Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*
  • *ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*
  • *ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ
  • *ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*
  • *ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*
  • *2030ಕ್ಕೆ ಭಾರತದಲ್ಲಿ ಮಲೇರಿಯಾ ಮುಕ್ತ, ಕೊಡಗು ಜಿಲ್ಲೆಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಸಮತೋಲನ ಆಹಾರ ಸೇವನೆಯಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಬಹುದು : ಮಹೇಶ್*
  • *ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*
  • *ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*
  • *ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮುದ್ದಂಡ ಹಾಕಿ ಉತ್ಸವ : ಏ.22 ರಂದು ನಡೆದ 5’ಎ ಸೈಡ್ ಮಹಿಳಾ ಪಂದ್ಯಾವಳಿಯ ವಿಜೇತರ ವಿವರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮುದ್ದಂಡ ಹಾಕಿ ಉತ್ಸವ : ಏ.22 ರಂದು ನಡೆದ 5’ಎ ಸೈಡ್ ಮಹಿಳಾ ಪಂದ್ಯಾವಳಿಯ ವಿಜೇತರ ವಿವರ*

ಏಪ್ರಿಲ್ 22, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

*ಮೈದಾನ 2*
ನಾಟೋಳಂಡ ಮತ್ತು ಮುದ್ದಂಡ ನಡುವಿನ ಪಂದ್ಯದಲ್ಲಿ ನಿಗಧಿತ ಅವಧಿಯಲ್ಲಿ ಎರಡೂ ತಂಡಗಳು ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್‍ನಲ್ಲಿ 2-1 ಗೋಲುಗಳ ಅಂತರದಲ್ಲಿ ನಾಟೋಳಂಡ ಜಯ ಸಾಧಿಸಿತು. ಮುದ್ದಂಡ ಮಿಶಿಕಾ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಆದೇಂಗಡ ಮತ್ತು ಬೊಳ್ಳೇರ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಆದೇಂಗಡ ಗೆಲುವು ದಾಖಲಿಸಿತು. ಆದೇಂಗಡ ಪರ ತಶ್ವಿಕ 2 ಗೋಲು ದಾಖಲಿಸಿದರು. ಬೊಳ್ಳೇರ ಜ್ಯೋತಿ 1 ಗೋಲು ಬಾರಿಸಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕಂಬೀರಂಡ ಮತ್ತು ಮಚ್ಚಮಾಡ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಕಂಬೀರಂಡ ತಂಡ ಜಯ ಸಾಧಿಸಿತು. ಕಂಬೀರಂಡ ಪರ ಮಿಲನಾ ಹಾಗೂ ಪೊನ್ನಮ್ಮ ತಲಾ 1 ಗೋಲು ದಾಖಲಿಸಿದರು. ಮಚ್ಚಮಾಡ ಪರ ಪಾಯಲ್ 1 ಗೋಲು ಬಾರಿಸಿದರು. ಮಚ್ಚಮಾಡ ವಿದ್ಯಾ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ತೀತಿರ ಮತ್ತು ಕೂತಂಡ ನಡುವಿನ ಪಂದ್ಯದಲ್ಲಿ 3-0 ಗೋಲುಗಳ ಅಂತರದಲ್ಲಿ ತೀತಿರ ತಂಡ ಗೆಲುವು ದಾಖಲಿಸಿತು. ತೀತಿರ ಸಿಂಚನ್ ಹ್ಯಾಟ್ರಿಕ್ ಗೋಲು ಬಾರಿಸಿ ಗಮನ ಸೆಳೆದರು. ಕೂತಂಡ ಹಿತಾಲಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮುಕ್ಕಾಟಿರ (ದೊಡ್ಡಪುಲಿಕೋಟು) ಮತ್ತು ತೀತರಮಾಡ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಮುಕ್ಕಾಟಿರ ಜಯ ಸಾಧಿಸಿತು. ಮುಕ್ಕಾಟಿರ ಪರ ರೇಷ್ಮ ಗೋಲು ಬಾರಿಸಿದರು. ತೀತರಮಾಡ ಕಾವೇರಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಸಣ್ಣುವಂಡ ಮತ್ತು ಕೋಡಿಮಣಿಯಂಡ ನಡುವಿನ ಪಂದ್ಯದಲ್ಲಿ ನಿಗಧಿತ ಅವಧಿಯಲ್ಲಿ ತಲಾ 1 ಗೋಲುಗಳ ಮೂಲಕ ಎರಡೂ ತಂಡಗಳು ಸಮಬಲ ಸಾಧಿಸಿದ ಹಿನ್ನೆಲೆ ಟೈ ಬ್ರೇಕರ್‍ನಲ್ಲಿ 1-0 ಗೋಲುಗಳ ಅಂತರದಲ್ಲಿ ಸಣ್ಣವಂಡ ತಂಡ ಜಯ ಸಾಧಿಸಿತು. ಸಣ್ಣುವಂಡ ಪರ ಕೃತಿಕಾ ಹಾಗೂ ಕೋಡಿಮಣಿಯಂಡ ಪರ ದೃಶ್ಯ ತಲಾ 1 ಗೋಲು ದಾಖಲಿಸಿದರು. ಕೋಡಿಮಣಿಯಂಡ ದೃಶ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.
ಮಂಡೇಪಂಡ ಮತ್ತು ಗುಡ್ಡಂಡ ನಡುವಿನ ಪಂದ್ಯದಲ್ಲಿ 2-1 ಗೋಲುಗಳ ಅಂತರದಲ್ಲಿ ಗುಡ್ಡಂಡ ತಂಡ ಜಯ ಸಾಧಿಸಿತು. ಗುಡ್ಡಂಡ ಪರ ಮೋಕ್ಷ ಹಾಗೂ ಸ್ಫೂರ್ತಿ ತಲಾ 1 ಗೋಲು ದಾಖಲಿಸಿದರು. ಮಂಡೇಪಂಡ ಪರ ಯುವಿನ್ 1 ಗೋಲು ಬಾರಿಸಿದರು. ಮಂಡೇಪಂಡ ದಿಯಾ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಶಿವಚಾಳಿಯಂಡ ಮತ್ತು ಪಾಡೆಯಂಡ ನಡುವಿನ ಪಂದ್ಯದಲ್ಲಿ 5-0 ಗೋಲುಗಳ ಅಂತರದಲ್ಲಿ ಶಿವಚಾಳಿಯಂಡ ಗೆಲುವು ದಾಖಲಿಸಿತು. ಶಿವಚಾಳಿಯಂಡ ಪರ ದೇಚಕ್ಕ, ಮಾನ್ಯ ಗೋಲು ದಾಖಲಿಸಿದರು. ಪಾಡೆಯಂಡ ಹಿತಶ್ರೀ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.
ಅಮ್ಮಣಿಚಂಡ ಮತ್ತು ಪಾಡೆಯಂಡ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಪಾಡೆಯಂಡ ಜಯ ಸಾಧಿಸಿತು. ಪಾಡೆಯಂಡ ಪರ ಶ್ವೇತ ಗೋಲು ದಾಖಲಿಸಿದರು. ಅಮ್ಮಣಿಚಂಡ ಪೂವಮ್ಮ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಪೊರುಕೊಂಡ ಮತ್ತು ಬೊಟ್ಟೋಳಂಡ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಪೊರುಕೊಂಡ ತಂಡ ಗೆಲುವು ಸಾಧಿಸಿತು. ಪೊರುಕೊಂಡ ತಂಡದ ಪರ ಗ್ರೀಷ್ಮ ಗೋಲು ದಾಖಲಿಸಿದರು. ಬೊಟ್ಟೋಳಂಡ ಪ್ರಾಚಿ ಮಾದಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಸಿದ್ದಂಡ ಮತ್ತು ಕಲಿಯಂಡ ನಡುವಿನ ಪಂದ್ಯದಲ್ಲಿ 2-0 ಗೋಲುಗಳ ಅಂತರದಲ್ಲಿ ಕಲಿಯಂಡ ತಂಡ ಜಯ ಸಾಧಿಸಿತು. ಕಲಿಯಂಡ ಪರ ತೇಜಲ್ 2 ಗೋಲು ಬಾರಿಸಿದರು. ಸಿದ್ದಂಡ ಚೈತ್ರ ಗಣಪತಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಪಟ್ಟಡ ಮತ್ತು ಚೆಯ್ಯಂಡ ನಡುವಿನ ಪಂದ್ಯದಲ್ಲಿ 4-0 ಗೋಲುಗಳ ಅಂತರದಲ್ಲಿ ಚೆಯ್ಯಂಡ ತಂಡ ಜಯ ಸಾಧಿಸಿತು. ಚೆಯ್ಯಂಡ ಪರ ಭಾಗ್ಯಶ್ರೀ 2, ದೇಚಮ್ಮ ಹಾಗೂ ದೀಕ್ಷ ತಲಾ 1 ಗೋಲು ಬಾರಿಸಿದರು. ಪಟ್ಟಡ ವೀಣಾ ಮೊಣ್ಣಪ್ಪ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಮುಕ್ಕಾಟಿರ (ದೊಡ್ಡಪುಲಿಕೋಟು) ಮತ್ತು ಪರದಂಡ ನಡುವಿನ ಪಂದ್ಯದಲ್ಲಿ ಸಡನ್ ಡೆತ್‍ನಲ್ಲಿ 1-0 ಗೋಲುಗಳ ಅಂತರದಲ್ಲಿ ಮುಕ್ಕಾಟಿರ ತಂಡ ಜಯ ಸಾಧಿಸಿತು. ಮುಕ್ಕಾಟಿರ ಪರ ಸ್ಮಿತಾ ಸುಬ್ಬಯ್ಯ 1 ಗೋಲು ದಾಖಲಿಸಿದರು. ಪರದಂಡ ಮಾನ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಗುಡ್ಡಂಡ ಮತ್ತು ಸಣ್ಣುವಂಡ ನಡುವಿನ ಪಂದ್ಯದಲ್ಲಿ ಸಡನ್ ಡೆತ್‍ನಲ್ಲಿ 1-0 ಗೋಲುಗಳ ಅಂತರಲ್ಲಿ ಸಣ್ಣುವಂಡ ಜಯ ಸಾಧಿಸಿತು. ಗುಡ್ಡಂಡ ಪರ ಗಾಯನ ಎಸ್. ಹಾಗೂ ಸಣ್ಣುವಣ್ಣ ಪರ ಇಶಿತಾ ತಲಾ 1 ಗೋಲು ಬಾರಿಸಿದರು. ಗುಡ್ಡಂಡ ಸುಮಾ ಬೋಪಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

