Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*
  • *ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*
  • *ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*
  • *ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*
  • *ಅ.1ರಂದು ಸಿದ್ದಾಪುರದಲ್ಲಿ ಸಿಎನ್‌ಸಿಯಿಂದ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ*
  • *ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*
  • *ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳು ಪೂರಕ: ಆನಂದ್ ಸುವರ್ಣ*
  • *ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*
  • *ಮಡಿಕೇರಿಯಲ್ಲಿ ಕೂರ್ಗ್ ವಿಂಗ್ಸ್ ಆಫ್ ಪ್ಯಾಶನ್ ಫಿಟ್ನೆಸ್ ತರಬೇತಿ : 7 ವರ್ಷಗಳ ಅನುಭವ : ತಕ್ಷಣ ಹೆಸರು ನೋಂದಾಯಿಸಿ*
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಘಟಿಕೋತ್ಸವ : ವೈದ್ಯಕೀಯ ಕ್ಷೇತ್ರದಲ್ಲಿ ಪ್ರಬುದ್ಧರಾಗುವುದು ಅತಿಮುಖ್ಯ : ಡಾ.ಭಗವಾನ್
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಘಟಿಕೋತ್ಸವ : ವೈದ್ಯಕೀಯ ಕ್ಷೇತ್ರದಲ್ಲಿ ಪ್ರಬುದ್ಧರಾಗುವುದು ಅತಿಮುಖ್ಯ : ಡಾ.ಭಗವಾನ್

ಏಪ್ರಿಲ್ 30, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.30 NEWS DESK : ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಅಪ್ರತಿಮ 2019ನೇ ಬ್ಯಾಚಿನ ಅವಿರತ 2025 ಘಟಿಕೋತ್ಸವ ಸಮಾರಂಭವು  ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜಿನ ಕ್ಯಾಂಪಸ್‍ನಲ್ಲಿ ನಡೆಯಿತು.  ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯದ ಉಪ ಕುಲಪತಿ ಡಾ.ಭಗವಾನ್ ಬಿ.ಸಿ. ಮಾತನಾಡಿ ಈ ಕ್ಷಣವು ವಿದ್ಯಾರ್ಥಿಗಳಿಗಿಂತ ಅವರ ಪೋಷಕರಿಗೆ ಅತೀವ ಸಂತೋಷ ತಂದಿರುವ ದಿನವಾಗಿದೆ ಎಂದರು. ಈ ದಿನದ ವರೆಗೂ ನೀವು ವಿದ್ಯಾರ್ಥಿಗಳಾಗಿದ್ದಿರಿ, ಇಂದಿನಿಂದ ವೃತ್ತಿಪರ ವೈದ್ಯರಾಗುತ್ತಿದ್ದಿರ ಎಂದು ತಿಳಿದರು. ಪದವಿ ಪ್ರಮಾಣ ಪತ್ರ ಪಡೆಯುವುದರ ಜತೆಗೆ ವೈದ್ಯಕೀಯ ಕ್ಷೇತ್ರದಲ್ಲಿ ಪ್ರಬುದ್ಧರಾಗುವುದು ಅತಿಮುಖ್ಯ ಎಂದು ಪ್ರತಿಪಾದಿಸಿದರು. ಪ್ರತಿ ವರ್ಷ 1,15,000 ಕ್ಕೂ ಹೆಚ್ಚು ವೈದ್ಯರು ಪದವಿ ಪಡೆದರು ಕೂಡ ಪ್ರಸಿದ್ದ ವೈದ್ಯರಾಗುವುದು ಕೆಲವರಿಂದ ಮಾತ್ರ ಸಾಧ್ಯ. ವೈದ್ಯವೃತ್ತಿ ಎಂಬುವುದು ಕೇವಲ ಪದವಿ ಅಲ್ಲ , ಬದ್ಧತೆ, ಔದರ್ಯ ಹಾಗೂ ನಿಷ್ಠೆ ಹೊಂದಿರುವ ಕ್ಷೇತ್ರ ಎಂದು ಭಗವಾನ್ ಹೇಳಿದರು.  ನಿಮ್ಮ ಕೈಯಲ್ಲಿ ಭವಿಷ್ಯದ ವೈದ್ಯಕೀಯ ಕ್ಷೇತ್ರವಿದೆ. ಒಂದು ಮೃದುವಾದ ಮಾತು, ಕಾಳಜಿಯ ಸ್ಪರ್ಶ, ಶ್ರವಣ ಶಕ್ತಿ ಈ ಎಲ್ಲಾವೂ ಚಿಕಿತ್ಸೆಯಷ್ಟೆ ಪ್ರಾಮುಖ್ಯತೆ ಹೊಂದಿದೆ. ಸಮಾಜವು ಕೊಡುವವರನ್ನು ನೆನಪಿನಲ್ಲಿ ಇಟ್ಟುಕೊಳ್ಳುತ್ತದೆ. ತೆಗೆದುಕೊಳ್ಳುವವರನಲ್ಲ ಎಂದು ಇದೇ ಸಂದರ್ಭದಲ್ಲಿ ಕಿವಿಮಾತು ಹೇಳಿದರು. ಜ್ಞಾನ ಪಡೆಯುವುದು, ಹೊಸ ವಿಷಯಗಳನ್ನು ತಿಳಿದುಕೊಳ್ಳುವುದು ಅವಶ್ಯಕ ಎಂದರು. ನೀವುಗಳು ರೋಗಿಗಳ ಮತ್ತು ದೇವರ ನಡುವಿನ ಕೊಂಡಿಯಾಗಿರುತ್ತಿರಿ, ನಿಮ್ಮ ಕೆಲಸ ದೇವರ ಕೆಲಸ, ನಿಮ್ಮ ವೃತ್ತಿ ಜೀವನಕ್ಕೆ ಶುಭವಾಗಲಿ ಎಂದು ಹಾರೈಸಿದರು. ಭಾರತೀಯ ಸಾರ್ವಜನಿಕ ಆರೋಗ್ಯ ಸಂಸ್ಥೆಯ ಅಧ್ಯಕ್ಷ ಡಾ.ಸಂಜಯ್ ಜೋಡ್‍ಪೇ ಘಟಿಕೋತ್ಸವದಲ್ಲಿ ಪ್ರಮಾಣಪತ್ರ ವಿತರಿಸಿದರು. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಮತ್ತು ನಿರ್ದೇಶಕ ಡಾ.ಎ.ಜೆ.ಲೋಕೇಶ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಮುಖ್ಯ ಆಡಳಿತಾಧಿಕಾರಿ ಕೆ.ಎಂ.ರೋಹಿಣಿ, ಪ್ರಾಂಶುಪಾಲ ಡಾ.ವಿಶಾಲ್ ಕುಮಾರ್, ವೈದ್ಯಕೀಯ ಅಧೀಕ್ಷ ಡಾ.ಸೋಮಶೇಖರ್, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ವಿಭಾಗದ ಪ್ರಾಧ್ಯಾಪಕರು ಹಾಗೂ ಮುಖ್ಯಸ್ಥರು ಇತರರು ಇದ್ದರು.

