Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*
  • *ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*
  • *ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*
  • *ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*
  • *ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*
  • *ಮಡಿಕೇರಿ ನಗರಸಭೆ ನಿರ್ಧಾರಕ್ಕೆ ಚೇಂಬರ್ ಆಫ್ ಕಾಮರ್ಸ್ ತೀವ್ರ ವಿರೋಧ*
  • *“ದೇವನೆಲೆಗಳು ಸಾಂಸ್ಕೃತಿಕವಾಗಿ ಬೆಳೆಯಬೇಕಿದೆ” – ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ*
  • *ಮಾದಾಪುರದಲ್ಲಿ ಸಿಎನ್‌ಸಿಯ 2ನೇ ಮಾನವ ಸರಪಳಿ  ಕಾರ್ಯಕ್ರಮ : ಕೊಡವಲ್ಯಾಂಡ್ ಸ್ವಾಯತ್ತತೆಯೊಂದೇ ಪರಿಹಾರ: ಎನ್.ಯು.ನಾಚಪ್ಪ*
  • *ಪರಿಸರವನ್ನು ಸ್ವಚ್ಛವಾಗಿಡುವ ಜವಬ್ದಾರಿ ಎಲ್ಲರ ಮೇಲಿದೆ*
  • *ಸರಣಿ ಅಪಘಾತಗಳಿಗೆ ಬ್ರೇಕ್: ರಸ್ತೆಗಿಳಿದ ಕರವೇ ಸ್ವಾಭಿಮಾನಿ ಸೇನೆ; ಕುಶಾಲನಗರ: ರಾಜ್ಯ ಹೆದ್ದಾರಿಯ ಹಂಪ್‌ಗಳಿಗೆ ಸ್ವತಃ ಬಣ್ಣ ಬಳಿದು ರಸ್ತೆ ಸುರಕ್ಷತೆಗೆ ಮುಂದಾದ ಕಾರ್ಯಕರ್ತರು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾದಾಪುರದಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ : ಪ್ರತಿಭೆ ಅನಾವರಣಕ್ಕೆ ಬೇಸಿಗೆ ಶಿಬಿರ ಸಹಕಾರಿ : ಶ್ರೀ ಮೋಕ್ಷಪತಿ ಸ್ವಾಮೀಜಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾದಾಪುರದಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ : ಪ್ರತಿಭೆ ಅನಾವರಣಕ್ಕೆ ಬೇಸಿಗೆ ಶಿಬಿರ ಸಹಕಾರಿ : ಶ್ರೀ ಮೋಕ್ಷಪತಿ ಸ್ವಾಮೀಜಿ*

ಏಪ್ರಿಲ್ 12, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಏ.12 NEWS DESK : ಮಾದಾಪುರ ಎಸ್‍ಜೆಎಂ ಶಾಲೆಯ ವತಿಯಿಂದ 40 ದಿನಗಳ ಬೇಸಿಗೆ ಶಿಬಿರಕ್ಕೆ ಬೆಟ್ಟದಪುರದ ಮುರುಗಮಠದ ಶ್ರೀ ಮೋಕ್ಷಪತಿ ಸ್ವಾಮೀಜಿ ಚಾಲನೆ ನೀಡಿದರು. ಬೆಟ್ಟದಪುರದ ಮುರುಗಮಠದ ಶ್ರೀ ಮೋಕ್ಷಪತಿ ಸ್ವಾಮೀಜಿಯವರು 40 ದಿನಗಳ ಬೇಸಿಗೆ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಶಿಬಿರದಿಂದ ವಿದ್ಯಾರ್ಥಿಗಳ ಪ್ರತಿಭೆಗಳನ್ನು ಹೆಚ್ಚಿಸಿಕೊಳ್ಳಲು ಸೂಕ್ತ ವೇದಿಕೆಯಾಗಿದೆ. ಇದರಿಂದ ಸಾಕಷ್ಟು ಶಿಕ್ಷಣ ಸೇರಿದಂತೆ ಸಾಮಾಜಿಕ ಉತ್ತಮ ವಿಚಾರ ದಾರೆಗಳನ್ನು ತಿಳಿದುಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಉತ್ತಮ ಸಾಧನೆ ಮಾಡುವಂತಾಗಬೇಕೆಂದರು. ಕ್ರಿಕೆಟ್ ಹಾಗೂ ಕಬ್ಬಡಿ ನುರಿತ ತರಬೇತುದಾರರಿಂದ ತರಬೇತಿಯನ್ನು ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಮುಂದಿನ ದಿನಗಳಲ್ಲಿ ಕ್ರೀಡೆಯಲ್ಲಿ ಸಾಧನೆ ಮಾಡುವ ಮೂಲಕ ಪೋಷಕರಿಗೂ, ಶಾಲೆ ಹಾಗೂ ಊರಿಗೆ ಕೀರ್ತಿಯನ್ನು ತರಲು ಈ ಶಿಬಿರವು ಸಹಕಾರಿಯಾಗಲೆಂದು ಮೋಕ್ಷಪತಿ ಸ್ವಾಮೀಜಿ ಹೇಳಿದರು. ಈ ಸಂದರ್ಭ ಶಾಲಾ ಶಿಕ್ಷಕಿಯರಾದ ಪ್ರಿಯಾ, ಪ್ರಜ್ಞಾ, ನಿವೇದಿತಾ, ಜೂರ, ಲವ್ಯ, ಅಂಕಿತ, ಧನ್ಯ, ಆದಿರಾ, ಸಂಸ್ಥೆಯ ವಿಚಾರಕ ಅನಿಶ್ ಹಾಗೂ ಶಿಬಿರಾರ್ಥಿಗಳು ಇದ್ದರು. ಬೇಸಿಗೆ ಶಿಬಿರದಲ್ಲಿ ಕ್ರಿಕೆಟ್, ಕಬ್ಬಡಿ, ಶಾಸ್ತ್ರೀಯ ನೃತ್ಯ ಮತ್ತು ಇನ್ನಿತರ ಮನೋರಂಜನಾ ಆಟೋ ತರಬೇತಿಯನ್ನು ನೀಡಲಾಗುವುದು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿಯಲ್ಲಿ ಶಿಕ್ಷಕರ ದಿನಾಚರಣೆ : ಕೊಡಗಿನ ಸರ್ಕಾರಿ ಶಾಲೆಗಳಲ್ಲಿ ತಂತ್ರಜ್ಞಾನಾಧಾರಿತ ಶಿಕ್ಷಣಕ್ಕೆ ಯೋಜನೆ : ಸಚಿವ ಪಿ.ಎಂ.ನರೇಂದ್ರಸ್ವಾಮಿ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಕೊಡಗು : ಪ್ರಜಾಸೇವಾ ಆಂದೋಲನಕ್ಕೆ ಸಚಿವರಿಂದ ಚಾಲನೆ : ಜನರ ಮನೆ ಬಾಗಿಲಿಗೆ ಸರ್ಕಾರ : ಪಿ.ಎಂ.ನರೇಂದ್ರ ಸ್ವಾಮಿ*