Follow us Follow us
Share. WhatsApp Facebook Twitter Email Telegram Copy Link

Related Posts

*ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*

ಸೆಪ್ಟೆಂಬರ್ 29, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026

*ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ

ಸೆಪ್ಟೆಂಬರ್ 29, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.29 NEWS DESK :  ಇಂದಿನ ಸ್ಪರ್ಧಾತ್ಮಕ ಹಾಗೂ ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ಮಾತ್ರ…

*ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ

ಸೆಪ್ಟೆಂಬರ್ 29, 2026

*ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*

ಸೆಪ್ಟೆಂಬರ್ 28, 2026

*ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*

ಸೆಪ್ಟೆಂಬರ್ 28, 2026

*2030ಕ್ಕೆ ಭಾರತದಲ್ಲಿ ಮಲೇರಿಯಾ ಮುಕ್ತ, ಕೊಡಗು ಜಿಲ್ಲೆಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 28, 2026

*ಸಮತೋಲನ ಆಹಾರ ಸೇವನೆಯಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಬಹುದು : ಮಹೇಶ್*

ಸೆಪ್ಟೆಂಬರ್ 28, 2026

*ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*

ಸೆಪ್ಟೆಂಬರ್ 28, 2026

*ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*

ಸೆಪ್ಟೆಂಬರ್ 28, 2026

*ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*

ಸೆಪ್ಟೆಂಬರ್ 28, 2026

*ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*

ಸೆಪ್ಟೆಂಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.