Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*
  • *ಭಾರತ್ ಜೋಡೋ : ಲಾಂಛನ ಅನಾವರಣ*
  • *ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*
  • *ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*
  • *ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*
  • *ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*
  • *ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*
  • *ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*
  • *ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಜಿಲ್ಲಾ ಗೊಲ್ಲ ಸಮಾಜದ ಕ್ರಿಕೆಟ್ ಪಂದ್ಯಾವಳಿ : ಪೊನ್ನುಕಂಡ ತಂಡ ಚಾಂಪಿಯನ್*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಜಿಲ್ಲಾ ಗೊಲ್ಲ ಸಮಾಜದ ಕ್ರಿಕೆಟ್ ಪಂದ್ಯಾವಳಿ : ಪೊನ್ನುಕಂಡ ತಂಡ ಚಾಂಪಿಯನ್*

ಮೇ 5, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಮೇ 5 NEWS DESK : ಕೊಡಗು ಜಿಲ್ಲಾ ಗೊಲ್ಲ ಸಮಾಜದ ವತಿಯಿಂದ ನಾಪೋಕ್ಲು ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆದ ವಾರ್ಷಿಕ ಕ್ರೀಡಾಕೂಟದ ಕ್ರಿಕೆಟ್ ಪಂದ್ಯಾವಳಿಯಲ್ಲಿ ಪೊನ್ನುಕಂಡ ತಂಡ ಪ್ರಥಮ ಸ್ಥಾನಗಳಿಸಿತು. ಪೊನ್ನಾಟಿಯಂಡ ತಂಡ ದ್ವಿತೀಯ ಸ್ಥಾನ ಗಳಿಸಿತು. ಪುರುಷರ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಆಚೀರ ತಂಡ ಪ್ರಥಮ ಸ್ಥಾನ ಗಳಿಸಿದರೆ, ಪೊನ್ನುಕಂಡ ತಂಡ ದ್ವಿತೀಯಸ್ಥಾನಗಳಿಸಿತು. ಮಹಿಳೆಯರ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಪೆÇಂಗೇರ ತಂಡ ಪ್ರಥಮ ಸ್ಥಾನವನ್ನು ಕೈಬಿಲಿರ ತಂಡ ದ್ವಿತೀಯ ಸ್ಥಾನವನ್ನುಗಳಿಸಿತು. ಕೊಡಗು ಜಿಲ್ಲಾ ಗೊಲ್ಲ ಸಮಾಜದ ಅಧ್ಯಕ್ಷ ಅರೆಯಂಡ ಎ.ಭೀಮಯ್ಯ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದ ಫೈನಲ್ ಕ್ರೀಡಾಕೂಟದ ಉದ್ಘಾಟನೆಯನ್ನು ಕೊಡವ ಭಾಷಿಕ ಒಕ್ಕೂಟದ ಅಧ್ಯಕ್ಷ ಡಾ.ಮೇಚಿರ ಸುಭಾಷ್ ನಾಣಯ್ಯ ಉದ್ಘಾಟಿಸಿದರು. ಬಳಿಕ ಮಾತನಾಡಿ, ಗೊಲ್ಲ ಸಮುದಾಯವು ಚಿಕ್ಕ ಸಮುದಾಯವಾದರೂ ದೊಡ್ಡ ಮಟ್ಟದಲ್ಲಿ ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸಿರುವುದು ಸಂತಸ ತಂದಿದೆ. ಎಲ್ಲಾ ಸಮುದಾಯ ವರ್ಗದಲ್ಲೂ ಕ್ರೀಡಾ ಮನೋಭಾವವನ್ನು ಬೆಳೆಸಿಕೊಂಡು ಮುಂದೆ ಬರಬೇಕೆಂದು ಆಶಿಸಿದರು. ಒಗ್ಗಟ್ಟು, ಶಿಸ್ತು, ಪ್ರೀತಿ, ವಿಶ್ವಾಸ ಮೈಗೂಡಿಸಿಕೊಳ್ಳ ಬೇಕೆಂದು ತಮ್ಮ ಅನಿಸಿಕೆ ವ್ಯಕ್ತಪಡಿಸಿ ಕಿವಿಮಾತು ಹೇಳಿದರು. ಆರಕ್ಷಕ ಇಲಾಖೆಯ ನಿವೃತ್ತ ಸಹಾಯಕ ಉಪನಿರೀಕ್ಷಕ ಮುಕ್ಕಾಟಿರ ಕೆ.ಗಣೇಶ್ ಮಾದಪ್ಪ, ಅಗ್ನಿಶಾಮಕ ದಳದ ನಿವೃತ್ತ ಸಹಾಯಕ ಉಪ ನಿರೀಕ್ಷಕ ಪೊನ್ನಾಟಿಯಂಡ ಬಿ.ತಮ್ಮಯ್ಯ, ಮಾಜಿ ಸೈನಿಕ ಪೆÇಂಗೇರ ಪ್ರಕಾಶ್ ಚಿಣ್ಣಪ್ಪ ಪಾಲ್ಗೊಂಡಿದ್ದರು. ಕ್ರೀಡಾ ಸಮಿತಿ ಅಧ್ಯಕ್ಷ ತೊತ್ತಿಯಂಡ ಅಜಂತ ನಾಣಯ್ಯ ಕಾಫಿ ಬೆಳಗಾದ ಉದ್ದಮಾಡಂಡ ಕೆ.ಕಾಶಿ ಭೀಮಯ್ಯ, ಚೋಕಿರ ವಾಸುದೇವ, ಕ್ರೀಡಾಕೂಟದ ಸಮಿತಿಯ ಪದಾಧಿಕಾರಿಗಳು, ಜನಾಂಗಬಾಂಧವರು ಪಾಲ್ಗೊಂಡಿದ್ದರು. ಅರೆಯಂಡ ಯಶ್ಮಿ ಪ್ರಾರ್ಥಿಸಿದರು. ಕ್ರೀಡಾಕೂಟದ ವೀಕ್ಷಕ ವಿವರಣೆಯನ್ನು ತೊತ್ತಿಯಂಡ ಅಮಿತ್ ಮಾದಪ್ಪ ನೆರವೇರಿಸಿಕೊಟ್ಟರು, ಪೊನ್ನುಕಂಡ ತೀರ್ಥ ತಮ್ಮಯ್ಯ ಕಾರ್ಯಕ್ರಮ ನಿರೂಪಿಸಿದರು, ಚೋಕಿರ ವಾಸುದೇವ ಮಾದಪ್ಪ ಸ್ವಾಗತಿಸಿ, ನಿರೂಪಿಸಿ, ವಂದಿಸಿದರು. ಕ್ರಿಕೆಟ್ ಪಂದ್ಯಾವಳಿಯಲ್ಲಿ ಪ್ರಥಮ ಬಹುಮಾನದ ಟ್ರೋಫಿಯನ್ನು ಮಾಜಿ ಸೈನಿಕ ಪೊನ್ನುಕಂಡ ಗಣೇಶ್ ಬೆಳ್ಳಿಯಪ್ಪ ಪ್ರಾಯೋಜಿಸಿದ್ದರೆ, ದ್ವಿತೀಯ ಬಹುಮಾನದ ಟ್ರೋಫಿಯನ್ನು ಕೋಡಿಯಂಡ ಶಶಿಕಾಂತ ತಿಮ್ಮಯ್ಯ ಪ್ರಯೋಜಿಸಿದ್ದರು. ಹಗ್ಗ ಜಗ್ಗಾಟ ಪಂದ್ಯದ ಪ್ರಥಮ ಬಹುಮಾನದ ಟ್ರೋಫಿಯನ್ನು ಯುವನಟ ತೊತ್ತಿಯಂಡ ಕಿರಣ್ ಸೋಮಣ್ಣ ಪ್ರಾಯೋಜಿಸಿದ್ದರೆ ದ್ವಿತೀಯ ಬಹುಮಾನದ ಟ್ರೋಫಿಯನ್ನು ಅರೆಯಂಡ ಕಾಳಪ್ಪ ಪ್ರಾಯೋಜಿಸಿದ್ದರು. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕ ಕೈಬುಲಿರ ಕಿಷನ್ ಉತ್ತಪ್ಪ ಪಂದ್ಯಾಟದ ಚೆಂಡು ಹಾಗೂ ಸ್ಟಂಪ್ ಗಳನ್ನು ಒದಗಿಸಿದ್ದರು.

