Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮುಂಗಾರು ಮುಂಜಾಗ್ರತೆ : ಪೊಲೀಸ್ ಇಲಾಖೆಯಿಂದ ವಿಶೇಷ ಸಭೆ*
  • *ಭಾಗಮಂಡಲ : ಮೇ 11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮೇ 10 ರಂದು ಮೂರ್ನಾಡು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*
  • *ಜಂಬೂರಿನಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ : ಮಕ್ಕಳ ಮನಸ್ಸಿಗೆ ಮೌಲ್ಯಗಳ ಸ್ಪರ್ಶ ನೀಡಲು ಕರೆ*
  • *ಮುಂದುವರೆದ ವಸತಿ ರಹಿತರ ಅಹೋರಾತ್ರಿ ಧರಣಿ*
  • *ವಾಂಡರ‍್ಸ್ ಶಿಬಿರ ಸಮಾರೋಪ : ಮಕ್ಕಳು ದೇಶ ಭಕ್ತರಾಗಿ ಬಾಳಬೇಕು : ಕ್ಯಾ.ಕಿಮ್ಮುಡಿರ ಶಿವಪ್ರಕಾಶ್*
  • *ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ*
  • *ಹಾರಂಗಿಯಿಂದ 500 ಕ್ಯೂಸೆಕ್ ನೀರು ಹರಿಸಲು ಆದೇಶ*
  • *ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರಕ್ಕೆ ಆಗ್ರಹ : ಸಿಎನ್‌ಸಿಯಿಂದ 48 ಗಂಟೆಗಳ ಅಹೋರಾತ್ರಿ ಸತ್ಯಾಗ್ರಹ*
  • *ಗೋಣಿಮರೂರು ಗ್ರಾಮದಲ್ಲಿ ಬಂಡಿಯಮ್ಮ ದೇವತಾ ಮೂರ್ತಿ ಪ್ರತಿಷ್ಠಾಪನೆ* 
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಂಭ್ರದಿಂದ ನಡೆದ ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ವಾರ್ಷಿಕೋತ್ಸವ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಸಂಭ್ರದಿಂದ ನಡೆದ ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ವಾರ್ಷಿಕೋತ್ಸವ*

