Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ “ಕಲಾ ವೈಭವ” ಉದ್ಘಾಟನೆ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿ : ಮೇ.ಪ್ರೊ.ರಾಘವ ಬಿ. ಅಭಿಮತ*
  • *ಕೊಡಗಿನಲ್ಲಿ ಮುಂಗಾರು ಮುಂಜಾಗ್ರತೆ : ಪೊಲೀಸ್ ಇಲಾಖೆಯಿಂದ ವಿಶೇಷ ಸಭೆ*
  • *ಭಾಗಮಂಡಲ : ಮೇ 11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮೇ 10 ರಂದು ಮೂರ್ನಾಡು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಜಂಬೂರಿನಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ : ಮಕ್ಕಳ ಮನಸ್ಸಿಗೆ ಮೌಲ್ಯಗಳ ಸ್ಪರ್ಶ ನೀಡಲು ಕರೆ*
  • *ಮುಂದುವರೆದ ವಸತಿ ರಹಿತರ ಅಹೋರಾತ್ರಿ ಧರಣಿ*
  • *ವಾಂಡರ‍್ಸ್ ಶಿಬಿರ ಸಮಾರೋಪ : ಮಕ್ಕಳು ದೇಶ ಭಕ್ತರಾಗಿ ಬಾಳಬೇಕು : ಕ್ಯಾ.ಕಿಮ್ಮುಡಿರ ಶಿವಪ್ರಕಾಶ್*
  • *ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ*
  • *ಹಾರಂಗಿಯಿಂದ 500 ಕ್ಯೂಸೆಕ್ ನೀರು ಹರಿಸಲು ಆದೇಶ*
  • *ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರಕ್ಕೆ ಆಗ್ರಹ : ಸಿಎನ್‌ಸಿಯಿಂದ 48 ಗಂಟೆಗಳ ಅಹೋರಾತ್ರಿ ಸತ್ಯಾಗ್ರಹ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಜಿಲ್ಲಾ ಗೊಲ್ಲ ಸಮಾಜದ ವಾರ್ಷಿಕ ಕ್ರೀಡಾಕೂಟ : ಕ್ರೀಡಾಕೂಟಗಳ ಮೂಲಕ ಸಂಘಟನೆ ಸಾಧ್ಯ : ಶಾಸಕ ಎ.ಎಸ್.ಪೊನ್ನಣ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಜಿಲ್ಲಾ ಗೊಲ್ಲ ಸಮಾಜದ ವಾರ್ಷಿಕ ಕ್ರೀಡಾಕೂಟ : ಕ್ರೀಡಾಕೂಟಗಳ ಮೂಲಕ ಸಂಘಟನೆ ಸಾಧ್ಯ : ಶಾಸಕ ಎ.ಎಸ್.ಪೊನ್ನಣ್ಣ*