ವರದಿ : ದುಗ್ಗಳ ಸದಾನಂದ 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 4, 2026

*ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*

ಸೆಪ್ಟೆಂಬರ್ 4, 2026

*ಭಾರತ್ ಜೋಡೋ : ಲಾಂಛನ ಅನಾವರಣ*

ಸೆಪ್ಟೆಂಬರ್ 4, 2026

*ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*

ಸೆಪ್ಟೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಸೆ.4 NEWS DESK : ಕಸ್ತೂರಿ ರಂಗನ್ ಹೋರಾಟ ಸಮಿತಿ-ಕೊಡಗು ಜಿಲ್ಲೆ ವತಿಯಿಂದ ಮಡಿಕೇರಿಯಲ್ಲಿ ಕಸ್ತೂರಿರಂಗನ್ ವರದಿ ಕುರಿತು…

*ಭಾರತ್ ಜೋಡೋ : ಲಾಂಛನ ಅನಾವರಣ*

ಸೆಪ್ಟೆಂಬರ್ 4, 2026

*ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*

ಸೆಪ್ಟೆಂಬರ್ 4, 2026

*ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*

ಸೆಪ್ಟೆಂಬರ್ 4, 2026

*ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*

ಸೆಪ್ಟೆಂಬರ್ 4, 2026

*ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*

ಸೆಪ್ಟೆಂಬರ್ 4, 2026

*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*

ಸೆಪ್ಟೆಂಬರ್ 4, 2026

*ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*

ಸೆಪ್ಟೆಂಬರ್ 4, 2026

*ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*

ಸೆಪ್ಟೆಂಬರ್ 4, 2026

*7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*

ಸೆಪ್ಟೆಂಬರ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.