ಮೇ 6, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಸುಂಟಿಕೊಪ್ಪ ಮೇ 6 NEWS DESK : ಸುಂಟಿಕೊಪ್ಪ ಸಂತ ಅಂತೋಣಿ ದೇವಾಲಯದ ಪಾಲಕ ಸಂತ ಅಂತೋಣಿಯವರ ವಾರ್ಷಿಕೋತ್ಸವವು ಸಂಭ್ರಮದಿಂದ ನಡೆಯಿತು. ವಾರ್ಷಿಕೋತ್ಸವದ ಅಂಗವಾಗಿ ಧ್ವಜಾರೋಹಣವನ್ನು ಬಳ್ಳಾರಿ ಧರ್ಮಕ್ಷೇತ್ರದ ಹಟ್ಟಿ ಪವಿತ್ರ ದೇವಾಲಯದ ಧರ್ಮಗುರುಗಳಾದ ಗುರುಗಳಾದ ರೇ.ಫಾ.ವಿಜಯಕುಮಾರ್, ಆರಾಧನೆಯನ್ನು ಬಳ್ಳಾರಿ ಧರ್ಮಕ್ಷೇತ್ರದ ವಂ.ಗುರುಗಳಾದ ರೇ.ಫಾ.ವಿಜಯಕುಮಾರ್, ಆನಂದ್ ಪ್ರಸಾದ್, ಅನಿಲ್ ಹಾಗೂ ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾದ ವಿಜಯಕುಮಾರ್ ನೇರವೇರಿಸಿ ವಿಶೇಷ ಪೂಜೆಯನ್ನು ಸಲ್ಲಿಸಿದರು. ಬೆಂಗಳೂರು ಹೋಲಿ ಘೋಸ್ಟ್ ದೇವಾಲಯದ ಧರ್ಮಗರುಗಳಾದ ಸಿಲುವೈ ಮುತ್ತು ವಿಶೇಷ ಪೂಜೆ ಪ್ರಭೋದನೆಯನ್ನು ನೀಡಿದರು. ಮೈಸೂರಿನ ಪುಷ್ಪಗಿರಿ ಬಾಲಯೇಸುವಿನ ದೇವಾಲಯದ ಧರ್ಮಗುರುಗಳಾದ ಮರಿಯ ಕ್ಷೇವಿಯರ್ ಹಾಗೂ ಸಂತ ಸೆಬಾಸ್ಟಿನ್ ದೇವಾಲಯದ ಧರ್ಮಗುರುಗಳಾದ ಜೆರಾಲ್ಡ್ ಹಾಗೂ ಸಂತ ಅಂತೋಣಿ ದೇವಾಲಯದ ಧರ್ಮಗುರುಗಳಾದ ವಿಜಯಕುಮಾರ್ ಆಡಂಬರ ದಿವ್ಯ ಬಲಿಪೂಜೆ ಪ್ರಭೋದನೆ ಮತ್ತು ಮಕ್ಕಳಿಗೆ ಪ್ರಥಮ ಪರಮ ಪ್ರಸಾದ ಸಂಸ್ಕಾರ ವಿತರಿಸಿದರು. ಮಧ್ಯಾಹ್ನ ಅಂಬು ಕಾಣಿಕೆಯ ಹರಕೆಯನ್ನು ಭಕ್ತಾಧಿಗಳು ಸಲ್ಲಿಸಿದರು. ಮರುದಿನ ಸಂತ ಅಂತೋಣಿಯವರ ದೇವಾಲಯದ ಧರ್ಮಗುರುಗಳು ಹಾಗೂ ಕ್ರೈಸ್ತ ಭಕ್ತಾಧಿಗಳು ಕನ್ನಡ ವೃತ್ತದಲ್ಲಿ ಮೈಸೂರು ಧರ್ಮಕ್ಷೇತ್ರದ ವಿಶ್ರಾಂತ ಮಹಾ ಧರ್ಮಾಧ್ಯಕ್ಷರು ಹಾಗೂ ಮೈಸೂರು ಧರ್ಮಕ್ಷೇತ್ರದ ಪ್ರೇಷಿತ ಆಡಳಿತಾಧಿಕಾರಿಗಳಾದ ಪರಮಪೂಜ್ಯ ಡಾ.ಬರ್ನಾಡ್ ಮೋರಸ್ ಅವರನ್ನು ಕನ್ನಡ ವೃತ್ತದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿ ಮೆರವಣಿಗೆಯೊಂದಿಗೆ ದೇವಾಲಯಕ್ಕೆ ಕರೆದೋಯ್ಯಲಾಯಿತು. ಮೈಸೂರು ಧರ್ಮಕ್ಷೇತ್ರದ ಪ್ರೇಷಿತ ಆಡಳಿತಾಧಿಕಾರಿ ಪರಮಪೂಜ್ಯ ಡಾ. ಬರ್ನಾಡ್ ಮೋರಸ್ ಹಬ್ಬದ ಅಡಂಬರ ಗಾಯನ ದಿವ್ಯ ಬಲಿಪೂಜೆ ಹಾಗೂ ಮಕ್ಕಳಿಗೆ ಧೃಢೀಕರಣ ಸಂಸ್ಕಾರವನ್ನು ನೇರವೇರಿಸಿದರು. ಮಡಿಕೇರಿ ವಲಯದ ಶೇಷ್ಠ ಗುರುಗಳಾದ ಫಾಧರ್ ಜಾರ್ಜ್ ದೀಪಕ್, ವಿರಾಜಪೇಟೆ ಸಂತ ಅನ್ನಮ್ಮ ದೇವಾಲಯದ ವಲಯದ ಶ್ರೇಷ್ಠ ಧರ್ಮ ಗುರುಗಳಾದ ಜೇಮ್ಸ್ ಡೋಮಿನಿಕ್ ಹಾಗೂ ವಿವಿಧ ಧರ್ಮ ಕೇಂದ್ರಗಳಿಂದ ಆಗಮಿಸಿದ್ದ ಧರ್ಮಗುರುಗಳು ಒಗ್ಗೂಡಿ ಆಡಂಬರ ಬಲಿಪೂಜೆಯನ್ನು ನೇರವೇರಿಸಿದರು. ಬೀಟಿಕಟ್ಟೆ ದೇವಾಲಯದ ಜಾನ್ ಡಿಕುನ್ನ, ಕೂಡಿಗೆ ಚಾಲ್ಸ್ ನರೋನ, ಪೌಲ್ ಹೇರ್ಸ,7ನೇ ಹೊಸಕೋಟೆ ಸಂತ ಸೆಬಾಸ್ಟಿನ್ ದೇವಾಲಯದ ರೆ.ಫಾ.ಸಬಾಸ್ಟಿನ್ ಪೂವತ್ತಗಲ್ (ಸುನಿಲ್),ಕುಶಾಲನಗರ ಸಂತ ಸೆಬಾಸ್ಟಿನ್ ದೇವಾಲಯದ ರೇ. ಫಾ. ಮಾರ್ಟಿನ್, ಮಾದಾಪುರ ದೇವಾಲಯದ ರೇ.ಫಾ.ಸೂಸೈರಾಜ್, ಸೋಮವಾರಪೇಟೆ ಜಯವೀರ ಮಾತೆ ದೇವಾಲಯದ ರೇ. ಪಾ. ಅವಿನಾಶ್, ರಾಯಲ್ ಕ್ರಾಸ್ತಾ, ಹ್ಯಾರಿಟೇರಿ, ಪುಷ್ಪಗೀರಿ ಬಾಲ ಯೇಸು ದೇವಾಲಯದ ಮರಿಯನ್ ಕ್ಸೇವಿಯರ್, ರೇ.ಪಾ.ಚಾಲ್ಸ್ ಹಾಗೂ ಸಂತ ಅಂತೋಣಿ ದೇವಾಲಯದ ಫಾಧರ್ ವಿಜಯಕುಮಾರ್ ಮತ್ತಿತರರು ಇದ್ದರು. ವಾರ್ಷಿಕೋತ್ಸವದ ಅಂಗವಾಗಿ ದೇವಾಲಯದ ಒಳಾಂಗಣವನ್ನು ಬಣ್ಣ ಹೂಗಳು, ಬಂಟಿಗ್ಸ್ ಹಾಗೂ ಹೊರಾಂಗಣವನ್ನು ವಿದ್ಯುತ್ ದೀಪಾಗಳಿಂದ ಅಲಂಕಾರಿಸಲಾಗಿತ್ತು. ಸಂತ ಕ್ಲಾರ ಕನ್ಯಾಸ್ತ್ರಿ ಮಠದ ಕನ್ಯಾಸ್ತ್ರೀಯರು, ಕುಶಾಲನಗರ, ಹೊಸಕೋಟೆ, ಸೋಮವಾರಪೇಟೆ ಸೇರಿದಂತೆ ವಿವಿಧ ಭಾಗಗಳಿಂದ ಕನ್ಯಾಸ್ತ್ರಿಯರು ದೇವಾಲಯದ ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡಿದ್ದರು. ನಂತರ ವಿದ್ಯುತ್ ದೀಪಾಲಂಕೃತ ಭವ್ಯ ಮಂಟಪದಲ್ಲಿ ಪಾಲಕ ಸಂತ ಅಂತೋಣಿಯವರ ಪ್ರತಿಮೆಯನ್ನು ಇರಿಸಿ ಬ್ಯಾಂಡ್‍ಸೇಟ್ ನೊಂದಿಗೆ ಧರ್ಮಗುರುಗಳು, ಕ್ರೈಸ್ತ ಸನ್ಯಾಸಿನಿಯರು ಮತ್ತು ಸುಂಟಿಕೊಪ್ಪ ಸೇರಿದಂತೆ ವಿವಿಧ ಕಡೆಗಳಿಂದ ನೂರಾರು ಸಂಖ್ಯೆಯ ಕ್ರೈಸ್ತ ಬಾಂಧವರು ಪ್ರಾರ್ಥನೆ ಹಾಗೂ ಭಕ್ತಿ ಗಾಯನಗಳನ್ನು ಹಾಡುತ್ತ ಮೊಂಬತ್ತಿ ಹಿಡಿದು ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯನ್ನು ನಡೆಸಿದರು. ದೇವಾಲಯದಲ್ಲಿ ಪರಮ ಪ್ರಸಾದ ಆರಾಧನೆ ಹಾಗೂ ಆರ್ಶಿವಚನದೊಂದಿಗೆ ವಾರ್ಷಿಕೋತ್ಸವವು ಸಂಪನ್ನಗೊಂಡಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮುಂಗಾರು ಮುಂಜಾಗ್ರತೆ : ಪೊಲೀಸ್ ಇಲಾಖೆಯಿಂದ ವಿಶೇಷ ಸಭೆ*

