Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*
  • *ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*
  • *ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ
  • *ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*
  • *ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*
  • *2030ಕ್ಕೆ ಭಾರತದಲ್ಲಿ ಮಲೇರಿಯಾ ಮುಕ್ತ, ಕೊಡಗು ಜಿಲ್ಲೆಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಸಮತೋಲನ ಆಹಾರ ಸೇವನೆಯಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಬಹುದು : ಮಹೇಶ್*
  • *ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*
  • *ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*
  • *ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮುದ್ದಂಡ ಕಪ್ ಹಾಕಿ ಉತ್ಸವ : ಏ.14 ರಂದು ನಡೆದ ಪಂದ್ಯಾವಳಿಯ ವಿವರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮುದ್ದಂಡ ಕಪ್ ಹಾಕಿ ಉತ್ಸವ : ಏ.14 ರಂದು ನಡೆದ ಪಂದ್ಯಾವಳಿಯ ವಿವರ*

ಏಪ್ರಿಲ್ 14, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

*ಮೈದಾನ 1*
ಮೇರಿಯಂಡ ಮತ್ತು ಕುಟ್ಟಂಡ (ಅಮ್ಮತ್ತಿ) ನಡುವಿನ ಪಂದ್ಯದಲ್ಲಿ ಪಂದ್ಯದಲ್ಲಿ ತಲಾ 3 ಗೋಲುಗಳ ಮೂಲಕ ಎರಡೂ ತಂಡಗಳು ಸಮಬಲ ಸಾಧಿಸಿದ ಹಿನ್ನೆಲೆ ಟೈ ಬ್ರೇಕರ್‍ನಲ್ಲಿ 8-7 ಗೋಲುಗಳ ಅಂತರದಲ್ಲಿ ಮೇರಿಯಂಡ ಗೆಲುವು ಸಾಧಿಸಿತು. ಮೇರಿಯಂಡ ಪರ ರಾಯಲ್ ಅಯ್ಯಣ್ಣ 2 ಹಾಗೂ ಸಚಿನ್ ಸೋಮಣ್ಣ 1 ಗೋಲು ದಾಖಲಿಸಿದರು. ಕುಟ್ಟಂಡ ಪರ ವಿಬಿನ್ ಅಯ್ಯಪ್ಪ 2, ರಾಜಿನ್ ಬಿದ್ದಪ್ಪ 1 ಗೋಲು ದಾಖಲಿಸಿದರು. ಕುಟ್ಟಂಡ ಪಾರ್ತ್ ಪೂಣಚ್ಚ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಬೊವ್ವೇರಿಯಂಡ ಮತ್ತು ಅಜ್ಜಿನಂಡ ನಡುವಿನ ಪಂದ್ಯದಲ್ಲಿ 5-0 ಗೋಲುಗಳ ಅಂತರದಲ್ಲಿ ಬೊವ್ವೇರಿಯಂಡ ಜಯ ಸಾಧಿಸಿತು. ಬೊವ್ವೇರಿಯಂಡ ಪರ ನಿತೀನ್ ಅಪ್ಪಯ್ಯ ಹ್ಯಾಟ್ರೀಕ್ ಗೋಲು ಬಾರಿಸಿದರೆ, ಜಿತನ್ 2 ಗೋಲು ದಾಖಲಿಸಿದರು. ಅಜ್ಜಿನಂಡ ಅಯ್ಯಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ನೆರವಂಡ ಮತ್ತು ಬೇರೆರ ನಡುವಿನ ಪಂದ್ಯದಲ್ಲಿ 2-0 ಗೋಲುಗಳ ಅಂತರದಲ್ಲಿ ನೆರವಂಡ ತಂಡ ಗೆಲುವು ಸಾಧಿಸಿತು. ನೆರವಂಡ ಪರ ನಾಚಪ್ಪ ಹಾಗೂ ಪ್ರಶಾಂತ್ ತಲಾ 1 ಗೋಲು ದಾಖಲಿಸಿದರು. ಬೇರೆರ ಬೆಳ್ಯಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮಂಡೇಡ ಮತ್ತು ಚೆರುಮಾಡಂಡ ನಡುವಿನ ಪಂದ್ಯದಲ್ಲಿ ತಲಾ 1 ಗೋಲುಗಳ ಮೂಲಕ ಎರಡೂ ತಂಡಗಳು ಸಮಬಲ ಸಾಧಿಸಿದ ಹಿನ್ನೆಲೆ ಟೈ ಬ್ರೇಕರ್‍ನಲ್ಲಿ 5-4 ಗೋಲುಗಳ ಅಂತರದಲ್ಲಿ ಚೆರುಮಾಡಂಡ ತಂಡ ಜಯ ಸಾಧಿಸಿತು. ಚೇರುಮಾಡಂಡ ಪರ ಗಣಪತಿ ಹಾಗೂ ಮಂಡೇಡ ಪರ ಗಿರೀಶ್ ಕಾವೇರಪ್ಪ ಗೋಲು ದಾಖಲಿಸಿದರು. ಮಂಡೇಡ ಅಚ್ಚಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮುರುವಂಡ ಮತ್ತು ಮೂಕಳಮಾಡ ನಡುವಿನ ಪಂದ್ಯದಲ್ಲಿ 3-1 ಗೋಲುಗಳ ಅಂತರದಲ್ಲಿ ಮುರುವಂಡ ತಂಡ ಗೆಲುವು ದಾಖಲಿಸಿತು. ಮುರುವಂಡ ಪರ ಮಿಥುನ್ ಅಣ್ಣಯ್ಯ 2 ಹಾಗೂ ಶಶಾಂಕ್ ಅಪ್ಪಣ್ಣ 1 ಗೋಲು ಬಾರಿಸಿದರು. ಬೋಪಣ್ಣ 1 ಗೋಲು ದಾಖಲಿಸಿದರು. ಮೂಕಳಮಾಡ ಗಣಪತಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮಂಡೇಪಂಡ ಮತ್ತು ಪಾಲಂದಿರ ನಡುವಿನ ಪಂದ್ಯದಲ್ಲಿ 3-1 ಗೋಲುಗಳ ಅಂತರದಲ್ಲಿ ಮಂಡೇಪಂಡ ತಂಡ ಜಯ ಸಾಧಿಸಿತು. ಮಂಡೇಪಂಡ ಪರ ಗೌತಮ್ 2 ಹಾಗೂ ಕವನ್ ಮುತ್ತಪ್ಪ 1 ಗೋಲು ದಾಖಲಿಸಿದರು. ಪಾಲಂದಿರ ಪರ ಸಂದೇಶ್ ನಾಣಯ್ಯ 1 ಗೋಲು ಬಾರಿಸಿದರು. ಪಾಲಂದಿರ ಅಪ್ಪಚ್ಚು ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

