅವರಿಗೆ ನೀಡಿ ಗೌರವಿಸಿದರು. ಕೇಂದ್ರದ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ವಿದ್ಯಾರ್ಥಿಗಳಿಂದ ನಡೆದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.

::: ಪದವಿ ಸ್ವೀಕರಿಸಿದ ವಿದ್ಯಾರ್ಥಿಗಳು ::: ನುಷ್ಕ ಕೊಡಂದೇರ, ಪುನಿತ.ಪಿ.ಎಂ, ಪ್ರತ್ಯುಷ.ಎಂ.ಸುವರ್ಣ, ಹವಿಂತ.ಹೆಚ್.ಎಸ್, ಯೋಣಿತ್ ಬೋಪಯ್ಯ ಎಂ.ಟಿ, ಚೇತಸ್ ಹೆಚ್.ಜೆ, ಐಶ್ವರ್ಯ.ಎಸ್., ಅಮೂಲ್ಯ.ಎಲ್, ಆರವ್ ಬೋಪಣ್ಣ.ಬಿ.ಎಂ, ತನ್ಮಯ್.ಬಿ.ಎಸ್, ಸುಭಾಷ್.ಬಿ.ಎನ್, ಲಾಸ್ಯ ಕೆ.ಸಿ, ಲಕ್ಷ್ಯ.ಕೆ.ಸಿ, ಕೃಪ.ಆರ್, ರೂಪಲ್ ಮುತ್ತಮ್ಮ ಎಂ.ಎಲ್, ಧೃತಿ ಜೆ.ಪೂಜಾರಿ, ಧ್ರುವನ್.ಎ.ಎಂ., ಧೃತಿ.ಎ.ಎಂ, ಪ್ರಣತಿ.ಎಸ್.ಪಿ, ರಕ್ಷ್ ಪೊನ್ನಣ್ಣ.ಬಿ.ಪಿ, ಚಿರಂತನ ಆರ್.ಕಾಮತ್, ಚಾರ್ವಿ.ಕೆ.ಟಿ.,

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿಯಲ್ಲಿ ಮಧ್ಯವಾಷಿ೯ಕ ಕೀಲು ಮತ್ತು ಮೂಳೆ ವಿಭಾಗದ ರಾಜ್ಯ ಸಮ್ಮೇಳನ : ಜಿಲ್ಲಾ ಸಕಾ೯ರಿ ಆಸ್ಪತ್ರೆಯಲ್ಲಿ ಮಂಡಿನೋವಿಗೆ ರೋಬೋಟಿಕ್ ಸಜ೯ರಿ ಸೇವೆ : ಡಾ.ಎ.ಜಿ.ಲೋಕೇಶ್*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕ ಬೆಂಕಿ; ಸಂಪೂರ್ಣ ಸುಟ್ಟು ಭಸ್ಮ – ಪ್ರಯಾಣಿಕರು, ಸಿಬ್ಬಂದಿ ಪಾರು*

ಸೆಪ್ಟೆಂಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.5: ಬೆಂಗಳೂರಿನಿಂದ ಮಡಿಕೇರಿಗೆ ಬರುತ್ತಿದ್ದ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಸಂಪೂರ್ಣ ಸುಟ್ಟುಹೋದ ಘಟನೆ ಮೈಸೂರು–ಮಂಗಳೂರು…

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026

*ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*

ಸೆಪ್ಟೆಂಬರ್ 5, 2026

*ಮಡಿಕೇರಿ ನಗರಸಭೆ ನಿರ್ಧಾರಕ್ಕೆ ಚೇಂಬರ್ ಆಫ್ ಕಾಮರ್ಸ್ ತೀವ್ರ ವಿರೋಧ*

ಸೆಪ್ಟೆಂಬರ್ 5, 2026

*“ದೇವನೆಲೆಗಳು ಸಾಂಸ್ಕೃತಿಕವಾಗಿ ಬೆಳೆಯಬೇಕಿದೆ” – ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ*

ಸೆಪ್ಟೆಂಬರ್ 5, 2026

*ಮಾದಾಪುರದಲ್ಲಿ ಸಿಎನ್‌ಸಿಯ 2ನೇ ಮಾನವ ಸರಪಳಿ  ಕಾರ್ಯಕ್ರಮ : ಕೊಡವಲ್ಯಾಂಡ್ ಸ್ವಾಯತ್ತತೆಯೊಂದೇ ಪರಿಹಾರ: ಎನ್.ಯು.ನಾಚಪ್ಪ*

ಸೆಪ್ಟೆಂಬರ್ 5, 2026

*ಪರಿಸರವನ್ನು ಸ್ವಚ್ಛವಾಗಿಡುವ ಜವಬ್ದಾರಿ ಎಲ್ಲರ ಮೇಲಿದೆ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.