Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*
  • *ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*
  • *ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ
  • *ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*
  • *ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*
  • *2030ಕ್ಕೆ ಭಾರತದಲ್ಲಿ ಮಲೇರಿಯಾ ಮುಕ್ತ, ಕೊಡಗು ಜಿಲ್ಲೆಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಸಮತೋಲನ ಆಹಾರ ಸೇವನೆಯಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಬಹುದು : ಮಹೇಶ್*
  • *ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*
  • *ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*
  • *ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮುದ್ದಂಡ ಕಪ್ ಹಾಕಿ ಉತ್ಸವ : ಏ.19 ರಂದು ನಡೆದ ಪಂದ್ಯಾವಳಿಯ ವಿಜೇತರ ವಿವರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮುದ್ದಂಡ ಕಪ್ ಹಾಕಿ ಉತ್ಸವ : ಏ.19 ರಂದು ನಡೆದ ಪಂದ್ಯಾವಳಿಯ ವಿಜೇತರ ವಿವರ*

ಏಪ್ರಿಲ್ 19, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

*ಮೈದಾನ 1*
ಚೆಪ್ಪುಡಿರ ಮತ್ತು ಕರ್ತಮಾಡ ನಡುವಿನ ಪಂದ್ಯದಲ್ಲಿ 4-0 ಗೋಲುಗಳ ಅಂತರದಲ್ಲಿ ಚೆಪ್ಪುಡಿರ ತಂಡ ಗೆಲುವು ಸಾಧಿಸಿತು. ಚೆಪ್ಪುಡಿರ ಪರ ವಚನ್ 2, ಚೇತನ್ ಚಿಣ್ಣಪ್ಪ ಹಾಗೂ ಸೋಮಣ್ಣ ತಲಾ 1 ಗೋಲು ದಾಖಲಿಸಿದರು. ಕರ್ತಮಾಡ ತರುಣ್ ಚಂಗಪ್ಪ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.
ಮಾದಂಡ ಮತ್ತು ಮೇಚಿಯಂಡ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಮೇಚಿಯಂಡ ತಂಡ ಜಯ ಸಾಧಿಸಿತು. ಮೇಚಿಯಂಡ ಪರ ವಿನಿತ್ ನಾಣಯ್ಯ ಹಾಗೂ ಸುನೀಲ್ ನಾಣಯ್ಯ ಗೋಲು ದಾಖಲಿಸಿದರು. ಮಾದಂಡ ಪರ ಸೈನಾ ಪೊನ್ನಪ್ಪ 1 ಗೋಲು ಬಾರಿಸಿದರು. ಮಾದಂಡ ಮಿಲನ್ ಪೂಣಚ್ಚ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಬೊಳ್ಳಂಡ ಮತ್ತು ಬೊಟ್ಟೋಳಂಡ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಬೊಟ್ಟೋಳಂಡ ಜಯ ಸಾಧಿಸಿತು. ಬೊಟ್ಟೋಳಂಡ ಪರ ಸೂರಜ್ ಅಯ್ಯಪ್ಪ ಹಾಗೂ ಮುತ್ತಣ್ಣ ತಲಾ 1 ಗೋಲು ದಾಖಲಿಸಿದರು. ಬೊಳ್ಳಂಡ ಪರ ರತುಲ್ ತಿಮ್ಮಯ್ಯ 1 ಗೋಲು ಬಾರಿಸಿದರು. ಬೊಳ್ಳಂಡ ನಿರನ್ ಸುಬ್ಬಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕೊಂಗೇಟಿರ ಮತ್ತು ಚೇನಂಡ ನಡುವಿನ ಪಂದ್ಯದಲ್ಲಿ ಎರಡೂ ತಂಡಗಳು ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್‍ನಲ್ಲಿ 5-3 ಗೋಲುಗಳ ಅಂತರದಲ್ಲಿ ಕೊಂಗೇಟಿರ ಗೆಲುವು ಸಾಧಿಸಿತು. ಚೇನಂಡ ಮೌರ್ಯ ತಿಮ್ಮಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಐಚೆಟ್ಟೀರ ಮತ್ತು ನಾಳಿಯಂಡ ನಡುವಿನ ಪಂದ್ಯದಲ್ಲಿ 2-0 ಗೋಲುಗಳ ಅಂತರದಲ್ಲಿ ನಾಳಿಯಂಡ ತಂಡ ಗೆಲುವು ಸಾಧಿಸಿತು. ನಾಳಿಯಂಡ ಪರ ಕವನ್ ಹಾಗೂ ಕಾಳಪ್ಪ ತಲಾ 1 ಗೋಲು ದಾಖಲಿಸಿದರು. ಐಚೆಟ್ಟೀರ ವೇದ್ ಬಿದ್ದಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ನೆಲ್ಲಮಕ್ಕಡ ಮತ್ತು ನಾಪಂಡ ನಡುವಿನ ಪಂದ್ಯದಲ್ಲಿ 4-1 ಗೋಲುಗಳ ಅಂತರದಲ್ಲಿ ನೆಲ್ಲಮಕ್ಕಡ ತಂಡ ಜಯ ಸಾಧಿಸಿತು. ನೆಲ್ಲಮಕ್ಕಡ ಪರ ಪ್ರತಿಕ್ ಪೂವಣ್ಣ 2 ಹಾಗೂ ವೃಕ್ಷಿತ್ ಸೋಮಯ್ಯ 1 ಗೋಲು ದಾಖಲಿಸಿದರು. ನಾಪಂಡ ಪರ ಪ್ರವೀಣ 1 ಗೋಲು ದಾಖಲಿಸಿದರು. ನಾಪಂಡ ಪೊನ್ನಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕೋಳೇರ ಮತ್ತು ಚೆಕ್ಕೇರ ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂತರದಲ್ಲಿ ಕೋಳೇರ ತಂಡ ಗೆಲುವು ಸಾಧಿಸಿತು. ಕೋಳೇರ ಪರ ಕೌಶಿಕ್ ಕಾರ್ಯಪ್ಪ, ವಿನಯ್ ನಾಣಯ್ಯ ಹಾಗೂ ಮಿಲನ್ ಮಾಚಯ್ಯ ತಲಾ 1 ಗೋಲು ದಾಖಲಿಸಿದರು. ಚೆಕ್ಕೇರ ವರುಣ್ ಮಾದಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