ಮೇ 8, 2026

*ಭಾಗಮಂಡಲ : ಮೇ 11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 8, 2026

*ಮೇ 10 ರಂದು ಮೂರ್ನಾಡು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮೇ 8, 2026

*ಭಾಗಮಂಡಲ : ಮೇ 11 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮೇ 8, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮೇ 8 NEWS DESK : 66/11ಕೆ.ವಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್6 ಭಾಗಮಂಡಲ ಫೀಡರ್‍ನಲ್ಲಿ ಮೇ, 11…

*ಮೇ 10 ರಂದು ಮೂರ್ನಾಡು ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ*

ಮೇ 8, 2026

*ಜಂಬೂರಿನಲ್ಲಿ ವ್ಯಕ್ತಿತ್ವ ವಿಕಸನ ಶಿಬಿರ : ಮಕ್ಕಳ ಮನಸ್ಸಿಗೆ ಮೌಲ್ಯಗಳ ಸ್ಪರ್ಶ ನೀಡಲು ಕರೆ*

ಮೇ 8, 2026

*ಮುಂದುವರೆದ ವಸತಿ ರಹಿತರ ಅಹೋರಾತ್ರಿ ಧರಣಿ*

ಮೇ 8, 2026

*ವಾಂಡರ‍್ಸ್ ಶಿಬಿರ ಸಮಾರೋಪ : ಮಕ್ಕಳು ದೇಶ ಭಕ್ತರಾಗಿ ಬಾಳಬೇಕು : ಕ್ಯಾ.ಕಿಮ್ಮುಡಿರ ಶಿವಪ್ರಕಾಶ್*

ಮೇ 8, 2026

*ವಿರಾಜಪೇಟೆ ಸೆಂಟ್ ಆನ್ಸ್ ಪದವಿ ಕಾಲೇಜಿನಲ್ಲಿ ವಿಶ್ವ ರೆಡ್ ಕ್ರಾಸ್ ದಿನಾಚರಣೆ*

ಮೇ 8, 2026

*ಹಾರಂಗಿಯಿಂದ 500 ಕ್ಯೂಸೆಕ್ ನೀರು ಹರಿಸಲು ಆದೇಶ*

ಮೇ 8, 2026

*ಕೊಡವರಿಗೆ ಪ್ರತ್ಯೇಕ ವಿಧಾನಸಭೆ ಮತ್ತು ಲೋಕಸಭಾ ಕ್ಷೇತ್ರಕ್ಕೆ ಆಗ್ರಹ : ಸಿಎನ್‌ಸಿಯಿಂದ 48 ಗಂಟೆಗಳ ಅಹೋರಾತ್ರಿ ಸತ್ಯಾಗ್ರಹ*

ಮೇ 8, 2026

*ಗೋಣಿಮರೂರು ಗ್ರಾಮದಲ್ಲಿ ಬಂಡಿಯಮ್ಮ ದೇವತಾ ಮೂರ್ತಿ ಪ್ರತಿಷ್ಠಾಪನೆ* 

ಮೇ 8, 2026

*ಕೋರಗಲ್ಲು ಬಸವೇಶ್ವರ ಸ್ವಾಮಿ ವಿಗ್ರಹ ಪುನರ್  ಪ್ರತಿಷ್ಠಾಪನೆ* 

ಮೇ 8, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.