Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಿಧನ ಸುದ್ದಿ*
  • *ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*
  • *ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 
  • *ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*
  • *ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*
  • *ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*
  • *ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನಗರಸಭೆಗೆ ಕೇಂದ್ರ ಸರ್ಕಾರದಿಂದ ಅನುದಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನಗರಸಭೆಗೆ ಕೇಂದ್ರ ಸರ್ಕಾರದಿಂದ ಅನುದಾನ*

ಏಪ್ರಿಲ್ 19, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.19 NEWS DESK : ಮಡಿಕೇರಿ ನಗರಸಭೆಗೆ ಕೇಂದ್ರ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದ್ದು, ಈಗಾಗಲೇ ಹಲವು ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದು ಮಹಿಳಾ ಬಿಜೆಪಿ ಜಿಲ್ಲಾಧ್ಯಕ್ಷೆ ಹಾಗೂ ನಗರಸಭೆಯ ಮಾಜಿ ಅಧ್ಯಕ್ಷೆ ಅನಿತಾ ಪೂವಯ್ಯ ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಅಭಿವೃದ್ಧಿಗೆ ಕೇಂದ್ರ ಸರ್ಕಾರದಿಂದ ಅನುದಾನ ತಂದಿರುವ ಸಂಸದ ಯದುವೀರ್ ಒಡೆಯರ್ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಪ್ರಯತ್ನ ಅಭಿನಂದನಾರ್ಹ, ಮುಂದಿನ ದಿನಗಳಲ್ಲಿಯೂ ಕೇಂದ್ರದಿಂದ ಮತ್ತಷ್ಟು ಅನುದಾನ ಬರಲಿದೆ ಎಂದರು. ಸ್ವಚ್ಛ ಭಾರತ ಮಿಷನ್ 1 (ಭಾಗ 1) 6.69 ಕೋಟಿ ಬಿಡುಗಡೆಯಾಗಿದ್ದು, ಇದರಲ್ಲಿ ಮಡಿಕೇರಿ ಸಭೆಯ ಪಾರಂಪರಿಕ ತ್ಯಾಜ್ಯವನ್ನು ವಿಲೇವಾರಿ ಮಾಡಲು ಈಗಾಗಲೇ ಟೆಂಡರ್ ಕರೆಯಲಾಗಿದೆ. ಇದರ ಕಾಮಗಾರಿ ಸದ್ಯದಲ್ಲೇ ಪ್ರಾರಂಭವಾಗಲಿದ್ದು, ಸ್ವಚ್ಚ ಭಾರತ ಮಿಷನ್ 1 (ಭಾಗ 2)ರಲ್ಲಿ 5.71 ಕೋಟಿ ನಿರ್ವಹಣೆಗೆ ಅನುದಾನ ಇರಿಸಲಾಗಿದೆ. ಈಗಾಗಲೇ ಇದರಲ್ಲಿ 4.98 ಕೋಟಿ ಘನ ತ್ಯಾಜ್ಯ ಕಾಮಗಾರಿಗಳ ಟೆಂಡರ್ ಕರೆಯಲಾಗಿದೆ ಮತ್ತು ಮಡಿಕೇರಿ ನಗರಸಭೆಗೆ ಟ್ರಾಕ್ಟರ್ ಹಾಗೂ ಟಿಪ್ಪರ್‍ಗಳನ್ನು ತರಲಾಗಿದೆ ಎಂದು ತಿಳಿಸಿದರು. ಸ್ವಚ್ಛ ಭಾರತ ಮಿಷನ್‍ನ 2 ರಲ್ಲಿ 103.69 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಇದರಲ್ಲಿ ಮುಂದಿನ ದಿನಗಳಲ್ಲಿ ಘನತ್ಯಾಜ್ಯ ನಿರ್ವಹಣೆಗೆ ಬೇಕಾದಂತಹ ಶೆಡ್ ಹಾಗೂ ಯಂತ್ರೋಪಕರಣಗಳನ್ನು ಖರೀದಿಸಲು ಅನುದಾನವನ್ನು ಮೀಸಲಿಡಲಾಗಿದೆ ಎಂದು ಹೇಳಿದರು. ಮಿಲೇನಿಯಮ್ ಪ್ಲಸ್ ಸಿಟಿ (MCP)ಯಿಂದ ನಾನ್ ಮಿಲೇನಿಯಮ್ ಪ್ರಸ್ ಸಿಟಿ (NMPC)59 