*ಮೈದಾನ 2*
ಪರದಂಡ ಮತ್ತು ಐನಂಡ ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂತರದಲ್ಲಿ ಪರದಂಡ ತಂಡ ಜಯ ಸಾಧಿಸಿತು. ಪರದಂಡ ಪರ ಪ್ರಜ್ವಲ್ ಪೂವಣ್ಣ ಹ್ಯಾಟ್ರಿಕ್ ಗೋಲು ದಾಖಲಿಸಿದರು. ಐನಂಡ ನ್ಯೂನ್ ನಾಚಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಬಯವಂಡ ಮತ್ತು ಕರವಂಡ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಕರವಂಡ ತಂಡ ಗೆಲುವು ದಾಖಲಿಸಿದರು. ಕರವಂಡ ಪರ ಕಿಶನ್ ಸೋಮಯ್ಯ ಹಾಗೂ ದಕ್ಷನ್ ದೇವಯ್ಯ ತಲಾ 1 ಗೋಲು ದಾಖಲಿಸಿದರು. ಬಯವಂಡ ಪರ ಜನಕ 1 ಗೋಲು ಬಾರಿಸಿದರು. ಬಯವಂಡ ಪೊನ್ನಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.
ಕಳ್ಳಿಚಂಡ ಮತ್ತು ಕಂಬೀರಂಡ ನಡುವಿನ ಪಂದ್ಯದಲ್ಲಿ ನಿಗದಿತ ಅವಧಿಯಲ್ಲಿ ಎರಡೂ ತಂಡಗಳು ತಲಾ 1 ಗೋಲುಗಳ ಮೂಲಕ ಸಮಬಲ ಸಾಧಿಸಿದ ಹಿನ್ನೆಲೆ ಟೈ ಬ್ರೇಕರ್‍ನಲ್ಲಿ 5-3 ಗೋಲುಗಳ ಅಂತರದಲ್ಲಿ ಕಂಬೀರಂಡ ಜಯ ಸಾಧಿಸಿತು. ಕಂಬೀರಂಡ ಪರ ಬೋಪಣ್ಣ ಹಾಗೂ ಕಳ್ಳಿಚಂಡ ಪರ ಗೌತಮ್ ತಲಾ 1 ಗೋಲು ದಾಖಲಿಸಿದರು. ಕಳ್ಳಿಚಂಡ ಸಾವನ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕೋನೇರಿರ ಮತ್ತು ಇಟ್ಟೀರ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಇಟ್ಟೀರ ಗೆಲುವು ದಾಖಲಿಸಿತು. ಇಟ್ಟೀರ ಪರ ಶಾಮ್ ಸೋಮಣ್ಣ 1 ಗೋಲು ದಾಖಲಿಸಿದರು. ಕೋನೇರಿರ ಟಿನು ಪೂವಯ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕಾಂಡಂಡ ಮತ್ತು ಕುಲ್ಲೇಟಿರ ನಡುವಿನ ಪಂದ್ಯದಲ್ಲಿ ಎರಡೂ ತಂಡಗಳು ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್‍ನಲ್ಲಿ 4-3 ಗೋಲುಗಳ ಅಂತರದಲ್ಲಿ ಕಾಂಡಂಡ ಗೆಲುವು ದಾಖಲಿಸಿತು. ಕುಲ್ಲೇಟಿರ ಶುಭಂ ಚಿಟ್ಟಿಯಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕುಪ್ಪಂಡ (ಕೈಕೇರಿ) ಮತ್ತು ಮತ್ರಂಡ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಕುಪ್ಪಂಡ ತಂಡ ಜಯ ಸಾಧಿಸಿತು. ಕುಪ್ಪಂಡ ಪರ ಸೋಮಯ್ಯ 1 ಗೋಲು ದಾಖಲಿಸಿದರು. ಮತ್ರಂಡ ವಿಶಾಲ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

