Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*
  • *ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*
  • *ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*
  • *ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*
  • *ಅ.1ರಂದು ಸಿದ್ದಾಪುರದಲ್ಲಿ ಸಿಎನ್‌ಸಿಯಿಂದ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ*
  • *ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*
  • *ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳು ಪೂರಕ: ಆನಂದ್ ಸುವರ್ಣ*
  • *ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*
  • *ಮಡಿಕೇರಿಯಲ್ಲಿ ಕೂರ್ಗ್ ವಿಂಗ್ಸ್ ಆಫ್ ಪ್ಯಾಶನ್ ಫಿಟ್ನೆಸ್ ತರಬೇತಿ : 7 ವರ್ಷಗಳ ಅನುಭವ : ತಕ್ಷಣ ಹೆಸರು ನೋಂದಾಯಿಸಿ*
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಭಯೋತ್ಪಾದಕರ ದಾಳಿಯನ್ನು ಖಂಡಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಭಯೋತ್ಪಾದಕರ ದಾಳಿಯನ್ನು ಖಂಡಿಸಿದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆ*

ಏಪ್ರಿಲ್ 30, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.30 NEWS DESK : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆ ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕರ ದಾಳಿಯನ್ನು ತೀವ್ರವಾಗಿ ಖಂಡಿಸಿದೆ. ನಗರದ ಪೊನ್ನಮ್ಮ ಕುಶಾಲಪ್ಪ ಸ್ಕೌಟ್ಸ್-ಗೈಡ್ಸ್ ಭವನದಲ್ಲಿ ನಡೆದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕೊಡಗು ಜಿಲ್ಲಾ ಸಂಸ್ಥೆಯ ಪದಾಧಿಕಾರಿಗಳ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ಉಗ್ರರ ದಾಳಿಗೆ ಸಿಲುಕಿ ಹತ್ಯೆಗೀಡಾದ ಅಮಾಯಕರಿಗೆ ಸಂತಾಪ ಸೂಚಿಸಲಾಯಿತು. ಭಯೋತ್ಪಾದಕರು ನಡೆಸಿದ ಅಮಾನುಷ ಕೃತ್ಯವನ್ನು ಸಭೆ ಖಂಡಿಸಿತು. ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿಮ್ಯಾಥ್ಯು ಅವರು ಭಾರತ ದೇಶದಿಂದ ಭಯೋತ್ಪಾದನೆ ಸಂಪೂರ್ಣವಾಗಿ ನಿಮೂರ್ಲನೆಯಾಗಬೇಕು ಮತ್ತು ದೇಶದ ಒಳಿತಿಗಾಗಿ ಸರ್ವರು ಒಗ್ಗಟ್ಟಾಗಿ ಮುನ್ನಡೆಯಬೇಕು ಎಂದು ಕರೆ ನೀಡಿದರು. ಸಭೆಯಲ್ಲಿ ಸಂಸ್ಥೆಯ ಸ್ಥಾನಿಕ ಆಯುಕ್ತ ಹೆಚ್.ಆರ್.ಮುತ್ತಪ್ಪ, ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಗೈಡ್ಸ್ ವಿಭಾಗದ ತರಬೇತಿ ಆಯುಕ್ತ ಮೈಥಿಲಿರಾವ್, ಖಜಾಂಚಿ ಟಿ.ಎನ್.ಮುದ್ದಯ್ಯ, ಜಿಲ್ಲಾ ಸಂಘಟಕಿ ಯು.ಸಿ.ದಮಯಂತಿ ಮತ್ತಿತರ ಪದಾಧಿಕಾರಿಗಳು ಉಪಸ್ಥಿತರಿದ್ದು, ಭಯೋತ್ಪಾದಕರ ದಾಳಿಯಿಂದ ಮೃತಪಟ್ಟವರಿಗೆ ಮೌನಾಚರಣೆಯ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*

ಸೆಪ್ಟೆಂಬರ್ 28, 2026

*ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*

ಸೆಪ್ಟೆಂಬರ್ 28, 2026

*ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*

ಸೆಪ್ಟೆಂಬರ್ 28, 2026

*ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*

ಸೆಪ್ಟೆಂಬರ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಸೆ.28: ವಿರಾಜಪೇಟೆಯ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) 2026-27ನೇ…

*ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*

ಸೆಪ್ಟೆಂಬರ್ 28, 2026

*ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*

ಸೆಪ್ಟೆಂಬರ್ 28, 2026

*ಅ.1ರಂದು ಸಿದ್ದಾಪುರದಲ್ಲಿ ಸಿಎನ್‌ಸಿಯಿಂದ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ*

ಸೆಪ್ಟೆಂಬರ್ 28, 2026

*ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*

ಸೆಪ್ಟೆಂಬರ್ 28, 2026

*ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳು ಪೂರಕ: ಆನಂದ್ ಸುವರ್ಣ*

ಸೆಪ್ಟೆಂಬರ್ 28, 2026

*ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*

ಸೆಪ್ಟೆಂಬರ್ 28, 2026

*ಮಡಿಕೇರಿಯಲ್ಲಿ ಕೂರ್ಗ್ ವಿಂಗ್ಸ್ ಆಫ್ ಪ್ಯಾಶನ್ ಫಿಟ್ನೆಸ್ ತರಬೇತಿ : 7 ವರ್ಷಗಳ ಅನುಭವ : ತಕ್ಷಣ ಹೆಸರು ನೋಂದಾಯಿಸಿ*

ಸೆಪ್ಟೆಂಬರ್ 28, 2026

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.