*ಮೈದಾನ 2*
ಕುಮ್ಮಂಡ ಮತ್ತು ತಂಬುಕುತ್ತೀರ ನಡುವಿನ ಪಂದ್ಯದಲ್ಲಿ ನಿಗಧಿತ ಅವಧಿಯಲ್ಲಿ ಎರಡೂ ತಂಡಗಳು ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್‍ನಲ್ಲಿ 4-3 ಗೋಲುಗಳ ಅಂತರದಲ್ಲಿ ಕುಮ್ಮಂಡ ತಂಡ ಗೆಲುವು ಸಾಧಿಸಿತು. ತಂಬುಕುತ್ತೀರ ರಘು ಕಾರ್ಯಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.
ಚೀರಂಡ ಮತ್ತು ಪುದಿಯೊಕ್ಕಡ ನಡುವಿನ ಪಂದ್ಯದಲ್ಲಿ 4-0 ಗೋಲುಗಳ ಅಂತರದಲ್ಲಿ ಪುದಿಯೊಕ್ಕಡ ಗೆಲುವು ಸಾಧಿಸಿತು. ಪುದಿಯೊಕ್ಕಡ ಪರ ಮಿಥುನ್ ಪೊನ್ನಪ್ಪ, ಸುಮನ್ ಮುತ್ತಣ್ಣ, ಬಾಗೇಶ್ ಹಾಗೂ ಪ್ರಧಾನ್ ಸೋಮಣ್ಣ ತಲಾ 1 ಗೋಲು ದಾಖಲಿಸಿದರು. ಚೀರಂಡ ಅಯ್ಯಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಚೆಪ್ಪುಡಿರ ಮತ್ತು ಕೈಪಟ್ಟಿರ ನಡುವಿನ ಪಂದ್ಯದಲ್ಲಿ 5-0 ಗೋಲುಗಳ ಅಂತರದಲ್ಲಿ ಚೆಪ್ಪುಡಿರ ತಂಡ ಗೆಲುವು ದಾಖಲಿಸಿತು. ಚೆಪ್ಪುಡಿರ ಪರ ನರೇನ್ ಕಾರ್ಯಪ್ಪ, ಚೇತನ್ ಚಿಣ್ಣಪ್ಪ, ಪ್ರಣಾವ್ ತಮ್ಮಯ್ಯ, ಗಗನ್ ತಿಮ್ಮಯ್ಯ ಹಾಗೂ ಸೋಮಣ್ಣ ತಲಾ 1 ಗೋಲು ದಾಖಲಿಸಿದರು. ಕೈಪಟ್ಟಿರ ಚೆಶ್ವಿನ್ ಬೋಪಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮೇವಡ ಮತ್ತು ಕರ್ತಮಾಡ ನಡುವಿನ ಪಂದ್ಯದಲ್ಲಿ ಕರ್ತಮಾಡ ತಂಡ 4-0 ಗೋಲುಗಳ ಅಂತರದಲ್ಲಿ ಜಯ ಸಾಧಿಸಿತು. ಕರ್ತಮಾಡ ಪರ ಲವರಾಜ್, ಅಯ್ಯಪ್ಪ, ಲಿತೇಶ್ ಹಾಗೂ ಬೆಳ್ಯಪ್ಪ ತಲಾ 1 ಗೋಲು ದಾಖಲಿಸಿದರು. ಮೇವಡ ಜಶಾಂತ್ ತಮ್ಮಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಚಿಂಡಮಾಡ ಮತ್ತು ಅಟ್ರಂಗಡ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಅಟ್ರಂಗಡ ತಂಡ ಗೆಲುವು ದಾಖಲಿಸಿತು. ಅಟ್ರಂಗಡ ಪರ ನರ್ತನ್ ನಾಚಪ್ಪ ಹಾಗೂ ನಿತಿನ್ ಕುಟ್ಟಪ್ಪ ತಲಾ 1 ಗೋಲು ದಾಖಲಿಸಿದರು. ಚಿಂಡಮಾಡ ಪಡ ತೀರ್ಥನ್ 1 ಗೋಲು ಬಾರಿಸಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮಳವಂಡ ಮತ್ತು ಅರೆಯಡ ನಡುವಿನ ಪಂದ್ಯದಲ್ಲಿ 2-0 ಗೋಲುಗಳ ಅಂತರದಲ್ಲಿ ಮಳವಂಡ ತಂಡ ಜಯ ಸಾಧಿಸಿತು. ಮಳವಂಡ ಪರ ತಕ್ಷಕ್ ಬಿದ್ದಪ್ಪ ಹಾಗೂ ಅದೀತ್ ಮುತ್ತಣ್ಣ ತಲಾ 1 ಗೋಲು ದಾಖಲಿಸಿದರು. ಅರೆಯಡ ಶರವಣ್ ನಾಚಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

