Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*
  • *ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*
  • *ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ
  • *ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*
  • *ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*
  • *2030ಕ್ಕೆ ಭಾರತದಲ್ಲಿ ಮಲೇರಿಯಾ ಮುಕ್ತ, ಕೊಡಗು ಜಿಲ್ಲೆಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಸಮತೋಲನ ಆಹಾರ ಸೇವನೆಯಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಬಹುದು : ಮಹೇಶ್*
  • *ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*
  • *ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*
  • *ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮುದ್ದಂಡ ಕಪ್ ಹಾಕಿ ಉತ್ಸವ : ಏ.16 ರಂದು ನಡೆದ ಪಂದ್ಯಾವಳಿಯ ವಿಜೇತರ ವಿವರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮುದ್ದಂಡ ಕಪ್ ಹಾಕಿ ಉತ್ಸವ : ಏ.16 ರಂದು ನಡೆದ ಪಂದ್ಯಾವಳಿಯ ವಿಜೇತರ ವಿವರ*

ಏಪ್ರಿಲ್ 16, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

*ಮೈದಾನ 1*
ಮಂಡೇಟಿರ ಮತ್ತು ಚಂಗುಲಂಡ ನಡುವಿನ ಪಂದ್ಯದಲ್ಲಿ ಎರಡೂ ತಂಗಳು ನಿಗಧಿತ ಅವಧಿಯಲ್ಲಿ ತಲಾ 2 ಗೋಲುಗಳ ಮೂಲಕ ಸಮಬಲ ಸಾಧಿಸಿದ ಹಿನ್ನೆಲೆ ಟೈ ಬ್ರೇಕರ್‍ನಲ್ಲಿ 5-4 ಗೋಲುಗಳ ಅಂತರದಲ್ಲಿ ಚಂಗುಲಂಡ ತಂಡ ಗೆಲುವು ದಾಖಲಿಸಿತು. ಚಂಗುಲಂಡ ಪರ ಗೌತಮ್ 2 ಹಾಗೂ ಮಂಡೇಟಿರ ಪರ ತಿಲಕ್ ಅಯ್ಯಪ್ಪ ಮತ್ತು ನೆಹಾಲ್ ಬೆಳ್ಯಪ್ಪ ತಲಾ 1 ಗೋಲು ದಾಖಲಿಸಿದರು. ಮಂಡೇಟಿರ ಸೋಹನ್ ಕಾರ್ಯಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕಳ್ಳಿಚಂಡ ಮತ್ತು ಮಚ್ಚಾರಂಡ ನಡುವಿನ ಪಂದ್ಯದಲ್ಲಿ ಎರಡೂ ತಂಡಗಳು ತಲಾ 1 ಗೋಲುಗಳ ಮೂಲಕ ಸಮಬಲ ಸಾಧಿಸಿದ ಹಿನ್ನೆಲೆ ಟೈ ಬ್ರೇಕರ್‍ನಲ್ಲಿ 4-2 ಗೋಲುಗಳ ಅಂತರದಲ್ಲಿ ಕಳ್ಳಿಚಂಡ ತಂಡ ಜಯ ಸಾಧಿಸಿತು. ಕಳ್ಳಿಚಂಡ ಪರ ದೀವನ್ ಹಾಗೂ ಕಾವೇರಪ್ಪ ತಲಾ 1 ಗೋಲು ದಾಖಲಿಸಿದರು. ಮಚ್ಚಾರಂಡ ಪರ ಗಣಪತಿ ಹಾಗೂ ತಮ್ಮಯ್ಯ ತಲಾ 1 ಗೋಲು ದಾಖಲಿಸಿದರು. ಮಚ್ಚಾರಂಡ ಗಣಪತಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕೊಂಗಂಡ ಮತ್ತು ಕಂಬೀರಂಡ ತಂಡಗಳ ನಡುವೆ ನಡೆದ ಪಂದ್ಯದಲ್ಲಿ 2-0 ಗೋಲುಗಳ ಅಂತರದಲ್ಲಿ ಕಂಬೀರಂಡ ತಂಡ ಗೆಲುವು ಸಾಧಿಸಿತು. ಕಂಬೀರಂಡ ತಂಡದ ಪರ ಮಯ್ಯುರ್ ಬೋಪಯ್ಯ ಹಾಗೂ ಮೊಣ್ಣಪ್ಪ ತಲಾ 1 ಗೋಲು ದಾಖಲಿಸಿದರು. ಕೊಂಗಂಡ ನಾಚಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಬಾಳೆಯಡ ಮತ್ತು ಕೋಣೇರಿರ ತಂಡಗಳ ನಡುವಿನ ಪಂದ್ಯದಲ್ಲಿ 3-1 ಗೋಲುಗಳ ಅಂತರದಲ್ಲಿ ಕೋಣೇರಿರ ಗೆಲುವು ದಾಖಲಿಸಿತು. ಕೋಣೇರಿರ ಪರ ಮಧು ಮಂದಣ್ಣ, ವಿಪಿನ್ ಚಂಗಪ್ಪ ಹಾಗೂ ಜೀವನ್ ಚೆಂಗಪ್ಪ ತಲಾ 1 ಗೋಲು ದಾಖಲಿಸಿದರು. ಬಾಳೆಯಡ ವಿನಿಲ್ ಮಂದಣ್ಣ 1 ಗೋಲು ದಾಖಲಿಸಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಇಟ್ಟಿರ ಮತ್ತು ಕಂಬೆಯಂಡ ನಡುವಿನ ಪಂದ್ಯದಲ್ಲಿ 4-2 ಗೋಲುಗಳ ಅಂತರದಲ್ಲಿ ಇಟ್ಟಿರ ತಂಡ ಜಯ ಸಾಧಿಸಿತು. ಇಟ್ಟಿರ ಪರ ರೋಹನ್ ಅಚ್ಚಯ್ಯ, ಶಾನ್ ಸೋಮಣ್ಣ, ಭವಿಶ್ ಕುಶಾಲಪ್ಪ ಹಾಗೂ ಕವಿನ್ ಕುಟ್ಟಪ್ಪ ತಲಾ 1 ಗೋಲು ದಾಖಲಿಸಿದರು. ಕಂಬೆಯಂಡ ಪರ ಲಿಖಿತ್ ತಿಮ್ಮಯ್ಯ ಹಾಗೂ ಕಾರ್ಯಪ್ಪ ತಲಾ 1 ಗೋಲು ದಾಖಲಿಸಿದರು. ಕಂಬೆಯಂಡ ಕಾರ್ಯಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕಾಂಡಂಡ ಮತ್ತು ನುಚ್ಚಿಮಣಿಯಂಡ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಕಾಂಡಂಡ ಗೆಲುವು ಸಾಧಿಸಿತು. ಕಾಂಡಂಡ ಪರ ಆದಿತ್ಯ ಅಪ್ಪಣ್ಣ 1 ಗೋಲು ದಾಖಲಿಸಿದರು. ನುಚ್ಚಿಮಣಿಯಂಡ ಪೂವಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.
ಮಲ್ಲಂಡ ಮತ್ತು ಕುಲ್ಲೇಟಿರ ನಡುವಿನ ಪಂದ್ಯದಲ್ಲಿ 4-0 ಗೋಲುಗಳ ಅಂತರದಲ್ಲಿ ಕುಲ್ಲೇಟಿರ ಜಯ ಸಾಧಿಸಿತು. ಕುಲ್ಲೇಟಿರ ಪರ ನಿಶ್ಚಲ್ ನಾಚಪ್ಪ ಹ್ಯಾಟ್ರಿಕ್ ಗೋಲು ದಾಖಲಿಸಿದರೆ, ಅವನೀಶ್ ಮಂದಪ್ಪ 1 ಗೋಲು ದಾಖಲಿಸಿದರು. ಮಲ್ಲಂಡ ಪೊನ್ನಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

