Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*
  • *ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*
  • *ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*
  • *ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*
  • *ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*
  • *ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*
  • *ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*
  • *ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*
  • *ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*
  • *ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್‍ನಿಂದ ಕ್ರೀಡಾಕೂಟ : ಮಾನಸಿಕ ಸಮತೋಲನಕ್ಕೆ ಕ್ರೀಡೆ ಸಹಕಾರಿ : ಶಾಸಕ ಎ.ಎಸ್.ಪೊನ್ನಣ್ಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್‍ನಿಂದ ಕ್ರೀಡಾಕೂಟ : ಮಾನಸಿಕ ಸಮತೋಲನಕ್ಕೆ ಕ್ರೀಡೆ ಸಹಕಾರಿ : ಶಾಸಕ ಎ.ಎಸ್.ಪೊನ್ನಣ್ಣ*

ಮೇ 12, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 12 NEWS DESK : ವಿಶ್ವಾದ್ಯಂತ ಪ್ರಖ್ಯಾತವಾಗಿರುವ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕೊಡಗಿನ ಹಲವರು ತಮ್ಮ ಛಾಪು ಮೂಡಿಸಿದ್ದು, ಇಂತಹ ಕ್ರೀಡಾಕೂಟಗಳು ಯುವಕರ ಪ್ರತಿಭೆಯನ್ನು ಗುರುತಿಸಲು ಸಹಕಾರಿಯಾಗಲಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ  ಹೇಳಿದರು. ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್, ಸುಂಟಿಕೊಪ್ಪ ಸಂತ ಅಂತೋಣಿಯವರ ದೇವಾಲಯದ ಸಂಯುಕ್ತಾಶ್ರಯದಲ್ಲಿ ಸುಂಟಿಕೊಪ್ಪದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮೈದಾನದಲ್ಲಿ ಮೂರು ದಿನಗಳ ಕಾಲ ನಡೆದ 14ನೇ ವರ್ಷದ ಪಂದ್ಯಾವಳಿಯ ಸಮಾರೋಪ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇತ್ತೀಚಿನ ದಿನಗಳಲ್ಲಿ ಸಮುದಾಯಗಳ ವತಿಯಿಂದ ಆಯೋಜನೆಗೊಳ್ಳುತ್ತಿರುವ ಕ್ರಿಕೆಟ್ ಪಂದ್ಯಾಟಗಳು ಅದ್ಭುತ ಯಶಸ್ಸು ಕಾಣುವುದು