Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*
  • *ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*
  • *ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ
  • *ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*
  • *ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*
  • *2030ಕ್ಕೆ ಭಾರತದಲ್ಲಿ ಮಲೇರಿಯಾ ಮುಕ್ತ, ಕೊಡಗು ಜಿಲ್ಲೆಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಸಮತೋಲನ ಆಹಾರ ಸೇವನೆಯಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಬಹುದು : ಮಹೇಶ್*
  • *ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*
  • *ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*
  • *ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮುದ್ದಂಡ ಕಪ್ ಹಾಕಿ ಉತ್ಸವ : ಏ.17 ರಂದು ನಡೆದ ಪಂದ್ಯಾವಳಿಯ ವಿಜೇತರ ವಿವರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮುದ್ದಂಡ ಕಪ್ ಹಾಕಿ ಉತ್ಸವ : ಏ.17 ರಂದು ನಡೆದ ಪಂದ್ಯಾವಳಿಯ ವಿಜೇತರ ವಿವರ*

ಏಪ್ರಿಲ್ 17, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

*ಮೈದಾನ 1 : ಕುಪ್ಪಂಡ (ಕೈಕೇರಿ) ಮತ್ತು ನಾಗಂಡ ತಂಡಗಳ ನಡುವೆ ನಡೆದ ಪಂದ್ಯದಲ್ಲಿ 5-0 ಗೋಲುಗಳ ಅಂತರದಲ್ಲಿ ಕುಪ್ಪಂಡ ತಂಡ ಗೆಲುವು ದಾಖಲಿಸಿತು. ಕುಪ್ಪಂಡ ಪರ ಸೋಮಯ್ಯ 2, ನಾಚಪ್ಪ, ಚಂಗಪ್ಪ ಹಾಗೂ ದ್ಯಾನ್ ತಲಾ 1 ಗೋಲು ದಾಖಲಿಸಿದರು. ನಾಗಂಡ ಪರ ದೀಕ್ಷಿ ಸುಬ್ಬಯ್ಯ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮತ್ರಂಡ ಮತ್ತು ಅಮ್ಮಂಡ ನಡುವಿನ ಪಂದ್ಯದಲ್ಲಿ 2 ತಂಡಗಳು ನಿಗದಿತ ಸಮಯದಲ್ಲಿ ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್‍ನಲ್ಲಿ 4-2 ಗೋಲುಗಳ ಅಂತರದಲ್ಲಿ ಮತ್ರಂಡ ಜಯ ಸಾಧಿಸಿತು. ಅಮ್ಮಂಡ ಕಾರ್ಯಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.  ಅನ್ನಡಿಯಂಡ ಮತ್ತು ಪರದಂಡ ನಡುವಿನ ಪಂದ್ಯದಲ್ಲಿ 6-2 ಗೋಲುಗಳ ಅಂತದಲ್ಲಿ ಪರದಂಡ ಜಯ ಸಾಧಿಸಿತು. ಪರದಂಡ ಪರ ಕುಶಾಲಪ್ಪ ಹಾಗೂ ಅಯ್ಯಪ್ಪ ತಲಾ 2, ಉತ್ತಪ್ಪ ಹಾಗೂ ಪೂವಣ್ಣ ತಲಾ 1 ಗೋಲು ದಾಖಲಿಸಿದರು. ಅನ್ನಡಿಯಂಡ ಪರ ಪ್ರಕ್ಷಿತ್ ಪೊನ್ನಪ್ಪ ಹಾಗೂ ನವೀನ್ ನಾಚಪ್ಪ ತಲಾ 1 ಗೋಲು ದಾಖಲಿಸಿದರು. ಅನ್ನಡಿಯಂಡ ಪೊನ್ನಣ್ಣ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.  ಬೊಳ್ಳೇರ ಮತ್ತು ಮುಕ್ಕಾಟಿರ (ಬೋಂದ) ನಡುವಿನ ಪಂದ್ಯದಲ್ಲಿ 4-0 ಗೋಲುಗಳ ಅಂತರದಲ್ಲಿ ಮುಕ್ಕಾಟಿರ ಗೆಲುವು ಸಾಧಿಸಿತು. ಮುಕ್ಕಾಟಿರ ಪರ ವಸಂತ್ 2, ಕರುಂಬಯ್ಯ ಹಾಗೂ ನಿಶಾಂತ್ ತಿಮ್ಮಯ್ಯ ತಲಾ 1 ಗೋಲು ದಾಖಲಿಸಿದರು. ಬೊಳ್ಳೇರ ರಕ್ಷಿತ್ ಮಂದಣ್ಣ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಪಾಡೆಯಂಡ ಮತ್ತು ಐನಂಡ ನಡುವಿನ ಪಂದ್ಯದಲ್ಲಿ 5-0 ಗೋಲುಗಳ ಅಂತರದಲ್ಲಿ ಐನಂಡ ತಂಡ ಗೆಲುವು ದಾಖಲಿಸಿತು. ಐನಂಡ ಪರ ನಿರನ್ ಕುಶಾಲಪ್ಪ ಹ್ಯಾಟ್ರಿಕ್ ಗೋಲು ದಾಖಲಿಸಿದರೆ, ಆಕಾಶ್ ಪೂವಣ್ಣ ಹಾಗೂ ನ್ವಿನ್ ನಾಚಪ್ಪ ತಲಾ 1 ಗೋಲು ಬಾರಿಸಿದರು. ಪಾಡೆಯಂಡ ನಿಹಾರ್ ಮಂದಣ್ಣ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