ಸೆಪ್ಟೆಂಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.5 NEWS DESK : ಜನರ ಮನೆ ಬಾಗಿಲಿಗೆ ಸರ್ಕಾರದ ಯೋಜನೆಗಳನ್ನು ತಲುಪಿಸುವುದರ ಜೊತೆಗೆ, ಸಾರ್ವಜನಿಕರ ಕುಂದುಕೊರತೆ ಆಲಿಸಿ…

*ದಶ ದೇವಾಲಯಗಳ ಜೀರ್ಣೋದ್ಧಾರಕ್ಕೆ ತಲಾ ರೂ.5 ಲಕ್ಷ ಅನುದಾನ ನೀಡಿದ ಶಾಸಕ ಡಾ.ಮಂತರ್ ಗೌಡ : ಪೂಜೆಯ ಮೂಲಕ ಕಾಮಗಾರಿ ಆರಂಭ*

ಸೆಪ್ಟೆಂಬರ್ 5, 2026

*ಸೆಪ್ಟೆಂಬರ್ 7 ರಂದು ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026

*ಕೊಡವ ಕೂಟಾಳಿಯಡ ಕೂಟದ ಅಧ್ಯಕ್ಷರಾಗಿ ಕಬ್ಬಚ್ಚಿರ ರಶ್ಮಿ ಕಾರ್ಯಪ್ಪ, ಕಾರ್ಯದರ್ಶಿಯಾಗಿ ಮಾಚಿಮಾಡ ಡಿಂಪಲ್ ಆಯ್ಕೆ*

ಸೆಪ್ಟೆಂಬರ್ 5, 2026

*ಮಡಿಕೇರಿ ನಗರಸಭೆ ನಿರ್ಧಾರಕ್ಕೆ ಚೇಂಬರ್ ಆಫ್ ಕಾಮರ್ಸ್ ತೀವ್ರ ವಿರೋಧ*

ಸೆಪ್ಟೆಂಬರ್ 5, 2026

*“ದೇವನೆಲೆಗಳು ಸಾಂಸ್ಕೃತಿಕವಾಗಿ ಬೆಳೆಯಬೇಕಿದೆ” – ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ*

ಸೆಪ್ಟೆಂಬರ್ 5, 2026

*ಮಾದಾಪುರದಲ್ಲಿ ಸಿಎನ್‌ಸಿಯ 2ನೇ ಮಾನವ ಸರಪಳಿ  ಕಾರ್ಯಕ್ರಮ : ಕೊಡವಲ್ಯಾಂಡ್ ಸ್ವಾಯತ್ತತೆಯೊಂದೇ ಪರಿಹಾರ: ಎನ್.ಯು.ನಾಚಪ್ಪ*

ಸೆಪ್ಟೆಂಬರ್ 5, 2026

*ಪರಿಸರವನ್ನು ಸ್ವಚ್ಛವಾಗಿಡುವ ಜವಬ್ದಾರಿ ಎಲ್ಲರ ಮೇಲಿದೆ*

ಸೆಪ್ಟೆಂಬರ್ 5, 2026

*ಸರಣಿ ಅಪಘಾತಗಳಿಗೆ ಬ್ರೇಕ್: ರಸ್ತೆಗಿಳಿದ ಕರವೇ ಸ್ವಾಭಿಮಾನಿ ಸೇನೆ; ಕುಶಾಲನಗರ: ರಾಜ್ಯ ಹೆದ್ದಾರಿಯ ಹಂಪ್‌ಗಳಿಗೆ ಸ್ವತಃ ಬಣ್ಣ ಬಳಿದು ರಸ್ತೆ ಸುರಕ್ಷತೆಗೆ ಮುಂದಾದ ಕಾರ್ಯಕರ್ತರು*

ಸೆಪ್ಟೆಂಬರ್ 5, 2026

*ಅಭಿಮನ್ಯುವಿಗೆ ಅಕ್ಷರ ತೇರಿನಲ್ಲಿ ಬೀಳ್ಕೊಡುಗೆ ಹಾಗೂ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಬಿಡುಗಡೆ*

ಸೆಪ್ಟೆಂಬರ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.