Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಲೋಕ ಕಲ್ಯಾಣಕ್ಕಾಗಿ ಮೇ 11ರಿಂದ ಜಪಯಜ್ಞ ಆರಂಭ : ತಲಕಾವೇರಿಯಲ್ಲಿ ಸಹಸ್ರ ಮೋದಕಗಳಿಂದ ಶ್ರೀ ಮಹಾಗಣಪತಿ ಹೋಮ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಲೋಕ ಕಲ್ಯಾಣಕ್ಕಾಗಿ ಮೇ 11ರಿಂದ ಜಪಯಜ್ಞ ಆರಂಭ : ತಲಕಾವೇರಿಯಲ್ಲಿ ಸಹಸ್ರ ಮೋದಕಗಳಿಂದ ಶ್ರೀ ಮಹಾಗಣಪತಿ ಹೋಮ*

ಮೇ 10, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ NEWS DESK ಮೇ 10 : ಕಾವೇರಿ ನದಿಯ ಉಗಮ ಸ್ಥಾನ ತಲಕಾವೇರಿ ಸನ್ನಿಧಿಯಲ್ಲಿ ಮೇ 11ರಿಂದ ಅತಿರುದ್ರ ಜಪಯಜ್ಞ ಆರಂಭಗೊಳ್ಳಲಿದೆ ಎಂದು ಜಪಯಜ್ಞ ಸಮಿತಿಯ ಕಾರ್ಯಾಧ್ಯಕ್ಷ ರಮೇಶ್ ಹೊಳ್ಳ ತಿಳಿಸಿದ್ದಾರೆ. ಮೇ 11 ರಂದು ಬೆಳಿಗ್ಗೆ 6.30 ಗಂಟೆಗೆ ಜಪಯಜ್ಞ ಆರಂಭಗೊಳ್ಳಲಿದ್ದು, ಅಂದು ಅರುಣೋದಯದ ಸಮಯಕ್ಕೆ ಸಹಸ್ರ ಮೋದಕಗಳಿಂದ ಶ್ರೀ ಮಹಾಗಣಪತಿ ಹೋಮ ನಡೆಯಲಿದೆ. ದೇವಾಲಯದ ಪ್ರಧಾನ ಅರ್ಚಕ ವೇ.ಬ್ರ.ಪ್ರಶಾಂತ್ ಆಚಾರ್ಯರು ಇದರ ನೇತೃತ್ವವನ್ನು ವಹಿಸಲಿದ್ದಾರೆ. ಮೇ 11ರಿಂದ 21ರವರೆಗೆ ನಡೆಯುವ ಜಪಯಜ್ಞಕ್ಕೆ ರಾಜ್ಯಾದ್ಯಾಂತದಿಂದ 50ಕ್ಕೂ ಅಧಿಕ ಋತ್ವಿಜರು ಆಗಮಿಸಲಿದ್ದಾರೆ. ಅವಧೂತರಾದ ಶ್ರೀ ಶ್ರೀ ಶ್ರೀ ಕಾಂತಾನಂದ ಸರಸ್ವತಿ ಮಹಾರಾಜರು ಸಂಕಲ್ಪಿಸಿರುವ ಕೋಟ್ಯಧಿಕ ಶ್ರೀ ರುದ್ರ ಜಪ ಕೈಂಕರ್ಯವು ಕಳೆದ ಐದು ವರ್ಷಗಳಿಂದ ರಾಜ್ಯದ ಎಲ್ಲೆಡೆ ನಡೆಯುತ್ತಿದ್ದು, 50ಲಕ್ಷ ರುದ್ರ ಜಪ ಪೂರ್ಣವಾಗಿದೆ. 2030ರ ಜನವರಿ 18ಕ್ಕೆ ಶಿವಮೊಗ್ಗದಲ್ಲಿ ಜಪಯಜ್ಞ ಸಾಂಗತವಾಗಲಿದೆ. ಮೇ 11ರಿಂದ 19ರವರೆಗೆ ತಲಕಾವೇರಿ ಸನ್ನಿಧಿಯಲ್ಲಿ 9ದಿನಗಳು ಪ್ರತಿದಿನ ಮೂರು ಆವರ್ತ ಶ್ರೀ ರುದ್ರ ಜಪ ಜರುಗಲಿದೆ. ಮೇ 20ರಂದು ಮಡಿಕೇರಿಯ ಶ್ರೀ ಲಕ್ಷ್ಮೀ ನರಸಿಂಹ ಕಲ್ಯಾಣ ಮಂಟಪದಲ್ಲಿ ಶ್ರೀ ರುದ್ರ ಹೋಮ ಹಾಗೂ ಮೂರು ಆವರ್ತ ಶ್ರೀ ರುದ್ರ ಜಪ ನಡೆಯಲಿದೆ. ಮೇ 21ರಂದು ಕಾವೇರಿ ತೀರದಲ್ಲಿರುವ ಕಣಿವೆಯ ಶ್ರೀರಾಮಲಿಂಗೇಶ್ವರ ಸನ್ನಿಧಿಯಲ್ಲಿ ರಂದು ಶ್ರೀಶ್ರೀ ಶ್ರೀಕಾಂತಾನಂದ ಸರಸ್ವತಿ ಮಹಾರಾಜರ ನೇತೃತ್ವದಲ್ಲಿ ಶ್ರೀ ಚಂಡಿಕಾ ಹೋಮ, ಎರಡು ಆವರ್ತ ಶ್ರೀರುದ್ರ ಜಪ ನಡೆಯಲಿದೆ ಎಂದು ರಮೇಶ್ ಹೊಳ್ಳ ತಿಳಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಹಿಂದೆಂದೂ ನಡೆಯದ ಈ ಜಪಯಜ್ಞಕ್ಕೆ ಆಸ್ತಿಕ ಬಂಧುಗಳು ಎಲ್ಲಾ ರೀತಿಯ ಸಹಾಯವನ್ನು ನೀಡಿ ಯಶಸ್ವಿಗೊಳಿಸಬೇಕು. ಜಪಯಜ್ಞದಲ್ಲಿ ಪಾಲ್ಗೊಂಡು ಸಹಕಾರ ನೀಡಲು ಇಚ್ಛಿಸುವವರು ಮೊಬೈಲ್ 99458 53543 ಹಾಗೂ 94486 47183 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.