Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ
  • *ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*
  • *ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*
  • *2030ಕ್ಕೆ ಭಾರತದಲ್ಲಿ ಮಲೇರಿಯಾ ಮುಕ್ತ, ಕೊಡಗು ಜಿಲ್ಲೆಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಸಮತೋಲನ ಆಹಾರ ಸೇವನೆಯಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಬಹುದು : ಮಹೇಶ್*
  • *ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*
  • *ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*
  • *ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*
  • *ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*
  • *ಅ.1ರಂದು ಸಿದ್ದಾಪುರದಲ್ಲಿ ಸಿಎನ್‌ಸಿಯಿಂದ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದಲ್ಲಿ ‘ಸಮಗ್ರ-ಸಮತೆಯೆಡೆಗೆ ಸಾಹಿತ್ಯ’ ಕುರಿತು ವಿಚಾರ ಸಂಕಿರಣ : ಶಿಕ್ಷಣದಿಂದ ಮಾತ್ರ ಸಮಾಜದ ಬದಲಾವಣೆ ಸಾಧ್ಯ : ಎಲ್.ಎನ್.ಮುಕುಂದರಾಜ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದಲ್ಲಿ ‘ಸಮಗ್ರ-ಸಮತೆಯೆಡೆಗೆ ಸಾಹಿತ್ಯ’ ಕುರಿತು ವಿಚಾರ ಸಂಕಿರಣ : ಶಿಕ್ಷಣದಿಂದ ಮಾತ್ರ ಸಮಾಜದ ಬದಲಾವಣೆ ಸಾಧ್ಯ : ಎಲ್.ಎನ್.ಮುಕುಂದರಾಜ್*

