Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*
  • *ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*
  • *ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ
  • *ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*
  • *ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*
  • *2030ಕ್ಕೆ ಭಾರತದಲ್ಲಿ ಮಲೇರಿಯಾ ಮುಕ್ತ, ಕೊಡಗು ಜಿಲ್ಲೆಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಸಮತೋಲನ ಆಹಾರ ಸೇವನೆಯಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಬಹುದು : ಮಹೇಶ್*
  • *ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*
  • *ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*
  • *ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮುದ್ದಂಡ ಹಾಕಿ ಉತ್ಸವ : ಏ.23 ರಂದು ನಡೆದ 5’ಎ ಸೈಡ್ ಮಹಿಳಾ ಪಂದ್ಯಾವಳಿಯ ವಿಜೇತರ ವಿವರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮುದ್ದಂಡ ಹಾಕಿ ಉತ್ಸವ : ಏ.23 ರಂದು ನಡೆದ 5’ಎ ಸೈಡ್ ಮಹಿಳಾ ಪಂದ್ಯಾವಳಿಯ ವಿಜೇತರ ವಿವರ*

ಏಪ್ರಿಲ್ 23, 20253 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

*ಮೈದಾನ 2*
ತೀತಿರ ಮತ್ತು ಚೆಯ್ಯಂಡ ನಡುವಿನ ಪಂದ್ಯದಲ್ಲಿ 2-0 ಗೋಲುಗಳ ಅಂತರದಲ್ಲಿ ಚೆಯ್ಯಂಡ ತಂಡ ಗೆಲುವು ಸಾಧಿಸಿತು. ಚೆಯ್ಯಂಡ ಪರ ಭಾಗ್ಯಶ್ರೀ 2 ಗೋಲು ದಾಖಲಿಸಿದರು. ತೀತಿರ ಸಿಂಚನ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಚೇನಂಡ ಮತ್ತು ಕಂಬೀರಂಡ ನಡುವಿನ ಪಂದ್ಯದಲ್ಲಿ 5-0 ಗೋಲುಗಳ ಅಂತರದಲ್ಲಿ ಕಂಬೀರಂಡ ಜಯ ಸಾಧಿಸಿತು. ಕಂಬೀರಂಡ ಪರ ಪೊನ್ನಮ್ಮ ಹ್ಯಾಟ್ರಿಕ್ ಗೋಲು ಬಾರಿಸಿದರೆ, ಮಿಲನ 2 ಗೋಲು ಬಾರಿಸಿದರು. ಚೇನಂದಡ ರಕ್ಷ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಆದೇಂಗಡ ಮತ್ತು ತೆಕ್ಕಡ ನಡುವಿನ ಪಂದ್ಯದಲ್ಲಿ ಎರಡೂ ತಂಗಳು ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್‍ನಲ್ಲಿ 1-0 ಗೋಲುಗಳ ಅಂತರದಲ್ಲಿ ತೆಕ್ಕಡ ಗೆಲುವು ಸಾಧಿಸಿತು. ಆದೇಂಗಡ ತಶ್ವಿಕ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಅಚ್ಚಪಂಡ ಮತ್ತು ಕುಟ್ಟಂಡ (ಮಾದಾಪುರ) ನಡುವಿನ ಪಂದ್ಯದಲ್ಲಿ ಎರಡೂ ತಂಡಗಳು ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್‍ನಲ್ಲಿ 1-0 ಗೋಲುಗಳ ಅಂತರದಲ್ಲಿ ಕುಟ್ಟಂಡ ಗೆಲುವು ಸಾಧಿಸಿತು. ಅಚ್ಚಪಂಡ ಪೆಯರ್ಲಿನ್ ಪೊನ್ನಮ್ಮ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಚೌರೀರ (ಹೊದವಾಡ) ಮತ್ತು ಮೇವಡ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಚೌರೀರ ಜಯ ಸಾಧಿಸಿತು. ಚೌರೀರ ಪರ ಬೃಂದಾ ದಮಯಂತಿ 1 ಗೋಲು ದಾಖಲಿಸಿದರು. ಮೇವಡ ಯಾನಿ ಕಾವೇರಮ್ಮ ಹಾಗೂ ತಿಸ್ಯ ತಂಗಮ್ಮ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಚೇಂದಿರ ಮತ್ತು ಕುಪ್ಪಂಡ (ಕೈಕೇರಿ) ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಕುಪ್ಪಂಡ ಗೆಲುವು ದಾಖಲಿಸಿತು. ಕುಪ್ಪಂಡ ಪರ ನಕ್ಷ 1 ಗೋಲು ದಾಖಲಿಸಿದರು. ಚೇಂದಿರ ದೇಚಮ್ಮ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ನಾಪಂಡ ಮತ್ತು ನಾಟೋಳಂಡ ನಡುವಿನ ಪಂದ್ಯದಲ್ಲಿ 2-0 ಗೋಲುಗಳ ಅಂತರದಲ್ಲಿ ನಾಪಂಡ ಗೆಲುವು ದಾಖಲಿಸಿತು. ನಾಪಂಡ ಪರ ಸೌಮ್ಯ 2 ಗೋಲು ಬಾರಿಸಿದರು. ನಾಟೋಳಂಡ ಬಿಂದು ಸಚಿನ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.
