Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಾಕಾನೆ-ಡ್ರೋನ್ ಬಳಸಿ ಹುಲಿ ಶೋಧ*
  • *ಸೋಮವಾರಪೇಟೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ*
  • ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*
  • *ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*
  • *ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*
  • *ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*
  • *ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*
  • *ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*
  • *ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*
  • *ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*10ನೇ ತರಗತಿಯಲ್ಲಿ ಕೊಡಗು ಜಿಲ್ಲೆಗೆ 5ನೇ ಸ್ಥಾನ : ಶೇ.82.21 ಫಲಿತಾಂಶ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*10ನೇ ತರಗತಿಯಲ್ಲಿ ಕೊಡಗು ಜಿಲ್ಲೆಗೆ 5ನೇ ಸ್ಥಾನ : ಶೇ.82.21 ಫಲಿತಾಂಶ*

ಮೇ 2, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮೇ 2 : 2024-25ನೇ ಶೈಕ್ಷಣಿಕ ಸಾಲಿನ 10 ನೇ ತರಗತಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಕೊಡಗು ಜಿಲ್ಲೆ ಶೇ.82.21 ಫಲಿತಾಂಶದೊಂದಿಗೆ ರಾಜ್ಯಕ್ಕೆ 5ನೇ ಸ್ಥಾನ ಪಡೆದುಕೊಂಡಿದೆ. ಜಿಲ್ಲಾ ವ್ಯಾಪ್ತಿಯ 171 ಪ್ರೌಢಶಾಲೆಗಳಿಂದ ಪರೀಕ್ಷೆಗೆ ಹಾಜರಾಗಿದ್ದ 6673 ವಿದ್ಯಾರ್ಥಿಗಳಲ್ಲಿ 5486 ಮಂದಿ ಉತ್ತೀರ್ಣರಾಗಿದ್ದಾರೆ. ಬಾಲಕಿಯರು ಮೇಲುಗೈ- ಎಂದಿನಂತೆ ಈ ಬಾರಿಯೂ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಬಾಲಕಿಯರು ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆಯಲ್ಲಿ 2723 ಬಾಲಕಿಯರು ಉತ್ತೀರ್ಣರಾಗಿದ್ದರೆ, 2420 ಬಾಲಕರು ತೇರ್ಗಡೆಯಾಗಿದ್ದಾರೆ. ಗ್ರಾಮೀಣ ಭಾಗದ 4172 ವಿದ್ಯಾರ್ಥಿಗಳು ತೇರ್ಗಡೆಯಾಗಿ ಶೇ.80.72 ಫಲಿತಾಂಶ ಬಂದಿದ್ದರೆ, ನಗರಪ್ರದೇಶದ 970 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.85.61 ಫಲಿತಾಂಶ ಬಂದಿರುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ರಂಗಧಾಮಯ್ಯ ತಿಳಿಸಿದ್ದಾರೆ. 26 ಶಾಲೆಗಳಲ್ಲಿ ಪ್ರತಿಶತ ಫಲಿತಾಂಶ-ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಒಟ್ಟು ಇಪ್ಪತ್ತಾರು ಶಾಲೆಗಳು ಶೇ.100 ಫಲಿತಾಂಶವನ್ನು ಪಡೆದುಕೊಂಡಿವೆ. ಇದರಲ್ಲಿ 11 ಸರ್ಕಾರಿ ಶಾಲೆಗಳು, 15 ಅನುದಾನ ರಹಿತ ಶಾಲೆಗಳಾಗಿವೆ. ಜಿಲ್ಲೆಗೆ ಪ್ರಥಮ-ವಿರಾಜಪೇಟೆಯ ಶ್ರೀ ಕಾವೇರಿ ಪ್ರೌಢಶಾಲೆಯ ಟಿ.