ಏಪ್ರಿಲ್ 29, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.29 NEWS DESK : ಇತಿಹಾಸ ನೆನಪುಗಳನ್ನು ಜೀವಂತವಾಗಿರಿಸುತ್ತದೆ. ಇತಿಹಾಸ ಅರಿಯದವನು ಬದುಕಲಿರುವ ಹಕ್ಕನ್ನು ಕಳೆದುಕೊಳ್ಳುತ್ತಾನೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್.ಮುಕುಂದರಾಜ್ ಅಭಿಪ್ರಾಯಪಟ್ಟಿದ್ದಾರೆ. ಕುಶಾಲನಗರ ಸಮೀಪದ ಚಿಕ್ಕಅಳುವಾರದ ಕೊಡಗು ವಿಶ್ವವಿದ್ಯಾಲಯದ ಹಾರಂಗಿ ದಲಿತ ಸಾಹಿತ್ಯ ಪರಿಷತ್ತು, ಕೊಡಗು ವಿಶ್ವವಿದ್ಯಾಲಯ, ಮಾನವ ಬಂಧುತ್ವ ವೇದಿಕೆ, ಸಹಮತ ವೇದಿಕೆ ಹಾಗೂ ಅಹಿಂದ ಒಕ್ಕೂಟಗಳ ಸಂಯುಕ್ತ ಆಶ್ರಯದಲ್ಲಿ ಏರ್ಪಡಿಸಿದ್ದ ಸಮಗ್ರ-ಸಮತೆಯೆಡೆಗೆ ಸಾಹಿತ್ಯ ಎಂಬ ವಿಷಯದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಸಾಹಿತಿ ಅರ್ಜುನ್ ಮೌರ್ಯ ಅವರ ‘ಬೆಂದೊಡಲ ಕುಣಿತ” ಎಂಬ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.”ವಿಜ್ಞಾನ-ತಂತ್ರಜ್ಞಾನ ರಂಗದಲ್ಲಿ ಮುಂದುವರಿದಿದ್ದೇವೆ ಎಂದು ಹೇಳಿಕೊಳ್ಳುವ ನಾವೇ ಶಿಕ್ಷಣ ರಂಗದಲ್ಲಿ ಕಳೆದ 75ವರ್ಷಗಳಲ್ಲಿ ಹಿಂದುಳಿದವರಾಗಿಯೇ ಉಳಿದಿದ್ದೇವೆ. ಶಿಕ್ಷಣದಿಂದ ಮಾತ್ರ ಸಮಾಜದ ಬದಲಾವಣೆ ಸಾಧ್ಯ ಎಂದು ಮಹಾನಾಯಕ ಡಾ||.ಬಿ.ಆರ್.ಅಂಬೇಡ್ಕರ್ ಪ್ರತಿಪಾದಿಸಿದ್ದರು. ಮಹಿಳೆಯರ ಸುರಕ್ಷಿತತೆ ಮತ್ತು ಸಮಾನತೆಯ ದೃಷ್ಟಿಯಲ್ಲಿ ನಮ್ಮ ರಾಷ್ಟ್ರ ಇನ್ನೂ ಹಿಂದುಳಿದ ರಾಷ್ಟ್ರಗಳ ಪಟ್ಟಿಯಲ್ಲೇ ಉಳಿದಿದೆ. ಶಿಕ್ಷಣ ಎಂಬುದು ಶೋಷಣೆಯನ್ನು ಪ್ರಶ್ನಿಸಲು ಕಲಿಸುತ್ತದೆ. ಆದರೆ, ಇಂದು ನಾವು ಪ್ರಶ್ನಿಸಲು ಇರುವ ಹಕ್ಕನ್ನೇ ಪರೋಕ್ಷವಾಗಿ ಕಳೆದುಕೊಳ್ಳುತ್ತಿದ್ದೇವೆ. ನಾವು ತಿಳಿದೂ ತಿಳಿಯದೆಯೂ ಗುಲಾಮಗಿರಿಗೆ ದೂಡಲ್ಪಡುತ್ತಿದ್ದೇವೆ”, ಎಂದರು. ಚಾಮರಾಜನಗರ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಎ.ಆರ್.ಗಂಗಾಧರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ‘ಸಾಹಿತ್ಯ ಮನುಷ್ಯ ವಿರೋಧಿಯಾಗಿರಲು ಸಾಧ್ಯವಿಲ್ಲ. ಮನುಷ್ಯ ವಂಶದ ಉದ್ದಾರ ಮತ್ತು ಏಳಿಗೆ ಸಾಹಿತ್ಯದ ಮೂಲಕ ಮಾತ್ರ ಸಾಧ್ಯವಾಗಿದೆ. ಸಾಹಿತ್ಯ ಸಮಾಜವನ್ನು ಒಡೆಯುವಂತದು ಆಗಬಾರದು. ಸಾಹಿತ್ಯ ಮನುಷ್ಯನನ್ನು ಒಂದುಗೂಡಿಸುವಂತದಾಗಬೇಕು. ದೇಶದ ಸ್ವಾಭಿಮಾನ ಮತ್ತು ಹೆಮ್ಮೆ ಭೌತಿಕ ಸೌಕರ್ಯಗಳಿಂದ ಅಳೆಯಬಾರದು. ದೇಶದ ಸ್ವಾಭಿಮಾನ ಮತ್ತು ಘನತೆಗೆ ಸಾಹಿತ್ಯ ಅಳತೆಗೋಲು ಆಗಬೇಕು”ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕೊಡಗು ವಿಶ್ವವಿದ್ಯಾಲಯ ಉಪಕುಲಪತಿ ಡಾ.ಅಶೋಕ್ ಸಂಗಪ್ಪ ಆಲೂರ ‘ಅಭಿವೃದ್ಧಿಯೆಂಬುದು ಶಿಕ್ಷಣದಿಂದ ಮಾತ್ರ ಸಾಧ್ಯ. ಮೌಲ್ಯಯುತ ಶಿಕ್ಷಣವೇ ಇಂದಿನ ಅಗತ್ಯ. ಡಾ||ಬಾಬಾಸಾಹೇಬ್ ಅಂಬೇಡ್ಕರ್ ಶಿಕ್ಷಣದ ಮೂಲಕ ಮೌಲ್ಯಯುತ ಸಮಾಜವದ ಕನಸು ಕಂಡಿದ್ದರು. ಸಾಮಾಜಿಕ ಚಿಂತಕ ವಿ.ಪಿ.ಶಶಿಧರ್ ಸಮಾರೋಪ ಭಾಷಣ ಮಾಡಿ ತಮ್ಮ ಭಾಷಣದಲ್ಲಿ ಮಾನವ ಪ್ರೀತಿ ಮತ್ತು ಮಾನವ ಐಕ್ಯತೆಗೆ ಸಾಹಿತ್ಯಗಳು ನೆರವಾಗಿವೆ. ಸಾಹಿತ್ಯಗಳು ನಮ್ಮನ್ನು ಉತ್ತಮ ಸಮಾಜದೆಡೆಗೆ ಕೈಹಿಡಿದು ನಡೆಸಿಕೊಂಡು ಹೋಗುತ್ತದೆ. ನಮ್ಮ ಸಮಾಜವು ಅತಿಯಾದ ಅಗ್ನಿ ಪರೀಕ್ಷೆಯನ್ನು ಎದುರು ನೋಡುತ್ತಿದೆ. ಯುದ್ಧಗಳು ಸಮಸ್ಯೆಗೆ ಪರಿಹಾರವಾಗುವುದಿಲ್ಲ. ಹರೀಶ್ ಮಾಗಲು  ಪರಿವರ್ತನಾ ಗೀತೆಯೊಂದಿಗೆ ಕಾರ್ಯಕ್ರಮ ಪ್ರಾರಂಭಗೊಂಡಿತು. ಅರ್ಜುನ್ ಮೌರ್ಯ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕೆ.ಜಿ.ರಮ್ಯ ಬಿಡುಗಡೆಗೊಂಡ ಕೃತಿಯ ವಿಮರ್ಶೆ ನಡೆಸಿಕೊಟ್ಟರು. ಮೋಹನ್ ಮೌರ್ಯ ಗೌರವಾರ್ಪಣೆ ನೆರವೇರಿಸಿದರು. ಡಾ.ಹೇಮಂತ್, ಡಾ.ಝಮೀರ್ ಅಹಮದ್ ಹಾಗೂ ಪಿ.ಕೆ.ಅಬ್ದುಲ್ ರೆಹಮಾನ್ ಕಾರ್ಯಕ್ರಮಗಳನ್ನು ನಿರೂಪಿಸಿದರು. ಪ್ರತಿಮಾ ರೈ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಮೂರ್ನಾಡಿನಲ್ಲಿ ರೈತ ಕ್ಷೇತ್ರ ಪಾಠಶಾಲೆ : ಸಮಗ್ರ ಹೈನುಗಾರಿಕೆಯಿಂದ ಮಾತ್ರ ಆರ್ಥಿಕ ಅಭಿವೃದ್ಧಿ ಸಾಧ್ಯ : ಡಾ.ಶಿಲ್ಪ