*ಮೈದಾನ 2 ::  ನೆಲ್ಲಮಕ್ಕಡ ಮತ್ತು ಮುಕ್ಕಾಟಿರ (ಕಡಗದಾಳು) ನಡುವಿನ ಪಂದ್ಯದಲ್ಲಿ 5-0 ಗೋಲುಗಳ ಅಂತರದಲ್ಲಿ ನೆಲ್ಲಮಕ್ಕಡ ತಂಡ ಜಯ ಸಾಧಿಸಿತು. ನೆಲ್ಲಮಕ್ಕಡ ಪರ ಸಚಿನ್ 2, ವೃಕ್ಷಿತ್ ಸೋಮಯ್ಯ, ರೋಹನ್ ಬೋಪಣ್ಣ ಹಾಗೂ ಪ್ರತಿಕ್ ಪೂವಣ್ಣ ತಲಾ 1 ಗೋಲು ದಾಖಲಿಸಿದರು. ಮುಕ್ಕಾಟಿರ ಕಾವ್ಯ ದೇವಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕುಂಡ್ಯೋಳಂಡ ಮತ್ತು ನಾಪಂಡ ನಡುವಿನ ಪಂದ್ಯದಲ್ಲಿ 2-0 ಗೋಲುಗಳ ಅಂತರದಲ್ಲಿ ನಾಪಂಡ ತಂಡ ಗೆಲುವು ಸಾಧಿಸಿತು. ನಾಪಂಡ ಪರ ಸೋನು ಸೋಮಣ್ಣ ಹಾಗೂ ಪ್ರವೀಣ್ ತಲಾ 1 ಗೋಲು ದಾಖಲಿಸಿದರು. ಕುಂಡ್ಯೋಳಂಡ ಬಿಪಿನ್ ಬೆಳ್ಯಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕೇಲೇಟಿರ ಮತ್ತು ಕೋಳೆರ ನಡುವೆ ನಡೆದ ಪಂದ್ಯದಲ್ಲಿ 3-2 ಗೋಲುಗಳ ಅಂತರದಲ್ಲಿ ಕೋಳೆರ ತಂಡ ಗೆಲುವು ದಾಖಲಿಸಿತು. ಕೋಳೆರ ಪರ ವಿನಯ್ ನಾಣಯ್ಯ, ಅಯ್ಯಪ್ಪ ಹಾಗೂ ಮಿಲನ್ ಮಾಚಯ್ಯ ತಲಾ 1 ಗೋಲು ದಾಖಲಿಸಿದರು. ಕೇಲೇಟಿರ ಪರ ಮುತ್ತಣ್ಣ 2 ಗೋಲು ಬಾರಿಸಿ, ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಚೆಕ್ಕೇರ ಮತ್ತು ಶಾಂತೆಯಂಡ ನಡುವಿನ ಪಂದ್ಯದಲ್ಲಿ ಎರಡೂ ತಂಡಗಳು ನಿಗದಿತ ಅವಧಿಯಲ್ಲಿ ತಲಾ 1 ಗೋಲುಗಳ ಮೂಲಕ ಸಮಬಲ ಸಾಧಿಸಿದ ಹಿನ್ನೆಲೆ  ಟೈ ಬ್ರೇಕರ್‍ನಲ್ಲಿ 3-1 ಗೋಲುಗಳ ಅಂತರದಲ್ಲಿ ಚೆಕ್ಕೇರ ಜಯ ಸಾಧಿಸಿತು. ಚೆಕ್ಕೇರ ಪರ ವರುಣ್ ಮಾದಪ್ಪ 1, ಶಾಂತೆಯಂಡ ಪರ ಬಿಪಿನ್ ಬೋಪಯ್ಯ 1 ಗೋಲು ದಾಖಲಿಸಿದರು. ಶಾಂತೆಯಂಡ ಅಭಿ ಉತ್ತಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕೂತಂಡ ಮತ್ತು ಅಲ್ಲಪಂಡ ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂತರದಲ್ಲಿ ಕೂತಂಡ ತಂಡ ಗೆಲುವು ದಾಖಲಿಸಿತು. ಕೂತಂಡ ಪರ ಸಂತೋಷ್ ಮೇದಪ್ಪ 2 ಹಾಗೂ ಬೋಪಣ್ಣ 1 ಗೋಲು ದಾಖಲಿಸಿದರು. ಅಲ್ಲಪಂಡ ಗಿರಿ ಚೆಂಗಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕುಲ್ಲಚಂಡ ಮತ್ತು ಪೆಮ್ಮಂಡ ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂಗತರದಲ್ಲಿ ಪೆಮ್ಮಂಡ ತಂಡ ಜಯ ಸಾಧಿಸಿತು. ಪೆಮ್ಮಂಡ ಪರ ಲವಿನ್ ಅಯ್ಯಪ್ಪ, ಸುಹಾಸ್ ಸೋಮಣ್ಣ ಹಾಗೂ ಸೋಮಣ್ಣ ಪಿ.ಎ.ತಲಾ 1 ಗೋಲು ದಾಖಲಿಸಿದರು. ಕುಲ್ಲಚಂಡ ಸುಜನ್ ಬೋಪಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

