Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *2030ಕ್ಕೆ ಭಾರತದಲ್ಲಿ ಮಲೇರಿಯಾ ಮುಕ್ತ, ಕೊಡಗು ಜಿಲ್ಲೆಗೆ ಕೇಂದ್ರ ತನಿಖಾ ತಂಡ ಭೇಟಿ*
  • *ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*
  • *ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*
  • *ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*
  • *ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*
  • *ಅ.1ರಂದು ಸಿದ್ದಾಪುರದಲ್ಲಿ ಸಿಎನ್‌ಸಿಯಿಂದ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ*
  • *ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*
  • *ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳು ಪೂರಕ: ಆನಂದ್ ಸುವರ್ಣ*
  • *ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*
  • *ಮಡಿಕೇರಿಯಲ್ಲಿ ಕೂರ್ಗ್ ವಿಂಗ್ಸ್ ಆಫ್ ಪ್ಯಾಶನ್ ಫಿಟ್ನೆಸ್ ತರಬೇತಿ : 7 ವರ್ಷಗಳ ಅನುಭವ : ತಕ್ಷಣ ಹೆಸರು ನೋಂದಾಯಿಸಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹೃದಯಾಘಾತದಿಂದ ಪೃಥ್ವಿ ನಿಧನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹೃದಯಾಘಾತದಿಂದ ಪೃಥ್ವಿ ನಿಧನ*

ಏಪ್ರಿಲ್ 29, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.29 NEWS DESK : ಕೊಡಗು ಜಿಲ್ಲಾ ಪೊಲೀಸ್ ಘಟಕದ ಶ್ವಾನದಳ ವಿಭಾಗದಲ್ಲಿ 8 ವರ್ಷ 2 ತಿಂಗಳು ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ ಶ್ವಾನ ಪೃಥ್ವಿ ಹೃದಯಾಘಾತದಿಂದ ನಿಧನ ಹೊಂದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇಂದು ನಗರದ ಪೊಲೀಸ್ ಮೈದಾನದಲ್ಲಿ ಮೃತ ಪೃಥ್ವಿಗೆ ಅಂತಿಮ ಗೌರವ ಸಲ್ಲಿಸಿ ಅಮೋಘ ಸೇವೆಯನ್ನು ಸ್ಮರಿಸಿದರು. ನಂತರ ಸಕಲ ಪೊಲೀಸ್ ಗೌರವಗಳೊಂದಿಗೆ ಅಂತಿಮ ಸಂಸ್ಕಾರ ನೆರವೇರಿಸಲಾಯಿತು. ಪೊಲೀಸ್ ಸಿಬ್ಬಂದಿ ಶಿವ ಎಂ.ಆರ್ ಅವರು ಪೃಥ್ವಿಯ ಹ್ಯಾಂಡ್ಲರ್ ಆಗಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿದ್ದಾರೆ.
*ಪೃಥ್ವಿಯ ಸಾಧನೆ*
2017 ಅಕ್ಟೋಬರ್ ನಿಂದ ಸ್ಫೋಟಕ ವಸ್ತುಗಳ ಪತ್ತೆ ಕರ್ತವ್ಯ ನಿರ್ವಹಿಸಿದೆ. ರಾಜ್ಯ ಮಟ್ಟದ ಪೊಲೀಸ್ ಕ್ರೀಡಾ ಸ್ಪರ್ಧೆಯಲ್ಲಿ 3 ಬಾರಿ ಹಾಗೂ ವಲಯ ಮಟ್ಟದ ಪೊಲೀಸ್ ಕ್ರೀಡಾ ಸ್ಪರ್ಧೆಯಲ್ಲಿ 5 ಬಹುಮಾನವನ್ನು ಪಡೆದಿದೆ. ಚೆಕ್ ಪೋಸ್ಟ್‌ಗಳಲ್ಲಿ  ಸ್ಫೋಟಕ ವಸ್ತುಗಳ ಸಾಗಾಟ ಪತ್ತೆ ಕಾರ್ಯ ನಿರ್ವಹಿಸಿದೆ. ಜಿಲ್ಲೆ ಹಾಗೂ ಹೊರ ಜಿಲ್ಲೆಗಳಲ್ಲಿ ವಿಐಪಿ ಮತ್ತು ವಿವಿಐಪಿ ಗಳ ಭೇಟಿ ಸಂದರ್ಭ ಸ್ಫೋಟಕ ವಸ್ತುಗಳ ಪತ್ತೆ ಹಾಗೂ ಭದ್ರತಾ ಕರ್ತವ್ಯವನ್ನು ನಿರ್ವಹಿಸಿದೆ.
ಏರ್ ಶೋ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಯುವ ಸಂದರ್ಭ ಕರ್ತವ್ಯ ನಿರ್ವಹಿಸಿದೆ. ರಾಷ್ಟ್ರಪತಿ ಭೇಟಿ ಸಂದರ್ಭ ಸ್ಫೋಟಕ ವಸ್ತುಗಳ ಪತ್ತೆ ಕರ್ತವ್ಯವನ್ನು ನಿರ್ವಹಿಸಿದೆ. ಕೇಂದ್ರಾಡಳಿತ ಪ್ರದೇಶಗಳಾದ ಗೋವಾ, ಪಾಂಡಿಚೇರಿ ಮತ್ತು ಲಕ್ಷದ್ವೀಪಕ್ಕೆ ಪ್ರಧಾನಮಂತ್ರಿಗಳ ಭೇಟಿ ಸಂದರ್ಭ ಸ್ಫೋಟಕ ವಸ್ತುಗಳ ಪತ್ತೆ ಕಾರ್ಯದಲ್ಲಿ ತೊಡಗಿಸಿಕೊಂಡಿದೆ.

