Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳು ಪೂರಕ: ಆನಂದ್ ಸುವರ್ಣ*
  • *ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*
  • *ಮಡಿಕೇರಿಯಲ್ಲಿ ಕೂರ್ಗ್ ವಿಂಗ್ಸ್ ಆಫ್ ಪ್ಯಾಶನ್ ಫಿಟ್ನೆಸ್ ತರಬೇತಿ : 7 ವರ್ಷಗಳ ಅನುಭವ : ತಕ್ಷಣ ಹೆಸರು ನೋಂದಾಯಿಸಿ*
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ನೆಟ್ಟುಮಾಡು ಶ್ರೀ ಭಗವತಿ ದೇವಾಲಯದ ಜೀರ್ಣೋದ್ಧಾರ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ನೆಟ್ಟುಮಾಡು ಶ್ರೀ ಭಗವತಿ ದೇವಾಲಯದ ಜೀರ್ಣೋದ್ಧಾರ*

ಮೇ 7, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ನಾಪೋಕ್ಲು ಮೇ 7 NEWS DESK : ಕಕ್ಕಬ್ಬೆ ಸಮೀಪದ ನೆಟ್ಟುಮಾಡು ಶ್ರೀ ಭಗವತಿ ದೇವಾಲಯದ ಜೀರ್ಣೋದ್ಧಾರಕ್ಕೆ ಜೀರ್ಣೋದ್ಧಾರ ಸಮಿತಿ ಮುಂದಾಗಿದೆ. ಸುಮಾರು 700 ವರ್ಷಗಳ ಹಿಂದೆ ಜಿಲ್ಲೆಯ ಕೊಡವರು ಸಮೀಪದ ಕೇರಳ ರಾಜ್ಯಕ್ಕೆ ತೆರಳಿ ಧಾರ್ಮಿಕ ಕಾರ್ಯಗಳನ್ನು ಕೈಗೊಳ್ಳುತ್ತಿದ್ದರು. ಈ ಸಂದರ್ಭದಲ್ಲಿ ಯವಕಪಾಡಿಯ ನಾಟೋಳಂಡ ಕುಟುಂಬಸ್ಥರು ಎತ್ತು ಪೋರಾಟದೊಂದಿಗೆ ಬೈತೂರು ದೇವಸ್ಥಾನಕ್ಕೆ ತೆರಳಿದ್ದು ಅಲ್ಲಿಂದ ಹಿಂತಿರುಗುವ ಸಂದರ್ಭದಲ್ಲಿ ದೇವಿಯು ಯವಕಪಾಡಿ ಗ್ರಾಮಕ್ಕೆ ಆಗಮಿಸಿ ನಾಟೋಳಂಡ ಕುಟುಂಬಸ್ಥರ ಅರಣ್ಯದಲ್ಲಿ ನೆಲೆಸಿದ್ದರು ಎನ್ನುವ ಪ್ರತೀತಿಯಿದೆ. ಬಳಿಕ ನೆಟ್ಟುಮಾಡುವಿನಲ್ಲಿ ಶ್ರೀ ಪಾಡಿ ಇಗ್ಗುತ್ತಪ್ಪ ದೇವಾಲಯದಿಂದ ಐದು ಕಿಲೋಮೀಟರ್ ದೂರದಲ್ಲಿ ದೇವಿಗೆ ದೇವಾಲಯವನ್ನು ನಿರ್ಮಿಸಲಾಯಿತು. ಈ ತಾಣದಲ್ಲಿ ಭಗವತಿ ನೆಲೆ ಸೇರಿದಂತೆ ಶಾಸ್ತಾವು ಅಯ್ಯಪ್ಪ, ಕರಿಮೂರ್ತಿ, ವಿಷ್ಣುಮೂರ್ತಿ ನಾಗದೇವತೆ, ಗುಳಿಗ, ಅಜ್ಜಪ್ಪ ಸೇರಿದಂತೆ ವಿವಿಧ ನೆಲೆಗಳನ್ನು ಸ್ಥಾಪಿಸಿ ಗ್ರಾಮ ಸುರಕ್ಷೆಗಾಗಿ, ಊರಿನ ಸುರಕ್ಷಗಾಗಿ ಕಟ್ಟುಪಾಡುಗಳನ್ನು ವಿಧಿಸಲಾಯಿತು. ಇಲ್ಲಿ ವಿವಿಧ ಧಾರ್ಮಿಕ ಕಾರ್ಯಗಳು ವಿಜೃಂಭಣೆಯಿಂದ ನಡೆಯುತ್ತಿತ್ತು. ಈಚಿನ ದಿನಗಳಲ್ಲಿ ದೇವಾಲಯವನ್ನು ನವೀಕರಿಸಬೇಕಾಗಿ ಕಂಡುಬಂದುದರಿಂದ ಊರಿನ ತಕ್ಕ ಮುಖ್ಯಸ್ಥರು, ಆಡಳಿತ ಮಂಡಳಿ ಸದಸ್ಯರು ನೀಲೇಶ್ವರ ತಂತ್ರಿಗಳನ್ನು ಸಂಪರ್ಕಿಸಿದಾಗ ದೇವಾಲಯದ ಪುನರ್ ನಿರ್ಮಾಣದ ಅವಶ್ಯಕತೆ ಕಂಡು ಬಂತು. ಸುಮಾರು 60 ಲಕ್ಷ ರೂ.ವೆಚ್ಚದಲ್ಲಿ ದೇವಾಲಯದ ಗರ್ಭಗುಡಿ ಹಾಗೂ ಇತರ ಕಟ್ಟಡಗಳನ್ನು ನಿರ್ಮಿಸಲು ಜೀರ್ಣೋದ್ಧಾರ ಸಮಿತಿ ತೀರ್ಮಾನಿಸಿದೆ. ಊರಿನ ಹಾಗೂ ಪರ ಊರಿನ ಭಕ್ತರಿಂದ ದೇಣಿಗೆ ಸಂಗ್ರಹಿಸಿ ದೇವಾಲಯವನ್ನು ಅಭಿವೃದ್ಧಿಪಡಿಸಲು ಚಿಂತನೆ ನಡೆಸಿದೆ. ಆಸಕ್ತರು ದೇವಾಲಯದ ಅಭಿವೃದ್ಧಿಗೆ ಕೊಡುಗೆಗಳನ್ನು ನೆಟ್ಟುಮಾಡು ಶ್ರೀ ಭಗವತಿ ಜೀರ್ಣೋದ್ಧಾರ ಸಮಿತಿ, ಖಾತೆಸಂಖ್ಯೆ: 008522010000287, IFSC :: UBIN0900851  ಸಂದಾಯ ಮಾಡಬಹುದು ಎಂದು ದೇವಾಲಯದ ಆಡಳಿತ ಮಂಡಳಿ ಪದಾಧಿಕಾರಿಗಳು ತಿಳಿಸಿದ್ದಾರೆ.

