Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*
  • *ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*
  • *ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ
  • *ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*
  • *ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*
  • *2030ಕ್ಕೆ ಭಾರತದಲ್ಲಿ ಮಲೇರಿಯಾ ಮುಕ್ತ, ಕೊಡಗು ಜಿಲ್ಲೆಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಸಮತೋಲನ ಆಹಾರ ಸೇವನೆಯಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಬಹುದು : ಮಹೇಶ್*
  • *ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*
  • *ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*
  • *ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮುದ್ದಂಡ ಕಪ್ ಹಾಕಿ ಉತ್ಸವ : ಏ.15 ರಂದು ನಡೆದ ಪಂದ್ಯಾವಳಿಯ ವಿಜೇತರ ವಿವರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮುದ್ದಂಡ ಕಪ್ ಹಾಕಿ ಉತ್ಸವ : ಏ.15 ರಂದು ನಡೆದ ಪಂದ್ಯಾವಳಿಯ ವಿಜೇತರ ವಿವರ*

ಏಪ್ರಿಲ್ 15, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

*ಮೈದಾನ 1*

ಚೆರುವಾಳಂಡ ಮತ್ತು ಸಣ್ಣುವಂಡ ತಂಡಗಳ ನಡುವಿನ ಪಂದ್ಯದಲ್ಲಿ 4-1 ಗೋಲುಗಳ ಅಂತರದಲ್ಲಿ ಸಣ್ಣುವಂಡ ಗೆಲುವು ದಾಖಲಿಸಿತು. ಸಣ್ಣುವಂಡ ಪರ ಯತಿಕ್ ಅಯ್ಯಪ್ಪ ಹ್ಯಾಟ್ರಿಕ್ ಗೋಲು ದಾಖಲಿಸಿದರೆ, ಪೂವಯ್ಯ 1 ಗೋಲು ಬಾರಿಸಿದರು. ಚೆರುವಾಳಂಡ ಪರ ಸಬ್ಬಯ್ಯ 1 ಗೋಲು ದಾಖಲಿಸಿ, ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಸೋಮೆಯಂಡ ಮತ್ತು ಅಲ್ಲಾರಂಡ ನಡುವಿನ ಪಂದ್ಯದಲ್ಲಿ 5-1 ಗೋಲುಗಳ ಅಂತರದಲ್ಲಿ ಸೋಮೆಯಂಡ ತಂಡ ಗೆಲುವು ದಾಖಲಿಸಿತು. ಸೋಮೆಯಂಡ ಪರ ಅಪ್ಪಚ್ಚು ಭರ್ಜರಿ 4 ಗೋಲು ದಾಖಲಿಸಿದರೆ, ಅಪ್ಪಯ್ಯ 1 ಗೋಲು ಬಾರಿಸಿದರು. ಅಲ್ಲಾರಂಡ ಪರ ಗೌತಮ್ ಗಣಪತಿ 1 ಗೋಲು ಬಾರಿಸಿ, ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಓಡಿಯಂಡ ಮತ್ತು ಕಲಿಯಂಡ ತಂಡಗಳ ನಡುವಿನ ಪಂದ್ಯದಲ್ಲಿ 5-0 ಗೋಲುಗಳ ಅಂತರದಲ್ಲಿ ಕಲಿಯಂಡ ಜಯ ಸಾಧಿಸಿತು. ಕಲಿಯಂಡ ಪರ ಭರತ್, ದೇಶ್ ಮುತ್ತಣ್ಣ, ಚಿರಂತ್, ಚಿಣ್ಣಪ್ಪ ಹಾಗೂ ಕಿರಣ್ ತಲಾ 1 ಗೋಲು ದಾಖಲಿಸಿದರು. ಓಡಿಯಂಡ ಪೃಥ್ವಿ ಪೊನ್ನಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕರಿನೆರವಂಡ ಮತ್ತು ಕರವಂಡ ತಂಡಗಳ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಕರವಂಡ ಜಯ ಸಾಧಿಸಿತು. ಕರವಂಡ ಪರ ಕಿಶಾನ್ ಸೋಮಯ್ಯ ಹಾಗೂ ಅಪ್ಪಚ್ಚು ತಲಾ 1 ಗೋಲು ದಾಖಲಿಸಿದರು. ಕರಿನೆರವಂಡ ಪರ ಲಿತೇಶ್ ಬಿದ್ದಪ್ಪ 1 ಗೋಲು ಬಾರಿಸಿ, ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಬಯವಂಡ ಮತ್ತು ಮುಕ್ಕಾಟಿರ (ಹರಿಹರ) ನಡುವಿನ ಪಂದ್ಯದಲ್ಲಿ 3-1 ಗೋಲುಗಳ ಅಂತರದಲ್ಲಿ ಬಯವಂಡ ತಂಡ ಗೆಲುವು ದಾಖಲಿಸಿತು. ಬಯವಂಡ ಪರ ಜನಕ, ದೀಪು ಮಾದಪ್ಪ ಹಾಗೂ ಪೊನ್ನಣ್ಣ ತಲಾ 1 ಗೋಲು ದಾಖಲಿಸಿದರು. ಮುಕ್ಕಾಟಿರ ನಿರನ್ 1 ಗೋಲು ದಾಖಲಿಸಿದರು. ಮುಕ್ಕಾಟಿರ ಶ್ರುಹಾಲ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

