Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಣಿವೆ ಶ್ರೀ ರಾಮಲಿಂಗೇಶ್ವರನ ವೈಭವದ ಬ್ರಹ್ಮ ರಥೋತ್ಸವ*
  • *ಉಪಚುನಾವಣೆ ಉಸ್ತುವಾರಿಯಾಗಿ ಬಿ.ಎಸ್.ಆನಂದ್ ನೇಮಕ*
  • *ನಿಧನ ಸುದ್ದಿ*
  • *ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*
  • *ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 
  • *ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*
  • *ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಭಾಗಮಂಡಲದಲ್ಲಿ ಅರೆಭಾಷೆ ಗಡಿನಾಡ ಉತ್ಸವ ಉದ್ಘಾಟನೆ : ಭಾಷೆ ಹಾಗೂ ಸಂಸ್ಕೃತಿಯ ಏಳಿಗೆಗೆ ಶ್ರಮಿಸಿ : ಶಾಸಕ ಎ.ಎಸ್.ಪೊನ್ನಣ್ಣ ಕರೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಭಾಗಮಂಡಲದಲ್ಲಿ ಅರೆಭಾಷೆ ಗಡಿನಾಡ ಉತ್ಸವ ಉದ್ಘಾಟನೆ : ಭಾಷೆ ಹಾಗೂ ಸಂಸ್ಕೃತಿಯ ಏಳಿಗೆಗೆ ಶ್ರಮಿಸಿ : ಶಾಸಕ ಎ.ಎಸ್.ಪೊನ್ನಣ್ಣ ಕರೆ*

ಏಪ್ರಿಲ್ 15, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.15 NEWS DESK : ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ವಿವಿಧ ಗೌಡ ಸಮಾಜಗಳ ಒಕ್ಕೂಟಗಳ ಸಹಯೋಗದೊಂದಿಗೆ ಭಾಗಮಂಡಲದ ತ್ರಿವೇಣಿ ಸಂಗಮದ ಬಳಿ ಆಯೋಜನೆಗೊಂಡ ಅರೆಭಾಷೆ ಗಡಿನಾಡ ಉತ್ಸವ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು. ಕರಿಕೆ ಗೇಟ್ ಬಳಿಯಿಂದ ಉತ್ಸವದ ಸಭಾಂಗಣದ ತನಕ ಮೆರವಣಿಗೆಯಲ್ಲಿ ಇತರ ಗಣ್ಯ ಅತಿಥಿಗಳೊಂದಿಗೆ ಹೆಜ್ಜೆ ಹಾಕಿದ ಶಾಸಕರು, ಬಳಿಕ ಸಾಂಪ್ರದಾಯಿಕ ವಸ್ತು ಪ್ರದರ್ಶನ ಮಳಿಗೆಯನ್ನು ಉದ್ಘಾಟಿಸಿದರು. ನಂತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕರು, ಅರೆಭಾಷೆ ಸಾಹಿತ್ಯ ಹಾಗೂ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಅಕಡೆಮಿಯ ಮೇಲೆ ಗುರುತರವಾದ ಜವಾಬ್ದಾರಿ ಇದ್ದು, ಇದೇ ರೀತಿಯ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಭಾಷೆ ಹಾಗೂ ಸಂಸ್ಕೃತಿಯ ಏಳಿಗೆಗೆ ಶ್ರಮಿಸುವಂತೆ ಕರೆ ನೀಡಿದರು. ವಿಶಿಷ್ಟವಾದ ಸಂಸ್ಕೃತಿ ಹಾಗೂ ಪರಂಪರೆಯನ್ನು ಹೊಂದಿದ ಅರೆಭಾಷಿಕರು ಕೊಡಗು ಹಾಗೂ ದಕ್ಷಿಣ ಕನ್ನಡ ಭಾಗದಲ್ಲಿ ಸಾಂಸ್ಕೃತಿಕವಾಗಿ, ರಾಜಕೀಯವಾಗಿ ಮತ್ತು ಹತ್ತು ಹಲವು ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ. ನಾಡಿಗೆ ಹಾಗೂ ದೇಶಕ್ಕೆ ವಿಶಿಷ್ಟ ರೀತಿಯಲ್ಲಿ ಸೇವೆ ಸಲ್ಲಿಸಿರುವುದು ಹಾಗೂ ಪ್ರಸ್ತುತ ಅನೇಕ ಉನ್ನತ ಹುದ್ದೆಯಲ್ಲಿ ಇರುವುದು ಸಮಾಜಕ್ಕೆ ಹೆಮ್ಮೆ ತರುವಂತ ವಿಷಯ.
ಅರೆಭಾಷೆ ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಯನ್ನು ನಾಡಿನಾದ್ಯಂತ ಪ್ರಚಾರ ಪಡಿಸುವಲ್ಲಿ ಎಲ್ಲರೂ ಕೈಜೋಡಿಸಬೇಕೆಂದು ಇದೇ ಸಂದರ್ಭದಲ್ಲಿ ಕರೆ ನೀಡಿದರು. ಆದಿಚುಂಚನಗಿರಿ ಹಾಸನ ಮಠದ ಸ್ವಾಮೀಜಿಗಳು, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಮತ್ತು  ಅತಿಥಿಗಳು ಉಪಸಿತರಿದ್ದರು. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಿ, ಗೌರವಿಸಲಾಯಿತು.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಣಿವೆ ಶ್ರೀ ರಾಮಲಿಂಗೇಶ್ವರನ ವೈಭವದ ಬ್ರಹ್ಮ ರಥೋತ್ಸವ*

ಮಾರ್ಚ್ 27, 2026

*ಉಪಚುನಾವಣೆ ಉಸ್ತುವಾರಿಯಾಗಿ ಬಿ.ಎಸ್.ಆನಂದ್ ನೇಮಕ*

ಮಾರ್ಚ್ 27, 2026

*ನಿಧನ ಸುದ್ದಿ*

ಮಾರ್ಚ್ 26, 2026

*ಉಪಚುನಾವಣೆ ಉಸ್ತುವಾರಿಯಾಗಿ ಬಿ.ಎಸ್.ಆನಂದ್ ನೇಮಕ*

ಮಾರ್ಚ್ 27, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.27 : ದಾವಣಗೆರೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಉಸ್ತುವಾರಿಯಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ…

*ನಿಧನ ಸುದ್ದಿ*

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*

ಮಾರ್ಚ್ 26, 2026

*ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*

ಮಾರ್ಚ್ 26, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*

ಮಾರ್ಚ್ 26, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*

ಮಾರ್ಚ್ 26, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*

ಮಾರ್ಚ್ 26, 2026

*ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*

ಮಾರ್ಚ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.