Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ಮುದ್ದಂಡ ಕಪ್ ಹಾಕಿ ಉತ್ಸವದ ವೀಕ್ಷಕ ವಿವರಣೆಗಾರರ ತಂಡ* 
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮುದ್ದಂಡ ಕಪ್ ಹಾಕಿ ಉತ್ಸವದ ವೀಕ್ಷಕ ವಿವರಣೆಗಾರರ ತಂಡ* 

ಏಪ್ರಿಲ್ 19, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ನಾಪೋಕ್ಲು ಏ.19 NEWS DESK : ಕೊಡವ ಕುಟುಂಬಗಳ ನಡುವಿನ ಹಾಕಿ ಪಂದ್ಯಾವಳಿಯ 25ನೇ ವರ್ಷದ ಮುದ್ದಂಡ ಕಪ್ 2025,  ಹಾಕಿ ಪಂದ್ಯಾವಳಿಯಲ್ಲಿ ಹಲವರು ದಿನನಿತ್ಯ ಕಾರ್ಯನಿರ್ವಹಿಸಿ ಶ್ರಮಿಸುತ್ತಿದ್ದಾರೆ. ಇದರಲ್ಲಿ ವೀಕ್ಷಕ ವಿವರಣೆ ಕೊಡುವುದು ಸುಲಭದ ಮಾತಲ್ಲ. ಕ್ರೀಡೆಯ ಬಗ್ಗೆ ಅಪಾರ ಜ್ಞಾನವನ್ನು ಹೊಂದಿರಬೇಕು ಮಾತ್ರವಲ್ಲದೆ ಎಲ್ಲವನ್ನು ಸರಿದೂಗಿಸಿಕೊಂಡು ಮುನ್ನಡೆಸುವ ಜಾಣ್ಮೆಯು ಅಷ್ಟೇ ಮುಖ್ಯವಾಗಿದೆ.  ಹಾಕಿ ಪಂದ್ಯಾವಳಿಯಲ್ಲಿ   ಈ ಕಾರ್ಯವನ್ನು ಖ್ಯಾತ ಕ್ರೀಡಾ ವೀಕ್ಷಕ (ವರದಿ) ವಿವರಣೆಗಾರೂ  ಹಾಗೂ ಬರಹಗಾರರು ಆಗಿರುವ ಚೆಪ್ಪುಡೀರ ಕಾರ್ಯಪ್ಪ  ಹಾಗೂ ಮಾಳೇಟಿರ ಶ್ರೀನಿವಾಸ್ ಇವರ ಜೊತೆ  ಚೋಕಿರ ಅನಿತಾ, ಬೊಟ್ಟೋಳಂಡ ಸೌಮ್ಯ, ಮೂಡೆರ ಹರೀಶ್ ಕಾಳಯ್ಯ, ಕುಲ್ಲೇಟಿರ ಅರುಣ್ ಬೇಬ, ಅಜ್ಜೇಟಿರ ವಿಕ್ರಮ್ ಹಾಗೂ ಚೆಯ್ಯಂಡ ಬನಿತ್ ಬೋಜಣ್ಣ ಇವರನ್ನು ಒಳಗೊಂಡ ವೀಕ್ಷಕ ವಿವರಣೆ ತಂಡ ಮುದ್ದಂಡ ಹಾಕಿ ಹಬ್ಬದಲ್ಲಿ ಅದ್ಭುತವಾಗಿ ಕಾರ್ಯ ನಿರ್ವಹಿಸುವ ಮೂಲಕ ಜನ ಕ್ರೀಡಾಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ವರದಿ : ದುಗ್ಗಳ ಸದಾನಂದ 

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Follow us Follow us
Share. WhatsApp Facebook Twitter Email Telegram Copy Link

Related Posts

ಕಾರು ಕೆರೆಗೆ ಬಿದ್ದು ಮಗು ಸೇರಿ ಮೂವರ ಸಾವು

ಅಕ್ಟೋಬರ್ 21, 2026

31 ವರ್ಷಗಳಿಂದ ಮನೆಮನೆಗೆ ಕಾವೇರಿ ತೀರ್ಥ ವಿತರಣೆ: ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಧಾರ್ಮಿಕ ಸೇವೆ

