Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*
  • *ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*
  • *ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ
  • *ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*
  • *ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*
  • *2030ಕ್ಕೆ ಭಾರತದಲ್ಲಿ ಮಲೇರಿಯಾ ಮುಕ್ತ, ಕೊಡಗು ಜಿಲ್ಲೆಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಸಮತೋಲನ ಆಹಾರ ಸೇವನೆಯಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಬಹುದು : ಮಹೇಶ್*
  • *ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*
  • *ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*
  • *ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮುದ್ದಂಡ ಕಪ್ ಹಾಕಿ ಉತ್ಸವ : ಏ.13 ರಂದು ನಡೆದ ಪಂದ್ಯಾವಳಿಯ ವಿಜೇತರ ವಿವರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮುದ್ದಂಡ ಕಪ್ ಹಾಕಿ ಉತ್ಸವ : ಏ.13 ರಂದು ನಡೆದ ಪಂದ್ಯಾವಳಿಯ ವಿಜೇತರ ವಿವರ*

ಏಪ್ರಿಲ್ 13, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

*ಮೈದಾನ 1*
ಅಜ್ಜೇಟ್ಟಿರ ಮತ್ತು ಪುಳ್ಳಂಗಡ ನಡುವಿನ ಪಂದ್ಯದಲ್ಲಿ 3-1 ಗೋಲುಗಳ ಅಂತರದಲ್ಲಿ ಪುಳ್ಳಂಗಡ ತಂಡ ಜಯ ಸಾಧಿಸಿತು. ಪುಳ್ಳಂಗಡ ಪರ ಮುತ್ತಣ್ಣ 2 ಹಾಗೂ ಮುದ್ದಯ್ಯ 1 ಗೋಲು ದಾಖಲಿಸಿದರು. ಅಜ್ಜೇಟ್ಟಿರ ಪರ ಗೌತಮ್ ಮಂದಣ್ಣ 1 ಗೋಲು ಬಾರಿಸಿದರು. ಅಜ್ಜೇಟ್ಟಿರ ವಿಕ್ರಮ್ ಮುದ್ದಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಅಲ್ಲಪಂಡ ಮತ್ತು ಪಟ್ಟಡ ನಡುವಿನ ಪಂದ್ಯದಲ್ಲಿ 6-0 ಗೋಲುಗಳ ಅಂತರದಲ್ಲಿ ಅಲ್ಲಪಂಡ ತಂಡ ವಿಜಯ ಸಾಧಿಸಿತು. ಅಲ್ಲಪಂಡ ಪರ ಬೋಪಣ್ಣ 2, ಬನ್ಸಿ, ರಿಪಿನ್ ಸೋಮಣ್ಣ, ಗಿರಿ ಚೆಂಗಪ್ಪ, ಲಿಖಿತ್ ಮುತ್ತಣ್ಣ ಹಾಗೂ ಪೂರ್ಣ ಚಿಣ್ಣಪ್ಪ ತಲಾ 1 ಗೋಲು ದಾಖಲಿಸಿದರು. ಪಟ್ಟಡ ಯಶ್ವಿನ್ ಅಚ್ಚಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕುಲ್ಲಚಂಡ ಮತ್ತು ಆಲೆಮಾಡ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಕುಲ್ಲಚಂಡ ತಂಡ ಜಯ ಸಾಧಿಸಿತು. ಕುಲ್ಲಚಂಡ ಪರ ಪ್ರಕಾಶ್ ಹಾಗೂ ಬೋಪಣ್ಣ ತಲಾ 1 ಗೋಲು ದಾಖಲಿಸಿದರು. ಆಲೆಮಾಡ ಪರ ಲಿಖಿನ್ ಅಯ್ಯಪ್ಪ 1 ಗೋಲು ಬಾರಿಸಿ, ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಬೊಜ್ಜಂಗಡ ಮತ್ತು ಕೂತಂಡ ನಡುವಿನ ಪಂದ್ಯದಲ್ಲಿ 6-0 ಗೋಲುಗಳ ಅಂತರದಲ್ಲಿ ಕೂತಂಡ ಗೆಲುವು ದಾಖಲಿಸಿತು. ಕೂತಂಡ ಪರ ಸಂತೋಷ್ 2, ಸೋಮಣ್ಣ, ಲಿಖಿತ್ ಕಾಳಯ್ಯ ಹಾಗೂ ಅಯ್ಯಣ್ಣ ತಲಾ 1 ಗೋಲು ದಾಖಲಿಸಿದರು. ಬೊಜ್ಜಂಗಡ ಬೋಪಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಬೊಳಿಯಾಡಿರ ಮತ್ತು ಪೆಮ್ಮಂಡ ನಡುವಿನ ಪಂದ್ಯದಲ್ಲಿ 2-0 ಗೋಲುಗಳ ಅಂತರದಲ್ಲಿ ಪೆಮ್ಮಂಡ ತಂಡ ಜಯ ಸಾಧಿಸಿತು. ಪೆಮ್ಮಂಡ ಪರ ಸುಗನ್ ಮಂದಣ್ಣ ಹಾಗೂ ಕರಣ್ ಪೊನ್ನಪ್ಪ ತಲಾ 1 ಗೋಲು ದಾಖಲಿಸಿದರು. ಬೊಳಿಯಾಡಿರ ಡ್ಯಾನಿಶ್ ಬೋಪಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಅಮ್ಮಣಿಚಂಡ ಮತ್ತು ಬೊಳಕಾರಂಡ ನಡುವಿನ ಪಂದ್ಯದಲ್ಲಿ 4-0 ಗೋಲುಗಳ ಅಂತರದಲ್ಲಿ ಅಮ್ಮಣಿಚಂಡ ಗೆಲುವು ದಾಖಲಿಸಿತು. ಅಮ್ಮಣಿಚಂಡ ಪರ ಬೆನ್ನಿ ಭೀಮಯ್ಯ 2, ಯಶ್ವಂತ್ ಹಾಗೂ ಬೋಜಣ್ಣ ತಲಾ 1 ಗೋಲು ದಾಖಲಿಸಿದರು. ಬೊಳಕಾರಂಡ ನಿಖಿಲ್ ನಂಚಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಅಜ್ಜಮಾಡ ಮತ್ತು ಕೊಟ್ಟಂಗಡ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಅಜ್ಜಮಾಡ ಜಯ ಸಾಧಿಸಿತು. ಅಜ್ಜಮಾಡ ಪರ ಶಿವನ್ 2, ಕೊಟ್ಟಂಗಡ ಪರ ರೋಶನ್ 1 ಗೋಲು ದಾಖಲಿಸಿದರು. ಕೊಟ್ಟಂಗಡ ಬೋಪಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

