Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ “ಕಲಾ ವೈಭವ” ಉದ್ಘಾಟನೆ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿ : ಮೇ.ಪ್ರೊ.ರಾಘವ ಬಿ. ಅಭಿಮತ*
  • *ಕೊಡಗಿನಲ್ಲಿ ಮುಂಗಾರು ಮುಂಜಾಗ್ರತೆ : ಪೊಲೀಸ್ ಇಲಾಖೆಯಿಂದ ವಿಶೇಷ ಸಭೆ*
  • *ಭಾಗಮಂಡಲ : ಮೇ 11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮೇ 10 ರಂದು ಮೂರ್ನಾಡು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಜಂಬೂರಿನಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ : ಮಕ್ಕಳ ಮನಸ್ಸಿಗೆ ಮೌಲ್ಯಗಳ ಸ್ಪರ್ಶ ನೀಡಲು ಕರೆ*
  • *ಮುಂದುವರೆದ ವಸತಿ ರಹಿತರ ಅಹೋರಾತ್ರಿ ಧರಣಿ*
  • *ವಾಂಡರ‍್ಸ್ ಶಿಬಿರ ಸಮಾರೋಪ : ಮಕ್ಕಳು ದೇಶ ಭಕ್ತರಾಗಿ ಬಾಳಬೇಕು : ಕ್ಯಾ.ಕಿಮ್ಮುಡಿರ ಶಿವಪ್ರಕಾಶ್*
  • *ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ*
  • *ಹಾರಂಗಿಯಿಂದ 500 ಕ್ಯೂಸೆಕ್ ನೀರು ಹರಿಸಲು ಆದೇಶ*
  • *ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರಕ್ಕೆ ಆಗ್ರಹ : ಸಿಎನ್‌ಸಿಯಿಂದ 48 ಗಂಟೆಗಳ ಅಹೋರಾತ್ರಿ ಸತ್ಯಾಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರದಲ್ಲಿ ಬಸವ ಜಯಂತಿ ಆಚರಣೆ : ಬಸವಣ್ಣನವರ ತತ್ವ, ಆದರ್ಶಗಳ ಪಾಲನೆ ಅಗತ್ಯ: ಹೆಚ್.ವಿ.ಶಿವಪ್ಪ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರದಲ್ಲಿ ಬಸವ ಜಯಂತಿ ಆಚರಣೆ : ಬಸವಣ್ಣನವರ ತತ್ವ, ಆದರ್ಶಗಳ ಪಾಲನೆ ಅಗತ್ಯ: ಹೆಚ್.ವಿ.ಶಿವಪ್ಪ*

ಮೇ 1, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ ಮೇ 1 NEWS DESK :  ಕುಶಾಲನಗರ ಪಟ್ಟಣದ ಶ್ರೀ ಬಸವೇಶ್ವರ ದೇವಾಲಯದಲ್ಲಿ ಬುಧವಾರ ವೀರಶೈವ- ಲಿಂಗಾಯತ ಮಹಾಸಭೆ, ವೀರಶೈವ ಸಮಾಜ ಹಾಗೂ ಶ್ರೀ ಬಸವೇಶ್ವರ ದೇವಾಲಯ ಸಮಿತಿಯ ವತಿಯಿಂದ ಭಕ್ತಿ ಭಂಡಾರಿ ವಿಶ್ವಗುರು ಕರ್ನಾಟಕ ಸಾಂಸ್ಕೃತಿಕ ನಾಯಕ ಬಸವೇಶ್ವರರ ಜಯಂತೋತ್ಸವವನ್ನು ಆಚರಿಸಲಾಯಿತು. ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಜಿಲ್ಲಾ ವೀರಶೈವ- ಲಿಂಗಾಯತ ಮಹಾಸಭಾದ ಅಧ್ಯಕ್ಷ ಎಚ್.ವಿ.ಶಿವಪ್ಪ, ಪ್ರತಿಯೊಬ್ಬರೂ ವಿಶ್ವಜ್ಞಾನಿ, ಮಹಾ ಮಾನವತಾವಾದಿ ಜಗಜ್ಯೋತಿ ಬಸವಣ್ಣನವರ ತತ್ವ, ಆದರ್ಶಗಳನ್ನು ಮೈಗೂಢಿಸಿಕೊಳ್ಳುವ ಮೂಲಕ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದರು. ಬಸವಣ್ಣನವರ ತತ್ವ, ಆದರ್ಶಗಳು ನಮ್ಮಲ್ಲಿ ಇದ್ದಾಗ ಮಾತ್ರ ಜೀವನದಲ್ಲಿ ಸಾರ್ಥಕ ಬದುಕನ್ನು ಕಂಡುಕೊಳ್ಳಲು ಸಾಧ್ಯ ಎಂದರು. ಪ್ರಾಸ್ತಾವಿಕವಾಗಿ ಮಾತನಾಡಿದ ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಎಸ್.ನಂದೀಶ್ ಮಾತನಾಡಿ, ಬಸವಣ್ಣನವರು ವಚನಗಳ ಮೂಲಕ ಸಮುದಾಯದಲ್ಲಿ ಸಾಮಾಜಿಕ ಅರಿವು ಮೂಡಿಸಿದರು. ಸಮಾಜದಲ್ಲಿ ಬೇರೂರಿದ್ದ ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳ ವಿರುದ್ಧ ಜಾಗೃತಿ ಮೂಡಿಸಿದರು ಎಂದರು. ವೀರಶೈವ- ಲಿಂಗಾಯತ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಟಿ.ಎಸ್.ಶಾಂಭಶಿವಮೂರ್ತಿ, ಕೋಶಾಧಿಕಾರಿ ಎಚ್.ಪಿ. ಉದಯ್ ಕುಮಾರ್, ತಾಲ್ಲೂಕು ಘಟಕದ ಅಧ್ಯಕ್ಷ ಎಚ್.ಎಂ.ಮಧುಸೂದನ್, ಜಿಲ್ಲಾ ಶರಣ್ಯ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕೆ.ಎಸ್.ಮೂರ್ತಿ, ಅಕ್ಕನ ಬಳಗದ ಅಧ್ಯಕ್ಷೆ ಕಮಲ ಉದಯ್, ಎಂ.ಎಸ್.ಗಣೇಶ್, ಬಿ.ಬಿ.ಲೋಕೇಶ್, ಎಸ್.ಆರ್.ಶಿವಲಿಂಗ, ಟಿ.ಬಿ. ಮಂಜುನಾಥ್ , ಸರೋಜ, ಲತಾ, ಮಣಿಯಮ್ಮ. ಇತರರು ಇದ್ದರು. ದೇವಸ್ಥಾನದ ಅರ್ಚಕ ಚಂದ್ರಶೇಖರ್ ಹಿರೇಮಠ್, ಪೂಜಾ ಕೈಂಕರ್ಯಗಳನ್ನು ನಡೆಸಿಕೊಟ್ಟರು. ಇದೇ ವೇಳೆ ತಾಲ್ಲೂಕು ವೀರಶೈವ- ಲಿಂಗಾಯತ ಮಹಾಸಭಾದ ಅಧ್ಯಕ್ಷ ಎಚ್.ಎಂ.ಮಧುಸೂದನ್ ಹಾಗೂ ಡಿವೈಎಸ್ಪಿ ಗಂಗಾಧರಪ್ಪ ಅವರ ಪತ್ನಿ ಪ್ರಿಯಾಂಕ ಗಂಗಾಧರಪ್ಪ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ “ಕಲಾ ವೈಭವ” ಉದ್ಘಾಟನೆ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿ : ಮೇ.ಪ್ರೊ.ರಾಘವ ಬಿ. ಅಭಿಮತ*