ಕೇಚೆಟ್ಟಿರ ಮತ್ತು ಚೋಯಮಾಡಂಡ ನಡುವಿನ ಪಂದ್ಯದಲ್ಲಿ 4-0 ಗೋಲುಗಳ ಅಂತರದಲ್ಲಿ ಕೇಚೆಟ್ಟಿರ ಗೆಲುವು ದಾಖಲಿಸಿತು. ಕೇಚೆಟ್ಟಿರ ಪರ ಲಕ್ಷ್ಯ 2, ತೇಜಸ್ವಿ ಹಾಗೂ ಪಾರ್ವತಿ ತಲಾ 1 ಗೋಲು ದಾಖಲಿಸಿದರು. ಚೋಯಮಾಡಂಡ ಅಮಿತಾ ಪೂಣಚ್ಚ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.
ಚೆಪ್ಪುಡಿರ ಮತ್ತು ಮಾಳೇಟಿರ (ಕೆದಮುಳ್ಳೂರು) ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಮಾಳೇಟಿರ ಗೆಲುವು ದಾಖಲಿಸಿತು. ಮಾಳೇಟಿರ ಪರ ಮೋನಿಷ 1 ಗೋಲು ದಾಖಲಿಸಿದರು. ಚೆಪ್ಪುಡಿರ ಮನಿಶಾ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಪಾಂಡಿರ (ಹೆಬ್ಬೆಟ್ಟಿಗೇರಿ) ಮತ್ತು ಕಾಂಡಂಡ ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಕಾಂಡಂಡ ಗೆಲುವು ದಾಖಲಿಸಿತು. ಕಾಂಡಂಡ ಪರ ನೇಹಾ ಅಪ್ಪಣ್ಣ 1 ಗೋಲು ದಾಖಲಿಸಿದರು. ಪಾಂಡಿರ ರಿಧಿ ಪೂವಮ್ಮ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಬಾಚಿನಾಡಂಡ ಮತ್ತು ಮುಕ್ಕಾಟಿರ (ದೊಡ್ಡಪುಲಿಕೋಟು) ನಡುವಿನ ಪಂದ್ಯದಲ್ಲಿ ಎರಡೂ ತಂಡಗಳು ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಟೈ ಬ್ರೇಕರ್‍ನಲ್ಲಿ 2-0 ಗೋಲುಗಳ ಅಂತರದಲ್ಲಿ ಮುಕ್ಕಾಟಿರ ಜಯ ಸಾಧಿಸಿತು. ಬಾಚಿನಾಡಂಡ ವನ್ಯ ಬೋಪಣ್ಣ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಶಿವಚಾಳಿಯಂಡ ಮತ್ತು ಕಲಿಯಂಡ ನಡುವಿನ ಪಂದ್ಯದಲ್ಲಿ ಎರಡೂ ತಂಡಗಳು ತಲಾ 1 ಗೋಲುಗಳ ಮೂಲಕ ಸಮಬಲ ಸಾಧಿಸಿದ ಹಿನ್ನೆಲೆ ನಡೆದ ಶೂಟ್‍ಔಟ್‍ನಲ್ಲಿ 1-0 ಗೋಲಿನ ಅಂತರದಲ್ಲಿ ಕಲಿಯಂಡ ಗೆಲುವು ದಾಖಲಿಸಿತು. ಶಿವಚಾಳಿಯಂಡ ದೇಚಕ್ಕ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಚೆಯ್ಯಂಡ ಮತ್ತು ಸಣ್ಣುವಂಡ ನಡುವಿನ ಪಂದ್ಯದಲ್ಲಿ 3-2 ಗೋಲುಗಳ ಅಂತರದಲ್ಲಿ ಚೆಯ್ಯಂಡ ಜಯ ಸಾಧಿಸಿತು. ಚೆಯ್ಯಂಡ ಪರ ಭಾಗ್ಯಶ್ರೀ ಹ್ಯಾಟ್ರಿಕ್ ಗೋಲು ದಾಖಲಿಸಿದರು. ಸಣ್ಣುವಂಡ ಪರ ಇಶಿತಾ ಹಾಗೂ ಕೃತಿಕಾ ತಲಾ 1 ಗೋಲು ಬಾರಿಸಿದರು. ಸಣ್ಣುವಂಡ ಕೃತಿಕಾ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕಂಬೀರಂಡ ಮತ್ತು ತೆಕ್ಕಡ ನಡುವಿನ ಪಂದ್ಯದಲ್ಲಿ 6-0 ಗೋಲುಗಳ ಅಂತರದಲ್ಲಿ ಕಂಬೀರಂಡ ಜಯ ಸಾಧಿಸಿತು. ಕಂಬೀರಂಡ ಪರ ಪೊನ್ನಮ್ಮ ಮಿಲನ ತಲಾ 2, ದಿವ್ಯ ಹಾಗೂ ಹನ ತಲಾ 1 ಗೋಲು ದಾಖಲಿಸಿದರು. ತೆಕ್ಕಡ ಪ್ರಣೀತ್ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕುಪ್ಪಂಡ(ಕೈಕೇರಿ) ಮತ್ತು ಚೌರೀರ (ಹೊದವಾಡ) ನಡುವಿನ ಪಂದ್ಯದಲ್ಲಿ ಎರಡೂ ತಂಡಗಳು ಶೂನ್ಯ ಸಾಧನೆ ಮಾಡಿದ ಹಿನ್ನೆಲೆ ಶೂಟ್‍ಔಟ್‍ನಲ್ಲಿ 2-0 ಗೋಲುಗಳ ಅಂತರದಲ್ಲಿ ಕುಪ್ಪಂಡ ತಂಡ ಗೆಲುವು ದಾಖಲಿಸಿತು. ಚೌರೀರ ಧನ್ಯ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ನಾಪಂಡ ಮತ್ತು ಕೇಚೆಟ್ಟಿರ ನಡುವಿನ ಪಂದ್ಯದಲ್ಲಿ ಎರಡೂ ತಂಡಗಳು ತಲಾ 2 ಗೋಲುಗಳ ಮೂಲಕ ಸಮಬಲ ಸಾಧಿಸಿದ ಹಿನ್ನೆಲೆ ಸಡನ್ ಡೆತ್‍ನಲ್ಲಿ 1-0 ಗೋಲುಗಳ ಅಂತರದಲ್ಲಿ ಕೇಚೆಟ್ಟಿರ ಜಯ ಸಾಧಿಸಿತು. ಕೇಚೆಟ್ಟಿರ ಪರ ತೇಜಶ್ವಿ ದೇವಯ್ಯ ಹಾಗೂ ಲಕ್ಷ್ಯ ಪೊನ್ನಕ್ಕ ತಲಾ 1 ಗೋಲು ದಾಖಲಿಸಿದರು. ನಾಪಂಡ ಪರ ಸೌಮ್ಯ ಎರಡು ಗೋಲು ಬಾರಿಸಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು. ಕಾಂಡಂಡ ಮತ್ತು ಮಾಳೇಟಿರ (ಕೆದಮುಳ್ಳೂರು) ನಡುವಿನ ಪಂದ್ಯದಲ್ಲಿ 1-0 ಗೋಲುಗಳ ಅಂತರದಲ್ಲಿ ಕಾಂಡಂಡ ತಂಡ ಜಯ ಸಾಧಿಸಿತು. ಕಾಂಡಂಡ ಪರ ರೀನಾ ದೇವಯ್ಯ 1 ಗೋಲು ದಾಖಲಿಸಿದರು. ಮಾಳೇಟಿರ ನೆಹಾಲಿ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ಪಡೆದರು.