Follow us Follow us
Share. WhatsApp Facebook Twitter Email Telegram Copy Link

Related Posts

*ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*

ಸೆಪ್ಟೆಂಬರ್ 29, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026

*ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ

ಸೆಪ್ಟೆಂಬರ್ 29, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.29 NEWS DESK :  ಇಂದಿನ ಸ್ಪರ್ಧಾತ್ಮಕ ಹಾಗೂ ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ಮಾತ್ರ…

*ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ

ಸೆಪ್ಟೆಂಬರ್ 29, 2026

*ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*

ಸೆಪ್ಟೆಂಬರ್ 28, 2026

*ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*

ಸೆಪ್ಟೆಂಬರ್ 28, 2026

*2030ಕ್ಕೆ ಭಾರತದಲ್ಲಿ ಮಲೇರಿಯಾ ಮುಕ್ತ, ಕೊಡಗು ಜಿಲ್ಲೆಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 28, 2026

*ಸಮತೋಲನ ಆಹಾರ ಸೇವನೆಯಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಬಹುದು : ಮಹೇಶ್*

ಸೆಪ್ಟೆಂಬರ್ 28, 2026

*ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*

ಸೆಪ್ಟೆಂಬರ್ 28, 2026

*ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*

ಸೆಪ್ಟೆಂಬರ್ 28, 2026

*ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*

ಸೆಪ್ಟೆಂಬರ್ 28, 2026

*ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*

ಸೆಪ್ಟೆಂಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.