Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ನಿಧನ ಸುದ್ದಿ*
  • *ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*
  • *ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 
  • *ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*
  • *ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*
  • *ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*
  • *ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*
  • *ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಜಿಲ್ಲಾ ಕುಲಾಲ ಕುಂಬಾರ ಬಾಂಧವರ ಕ್ರೀಡೋತ್ಸವ ಹಾಗೂ ಸಮ್ಮಿಲನ ಕಾರ್ಯಕ್ರಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಜಿಲ್ಲಾ ಕುಲಾಲ ಕುಂಬಾರ ಬಾಂಧವರ ಕ್ರೀಡೋತ್ಸವ ಹಾಗೂ ಸಮ್ಮಿಲನ ಕಾರ್ಯಕ್ರಮ*

ಏಪ್ರಿಲ್ 24, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.24 NEWS DESK : ಕೊಡಗು ಜಿಲ್ಲಾ ಕುಲಾಲ(ಕುಂಬಾರ) ಸಂಘದ ವತಿಯಿಂದ ಜಿಲ್ಲಾ ಯುವ ಘಟಕ ಮತ್ತು ಜಿಲ್ಲಾ ಮಹಿಳಾ ಘಟಕ ಸಹಯೋಗದೊಂದಿಗೆ ಸಮಾಜ ಬಾಂಧವರ ಸಮ್ಮಿಲನ ಮತ್ತು ಕ್ರೀಡೋತ್ಸವ ಏ.26 ಮತ್ತು 27 ರಂದು ಮಡಿಕೇರಿಯ ನಡೆಯಲಿದೆ ಎಂದು ಯುವ ಘಟಕದ ಅಧ್ಯಕ್ಷ ಚಂದ್ರಶೇಖರ್ ಕುಲಾಲ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಂಬಾರ ಬಾಂಧವರ ಸಂಘಟನೆಗಾಗಿ ಪ್ರಪ್ರಥಮ ಬಾರಿಗೆ ಅದ್ಧೂರಿಯಾಗಿ ಕಾರ್ಯಕ್ರಮ ಆಯೋಜಿಸಲಾಗಿದೆ. ಜನಾಂಗಬಾಂಧವರ ಸಮ್ಮಿಲನ ಮತ್ತು ಕ್ರೀಡಾಕೂಟಕ್ಕೆ 5000ಕ್ಕೂ ಅಧಿಕ ಸಂಖ್ಯೆಯಲ್ಲಿ ಸಮಾಜಬಾಂಧವರು ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಮಾಹಿತಿ ನೀಡಿದರು. ಏ.26ರಂದು ಬೆಳಗ್ಗೆ 6.30 ಗಂಟೆಗೆ ನಗರದ ಓಂಕಾರೇಶ್ವ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಕ್ರೀಡಾಜ್ಯೋತಿಗೆ ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಅಧ್ಯಕ್ಷ ಮಯೂರ್ ಉಳ್ಳಾಲ್ ಚಾಲನೆ ನೀಡಲಿದ್ದು, 7 ಗಂಟೆಗೆ ಪುರುಷರ ಕ್ರಿಕೆಟ್ ಪಂದ್ಯಾವಳಿ ಆರಂಭಗೊಳ್ಳಲಿದೆ ಎಂದು ತಿಳಿಸಿದರು. ಏ.27ರಂದು ಸಂಜೆ 4 ಗಂಟೆಗೆ ಕೊಡಗು ಜಿಲ್ಲಾ ಕುಲಾಲ (ಕುಂಬಾರ)ರ ಸಂಘದ ಜಿಲ್ಲಾಧ್ಯಕ್ಷ ಕೆ.