 

 

 

Follow us Follow us
Share. WhatsApp Facebook Twitter Email Telegram Copy Link

Related Posts

*ವಿರಾಜಪೇಟೆ ಗೌರಿ-ಗಣೇಶ ವಿಸರ್ಜನಾ ಮಹೋತ್ಸವ: ಪೊಲೀಸ್, ಚೆಸ್ಕಾಂ ವಿರುದ್ಧ ಸಮಿತಿಗಳ ಆಕ್ರೋಶ*

ಸೆಪ್ಟೆಂಬರ್ 29, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026

*ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ

ಸೆಪ್ಟೆಂಬರ್ 29, 2026

*ವಿರಾಜಪೇಟೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನು ಮತ್ತು ಆರೋಗ್ಯದ ಪಾಠ*

ಸೆಪ್ಟೆಂಬರ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.29 NEWS DESK :  ಇಂದಿನ ಸ್ಪರ್ಧಾತ್ಮಕ ಹಾಗೂ ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ಕೇವಲ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ಮಾತ್ರ…

*ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ

ಸೆಪ್ಟೆಂಬರ್ 29, 2026

*ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*

ಸೆಪ್ಟೆಂಬರ್ 28, 2026

*ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*

ಸೆಪ್ಟೆಂಬರ್ 28, 2026

*2030ಕ್ಕೆ ಭಾರತದಲ್ಲಿ ಮಲೇರಿಯಾ ಮುಕ್ತ, ಕೊಡಗು ಜಿಲ್ಲೆಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 28, 2026

*ಸಮತೋಲನ ಆಹಾರ ಸೇವನೆಯಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಬಹುದು : ಮಹೇಶ್*

ಸೆಪ್ಟೆಂಬರ್ 28, 2026

*ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*

ಸೆಪ್ಟೆಂಬರ್ 28, 2026

*ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*

ಸೆಪ್ಟೆಂಬರ್ 28, 2026

*ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*

ಸೆಪ್ಟೆಂಬರ್ 28, 2026

*ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*

ಸೆಪ್ಟೆಂಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.