ಸೆಪ್ಟೆಂಬರ್ 29, 2026

*ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*

ಸೆಪ್ಟೆಂಬರ್ 28, 2026

*ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*

ಸೆಪ್ಟೆಂಬರ್ 28, 2026

*ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಮೈಸೂರಿನಲ್ಲಿ ಅನಾವರಣಗೊಂಡ ಕೊಡವ ಸಂಸ್ಕೃತಿಯ ವೈಭವ*

ಸೆಪ್ಟೆಂಬರ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಸೆ.29 NEWS DESK : ವಿಶ್ವ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಮೈಸೂರಿನ ಅರಮನೆ ಆವರಣದಲ್ಲಿ ನಡೆದ ಜಾಥಾ ಕಾರ್ಯಕ್ರಮದಲ್ಲಿ…

*ಅ.4 ರಂದು 2ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ*

ಸೆಪ್ಟೆಂಬರ್ 28, 2026

*2030ಕ್ಕೆ ಭಾರತದಲ್ಲಿ ಮಲೇರಿಯಾ ಮುಕ್ತ, ಕೊಡಗು ಜಿಲ್ಲೆಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 28, 2026

*ಸಮತೋಲನ ಆಹಾರ ಸೇವನೆಯಿಂದ ಅಪೌಷ್ಟಿಕತೆ, ರಕ್ತಹೀನತೆ ತಡೆಗಟ್ಟಬಹುದು : ಮಹೇಶ್*

ಸೆಪ್ಟೆಂಬರ್ 28, 2026

*ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*

ಸೆಪ್ಟೆಂಬರ್ 28, 2026

*ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*

ಸೆಪ್ಟೆಂಬರ್ 28, 2026

*ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*

ಸೆಪ್ಟೆಂಬರ್ 28, 2026

*ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*

ಸೆಪ್ಟೆಂಬರ್ 28, 2026

*ಅ.1ರಂದು ಸಿದ್ದಾಪುರದಲ್ಲಿ ಸಿಎನ್‌ಸಿಯಿಂದ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ*

ಸೆಪ್ಟೆಂಬರ್ 28, 2026

*ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*

ಸೆಪ್ಟೆಂಬರ್ 28, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.