Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಾಳೆ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*
  • *ಕೊಡಗಿನ ಗೌರಮ್ಮ ಹೆಸರಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಣ್ಣಕಥೆ ಸ್ಪರ್ಧೆ*
  • *ಪರಿಸರವನ್ನು ಸ್ವಚ್ಛವಾಗಿಡುವ ಜವಬ್ದಾರಿ ಎಲ್ಲರ ಮೇಲಿದೆ*
  • *ಸರಣಿ ಅಪಘಾತಗಳಿಗೆ ಬ್ರೇಕ್: ರಸ್ತೆಗಿಳಿದ ಕರವೇ ಸ್ವಾಭಿಮಾನಿ ಸೇನೆ; ಕುಶಾಲನಗರ: ರಾಜ್ಯ ಹೆದ್ದಾರಿಯ ಹಂಪ್‌ಗಳಿಗೆ ಸ್ವತಃ ಬಣ್ಣ ಬಳಿದು ರಸ್ತೆ ಸುರಕ್ಷತೆಗೆ ಮುಂದಾದ ಕಾರ್ಯಕರ್ತರು*
  • *ಅಭಿಮನ್ಯುವಿಗೆ ಅಕ್ಷರ ತೇರಿನಲ್ಲಿ ಬೀಳ್ಕೊಡುಗೆ ಹಾಗೂ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಬಿಡುಗಡೆ*
  • *ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*
  • *ಭಾರತ್ ಜೋಡೋ : ಲಾಂಛನ ಅನಾವರಣ*
  • *ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*
  • *ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ‌ಆಚರಣೆ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ‌ಆಚರಣೆ* 

ಏಪ್ರಿಲ್ 15, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, ಏ.15 NEWS DESK : ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು(ಕೂಡ್ಲೂರು) ಸರ್ಕಾರಿ ಪ್ರೌಢಶಾಲೆಯಲ್ಲಿ ಎನ್.ಎಸ್.ಎಸ್.ಘಟಕ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಶಾಲಾ ಘಟಕದ ವತಿಯಿಂದ ಡಾ.ಬಿ.ಆರ್.‌ ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆಯನ್ನು  ಏರ್ಪಡಿಸಲಾಗಿತ್ತು.  ಡಾ ಬಿ.ಆರ್.ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆ ಕುರಿತು ಮಾತನಾಡಿದ ಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್,  ಭಾರತೀಯ ಬಹುಮುಖಿ ಪ್ರತಿಭೆಯ ಅವರ ದಾರ್ಶನಿಕ ವಿಧಾನಕ್ಕೆ ಹೆಸರುವಾಸಿಯಾದ ಭಾರತ ರತ್ನ ಡಾ ಬಿ.ಆರ್.ಅಂಬೇಡ್ಕರ್ ಅವರು ಭಾರತದ ಸಂವಿಧಾನವನ್ನು ರಚಿಸಿದ ಸಮಾಜ ಸುಧಾರಕ,  ಅವರ ನ್ಯಾಯಶಾಸ್ತ್ರಜ್ಞ ಮತ್ತು ಅರ್ಥಶಾಸ್ತ್ರಜ್ಞರ ಆಲೋಚನೆಗಳು ಎಲ್ಲರ ಮೇಲೆ ಪ್ರಭಾವ ಬೀರುತ್ತವೆ. ಸಮಾನತೆ ಮತ್ತು ಸಾಮಾಜಿಕ ಉನ್ನತೀಕರಣವನ್ನು ತರಲು ತಮ್ಮ ಇಡೀ ಜೀವನವನ್ನು  ಮುಡಿಪಾಗಿಟ್ಟದ್ದರು ಎಂದು ಹೇಳಿದರು. ಡಾ. ಅಂಬೇಡ್ಕರ್ ಅವರ ಜೀವನ, ದೇಶಕ್ಕೆ ಅವರ ಕೊಡುಗೆ ಮತ್ತು ಎಲ್ಲರಿಗೂ ನಿಜವಾದ ಸಮಾನ ಸಮಾಜವನ್ನು ಸಾಧಿಸುವ ಪರಿಹಾರದ ಅವಲೋಕನವನ್ನು ಒದಗಿಸುತ್ತದೆ ಎಂದರು. ಡಾ ಬಿ.ಆರ್ ಅಂಬೇಡ್ಕರ್ ಸರ್ವರಿಗೂ ಸಮಾನವಾಗಿ ಬದುಕು ಕಲ್ಪಿಸುವುದೇ ರಾಷ್ಟ್ರೀಯತೆ ಎಂದು ಕಂಡುಕೊಂಡಿದ್ದರು ಎಂದು ಪ್ರೇಮಕುಮಾರ್ ಹೇಳಿದರು. ಡಾ.ಅಂಬೇಡ್ಕರ್ ಅವರ ಬದುಕು ಮತ್ತು ಬರಹ ಕುರಿತು ಮಾತನಾಡಿದ ಸಮಾಜ‌ ವಿಜ್ಞಾನ ಶಿಕ್ಷಕಿ ಎಸ್.ಎಂ.ಗೀತಾ, ಡಾ ಅಂಬೇಡ್ಕರ್ ಸಮಾಜದಲ್ಲಿ ಬೇರೂರಿದ್ದ ಅಸಮಾನತೆ, ಅಸ್ಪೃಶ್ಯತೆ, ಜಾತಿವಾದದ ವಿರುದ್ಧ ಹೋರಾಡಿ ಶೋಷಿತರ ಪರವಾಗಿ ಧ್ವನಿ ಎತ್ತಿದರು ಎಂದರು.
ಸ್ವಾತಂತ್ರ್ಯ, ಸಮಾನತೆ ಹಾಗೂ ಸೌಹಾರ್ದತೆ ಬಗ್ಗೆ ಡಾ ಅಂಬೇಡ್ಕರ್ ಅವರ ಹೋರಾಟ ಮತ್ತು ಸಮಾನತೆಯ ನಿಜವಾದ ಮಾರ್ಗ ಎಂದು ಬಣ್ಣಿಸಿದರು. ಕನ್ನಡ ಭಾಷಾ ಶಿಕ್ಷಕ ಕೆ.ಗೋಪಾಲಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಶಾಲೆಯ ಹಿರಿಯ ವಿದ್ಯಾರ್ಥಿಗಳು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಾಳೆ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ಬಿ. ದೇವಯ್ಯ ಅವರ 61ನೇ ಪುಣ್ಯಸ್ಮರಣೆ; ಮಡಿಕೇರಿಯಲ್ಲಿ ಸಮರ ವೀರನಿಗೆ ಗೌರವ ಸಮರ್ಪಣೆ*