ಅಕ್ಟೋಬರ್ 20, 2026

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026

31 ವರ್ಷಗಳಿಂದ ಮನೆಮನೆಗೆ ಕಾವೇರಿ ತೀರ್ಥ ವಿತರಣೆ: ಕೊಡಗು ಹಕ್ಕು ಸಂರಕ್ಷಣಾ ಸಮಿತಿಯ ಧಾರ್ಮಿಕ ಸೇವೆ

ಅಕ್ಟೋಬರ್ 20, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಅ.20: ಪವಿತ್ರ ಶ್ರೀ ಕಾವೇರಿ ಮಾತೆಯ ತೀರ್ಥವನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಧಾರ್ಮಿಕ ಸೇವೆಯನ್ನು…

ಮೈಸೂರು ಕೊಡಗು ಗೌಡ ಸಮಾಜದಿಂದ ಭಕ್ತಿಭಾವದ ಕಾವೇರಿ ತೀರ್ಥ ವಿತರಣೆ

ಅಕ್ಟೋಬರ್ 20, 2026

ವಿರಾಜಪೇಟೆ : ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಶಾರದಾ, ಲಕ್ಷ್ಮಿ ಪೂಜೆ

ಅಕ್ಟೋಬರ್ 19, 2026

ವಿರಾಜಪೇಟೆ ಮಹಿಳಾ ಸಹಕಾರ ಸಂಘದಿಂದ ಶಾರದಾ ಪೂಜೆ

ಅಕ್ಟೋಬರ್ 19, 2026

ಗೋಣಿಕೊಪ್ಪ ದಸರಾದಲ್ಲಿ ಗಮನ ಸೆಳೆದ ಗೀತೆಗಳ ಗಾನಸುಧೆ, ಮಕ್ಕಳ ನೃತ್ಯ ವೈಭವ

ಅಕ್ಟೋಬರ್ 19, 2026

ಟಿ. ಶೆಟ್ಟಿಗೇರಿಯಲ್ಲಿ ₹10 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಆಟೋ ತಂಗುದಾಣ ಲೋಕಾರ್ಪಣೆ

ಅಕ್ಟೋಬರ್ 19, 2026

ಮಾದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರಕ್ಕೆ ಮಾಜಿ ಸಚಿವ ಅಪ್ಪಚ್ಚು ರಂಜನ್ ಚಾಲನೆ

ಅಕ್ಟೋಬರ್ 19, 2026

ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಗಳನ್ನು ಹೊರ ತರಲು ಪ್ರತಿಭಾ ದಿನಾಚರಣೆಯು ವೇದಿಕೆ

ಅಕ್ಟೋಬರ್ 19, 2026

ಮಡಿಕೇರಿಯಲ್ಲಿ ಸಂಭ್ರಮದ 9ನೇ ವರ್ಷದ ಮಹಿಳಾ ದಸರಾ; ಮಹಿಳೆಯರ ಸಾಧನೆಗೆ ಶಿಕ್ಷಣ ಅತ್ಯವಶ್ಯ: ವಿಜಯಲಕ್ಷ್ಮಿ ಸಿಂಗ್

ಅಕ್ಟೋಬರ್ 19, 2026

ಕಾವೇರಿ ತುಲಾ ಸಂಕ್ರಮಣದ ಹಿನ್ನೆಲೆ : ದೇವಟ್ ಪರಂಬ್ ನಲ್ಲಿ ಬೊತ್ತ್ ಬಳ್ಳಿ ಸುತ್ತಿದ ಕೋಲಿನ ಮೇಲೆ ದೋಸೆ ಮತ್ತು ಪುಟ್ಟ್ ಇಟ್ಟು ಸಿಎನ್‌ಸಿ ಸ್ಮರಣೆ

ಅಕ್ಟೋಬರ್ 19, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.