ಮೇ 3, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಮೇ 3 NEWS DESK : ತನ್ನದೇ ಆದ ಆಚಾರ, ವಿಚಾರ, ಸಂಸ್ಕೃತಿ, ಸಂಪ್ರದಾಯಗಳನ್ನು ರೂಡಿಸಿಕೊಂಡಿರುವ ಗೊಲ್ಲ ಜನಾಂಗದವರ ವಾರ್ಷಿಕ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಹೆಮ್ಮೆ ಅನಿಸಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಹೇಳಿದರು. ಕೊಡಗು ಜಿಲ್ಲಾ ಗೊಲ್ಲ ಸಮಾಜದ ವತಿಯಿಂದ ನಾಪೋಕ್ಲು ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆದ 2024-25ನೇ ಸಾಲಿನ ವಾರ್ಷಿಕ ಕ್ರೀಡಾಕೂಟದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಉದ್ಘಾಟಿಸಿ ಮಾತನಾಡಿದರು. ಇಂದು ಜಿಲ್ಲೆಯಲ್ಲಿ ಸಣ್ಣ ಸಣ್ಣ ಸಮುದಾಯದವರು ವ್ಯವಸ್ಥಿತವಾಗಿ ಕ್ರೀಡಾಕೂಟವನ್ನು ಸಂಘಟಿಸುತ್ತಿದ್ದಾರೆ. ಇದು ಸಂತಸದ ವಿಚಾರ. ಜಿಲ್ಲೆಯಲ್ಲಿ ಅಸ್ತಿತ್ವದಲ್ಲಿರುವ ಸಣ್ಣ ಸಣ್ಣ ಸಮುದಾಯದವರು ತಮ್ಮದೇ ಆದ ಸಂಸ್ಕೃತಿ, ಉಡುಪು, ಭಾಷೆ, ಆಚಾರ ವಿಚಾರಗಳನ್ನು ಹೊಂದಿದ್ದಾರೆ. ಅವುಗಳನ್ನು ಕಾಪಾಡುವ ಕೆಲಸ ಆಗಬೇಕಿದೆ. ಜಿಲ್ಲೆಯ ಹಲವು ಭಾಗಗಳಲ್ಲಿ ವಿವಿಧ ಸಮುದಾಯಗಳ ಕ್ರೀಡಾಕೂಟಗಳು ಜರುಗುತ್ತಿವೆ. ಕ್ರೀಡಾಕೂಟಗಳ ಮೂಲಕ ಸಂಘಟನೆ ಸಾಧ್ಯ. ಪ್ರಜಾಪ್ರಭುತ್ವ ವ್ಯವಸ್ಥೆಯಯಲ್ಲಿ ಎಲ್ಲಾ ಜನಾಂಗದವರ ಕಾರ್ಯಕ್ರಮಗಳಿಗೆ ತಾನು ಸಂಪೂರ್ಣ ಬೆಂಬಲ ನೀಡುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಗೊಲ್ಲ ಸಮಾಜದ ಪ್ರಮುಖರು ತಮ್ಮ ಸಮಾಜದ ಹಲವು ಪ್ರಮುಖ ಬೇಡಿಕೆಗಳ ಮನವಿಯನ್ನು ಶಾಸಕರಿಗೆ ಸಲ್ಲಿಸಿದರು ಹಾಗೂ ಶಾಸಕರನ್ನು ಸನ್ಮಾನಿಸಿ ಗೌರವಿಸಿ ಧನ್ಯವಾದ ಅರ್ಪಿಸಿದರು. ಕಾರ್ಯಕ್ರಮದಲ್ಲಿ ಕೊಡಗು ಜಿಲ್ಲಾ ಗೊಲ್ಲ ಸಮಾಜದ ಅಧ್ಯಕ್ಷರಾದ ಅರೆಯಂಡ ಎ ಭೀಮಯ್ಯ, ಕ್ರೀಡಾ ಸಮಿತಿ ಅಧ್ಯಕ್ಷ ತುತ್ತಿಯoಡ ಅಜoತ್ ನಾಣಯ್ಯ, ಮಾಜಿ ಸೈನಿಕ ಕೈಬ್ಲಿರ ಎಂ ಭೀಮಯ್ಯ, ಕಾಫಿ ಬೆಳಗಾದ ಉದ್ದಮಾಡಂಡ ಕೆ.ಕಾಶಿ ಭೀಮಯ್ಯ, ಚೋಕಿರ ವಾಸುದೇವ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ.ಇಸ್ಮಾಯಿಲ್, ಸಂಪನ್ ಅಯ್ಯಪ್ಪ ಕ್ರೀಡಾಕೂಟದ ಸಮಿತಿಯ ಪದಾಧಿಕಾರಿಗಳು, ಜನಾಂಗಬಾದವರು ಪಾಲ್ಗೊಂಡಿದ್ದರು. ಇದಕ್ಕೂ ಮೊದಲು ಶಾಸಕರನ್ನು ಮಹಿಳೆಯರು ಸಾಂಪ್ರದಾಯಿಕ ಉಡುಪಿನೊಂದಿಗೆ ತಲಿಯಕ್ಕಿ ಬೋಳಕ್ ನೊಂದಿಗೆ ಅದ್ದೂರಿಯಾಗಿ ಸ್ವಾಗತಿಸಿ ಬರಮಾಡಿಕೊಳ್ಳಲಾಯಿತು. ಕ್ರೀಡಾಕೂಟದಲ್ಲಿ ಮೊದಲಿಗೆ ಪುರುಷರ ಕ್ರಿಕೆಟ್ ಪಂದ್ಯಾಟಕ್ಕೆ ಚಾಲನೆ ನೀಡಲಾಯಿತು ಪುರುಷರಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕವಾದ ಹಗ್ಗ ಜಗ್ಗಾಟ ಸ್ಪರ್ಧೆ ನಡೆಯಲಿದೆ. ಶಾಲಾ ಮಕ್ಕಳಿಗೆ ಆಟೋಟ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ ಎಂದು ಕ್ರೀಡಾಕೂಟದ ಸಮಗ್ರ ಮಾಹಿತಿಯನ್ನು ಕ್ರೀಡಾ ಸಮಿತಿ ಅಧ್ಯಕ್ಷ ತೊತ್ತಿಯಂಡ ಅಜಂತ್ ನಾಣಯ್ಯ ನೀಡಿದರು. ಕ್ರಿಕೆಟ್ ಪಂದ್ಯಾಟದ ಪ್ರಥಮ ಬಹುಮಾನದ ಟ್ರೋಫಿಯನ್ನು ಮಾಜಿ ಸೈನಿಕ ಪೆÇನ್ನುಕಂಡ ಗಣೇಶ್ ಬೆಳ್ಳಿಯಪ್ಪ, ಪ್ರಾಯೋಜಿಸಿದ್ದಾರೆ. ದ್ವಿತೀಯ ಬಹುಮಾನದ ಟ್ರೋಫಿಯನ್ನು ಕೋಡಿಯಂಡ ಶಶಿಕಾಂತ ತಿಮ್ಮಯ್ಯ ಪ್ರಯೋಜಿಸಿದ್ದಾರೆ. ಹಗ್ಗ ಜಗ್ಗಾಟ ಪಂದ್ಯದ ಪ್ರಥಮ ಬಹುಮಾನದ ಟ್ರೋಫಿಯನ್ನು ಯುವನಟ ತೊತ್ತಿಯಂಡ ಕಿರಣ್ ಸೋಮಣ್ಣ ಪ್ರಾಯೋಜಿಸಿದ್ದಾರೆ. ದ್ವಿತೀಯ ಬಹುಮಾನದ ಟ್ರೋಫಿಯನ್ನು ಅರೆಯಂಡ ಕಾಳಪ್ಪ ಪ್ರಾಯೋಜಿಸಿದ್ದಾರೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕ ಕೈಬ್ಲಿರ ಕಿಷನ್ ಉತ್ತಪ್ಪ ಪಂದ್ಯಾಟದ ಚೆಂಡು ಹಾಗೂ ಸ್ಟಂಪ್ ಗಳನ್ನು ಒದಗಿಸಿದ್ದಾರೆ.