Follow us Follow us
Share. WhatsApp Facebook Twitter Email Telegram Copy Link

Related Posts

*ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*

ಸೆಪ್ಟೆಂಬರ್ 29, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026

*ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ

ಸೆಪ್ಟೆಂಬರ್ 29, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.29 NEWS DESK :  ಇಂದಿನ ಸ್ಪರ್ಧಾತ್ಮಕ ಹಾಗೂ ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ಮಾತ್ರ…

*ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ

ಸೆಪ್ಟೆಂಬರ್ 29, 2026

*ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*

ಸೆಪ್ಟೆಂಬರ್ 28, 2026

*ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*

ಸೆಪ್ಟೆಂಬರ್ 28, 2026

*2030ಕ್ಕೆ ಭಾರತದಲ್ಲಿ ಮಲೇರಿಯಾ ಮುಕ್ತ, ಕೊಡಗು ಜಿಲ್ಲೆಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 28, 2026

*ಸಮತೋಲನ ಆಹಾರ ಸೇವನೆಯಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಬಹುದು : ಮಹೇಶ್*

ಸೆಪ್ಟೆಂಬರ್ 28, 2026

*ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*

ಸೆಪ್ಟೆಂಬರ್ 28, 2026

*ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*

ಸೆಪ್ಟೆಂಬರ್ 28, 2026

*ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*

ಸೆಪ್ಟೆಂಬರ್ 28, 2026

*ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*

ಸೆಪ್ಟೆಂಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.