Facebook Twitter WhatsApp Email Telegram Copy Link ಮಡಿಕೇರಿ ಮೇ 2 NEWS DESK : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಶ್ರೀ ಭಗೀರಥ ಜಯಂತಿ ಕಾರ್ಯಕ್ರಮವು ಮೇ 4 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.
*ನಿವೃತ್ತ ಸೇನಾಧಿಕಾರಿಗಳು, ವಾಯುಪಡೆ ಅಧಿಕಾರಿಗಳು ಹಾಗೂ ಮಾಜಿ ಒಲಂಪಿಯನ್ ಗಳಿಂದ ಮುಖ್ಯಮಂತ್ರಿಗಳ ಭೇಟಿ : ಕೊಡಗು ಜಿಲ್ಲೆಗೆ ಪ್ರಾತಿನಿಧ್ಯ ನೀಡುವಂತೆ ಮನವಿ*ಜುಲೈ 3, 2026