*ಮೈದಾನ 2*

ಕಾಯಪಂಡ ಮತ್ತು ಮಾಳೇಟಿರ (ಕುಕ್ಲೂರು) ತಂಡಗಳ ನಡುವಿನ ಪಂದ್ಯದಲ್ಲಿ 2-0 ಗೋಲುಗಳ ಅಂತರದಲ್ಲಿ ಕಾಯಪಂಡ ತಂಡ ಗೆಲುವು ದಾಖಲಿಸಿತು. ಕಾಯಪಂಡ ಪರ ದೇವಯ್ಯ 2 ಗೋಲು ದಾಖಲಿಸಿದರು. ಮಾಳೇಟಿರ ಸುವಿನ್ ನಾಚಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಬಲ್ಲಚಂಡ ಮತ್ತು ಮೇಕೇರಿರ ತಂಡಗಳ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಮೇಕೇರಿರ ತಂಡ ಜಯ ಸಾಧಿಸಿತು. ಮೇಕೇರಿರ ಪರ ಅಬಿನವ್ ಗಣಪತಿ 1 ಗೋಲು ಬಾರಿಸಿದರು. ಬಲ್ಲಚಂಡ ನಾಣಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ನಂಬುಡಮಾಡ ಮತ್ತು ಚೊಟ್ಟೆಯಂಡಮಾಡ ತಂಡಗಳ ನಡುವಿನ ಪಂದ್ಯದಲ್ಲಿ ನಿಗಧಿತ ಅವಧಿಯಲ್ಲಿ ಎರಡೂ ತಂಡಗಳು ತಲಾ 2 ಗೋಲುಗಳ ಮೂಲಕ ಸಮಬಲ ಸಾಧಿಸಿದ ಹಿನ್ನೆಲೆ ಟೈ ಬ್ರೇಕರ್‍ನಲ್ಲಿ 4-3 ಗೋಲುಗಳ ಅಂತರದಲ್ಲಿ ನಂಬುಡಮಾಡ ತಂಡ ಜಯ ಸಾಧಿಸಿತು. ನಂಬುಡಮಾಡ ಪರ ಜೆಮ್ಸಿ ಹಾಗೂ ನಿಹಾಲ್ ಅಚ್ಚಯ್ಯ ತಲಾ 1 ಗೋಲು ದಾಖಲಿಸಿದರು. ಚೊಟ್ಟೆಯಂಡಮಾಡ ಪರ ನಾಣಯ್ಯ ಹಾಗೂ ದೀಪಕ್ ತಲಾ 1 ಗೋಲು ದಾಖಲಿಸಿದರು. ಚೊಟ್ಟೆಯಂಡಮಾಡ ಮೋಹಿತ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಅಯ್ಯನೆರವಂಡ ಮತ್ತು ಅಂಜಪರವಂಡ ನಡುವಿನ ಪಂದ್ಯದಲ್ಲಿ 5-0 ಗೋಲುಗಳ ಅಂತರದಲ್ಲಿ ಅಂಜಪರವಂಡ ಗೆಲುವು ದಾಖಲಿಸಿತು. ಅಂಜಪರವಂಡ ಪರ ಚಿರಾಗ್ ಚೆಂಗಪ್ಪ 2, ಜತನ್ ಅಯ್ಯಪ್ಪ, ರೋಶನ್ ಮಾದಪ್ಪ ಹಾಗೂ ವಿನಯ್ ಪೂವಣ್ಣ ತಲಾ 1 ಗೋಲು ದಾಖಲಿಸಿದರು. ಅಯ್ಯನೆರವಂಡ ತನುಷ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

Follow us Follow us
Share. WhatsApp Facebook Twitter Email Telegram Copy Link

Related Posts

*ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*

ಸೆಪ್ಟೆಂಬರ್ 29, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026

*ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ

ಸೆಪ್ಟೆಂಬರ್ 29, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.29 NEWS DESK :  ಇಂದಿನ ಸ್ಪರ್ಧಾತ್ಮಕ ಹಾಗೂ ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ಮಾತ್ರ…

*ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ

ಸೆಪ್ಟೆಂಬರ್ 29, 2026

*ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*

ಸೆಪ್ಟೆಂಬರ್ 28, 2026

*ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*

ಸೆಪ್ಟೆಂಬರ್ 28, 2026

*2030ಕ್ಕೆ ಭಾರತದಲ್ಲಿ ಮಲೇರಿಯಾ ಮುಕ್ತ, ಕೊಡಗು ಜಿಲ್ಲೆಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 28, 2026

*ಸಮತೋಲನ ಆಹಾರ ಸೇವನೆಯಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಬಹುದು : ಮಹೇಶ್*

ಸೆಪ್ಟೆಂಬರ್ 28, 2026

*ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*

ಸೆಪ್ಟೆಂಬರ್ 28, 2026

*ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*

ಸೆಪ್ಟೆಂಬರ್ 28, 2026

*ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*

ಸೆಪ್ಟೆಂಬರ್ 28, 2026

*ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*

ಸೆಪ್ಟೆಂಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.