
ಮಡಿಕೇರಿ ಮೇ 10 NEWS DESK : ಮೈಸೂರು ಜಿಲ್ಲೆಯ ಯಾದವಗಿರಿಯ ಎಂಪಿಸಿಎಸ್ ಕಟ್ಟಡದ ಆವರಣದಲ್ಲಿ ಕೆ.ಎಸ್.ಆರ್.ಟಿ.ಸಿ ಇಲಾಖೆಯ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಸಭೆ ನಡೆಸಿದರು. ಪ್ರಮುಖ ಸಾರಿಗೆ ಘಟಕಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.