*ಮೈದಾನ 2*
ಮಾದಂಡ ಮತ್ತು ಮದ್ರೀರ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಮಾದಂಡ ತಂಡ ಜಯ ಸಾಧಿಸಿತು. ಮಾದಂಡ ಪರ ಸಂದೇಶ್ ಅಪ್ಪಯ್ಯ 1 ಗೋಲು ದಾಖಲಿಸಿದರು. ಮದ್ರೀರ ಗಣಪತಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಪಳಂಗಂಡ ಮತ್ತು ಮೇಚಿಯಂಡ ನಡುವಿನ ಪಂದ್ಯದಲ್ಲಿ ತಲಾ 1 ಗೋಲುಗಳ ಮೂಲಕ ಎರಡೂ ತಂಡಗಳು ಸಮಬಲ ಸಾಧಿಸಿದ ಹಿನ್ನೆಲೆ ಟೈ ಬ್ರೇಕರ್‍ನಲ್ಲಿ 5-4 ಗೋಲುಗಳ ಅಂತರದಲ್ಲಿ ಮೇಚಿಯಂಡ ಜಯ ಸಾಧಿಸಿತು. ಮೇಚಿಯಂಡ ಪರ ವಿನಿತ್ ನಾಣಯ್ಯ 1 ಹಾಗೂ ಪೊನ್ನಪ್ಪ 1 ಗೋಲು ದಾಖಲಿಸಿದರು. ಪಳಂಗಂಡ ಶಶಾಂಕ್ ಸುಬ್ಬಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಬೊಳ್ಳಂಡ ಮತ್ತು ವಾಟೇರಿರ ನಡುವಿನ ಪಂದ್ಯದಲ್ಲಿ 3-1 ಗೋಲುಗಳ ಅಂತರದಲ್ಲಿ ಬೊಳ್ಳಂಡ ತಂಡ ಜಯ ಸಾಧಿಸಿತು. ಬೊಳ್ಳಂಡ ಪರ ಯಶ್ ಮಾಚಯ್ಯ 2 ಹಾಗೂ ರೋಶನ್ 1 ಗೋಲು ಬಾರಿಸಿದರು. ವಾಟೇರಿರ ನಾಣಯ್ಯ 1 ಗೋಲು ದಾಖಲಿಸಿದರು. ವಾಟೇರಿರ ಕರಣ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕೆಚೇಟಿರ (ಕಡಗದಾಳು) ಮತ್ತು ಬೊಟ್ಟೋಳಂಡ ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂತರದಲ್ಲಿ ಬೊಟ್ಟೋಳಂಡ ಗೆಲುವು ದಾಖಲಿಸಿತು. ಬೊಟ್ಟೋಳಂಡ ಪರ ಪೃಥ್ವಿ ಬೋಪಣ್ಣ, ಸೂರಜ್ ಅಯ್ಯಪ್ಪ ಹಾಗೂ ಗಗನ್ ಅಪ್ಪಣ್ಣ ತಲಾ 1 ಗೋಲು ದಾಖಲಿಸಿದರು. ಕಚೇಟಿರ ತೇಜಸ್ವಿ ದೇವಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕನ್ನಂಡ ಮತ್ತು ಕೋಡೀರ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಕನ್ನಡ ತಂಡ ಜಯ ಸಾಧಿಸಿತು. ಕನ್ನಂಡ ತಂಡದ ಪರ ಶರಣ್ ಕಾವೇಪ್ಪ 1 ಗೋಲು ದಾಖಲಿಸಿದರು. ಕೋಡೀರ ತೇಜಶ್ವಿ ದೇವಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಚೇಂದಂಡ ಮತ್ತು ಬಡುವಮಂಡ ನಡುವಿನ ಪಂದ್ಯದಲ್ಲಿ 4-0 ಗೋಲುಗಳ ಅಂತರದಲ್ಲಿ ಚೇಂದಂಡ ತಂಡ ಜಯ ಸಾಧಿಸಿತು. ಚೇಂದಂಡ ಪರ ಮೋಕ್ಷಿತ್ 2, ಅಮೋಘ್ ಹಾಗೂ ತಹಾನ್ ತಲಾ 1 ಗೋಲು ದಾಖಲಿಸಿದರು. ಬಡುವಮಂಡ ನವೀನ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*