ಮಾತ್ರವಲ್ಲದೆ, ಸಮುದಾಯದ ಯುವಕರನ್ನು ಒಟ್ಟುಗೂಡಿಸಿ ಒಗ್ಗಟ್ಟು ಪ್ರದರ್ಶಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಬಣ್ಣಿಸಿದರು. ಕ್ರೀಡೆಯು ಸದಾ ಮನೋಲ್ಲಾಸಕ್ಕೆ ಕಾರಣವಾಗಿದ್ದು, ಕ್ರೀಡೆಯಲ್ಲಿ ಯುವಕರು ತಮ್ಮನ್ನು ತಾವು ತೊಡಗಿಸಿಕೊಳ್ಳುವುದರಿಂದ ಇತರ ದುಶ್ಚಟಗಳಿಂದ ದೂರ ಉಳಿಯಲು ಸಹಕಾರಿಯಾಗಲಿದೆ. ಮಾತ್ರವಲ್ಲ ತಮ್ಮ ಮಾನಸಿಕ ಸಮತೋಲನವನ್ನು ಕಾಯ್ದುಕೊಳ್ಳಲು ಕ್ರೀಡೆಯು ಸಹಕಾರಿಯಾಗಲಿದೆ ಎಂದು ಹೇಳಿದರು. ಪಂದ್ಯಾಟದಲ್ಲಿ ಭಾಗವಹಿಸಿದ ಎಲ್ಲರಿಗೂ ಶುಭ ಕೋರಿದ ಶಾಸಕರು ಆಯೋಜಕರ ಈ ಪ್ರಯತ್ನವನ್ನು ಶ್ಲಾಘಿಸಿದರು.  ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಅಧ್ಯಕ್ಷ ಜಾನ್ಸ್‍ನ್ ಪಿಂಟೋ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿರಾಜಪೇಟೆ ವಲಯ ಶ್ರೇಷ್ಠ ಗುರು ಫಾ.ಜೇಮ್ಸ್ ಡಾಮಿನಿಕ್, ಅಸೋಸಿಯೇಷನ್‍ನ ಕಾರ್ಯಧ್ಯಕ್ಷರಾದ ವಿ.ಎ.ಲಾರೆನ್ಸ್, ಸಿದ್ದಾಪುರ ಸಂತ ಮೇರಿ ದೇವಾಲಯದ ಧರ್ಮಗುರು ಫಾ.ಜೋಜಿ ವಡಕೇವಿಟಿಲ್, ಸುಂಟಿಕೊಪ್ಪ ಗ್ರಾ.ಪಂ ಅಧ್ಯಕ್ಷ ಪಿ.ಆರ್.ಸುನಿಲ್ ಕುಮಾರ್, ಉಪಾಧ್ಯಕ್ಷರಾದ ಶಿವಮ್ಮ, ಮಾಜಿ ಅಧ್ಯಕ್ಷರಾದ ರೋಸ್ ಮೇರಿ ರಾಡ್ರಿಗಸ್, ಜಿ.ಪಂ ಮಾಜಿ ಸದಸ್ಯ ಪಿ.ಎಂ.ಲತೀಫ್, ಕ್ರೀಡಾ ಕೂಟ ಆಚರಣಾ ಸಮಿತಿ ಸಂಚಾಲಕ ಪಿ.ಎಫ್.ಸೆಬಾಸ್ಟ್ಯನ್, ಗೌರವಾಧ್ಯಕ್ಷ ಜೋಕಿಮ್ ವಾಸ್, ಮಹಿಳಾ ಘಟಕದ ಉಪಾಧ್ಯಕ್ಷೆ ಗ್ರೇಸಿ ಡೇವಿಡ್, ಕಾರ್ಯಕಾರಿ ಮಂಡಳಿ ಸದಸ್ಯ ಪಿ.ಎಂ.ಬಿಜು ಸೇರಿದಂತೆ ಮತ್ತಿತರರು ಇದ್ದರು.
ಸನ್ಮಾನ :: ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಪದಕ ಪುರುಸ್ಕøತರಾದ ಪೊಲೀಸ್ ಇಲಾಖೆಯ ರಾಜೇಶ್, ಎಂ.ಎಸ್.ಸಿ (ಸಿ.ಎಸ್) ಪದವಿಯಲ್ಲಿ ಚಿನ್ನದ ಪದಕ ವಿಜೇತರಾದ ಶೈನಿ ಡಿ’ಸೋಜ, ಪ್ರಗತಿಪರ ಕೃಷಿಕ ಎಸ್.ಎಂ.ಡಿ’ಸಿಲ್ವ, ಎಂ.ಬಿ.ಬಿ.ಎಸ್ ನಲ್ಲಿ ಉನ್ನತ ಅಂಕ ಪಡೆದ ಡಾ.ಆನ್ ಲಿಷಾ, ಸಮಗ್ರ ಕೃಷಿಕ ಪಿ.ಎಂ.ಬಿಜು, ಸಸ್ಯಶಾಸ್ತ್ರದಲ್ಲಿ ಪಿ.ಹೆಚ್.ಡಿ ಪಡೆದ ಡಾ.ನಿಲನ ಜೇಮ್ಸ್, ಟೆರೆಶಿಯನ್ ಪ್ರೆಸ್ ಮಾಲೀಕ ಪೌಲ್ ಕ್ಸೇವಿಯರ್, ನಾಟಿ ವೈದ್ಯ ಜಾನ್ ಲೋಬೋ, ಉರಗ ತಜ್ಞ ಪಿಯೂಸ್ ಪೆರೆರಾ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Related Posts