ಎಂ.ಆಶ್ರಯ್ ಅಕ್ಕಮ್ಮ ಹಾಗೂ ಸೋಮವಾರಪೇಟೆಯ ವಿಶ್ವ ಮಾನವ ಕುವೆಂಪು ಶಾಲೆಯ ಪಂಚಮಿ ಅವರು 621 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮರಾಗಿದ್ದಾರೆ. 620 ಅಂಕಗಳಿAದಿಗೆ ದ್ವಿತೀಯ ಸ್ಥಾನ ಪಡೆದವರು-ವಿರಾಜಪೇಟೆ ತಾಲ್ಲೂಕಿನ ಕಳತ್‌ಮಾಡು ಲಯನ್ಸ್ ಪ್ರೌಢಶಾಲೆಯ ತೇಜಸ್ ಭೀಮಯ್ಯ, ಮೂರ್ನಾಡು ಜ್ಞಾನಜ್ಯೋತಿ ಪ್ರೌಢಶಾಲೆಯ ಮೊಹಮದ್ ಸಾಹಿಲ್, ಕೂಡುಮಂಗಳೂರಿನ ಕೆ.ಎಂ. ಯೂನಿಕ್ ಅಕಾಡೆಮಿಯ ಸಮೃದ್ಧಿ ಆಚಾರ್ 620 ಅಂಕಗಳನ್ನು ಪಡೆದು ಜಿಲ್ಲೆಗೆ ದ್ವಿತೀಯ ಸ್ಥಾನ ಪಡೆದು ಉನ್ನತ ಸಾಧನೆ ಮಾಡಿದ್ದಾರೆ. ತೃತೀಯ ಸ್ಥಾನದಲ್ಲಿ 4 ವಿದ್ಯಾರ್ಥಿಗಳು- ಮಡಿಕೇರಿ ಸಂತ ಮೈಕೆಲರ ಪ್ರೌಢಶಾಲೆಯ ನಿಸರ್ಗ ರೈ, ಸೋಮವಾರಪೇಟೆ ವಿಶ್ವಮಾನವ ಕುವೆಂಪು ಶಾಲೆಯ ತೇಜಸ್ವಿನಿ ಸಿ.ಎಸ್., ಚೇರಂಬಾಣೆಯ ಶ್ರೀ ರಾಜರಾಜೇಶ್ವರಿ ಪ್ರೌಢಶಾಲೆಯ ಇಂಚರ ಕೆ.ಕೆ. ಮತ್ತು ಸೋಮವಾರಪೇಟೆಯ ವಿಶ್ವಮಾನವ ಕುವೆಂಪು ಶಾಲೆಯ ಆದ್ವಿ ಸಿ.ಎಸ್. 619 ಅಂಕಗಳೊಂದಿಗೆ ಜಿಲ್ಲೆಗೆ ತೃತೀಯ ಸ್ಥಾನವನ್ನು ಪಡೆದಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಸಾಕಾನೆ-ಡ್ರೋನ್ ಬಳಸಿ ಹುಲಿ ಶೋಧ*

ಮಾರ್ಚ್ 26, 2026

*ಸೋಮವಾರಪೇಟೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ*

ಮಾರ್ಚ್ 26, 2026

ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*

ಮಾರ್ಚ್ 25, 2026

*ಸೋಮವಾರಪೇಟೆಯ ವಿವಿಧೆಡೆ ಮದ್ಯ ಮಾರಾಟ ನಿಷೇಧ*

ಮಾರ್ಚ್ 26, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಮಾ.26 : ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ನಡೆಯಲಿರುವ ರಾಮನವಮಿ ಉತ್ಸವ ಕಾರ್ಯಕ್ರಮದ ಹಿನ್ನಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ…

ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*

ಮಾರ್ಚ್ 25, 2026

*ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*

ಮಾರ್ಚ್ 25, 2026

*ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*

ಮಾರ್ಚ್ 25, 2026

*ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*

ಮಾರ್ಚ್ 25, 2026

*ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*

ಮಾರ್ಚ್ 25, 2026

*ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*

ಮಾರ್ಚ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.