ಸೆಪ್ಟೆಂಬರ್ 29, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026

*ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ

ಸೆಪ್ಟೆಂಬರ್ 29, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.29 NEWS DESK :  ಇಂದಿನ ಸ್ಪರ್ಧಾತ್ಮಕ ಹಾಗೂ ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ಮಾತ್ರ…

*ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ

ಸೆಪ್ಟೆಂಬರ್ 29, 2026

*ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*

ಸೆಪ್ಟೆಂಬರ್ 28, 2026

*ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*

ಸೆಪ್ಟೆಂಬರ್ 28, 2026

*2030ಕ್ಕೆ ಭಾರತದಲ್ಲಿ ಮಲೇರಿಯಾ ಮುಕ್ತ, ಕೊಡಗು ಜಿಲ್ಲೆಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 28, 2026

*ಸಮತೋಲನ ಆಹಾರ ಸೇವನೆಯಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಬಹುದು : ಮಹೇಶ್*

ಸೆಪ್ಟೆಂಬರ್ 28, 2026

*ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*

ಸೆಪ್ಟೆಂಬರ್ 28, 2026

*ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*

ಸೆಪ್ಟೆಂಬರ್ 28, 2026

*ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*

ಸೆಪ್ಟೆಂಬರ್ 28, 2026

*ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*

ಸೆಪ್ಟೆಂಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.