ವರದಿ : ದುಗ್ಗಳ ಸದಾನಂದ. 

Follow us Follow us
Share. WhatsApp Facebook Twitter Email Telegram Copy Link

Related Posts

*ಮಹಿಳಾ ಸಬಲೀಕರಣಕ್ಕೆ ಜ್ಞಾನ ವಿಕಾಸ ಕಾರ್ಯಕ್ರಮಗಳು ಪೂರಕ: ಆನಂದ್ ಸುವರ್ಣ*

ಸೆಪ್ಟೆಂಬರ್ 28, 2026

*ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*

ಸೆಪ್ಟೆಂಬರ್ 28, 2026

*ಮಡಿಕೇರಿಯಲ್ಲಿ ಕೂರ್ಗ್ ವಿಂಗ್ಸ್ ಆಫ್ ಪ್ಯಾಶನ್ ಫಿಟ್ನೆಸ್ ತರಬೇತಿ : 7 ವರ್ಷಗಳ ಅನುಭವ : ತಕ್ಷಣ ಹೆಸರು ನೋಂದಾಯಿಸಿ*

ಸೆಪ್ಟೆಂಬರ್ 28, 2026

*ಮಡಿಕೇರಿಯಲ್ಲಿ ಕಾಫಿ ದಸರಾ: ಮಳಿಗೆ ತೆರೆಯಲು ಅವಕಾಶ*

ಸೆಪ್ಟೆಂಬರ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಸೆ. 28: ಮಡಿಕೇರಿಯಲ್ಲಿ ಜನೋತ್ಸವ ದಸರಾ ಪ್ರಯುಕ್ತ ಅಕ್ಟೋಬರ್ 13 ಮತ್ತು 14ರಂದು ಆಯೋಜಿಸಲಾಗಿರುವ ಕಾಫಿ…

*ಮಡಿಕೇರಿಯಲ್ಲಿ ಕೂರ್ಗ್ ವಿಂಗ್ಸ್ ಆಫ್ ಪ್ಯಾಶನ್ ಫಿಟ್ನೆಸ್ ತರಬೇತಿ : 7 ವರ್ಷಗಳ ಅನುಭವ : ತಕ್ಷಣ ಹೆಸರು ನೋಂದಾಯಿಸಿ*

ಸೆಪ್ಟೆಂಬರ್ 28, 2026

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.