Follow us Follow us
Share. WhatsApp Facebook Twitter Email Telegram Copy Link

Related Posts

*2030ಕ್ಕೆ ಭಾರತದಲ್ಲಿ ಮಲೇರಿಯಾ ಮುಕ್ತ, ಕೊಡಗು ಜಿಲ್ಲೆಗೆ ಕೇಂದ್ರ ತನಿಖಾ ತಂಡ ಭೇಟಿ*

ಸೆಪ್ಟೆಂಬರ್ 28, 2026

*ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*

ಸೆಪ್ಟೆಂಬರ್ 28, 2026

*ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*

ಸೆಪ್ಟೆಂಬರ್ 28, 2026

*ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*

ಸೆಪ್ಟೆಂಬರ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಸೆ.28 NEWS DESK : ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಜಿಲ್ಲೆಯಲ್ಲಿ ಈಗಾಗಲೇ ಮ್ಯಾಪಿಂಗ್ ಆಗದಿರುವ,…

*ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*

ಸೆಪ್ಟೆಂಬರ್ 28, 2026

*ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*

ಸೆಪ್ಟೆಂಬರ್ 28, 2026

*ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*

ಸೆಪ್ಟೆಂಬರ್ 28, 2026

*ಅ.1ರಂದು ಸಿದ್ದಾಪುರದಲ್ಲಿ ಸಿಎನ್‌ಸಿಯಿಂದ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ*

ಸೆಪ್ಟೆಂಬರ್ 28, 2026

*ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*

ಸೆಪ್ಟೆಂಬರ್ 28, 2026

*ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳು ಪೂರಕ: ಆನಂದ್ ಸುವರ್ಣ*

ಸೆಪ್ಟೆಂಬರ್ 28, 2026

*ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*

ಸೆಪ್ಟೆಂಬರ್ 28, 2026

*ಮಡಿಕೇರಿಯಲ್ಲಿ ಕೂರ್ಗ್ ವಿಂಗ್ಸ್ ಆಫ್ ಪ್ಯಾಶನ್ ಫಿಟ್ನೆಸ್ ತರಬೇತಿ : 7 ವರ್ಷಗಳ ಅನುಭವ : ತಕ್ಷಣ ಹೆಸರು ನೋಂದಾಯಿಸಿ*

ಸೆಪ್ಟೆಂಬರ್ 28, 2026

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.