ಕುಶಾಲಪ್ಪ ಮೂಲ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಮಾರೋಪ ಸಮಾರಂಭ ಕಾರ್ಯಕ್ರಮಕ್ಕೆ ಸಂಘದ ಸ್ಥಾಪಕ ಅಧ್ಯಕ್ಷ ಮುತ್ತಮ್ಮ ಕೋಟಿ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಎ.ಎಸ್.ಪೊನ್ನಣ್ಣ, ಡಾ.ಮಂತರ್‍ಗೌಡ, ಎಂಎಲ್‍ಸಿ ಸುಜಾ ಕುಶಾಲಪ್ಪ, ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ, ಮಾಜಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಚಲಚಿತ್ರ ನಟರಾದ ಭುವನ್ ಪೊನ್ನಣ್ಣ, ಹರ್ಷಿಕಾ ಪೂಣಚ್ಚ, ಜಿಲ್ಲಾ ಗ್ರಾಹಕರ ನ್ಯಾಯಾಲಯದ ನ್ಯಾಯಾದೀಶೆ ರೇಣುಕಾಂಬ, ಅಖಿಲ ಭಾರತೀಯ ಗ್ರಾಹಕರ ಕಲ್ಯಾಣ ಪರಿಷತ್ತಿನ ರಾಜ್ಯಾಧ್ಯಕ್ಷ ಎಂ.ಪಿ.ಹರ್ಷ, ಸಂಘದ ಉಪಾಧ್ಯಕ್ಷ ಕೆ.ಕೆ.ದಾಮೋದರ್, ಪ್ರಮುಖರಾದ ಮಯೂರ್ ಉಳ್ಳಾಲ್, ಡಾ.ಮಂಜಪ್ಪ ಶರಣರು, ಕೆ.ಎಂ.ಚಿನ್ನಪ್ಪ, ಎಂ.ಡಿ.ನಾಣಯ್ಯ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು. ಯುವ ಘಟಕದ ಕಾರ್ಯದರ್ಶಿ ಎಂ.ಪಿ.ಪವನ್ ಮಾತನಾಡಿ, ಪುರುಷರ ವಿಭಾಗದಲ್ಲಿ ಹಗ್ಗಜಗ್ಗಾಟ, ಭಾರದ ಗುಂಡು ಎಸೆತ, ಗೋಣಿಚೀಲ ಓಟ, ಮೂರು ಕಾಲಿನ ಓಟ, 100, 200 ಮೀಟರ್ ಓಟ, ವೇಗದ ನಡಿಗೆ, ಬಾಲ್ ಪಾಸಿಂಗ್ ಸ್ಪರ್ಧೆ ನಡೆಯಲಿದೆ. ಮಹಿಳೆಯರ ವಿಭಾಗದಲ್ಲಿ ರಂಗೋಲಿ, ಸಂಗೀತ ಕುರ್ಚಿ, ಹಗ್ಗಜಗ್ಗಾಟ, ಬಾಂಬ್ ಇನ್ ದ ಸಿಟಿ, ನಿಂಬೆ ಚಮಚ, ಸೂಜಿಗೆ ದಾರ, ಭಾರದ ಗುಂಡು ಎಸೆತ, ಗೋಣಿಚೀಲದ ಓಟ, ಬಕೇಟಿಕೆ ಚೆಂಡು ಹಾಕುವುದು, ಸಂಗೀತ ಕುರ್ಚಿ, ಮೂರು ಕಾಲಿನ ಓಟ, 100, 200 ಮೀ ಓಟ, ವಾಟರ್ ಪಾಸಿಂಗ್ ಬಾಲ್ ವೇಗದ ನಡಿಗೆ ಸೇರಿದಂತೆ ಮಕ್ಕಳಿಗೆ 50,100 ಮೀ ಓಟ, ಕಾಳು ಹೆಕ್ಕುವುದು, ಮೆಮೊರಿ ಗೇಮ್, ಕಪ್ಪೆ ಜಿಗಿತ, ಚಕ್ಕುಲಿ ತಿನ್ನುವ ಸ್ಪರ್ಧೆ, ಸೂಜಿಗೆ ದಾರ ಸ್ಪರ್ಧೆ ನಡೆಯಲಿದೆ. ವಿಜೇತರಿಗೆ ಆಕರ್ಷಕ ಟ್ರೋಪಿ ನೀಡಿ ಗೌರವಿಸಲಾಗುವುದು ಎಂದು ಮಾಹಿತಿ ನೀಡಿದರು. ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು. ಹೆಚ್ಚಿನ ಮಾಹಿತಿಗೆ 8050437179 ಸಂಪರ್ಕಿಸುವಂತೆ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಘಟಕದ ಪದಾಧಿಕಾರಿಗಳಾದ ಎಂ.ಪಿ.ಅರುಣ್ ಕುಮಾರ್, ಕೆ.ಎಸ್.ಮುರಳಿ ಮೋಹನ, ಕೆ.ವಿ.ಪುರುಷೋತ್ತಮ್, ಆರ್.ಜಯಪ್ರಕಾಶ್ ಕುಲಾಲ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ನಿಧನ ಸುದ್ದಿ*