ಸೆಪ್ಟೆಂಬರ್ 5, 2026

*ಕೊಡಗಿನ ಗೌರಮ್ಮ ಹೆಸರಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಣ್ಣಕಥೆ ಸ್ಪರ್ಧೆ*

ಸೆಪ್ಟೆಂಬರ್ 5, 2026

*ಪರಿಸರವನ್ನು ಸ್ವಚ್ಛವಾಗಿಡುವ ಜವಬ್ದಾರಿ ಎಲ್ಲರ ಮೇಲಿದೆ*

ಸೆಪ್ಟೆಂಬರ್ 5, 2026

*ಕೊಡಗಿನ ಗೌರಮ್ಮ ಹೆಸರಿನಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಸಣ್ಣಕಥೆ ಸ್ಪರ್ಧೆ*

ಸೆಪ್ಟೆಂಬರ್ 5, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ.05: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಕಥೆಗಾರ್ತಿ ಕೊಡಗಿನ ಗೌರಮ್ಮ ಅವರ ಹೆಸರಿನಲ್ಲಿ…

*ಪರಿಸರವನ್ನು ಸ್ವಚ್ಛವಾಗಿಡುವ ಜವಬ್ದಾರಿ ಎಲ್ಲರ ಮೇಲಿದೆ*

ಸೆಪ್ಟೆಂಬರ್ 5, 2026

*ಸರಣಿ ಅಪಘಾತಗಳಿಗೆ ಬ್ರೇಕ್: ರಸ್ತೆಗಿಳಿದ ಕರವೇ ಸ್ವಾಭಿಮಾನಿ ಸೇನೆ; ಕುಶಾಲನಗರ: ರಾಜ್ಯ ಹೆದ್ದಾರಿಯ ಹಂಪ್‌ಗಳಿಗೆ ಸ್ವತಃ ಬಣ್ಣ ಬಳಿದು ರಸ್ತೆ ಸುರಕ್ಷತೆಗೆ ಮುಂದಾದ ಕಾರ್ಯಕರ್ತರು*

ಸೆಪ್ಟೆಂಬರ್ 5, 2026

*ಅಭಿಮನ್ಯುವಿಗೆ ಅಕ್ಷರ ತೇರಿನಲ್ಲಿ ಬೀಳ್ಕೊಡುಗೆ ಹಾಗೂ ಐತಿಚಂಡ ರಮೇಶ್ ಉತ್ತಪ್ಪ ಅವರ ಎರಡು ಕೃತಿಗಳ ಬಿಡುಗಡೆ*

ಸೆಪ್ಟೆಂಬರ್ 5, 2026

*ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 4, 2026

*ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*

ಸೆಪ್ಟೆಂಬರ್ 4, 2026

*ಭಾರತ್ ಜೋಡೋ : ಲಾಂಛನ ಅನಾವರಣ*

ಸೆಪ್ಟೆಂಬರ್ 4, 2026

*ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*

ಸೆಪ್ಟೆಂಬರ್ 4, 2026

*ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*

ಸೆಪ್ಟೆಂಬರ್ 4, 2026

*ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*

ಸೆಪ್ಟೆಂಬರ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.