*ಮೈದಾನ 2*
ಐಚೆಟ್ಟಿರ ಮತ್ತು ಕಳಕಂಡ ನಡುವಿನ ಪಂದ್ಯದಲ್ಲಿ 4-0 ಗೋಲುಗಳ ಅಂತರದಲ್ಲಿ ಐಚೆಟ್ಟಿರ ತಂಡ ಜಯ ಸಾಧಿಸಿತು. ಐಚೆಟ್ಟಿರ ಪರ ಪ್ರತಿಕ್ ದೇವಯ್ಯ 2, ಆಕಾಶ್ ಅಯ್ಯಣ್ಣ ಹಾಗೂ ವೇದ ಬಿದ್ದಪ್ಪ ತಲಾ 1 ಗೋಲು ದಾಖಲಿಸಿದರು. ಕಳಕಂಡ ಕಾರ್ಯಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.
ನಾಳಿಯಂಡ ಮತ್ತು ತೀತಮಾಡ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ನಾಳಿಯಂಡ ಜಯ ಸಾಧಿಸಿತು. ನಾಳಿಯಂಡ ಪರ ಸಚಿನ್ ಹಾಗೂ ದಿವಿನ್ ತಲಾ 1 ಗೋಲು ದಾಖಲಿಸಿದರು. ತೀತಮಾಡ ಪರ ಸಂಗಮ್ ದೇವಯ್ಯ 1 ಗೋಲು ಬಾರಿಸಿದರು. ತೀತಮಾಡ ಪ್ರದ್ಯೋತ್ ಪೊನ್ನಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕಾಳಿಮಾಡ ಮತ್ತು ಕೊಂಗೇಟಿರ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಕೊಂಗೇಟಿರ ಜಯ ಸಾಧಿಸಿತು. ಕೊಂಗೇಟಿರ ಪರ ಶಾವನ್ ಕಾರ್ಯಪ್ಪ ಹಾಗೂ ಅನಿಶ್ ಉತ್ತಯ್ಯ ತಲಾ 1 ಗೋಲು ದಾಖಲಿಸಿದರು. ಕಾಳಿಮಾಡ ಕುಶಾಲಪ್ಪ 1 ಗೋಲು ಬಾರಿಸಿದರು. ಕಾಳಿಮಾಡ ಕಿರಣ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕಲಿಯಾಟಂಡ ಮತ್ತು ಅಮ್ಮಂಡ ನಡುವಿನ ಪಂದ್ಯದಲ್ಲಿ 3-2 ಗೋಲುಗಳ ಅಂತರದಲ್ಲಿ ಅಮ್ಮಂಡ ತಂಡ ಜಯ ಸಾಧಿಸಿತು. ಅಮ್ಮಂಡ ಪರ ಕಾರ್ಯಪ್ಪ, ಸೋಮಯ್ಯ ಹಾಗೂ ಸೋಮಣ್ಣ ತಲಾ 1 ಗೋಲು ದಾಖಲಿಸಿದರು. ಕಲಿಯಾಟಂಡ ಪರ ಕರಣ್ ಕುಟ್ಟಣ್ಣ ಹಾಗೂ ಸುಬ್ಬಯ್ಯ ತಲಾ 1 ಗೋಲು ದಾಖಲಿಸಿದರು. ಕಲಿಯಾಟಂಡ ಕರಣ್ ಕುಟ್ಟಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.
ತಾಪಂಡ ಮತ್ತು ಚೇನಂಡ ನಡುವಿನ ಪಂದ್ಯದಲ್ಲಿ 4-0 ಗೋಲು ಅಂತರದಲ್ಲಿ ಚೇನಂಡ ಗೆಲುವು ಸಾಧಿಸಿತು. ಚೇನಂಡ ಪರ ಮೌರ್ಯ ತಿಮ್ಮಯ್ಯ 2, ಉತ್ತಪ್ಪ ಹಾಗೂ ಹರ್ಷ ಅಯ್ಯಣ್ಣ ತಲಾ 1 ಗೋಲು ದಾಖಲಿಸಿದರು. ತಾಪಂಡ ಕಾರ್ತಿಕ್ ದೇವಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಚೋಯಮಾಡಂಡ ಮತ್ತು ಅಪ್ಪಾರಂಡ ನಡುವಿನ ಪಂದ್ಯದಲ್ಲಿ 4-1 ಗೋಲುಗಳ ಅಂತರದಲ್ಲಿ ಚೋಯಮಾಡಂಡ ಜಯ ಸಾಧಿಸಿತು. ಚೋಯಮಾಡಂಡ ಪರ ಬಿಪಿನ್ ಅಯ್ಯಪ್ಪ ಭರ್ಜರಿ 4 ಗೋಲುಗಳನ್ನು ದಾಖಲಿಸಿದರು. ಅಪ್ಪಾರಂಡ ಪರ ಜಿಪ್ಸಿ ಮಂದಣ್ಣ 1 ಗೋಲು ದಾಖಲಿಸಿದರು. ಅಪ್ಪಾರಂಡ ನೀಲ್ ಪ್ಲೇಯರ್ ಆಫ್ ದಿ ಪ್ರಶಸ್ತಿ ಪಡೆದರು. ಕೋಟೆರ ಮತ್ತು ಅಪ್ಪನೆರವಂಡ ನಡುವಿನ ಪಂದ್ಯದಲ್ಲಿ 5-1 ಗೋಲುಗಳ ಅಂತರದಲ್ಲಿ ಕೋಟೆರ ತಂಡ ಗೆಲುವು ದಾಖಲಿಸಿತು. ಕೋಟೆರ ಪರ ಕವನ್ 3, ಭರತ್ ಹಾಗೂ ಅಕ್ಷಯ್ ತಲಾ 1 ಗೋಲು ದಾಖಲಿಸಿದರು. ಅಪ್ಪನೆರವಂಡ ಪರ ಯಶ್ವಿನ್ ನಾಚಪ್ಪ 1 ಗೋಲು ಬಾರಿಸಿ, ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