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಸೋಮವಾರಪೇಟೆ : ಕಲಾವಿದೆ ವರ್ಷಗೆ ಸನ್ಮಾನ*

ಮಾರ್ಚ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸೋಮವಾರಪೇಟೆ ಮಾ.26 NEWS DESK : ಚಿಕ್ಕಂದಿನಿಂದಲೇ ಹೆಣ್ಣುಮಕ್ಕಳಿಗೆ ದೊಡ್ಡ ಕನಸು ಕಾಣಬಾರದು ಎಂದು ಹೇಳುವ ಸಮಾಜದ ಮನೋಭಾವವನ್ನು ಬದಲಾಯಿಸುವ…

*ಗಣಗೂರು ವ್ಯಾಪ್ತಿಯಲ್ಲಿ ಕಾಡಾನೆ ಹಾವಳಿ : ಬೆಳೆಗಾರರಲ್ಲಿ ಆತಂಕ* 

ಮಾರ್ಚ್ 26, 2026

*ಕಣಿವೆ ಬ್ರಹ್ಮ ಶ್ರೀ ರಾಮಲಿಂಗೇಶ್ವರ ಸ್ವಾಮಿ ರಥೋತ್ಸವ : ಸೀತಾ ಕಲ್ಯಾಣೋತ್ಸವ*

ಮಾರ್ಚ್ 26, 2026

*ಫೀಲ್ಡ್ ಮಾಷ೯ಲ್ ಕಾಯ೯ಪ್ಪ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ : ಹೆಲ್ತಿ ಹ್ಯಾಬಿಟ್ ಹ್ಯಾಪಿ ಲೈಫ್ ಕಾಯಾ೯ಗಾರ : ತಂತ್ರಜ್ಞಾನದ ಹೆಚ್ಚಿನ ಬಳಕೆ ಮನಸ್ಸಿನ ಕ್ರಿಯಾಶೀಲತೆಯ ನಾಶಕ್ಕೆ ಕಾರಣವಾಗಬಹುದು : ಡಾ.ಶುಭಾ ಕೆ.ಜಿ ಎಚ್ಚರಿಕೆ*

ಮಾರ್ಚ್ 26, 2026

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಶ್ರೀ ರಾಮೋತ್ಸವ ಭವ್ಯ ಮೆರವಣಿಗೆ*

ಮಾರ್ಚ್ 26, 2026

*ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಮೇಳ : ಯಶಸ್ಸಿಗೆ  ಪ್ರಾಂಶುಪಾಲರ ಮನವಿ*

ಮಾರ್ಚ್ 26, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ರಾಮನವಮಿ*

ಮಾರ್ಚ್ 26, 2026

*ಕೊಡಗು ಜಿಲ್ಲಾ ಕುಲಾಲ ಕುಂಬಾರ ಸಂಘದ ಮಹಿಳಾ ಘಟಕದಿಂದ ವಿಶ್ವ ಮಹಿಳಾ ದಿನಾಚರಣೆ ಸಂಭ್ರಮ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ದಹನ ಯಂತ್ರ ವಿತರಣೆ*

ಮಾರ್ಚ್ 26, 2026

*ರೋಟರಿ ಮಡಿಕೇರಿಯಿಂದ ವೃತ್ತಿಪರ ಕೌಶಲ್ಯ ಶಿಬಿರ : ವಿದ್ಯಾರ್ಥಿಗಳಿಗೆ ಟೈಲರಿಂಗ್ ತರಬೇತಿ*

ಮಾರ್ಚ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.