 

Follow us Follow us
Share. WhatsApp Facebook Twitter Email Telegram Copy Link

Related Posts

*ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*

ಸೆಪ್ಟೆಂಬರ್ 29, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026

*ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ

ಸೆಪ್ಟೆಂಬರ್ 29, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.29 NEWS DESK :  ಇಂದಿನ ಸ್ಪರ್ಧಾತ್ಮಕ ಹಾಗೂ ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ಮಾತ್ರ…

*ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ

ಸೆಪ್ಟೆಂಬರ್ 29, 2026

*ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*

ಸೆಪ್ಟೆಂಬರ್ 28, 2026

*ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*

ಸೆಪ್ಟೆಂಬರ್ 28, 2026

*2030ಕ್ಕೆ ಭಾರತದಲ್ಲಿ ಮಲೇರಿಯಾ ಮುಕ್ತ, ಕೊಡಗು ಜಿಲ್ಲೆಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 28, 2026

*ಸಮತೋಲನ ಆಹಾರ ಸೇವನೆಯಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಬಹುದು : ಮಹೇಶ್*

ಸೆಪ್ಟೆಂಬರ್ 28, 2026

*ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*

ಸೆಪ್ಟೆಂಬರ್ 28, 2026

*ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*

ಸೆಪ್ಟೆಂಬರ್ 28, 2026

*ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*

ಸೆಪ್ಟೆಂಬರ್ 28, 2026

*ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*

ಸೆಪ್ಟೆಂಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.