*ಕಂಬಿರಂಡ ರಾಖಿ ಪೂವಣ್ಣ ಅವರಿಗೆ ‘ಅಧ್ಯಾಪಕ ಭೂಷಣ’ ಪ್ರಶಸ್ತಿ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ವಿರಾಜಪೇಟೆಯಲ್ಲಿ ಕಾವೇರಿ ಗಣೇಶೋತ್ಸವ: ಒಗ್ಗಟ್ಟಿನಿಂದ ಹಿಂದೂ ಸಮಾಜ ಬಲಪಡಿಸಲು ಕರೆ*

ಸೆಪ್ಟೆಂಬರ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ, NEWS DESK ಸೆ.27: ಪುಣ್ಯಭೂಮಿಯ ಶಕ್ತಿ, ಸಂಸ್ಕೃತಿ ಹಾಗೂ ಪರಂಪರೆಯನ್ನು ಅರಿತು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಜವಾಬ್ದಾರಿ ಪ್ರತಿಯೊಬ್ಬರ…

*ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಕಾವೇರಿ ಶಾಲೆಯ ವಾಲಿಬಾಲ್ ತಂಡ*

ಸೆಪ್ಟೆಂಬರ್ 27, 2026

*ನಾಪೋಕ್ಲುವಿನ ಸಹಕಾರ ಮಹಿಳಾ ಸಮಾಜದ ವಾರ್ಷಿಕ ಮಹಾಸಭೆ*

ಸೆಪ್ಟೆಂಬರ್ 27, 2026

*ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಸರ್ಕಾರಕ್ಕೆ ಆಗ್ರಹ; ರೈತರಿಗೆ ಪ್ರತಿ ಹೆಕ್ಟೇರ್‌ಗೆ ₹50 ಸಾವಿರ ಪರಿಹಾರ ನೀಡುವಂತೆ ಡಾ. ಕಾವೇರಪ್ಪ ಒತ್ತಾಯ*

ಸೆಪ್ಟೆಂಬರ್ 27, 2026

*ಇಂದಿರಾನಗರ ಅಂಗನವಾಡಿ ಕೇಂದ್ರದಲ್ಲಿ ‘ಪೋಷಣ್ ಅಭಿಯಾನ’ ಕಾರ್ಯಕ್ರಮ*

ಸೆಪ್ಟೆಂಬರ್ 27, 2026

*ಕಡೋಡಿ ಶ್ರೀ ಮಹಾವಿಷ್ಣು ಸನ್ನಿಧಿಯಲ್ಲಿ ಸೋಣ ತಿಂಗಳ ಕಾಲಾಯ ಸೇವೆ ಸಂಪನ್ನ*

ಸೆಪ್ಟೆಂಬರ್ 27, 2026

*ಮಾದಾಪುರ ಕಾಲೇಜಿನಲ್ಲಿ ಎನ್ನೆಸ್ಸೆಸ್ ಸಂಸ್ಥಾಪನಾ ದಿನ; ಶಿಸ್ತು, ಸೇವಾ ಮನೋಭಾವ ಬೆಳೆಸುವುದು ಎನ್ನೆಸ್ಸೆಸ್ ಗುರಿ: ಪ್ರಾಂಶುಪಾಲ ಚಂದ್ರ*

ಸೆಪ್ಟೆಂಬರ್ 27, 2026

*ಖುತುಬುಲ್ ಆರಿಫೀನ್ ರಾತೀಬ್ ಸಂಘದ ವತಿಯಿಂದ 111ನೇ ವರ್ಷದ ಗ್ರಾಂಡ್ ರಾತೀಬ್ ಮಜ್ಲಿಸ್*

ಸೆಪ್ಟೆಂಬರ್ 27, 2026

*ಶ್ರೀಮಂಗಲದಲ್ಲಿ ಪ್ರಜಾಸೇವೆ ಅಭಿಯಾನ; 134ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆ*

ಸೆಪ್ಟೆಂಬರ್ 26, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಕುಂದುರುಮೊಟ್ಟೆ ಶ್ರೀ ಚೌಟಿ ಮಾರಿಯಮ್ಮ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ*

ಸೆಪ್ಟೆಂಬರ್ 26, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.