ಮೇ 9, 2026

*ಕೊಡಗಿನಲ್ಲಿ ಮುಂಗಾರು ಮುಂಜಾಗ್ರತೆ : ಪೊಲೀಸ್ ಇಲಾಖೆಯಿಂದ ವಿಶೇಷ ಸಭೆ*

ಮೇ 8, 2026

*ಭಾಗಮಂಡಲ : ಮೇ 11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 8, 2026

*ಕೊಡಗಿನಲ್ಲಿ ಮುಂಗಾರು ಮುಂಜಾಗ್ರತೆ : ಪೊಲೀಸ್ ಇಲಾಖೆಯಿಂದ ವಿಶೇಷ ಸಭೆ*

ಮೇ 8, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ NEWS DESK ಮೇ 8 : ಮುಂಬರುವ ಮುಂಗಾರಿನಲ್ಲಿ ಜಿಲ್ಲೆಯಲ್ಲಿ ಉಂಟಾಗಬಹುದಾದ ಸಂಭವನೀಯ ಭೂಕುಸಿತ, ನದಿ ಪ್ರವಾಹದಂತಹ ವಿಕೋಪದ…

*ಭಾಗಮಂಡಲ : ಮೇ 11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 8, 2026

*ಮೇ 10 ರಂದು ಮೂರ್ನಾಡು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮೇ 8, 2026

*ಜಂಬೂರಿನಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ : ಮಕ್ಕಳ ಮನಸ್ಸಿಗೆ ಮೌಲ್ಯಗಳ ಸ್ಪರ್ಶ ನೀಡಲು ಕರೆ*

ಮೇ 8, 2026

*ಮುಂದುವರೆದ ವಸತಿ ರಹಿತರ ಅಹೋರಾತ್ರಿ ಧರಣಿ*

ಮೇ 8, 2026

*ವಾಂಡರ‍್ಸ್ ಶಿಬಿರ ಸಮಾರೋಪ : ಮಕ್ಕಳು ದೇಶ ಭಕ್ತರಾಗಿ ಬಾಳಬೇಕು : ಕ್ಯಾ.ಕಿಮ್ಮುಡಿರ ಶಿವಪ್ರಕಾಶ್*

ಮೇ 8, 2026

*ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ*

ಮೇ 8, 2026

*ಹಾರಂಗಿಯಿಂದ 500 ಕ್ಯೂಸೆಕ್ ನೀರು ಹರಿಸಲು ಆದೇಶ*

ಮೇ 8, 2026

*ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರಕ್ಕೆ ಆಗ್ರಹ : ಸಿಎನ್‌ಸಿಯಿಂದ 48 ಗಂಟೆಗಳ ಅಹೋರಾತ್ರಿ ಸತ್ಯಾಗ್ರಹ*

ಮೇ 8, 2026

*ಗೋಣಿಮರೂರು ಗ್ರಾಮದಲ್ಲಿ ಬಂಡಿಯಮ್ಮ ದೇವತಾ ಮೂರ್ತಿ ಪ್ರತಿಷ್ಠಾಪನೆ* 

ಮೇ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.