ಲಕ್ಷ ಅನುದಾನ ಬಿಡುಗಡೆಯಾಗಿದ್ದು, ಇದರಲ್ಲಿ ಮಡಿಕೇರಿ ನಗರ ಸಭೆಗೆ ಈಗಾಗಲೇ ಸಕ್ಕಿಂಗ್ ಮಿಷನ್ ಮತ್ತು ನಗರದಲ್ಲಿ ಬೋರ್‍ವೆಲ್ ಕಾಮಗಾರಿ ಮತ್ತು ಪೈಪ್ ಲೈನ್ ಕಾಮಗಾರಿಗಳನ್ನು ಮಾಡಲಾಗಿದೆ. ರಾಷ್ಟ್ರೀಯ ವಿಪತ್ತು ರೆಸ್ಪಾನ್ಸ್ ಪೋರ್ಸ್ (NDRF) 30ಲಕ್ಷ ಅನುದಾನದಲ್ಲಿ ಈಗಾಗಲೇ ಮಡಿಕೇರಿ ನಗರಸಭೆಯ ರಸ್ತೆಗಳನ್ನು ಗುಂಡಿಮುಚ್ಚವ ಕಾಮಗಾರಿ ಪೂರ್ಣಗೊಳಿಸಲಾಗಿದೆ ಎಂದರು. ಕೇಂದ್ರ ಸರ್ಕಾರದಿಂದ ಅಮೃತ್ 2.0 ಯೋಜನೆಯಡಿ ಕುಡಿಯುವ ನೀರಿಗೆ ಒಟ್ಟು 47.41 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಪೈಪ್‍ಲೈನ್ ಕಾಮಗಾರಿ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ನಗರಸಭಾ ಸದಸ್ಯ ಕೆ.ಎಸ್.ರಮೇಶ್ ಮಾತನಾಡಿ, ಸುಮಾರು 45 ವರ್ಷಗಳಷ್ಟು ಹಳೆಯದಾದ ಪೈಪ್ ಲೈನ್‍ಗಳಿಂದ ಹಲವೆಡೆ ನೀರು ಸೋರಿಕೆಯಾಗಿ ಮನೆಗಳಿಗೆ ಸಮರ್ಪಕವಾಗಿ ನೀರು ದೊರಕುತ್ತಿಲ್ಲ. ಆದ್ದರಿಂದ ನೂತನ ಪೈಪ್‍ಗಳನ್ನು ಅಳವಡಿಸಲಾಗುತ್ತಿದ್ದು, ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು. ನಗರ ಬಿಜೆಪಿ ಅಧ್ಯಕ್ಷ ಹಾಗೂ ನಗರಸಭಾ ಸದಸ್ಯ ಉಮೇಶ್ ಸುಬ್ರಮಣಿ ಮಾತನಾಡಿ ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಯಲ್ಲಿ ಪಕ್ಷದ ತೀರ್ಮಾನಕ್ಕೆ ಎಲ್ಲರೂ ಬದ್ಧರಾಗಿದ್ದೇವೆ. ಬಿಜೆಪಿ ಸಮರ್ಥವಾಗಿ ಆಡಳಿತ ನಡೆಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ನಗರಸಭೆ ಸದಸ್ಯರಾದ ಸವಿತಾ ರಾಕೇಶ್, ಮಹೇಶ್ ಜೈನಿ ಹಾಗೂ ಕೆ.ಎಂ.ಅಪ್ಪಣ್ಣ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಿಧನ ಸುದ್ದಿ*

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.26 NEWS DESK : ಚಿಕ್ಕಂದಿನಿಂದಲೇ ಹೆಣ್ಣುಮಕ್ಕಳಿಗೆ ದೊಡ್ಡ ಕನಸು ಕಾಣಬಾರದು ಎಂದು ಹೇಳುವ ಸಮಾಜದ ಮನೋಭಾವವನ್ನು ಬದಲಾಯಿಸುವ…

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*

ಮಾರ್ಚ್ 26, 2026

*ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*

ಮಾರ್ಚ್ 26, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*

ಮಾರ್ಚ್ 26, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*

ಮಾರ್ಚ್ 26, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*

ಮಾರ್ಚ್ 26, 2026

*ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ವೃತ್ತಿಪರ ಕೌಶಲ್ಯ ಶಿಬಿರ : ವಿದ್ಯಾರ್ಥಿಗಳಿಗೆ ಟೈಲರಿಂಗ್ ತರಬೇತಿ*

ಮಾರ್ಚ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.