Follow us Follow us
Share. WhatsApp Facebook Twitter Email Telegram Copy Link

Related Posts

*ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ : ವಿಚಾರಣೆಗೆ ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ : ಜಿಲ್ಲಾಧಿಕಾರಿ*

ಸೆಪ್ಟೆಂಬರ್ 28, 2026

*ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*

ಸೆಪ್ಟೆಂಬರ್ 28, 2026

*ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*

ಸೆಪ್ಟೆಂಬರ್ 28, 2026

*ಸಮಾಜಮುಖಿ ಸೇವೆ ಪರಿಗಣಿಸಿ ಕೇಳೇಟಿರ ದೀಪು ದೇವಯ್ಯ ಸನ್ಮಾನ*

ಸೆಪ್ಟೆಂಬರ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ನಾಪೋಕ್ಲು, NEWS DESK ಸೆ.28: ವಿರಾಜಪೇಟೆಯ ಕಾವೇರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) 2026-27ನೇ…

*ನಾಪೋಕ್ಲು: ‘ಕ್ಲೀನ್ ಅಪ್’ ವತಿಯಿಂದ ಯಶಸ್ವಿ ಸ್ವಚ್ಛತಾ ಅಭಿಯಾನ*

ಸೆಪ್ಟೆಂಬರ್ 28, 2026

*ಅಕ್ಟೋಬರ್ 20ರಂದು ವಿರಾಜಪೇಟೆಯಲ್ಲಿ 19ನೇ ವರ್ಷದ ಅದ್ದೂರಿ ಆಯುಧಪೂಜೆ ಹಾಗೂ ಸಂಗೀತ ರಸಮಂಜರಿ*

ಸೆಪ್ಟೆಂಬರ್ 28, 2026

*ಅ.1ರಂದು ಸಿದ್ದಾಪುರದಲ್ಲಿ ಸಿಎನ್‌ಸಿಯಿಂದ ಕೊಡವ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮ*

ಸೆಪ್ಟೆಂಬರ್ 28, 2026

*ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಮಡಿಕೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ*

ಸೆಪ್ಟೆಂಬರ್ 28, 2026

*ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳು ಪೂರಕ: ಆನಂದ್ ಸುವರ್ಣ*

ಸೆಪ್ಟೆಂಬರ್ 28, 2026

*ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*

ಸೆಪ್ಟೆಂಬರ್ 28, 2026

*ಮಡಿಕೇರಿಯಲ್ಲಿ ಕೂರ್ಗ್ ವಿಂಗ್ಸ್ ಆಫ್ ಪ್ಯಾಶನ್ ಫಿಟ್ನೆಸ್ ತರಬೇತಿ : 7 ವರ್ಷಗಳ ಅನುಭವ : ತಕ್ಷಣ ಹೆಸರು ನೋಂದಾಯಿಸಿ*

ಸೆಪ್ಟೆಂಬರ್ 28, 2026

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.