Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»ರಾಜ್ಯದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಲು ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ
ಇತ್ತೀಚಿನ ಸುದ್ದಿಗಳು ಕರ್ನಾಟಕ

ರಾಜ್ಯದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆ ವಹಿಸಲು ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಏಪ್ರಿಲ್ 24, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಚಾಮರಾಜನಗರ ಏ.24: ಕರ್ನಾಟಕದಲ್ಲಿ ಅವಧಿ ಮೀರಿ ನೆಲೆಸಿರುವ ವಿದೇಶಿಗರ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಗೃಹ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಮಲೆ ಮಹದೇಶ್ವರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರ ಜೊತೆ ಅವರು ಮಾತನಾಡಿದರು. ಉಗ್ರರನ್ನು ಮಟ್ಟಹಾಕಬೇಕಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ :: ನೆಲೆಸಿರುವ ವಿದೇಶದವರ ಬಗ್ಗೆ ಕಣ್ಗಾವಲು ಇರಿಸಲು ಕೇಂದ್ರ ಗೃಹ ಸಚಿವರು ಸೂಚಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಉಗ್ರರು ಯಾವುದೇ ರಾಜ್ಯದಲ್ಲಿರಲಿ ಅವರನ್ನು ಮಟ್ಟಹಾಕಬೇಕಾಗಿರುವುದು ಕೇಂದ್ರ ಸರ್ಕಾರದ ಜವಾಬ್ದಾರಿ ಎಂದರು. ಬಂದೋಬಸ್ತು ಸಡಿಲಗೊಳಿಸಬಾರದಿತ್ತು :: ಉಗ್ರರ ಚಟುವಟಿಕೆಗಳಿಗೆ ಅವಕಾಶ ಕೊಡಕೂಡದು. ಪಹಲ್ಗಾಮ್ ಘಟನೆ ಅತ್ಯಂತ ಖಂಡನೀಯವಾದ ಹಾಗೂ ಅಮಾನುಷವಾದ ಘಟನೆ. ಇದನ್ನು ತೀವ್ರವಾಗಿ ಖಂಡಿಸುತ್ತೇನೆ. ಪುಲ್ವಾಮಾ ಘಟನೆಯೂ ಇದೇ ಜಿಲ್ಲೆಯಲ್ಲಿ ನಡೆದಿದ್ದರಿಂದ ಎಚ್ಚರಿಕೆಯಿಂದ ಇರಬೇಕಾಗಿತ್ತು. ಬಂದೋಬಸ್ತು ಸಡಿಲಗೊಳಿಸಬಾರದಿತ್ತು. ಇಲ್ಲಿ ಗುಪ್ತಚರ ವ್ಯವಸ್ಥೆಯ ವೈಫಲ್ಯವಾಗಿದೆ ಎಂದರು. ಉಗ್ರರನ್ನು ಮಟ್ಟ ಹಾಕಲು ಎಲ್ಲ ಸಹಕಾರ :: ಘಟನೆ ನಡೆದ ಬಳಿಕ ಕ್ರಮ ತೆಗೆದುಕೊಳ್ಳುವುದು ಬೇರೆ. ಘಟನೆಯಾಗದಂತೆ ತೆಗೆದುಕೊಳ್ಳುವ ಕ್ರಮಗಳು ಬೇರೆ. ಅದನ್ನು ಕೇಂದ್ರ ಸರ್ಕಾರ ಮಾಡಬೇಕಿತ್ತು. ಪುಲ್ವಾಮಾ 40 ಸೈನಿಕರು ಪ್ರಾಣತೆತ್ತರು. ಈ ಘಟನೆಯಲ್ಲಿ 28 ಜನ ನಾಗರಿಕರು ಮೃತರಾಗಿದ್ದಾರೆ. ಇದನ್ನು ತಪ್ಪಿಸಲು ಕ್ರಮ ವಹಿಸಬೇಕಿತ್ತು.