Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*
  • *ಭಾರತ್ ಜೋಡೋ : ಲಾಂಛನ ಅನಾವರಣ*
  • *ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*
  • *ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*
  • *ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*
  • *ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*
  • *ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*
  • *ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*
  • *ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಕ್ಕಳಲ್ಲಿ ಶಿಸ್ತು, ಸಜ್ಜನಿಕೆ, ಸರಳತೆ ಬೆಳೆಯಲು ಬೇಸಿಗೆ ಶಿಬಿರಗಳು ಸಹಕಾರಿ : ಹಿರಿಯ ಪತ್ರಕತ೯ ಜಿ.ಚಿದ್ವಿಲಾಸ್*  
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಕ್ಕಳಲ್ಲಿ ಶಿಸ್ತು, ಸಜ್ಜನಿಕೆ, ಸರಳತೆ ಬೆಳೆಯಲು ಬೇಸಿಗೆ ಶಿಬಿರಗಳು ಸಹಕಾರಿ : ಹಿರಿಯ ಪತ್ರಕತ೯ ಜಿ.ಚಿದ್ವಿಲಾಸ್*  

ಏಪ್ರಿಲ್ 26, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ  ಏ.26 NEWS DESK : ಮಕ್ಕಳಲ್ಲಿ ಶಿಸ್ತು ಸಜ್ಜನಿಕೆ ಸರಳತೆ ಬೆಳೆಯಲು ಬೇಸಿಗೆ ಶಿಬಿರಗಳು ಸಹಾಯಕಾರಿಯಾಗಿದೆ. ಮಕ್ಕಳ ಮೊದಲ ಗುರುಗಳಾಗಿರುವ ಪೋಷಕರು ಸದಾ ಮಕ್ಕಳಿಗೆ  ಸ್ಫೂರ್ತಿಯಾಗಿರಬೇಕು ಎಂದು ಹಿರಿಯ ಪತ್ರಕತ೯ ಜಿ. ಚಿದ್ವಿಲಾಸ್ ಹೇಳಿದ್ದಾರೆ. ನಗರದ ಕೊಡಗು ವಿದ್ಯಾಲಯದಲ್ಲಿ  ಸಮಾಗಮ  ಹೆಸರಿನ  ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಚಿದ್ವಿಲಾಸ್, ಪೋಷಕರಿಂದ ಸ್ಪೂತಿ೯ ಪಡೆದ  ಮಕ್ಕಳು ಹೆಚ್ಚಿನ ಸಾಧನೆ ಮಾಡಲು ಸಾಧ್ಯ ಎಂದು ಅೂಬಿಪ್ರಾಯಪಟ್ಟರಲ್ಲದೇ,  ನೀರಿನ ಮಹತ್ವದ ಅರಿವು, ಮೊಬೈಲ್ ನ ದುಷ್ಪರಿಣಾಮ, ಪ್ಲಾಸ್ಟಿಕ್ ಬಳಕೆಯ ತೊಂದರೆಗಳ ಬಗ್ಗೆ ಪ್ರೇರಣದಾಯಕವಾದ ಮಾತುಗಳನ್ನು ಅವರು ಹೇಳಿದರು. ಗೌರವ ಅತಿಥಿಯಾಗಿ ಆಗಮಿಸಿದ  ರಾಷ್ಟ್ರೀಯ  ಬಾಸ್ಕೆಟ್ ಬಾಲ್ ತಂಡದ ಮಾಜಿ ನಾಯಕಿ ಡಾ.ಪುಷ್ಪ ಕುಟ್ಟಣ್ಣ  ಮಾತನಾಡಿ ಶಾಲಾ ಶಿಕ್ಷಣದ ಜೊತೆಗೆ ಕ್ರೀಡೆ ಹಾಗೂ ಸಹಪಠ್ಯ ಚಟುವಟಿಕೆಗಳು ಕೂಡ ತುಂಬಾ ಅವಶ್ಯಕ ಕೊಡಗು ವಿದ್ಯಾಲಯ ಸಹ ಇದಕ್ಕೆ ಪೂರಕವಾದ ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದೆ ಎಂದು ಶ್ಲಾಘಿಸಿದರು.  ಕಳೆದ 20ದಿನಗಳಿಂದ ಕೊಡಗು ವಿದ್ಯಾಲಯದಲ್ಲಿ ಆಯೋಜಿತ ಬೇಸಿಗೆ     ಶಿಬಿರದಲ್ಲಿ ಪಾಲ್ಗೊಂಡಿದ್ದ  250  ಮಕ್ಕಳು ತಾವು ಕಲಿತ ವಿಭಿನ್ನ ಕಲೆಗಳನ್ನು ಪ್ರದರ್ಶಿಸುವ ಮೂಲಕ ಗಮನ ಸೆಳೆದರು.  ಶಿಬಿರಾರ್ಥಿಗಳು ತಯಾರಿಸಿದ್ದ ವಿವಿಧ ರೀತಿಯ ಕಲಾಕೃತಿಗಳ ಪ್ರದರ್ಶನ ಕೂಡ  ಆಯೋಜಿತವಾಗಿತ್ತು.   ಪ್ರಾಂಶುಪಾಲೆ ಸುಮಿತ್ರ ಕೆ.ಎಸ್.ಮಾತನಾಡಿ, ಈ ಬಾರಿಯ ಶಿಬಿರ ಯಶಸ್ವಿಯಾಗಲು ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದ ಕೊಡುಗೆ ಅಪಾರ.260 ಕ್ಕೂ ಹೆಚ್ಚು ಶಿಬಿರಾರ್ಥಿಗಳು ತುಂಬು ಆಸಕ್ತಿ ಹಾಗೂ ಲವಲವಿಕೆಯಿಂದ ಪಾಲ್ಗೊಂಡಿದ್ದದ್ದು ಕಾರಣವಾಗಿದೆ ಎಂದರಲ್ಲದೇ, ಇಂತಹ ಹಲವು ಶಿಬಿರಗಳನ್ನು  ಭವಿಷ್ಯದಲ್ಲಿ ಆಯೋಜಿಸಿ  ಮಕ್ಕಳ ಪ್ರತಿಭೆಯ ಅನಾವರಣಕ್ಕೆ ಮತ್ತಷ್ಟು ಪ್ರೋತ್ಸಾಹ ನೀಡುವ ಪ್ರಯತ್ನ ಮಾಡಲಾಗುತ್ತದೆ ಎಂದರು.   ಕಾರ್ಯಕ್ರಮದಲ್ಲಿ  ಕೊಡಗು ವಿದ್ಯಾಲಯದ ಆಡಳಿತ ನಿರ್ವಹಣಾಧಿಕಾರಿ ರವಿ. ಪಿ ಸೇರಿದಂತೆ ಶಾಲಾ ಶಿಕ್ಷಕ ವೃಂದ ಸಿಬ್ಬಂದಿಗಳು, ಪೋಷಕರು,   ರಾಜ್ಯದ ವಿವಿಧೆಡೆಗಳಿಂದ ಆಗಮಿಸಿದ ತರಬೇತುದಾರರು ,, ಸಂಪನ್ಮೂಲ ವ್ಯಕ್ತಿಗಳು ಪಾಲ್ಗೊಂಡಿದ್ದರು. ಲಕ್ಷ್ಯ ಪೊನ್ನಕ್ಕ ಹಾಗೂ ಸುದೀಕ್ಷ   ನಿರೂಪಿಸಿ, ವರ್ಣ ಭೋಜಮ್ಮ ಸ್ವಾಗತಿಸಿ,  ಶ್ರೀಯ ಕಿರಣ್ ಅತಿಥಿಗಳನ್ನು ಪರಿಚಯಿಸಿದ ಕಾಯ೯ಕ್ರಮದಲ್ಲಿ  ಸಾನ್ಯ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 4, 2026

*ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*

ಸೆಪ್ಟೆಂಬರ್ 4, 2026

*ಭಾರತ್ ಜೋಡೋ : ಲಾಂಛನ ಅನಾವರಣ*

ಸೆಪ್ಟೆಂಬರ್ 4, 2026

*ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*

ಸೆಪ್ಟೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಸೆ.4 NEWS DESK : ಕಸ್ತೂರಿ ರಂಗನ್ ಹೋರಾಟ ಸಮಿತಿ-ಕೊಡಗು ಜಿಲ್ಲೆ ವತಿಯಿಂದ ಮಡಿಕೇರಿಯಲ್ಲಿ ಕಸ್ತೂರಿರಂಗನ್ ವರದಿ ಕುರಿತು…

*ಭಾರತ್ ಜೋಡೋ : ಲಾಂಛನ ಅನಾವರಣ*

ಸೆಪ್ಟೆಂಬರ್ 4, 2026

*ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*

ಸೆಪ್ಟೆಂಬರ್ 4, 2026

*ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*

ಸೆಪ್ಟೆಂಬರ್ 4, 2026

*ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*

ಸೆಪ್ಟೆಂಬರ್ 4, 2026

*ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*

ಸೆಪ್ಟೆಂಬರ್ 4, 2026

*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*

ಸೆಪ್ಟೆಂಬರ್ 4, 2026

*ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*

ಸೆಪ್ಟೆಂಬರ್ 4, 2026

*ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*

ಸೆಪ್ಟೆಂಬರ್ 4, 2026

*7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*

ಸೆಪ್ಟೆಂಬರ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.