Follow us Follow us
Share. WhatsApp Facebook Twitter Email Telegram Copy Link

Related Posts

*ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*

ಸೆಪ್ಟೆಂಬರ್ 29, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026

*ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ

ಸೆಪ್ಟೆಂಬರ್ 29, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.29 NEWS DESK :  ಇಂದಿನ ಸ್ಪರ್ಧಾತ್ಮಕ ಹಾಗೂ ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ಮಾತ್ರ…

*ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ

ಸೆಪ್ಟೆಂಬರ್ 29, 2026

*ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*

ಸೆಪ್ಟೆಂಬರ್ 28, 2026

*ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*

ಸೆಪ್ಟೆಂಬರ್ 28, 2026

*2030ಕ್ಕೆ ಭಾರತದಲ್ಲಿ ಮಲೇರಿಯಾ ಮುಕ್ತ, ಕೊಡಗು ಜಿಲ್ಲೆಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 28, 2026

*ಸಮತೋಲನ ಆಹಾರ ಸೇವನೆಯಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಬಹುದು : ಮಹೇಶ್*

ಸೆಪ್ಟೆಂಬರ್ 28, 2026

*ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*

ಸೆಪ್ಟೆಂಬರ್ 28, 2026

*ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*

ಸೆಪ್ಟೆಂಬರ್ 28, 2026

*ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*

ಸೆಪ್ಟೆಂಬರ್ 28, 2026

*ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*

ಸೆಪ್ಟೆಂಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.