ಇಂಥ ಘಟನೆ ಮರುಕಳಿಸದಂತೆ ಎಚ್ಚರ ವಹಿಸಬೇಕು.ಉಗ್ರರು ಯಾವುದೇ ಧರ್ಮ ಜಾರಿಗೆ ಸೇರಿರಲಿ ಅವರೆಲ್ಲರನ್ನೂ ಮಟ್ಟ ಹಾಕಬೇಕಿರುವುದು ಸರ್ಕಾರದ ಜವಾಬ್ದಾರಿ ಅದಕ್ಕೆ ಬೇಕಾಗಿರುವ ಎಲ್ಲಾ ಸಹಕಾರ, ಬೆಂಬಲವನ್ನು ನಾವು, ನಮ್ಮ ಸರ್ಕಾರ ಪಕ್ಷ ಕೊಡುತ್ತದೆ ಎಂದರು. 10ಲಕ್ಷ ಪರಿಹಾರ ::  ಉಗ್ರರ ದಾಳಿಯಲ್ಲಿ ಮೃತಪಟ್ಟ ರಾಜ್ಯದ ಮೂವರ ಕುಟುಂಬಗಳಿಗೆ ತಲಾ 10 ಲಕ್ಷ ಪರಿಹಾರ ನೀಡಲಾಗುತ್ತಿದೆ. ಪೋ ಲೀಸ್ ಗೌರವದಿಂದ ಅಂತ್ಯಕ್ರಿಯೆ ನಡೆಯಲಿದೆ ಎಂದರು. ಕಾದು ನೋಡಿ ::  ಬಜೆಟ್ ನಲ್ಲಿ ಜಿಲ್ಲೆಗೆ ಯಾವುದೇ ಅನುದಾನ ಘೋಷಣೆಯಾಗಿಲ್ಲ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಸಚಿವ ಸಂಪುಟ ಸಭೆಯ ನಂತರ ಮಾತನಾಡುವುದಾಗಿ ತಿಳಿಸಿದರು. ಕೇಂದ್ರ ಸರ್ಕಾರದ ರಾಜಕೀಯ ದ್ವೇಷ ::  ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಿದರೆ ತಕ್ಷಣವೇ ಯೋಜನೆಯನ್ನು ಜಾರಿಗೆ ತರಲಾಗುವುದು. ಈ ಬಗ್ಗೆ ಪ್ರಧಾನಿ ,ಗೃಹ ಸಚಿವರನ್ನು ಭೇಟಿ ಮಾಡಿದ್ದರೂ ಏನು ಆಗಿಲ್ಲ. ಕೇಂದ್ರ ಸರ್ಕಾರ ಘೋಷಣೆ ಮಾಡಿದ್ದ ಅನುದಾನವನ್ನು ಕೊಡುತ್ತಿಲ್ಲ. 2023-24 ರಲ್ಲಿ ಕೇಂದ್ರ ಬಜೆಟ್ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಣೆ ಮಾಡಿದ್ದ 5300 ಕೋಟಿ ಅನುದಾನವನ್ನು ಈವರೆಗೆ ಕೊಟ್ಟಿಲ್ಲ. ಇದು ರಾಜಕೀಯ ದ್ವೇಷದಂತೆ ಕಾಣುತ್ತದೆ ಎಂದರು. ಚಾಮರಾಜನಗರ ಜಿಲ್ಲೆಯ ಪ್ರಮುಖ ಯೋಜನೆಗಳ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ::  ಬಜೆಟ್ ನಲ್ಲಿ ಘೋಷಿಸಿರುವ ಯೋಜನೆಗಳು ಹಾಗು ಚಾಮರಾಜನಗರ ಜಿಲ್ಲೆಗೆ ಅಗತ್ಯವಿರುವ ಪ್ರಮುಖ ಯೋಜನೆಗಳ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಲಾಗುವುದು ಎಂದರು.

Follow us Follow us
Share. WhatsApp Facebook Twitter Email Telegram Copy Link

Related Posts

ಅ.17ಕ್ಕೆ ಕೊಡಗು ಜಿಲ್ಲೆಯಲ್ಲಿ ತುಲಾ ಸಂಕ್ರಮಣದ ರಜೆ

ಅಕ್ಟೋಬರ್ 16, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಅ. 15 NEWS DESK : ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್)…

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.