ವರದಿ : ದುಗ್ಗಳ ಸದಾನಂದ.

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಫೀ.ಮಾ.ಕಾರ್ಯಪ್ಪ ಕಾಲೇಜ್ ನಲ್ಲಿ “ಕಲಾ ವೈಭವ” ಉದ್ಘಾಟನೆ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಕಲೆ ಸಹಕಾರಿ : ಮೇ.ಪ್ರೊ.ರಾಘವ ಬಿ. ಅಭಿಮತ*

ಮೇ 9, 2026

*ಕೊಡಗಿನಲ್ಲಿ ಮುಂಗಾರು ಮುಂಜಾಗ್ರತೆ : ಪೊಲೀಸ್ ಇಲಾಖೆಯಿಂದ ವಿಶೇಷ ಸಭೆ*

ಮೇ 8, 2026

*ಭಾಗಮಂಡಲ : ಮೇ 11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 8, 2026

*ಕೊಡಗಿನಲ್ಲಿ ಮುಂಗಾರು ಮುಂಜಾಗ್ರತೆ : ಪೊಲೀಸ್ ಇಲಾಖೆಯಿಂದ ವಿಶೇಷ ಸಭೆ*

ಮೇ 8, 2026 ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ NEWS DESK ಮೇ 8 : ಮುಂಬರುವ ಮುಂಗಾರಿನಲ್ಲಿ ಜಿಲ್ಲೆಯಲ್ಲಿ ಉಂಟಾಗಬಹುದಾದ ಸಂಭವನೀಯ ಭೂಕುಸಿತ, ನದಿ ಪ್ರವಾಹದಂತಹ ವಿಕೋಪದ…

*ಭಾಗಮಂಡಲ : ಮೇ 11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 8, 2026

*ಮೇ 10 ರಂದು ಮೂರ್ನಾಡು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮೇ 8, 2026

*ಜಂಬೂರಿನಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ : ಮಕ್ಕಳ ಮನಸ್ಸಿಗೆ ಮೌಲ್ಯಗಳ ಸ್ಪರ್ಶ ನೀಡಲು ಕರೆ*

ಮೇ 8, 2026

*ಮುಂದುವರೆದ ವಸತಿ ರಹಿತರ ಅಹೋರಾತ್ರಿ ಧರಣಿ*

ಮೇ 8, 2026

*ವಾಂಡರ‍್ಸ್ ಶಿಬಿರ ಸಮಾರೋಪ : ಮಕ್ಕಳು ದೇಶ ಭಕ್ತರಾಗಿ ಬಾಳಬೇಕು : ಕ್ಯಾ.ಕಿಮ್ಮುಡಿರ ಶಿವಪ್ರಕಾಶ್*

ಮೇ 8, 2026

*ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ*

ಮೇ 8, 2026

*ಹಾರಂಗಿಯಿಂದ 500 ಕ್ಯೂಸೆಕ್ ನೀರು ಹರಿಸಲು ಆದೇಶ*

ಮೇ 8, 2026

*ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರಕ್ಕೆ ಆಗ್ರಹ : ಸಿಎನ್‌ಸಿಯಿಂದ 48 ಗಂಟೆಗಳ ಅಹೋರಾತ್ರಿ ಸತ್ಯಾಗ್ರಹ*

ಮೇ 8, 2026

*ಗೋಣಿಮರೂರು ಗ್ರಾಮದಲ್ಲಿ ಬಂಡಿಯಮ್ಮ ದೇವತಾ ಮೂರ್ತಿ ಪ್ರತಿಷ್ಠಾಪನೆ* 

ಮೇ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.