Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಮಕ್ಕಂದೂರು : ಮೇ 17ರಂದು ಐನ್ ಮನೆ ಜಂಬರ*
ಇತ್ತೀಚಿನ ಸುದ್ದಿಗಳು

*ಮಕ್ಕಂದೂರು : ಮೇ 17ರಂದು ಐನ್ ಮನೆ ಜಂಬರ*

May 12, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ನಾಪೋಕ್ಲು ಮೇ 12 NEWS DESK : ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ವತಿಯಿಂದ ಮಕ್ಕಂದೂರು ಗ್ರಾಮದ ಕುಂಭ ಗೌಡನ ಐನ್ ಮನೆಯಲ್ಲಿ ಮೇ 17 ರಂದು ಐನ್ ಮನೆ ಜಂಬರ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಕುಂಭ ಗೌಡರಿಗೆ ಲಿಂಗರಾಜರು ಕೊಡ ಮಾಡಿದ್ದ ನಿರೂಪದ ಅನಾವರಣ, ಅಕಾಡೆಮಿ ಪ್ರಕಟಿತ ಪುಸ್ತಕಗಳ ಬಿಡುಗಡೆ ಅರೆ ಭಾಷೆ ಸುಪ್ರಭಾತದ ಧ್ವನಿ ಸುರುಳಿ ಬಿಡುಗಡೆ, ಕುಂಭ ಗೌಡನ ಕುಟುಂಬದ ಲಾಂಛನ ಬಿಡುಗಡೆ, ಸಾಧಕರಿಗೆ ಸನ್ಮಾನ ಹಾಗೂ ಕಾರ್ಯಕ್ರಮದ ಅಂಗವಾಗಿ ಏರ್ಪಡಿಸಲಾಗಿದ್ದ ಕ್ರೀಡಾಕೂಟ ವಿಜೇತರಿಗೆ ಬಹುಮಾನ ವಿತರಣೆ ನಡೆಯಲಿವೆ. ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಕುಂಭ ಗೌಡನ ಕುಟುಂಬದ ಪಟ್ಟದಾರ ಕೆ.ಕೆ.ಓಂಕಾರಪ್ಪ ಉದ್ಘಾಟಿಸಲಿದ್ದಾರೆ. ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ್ ಡಾ.ಮಂತರ್ ಗೌಡ ಸಾಧಕರು ಸನ್ಮಾನಿಸಲಿದ್ದಾರೆ. ಕರ್ನಾಟಕ ವಿಧಾನ ಪರಿಷತ್ತಿನ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ ಪುಸ್ತಕಗಳ ಬಿಡುಗಡೆ ಮಾಡಲಿದ್ದಾರೆ. ಸಾಹಿತಿ ಏ.ಕೆ.ಹಿಮಕರ ಅರೇಬಾಷೆ ಕುಟುಂಬಗಳ ಐನ್ ಮನೆ ಹಾಗೂ ಕುಂಭ ಗೌಡನ ಅರವಿಂದ್ ಮಾಚಯ್ಯ ಕುಂಭ ಗೌಡನ ಐನ್ ಮನೆ ನಡೆದು ಬಂದ ದಾರಿ ಎಂಬ ವಿಷಯಗಳ ಕುರಿತು ಉಪನ್ಯಾಸ ನೀಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಕ್ಕಂದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ.ಎನ್.ರಮೇಶ್ ಮಕ್ಕಂದೂರು, ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಶಾಂತೆಂಡ ರವಿ ಕುಶಾಲಪ್ಪ, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ, ಕೊಡಗು ಏಲಕ್ಕಿ ಮಾರಾಟ ಸಹಕಾರ ಸಂಘದ ನಿರ್ದೇಶಕ ಕೋಳುಮುಡಿಯನ ಅನಂತಕುಮಾರ್, ಮಕ್ಕಂದೂರು ಗೌಡ ಸಮಾಜದ ಅಧ್ಯಕ್ಷ ಲಕ್ಕಪ್ಪನ ಕೆ.ಹರೀಶ, ಶಿವಮೊಗ್ಗ ಜಿಲ್ಲೆ ಅಬಕಾರಿ ಇಲಾಖೆ ಉಪ ಆಯುಕ್ತರಾದ ಸುಮಿತ ಕುಂಭ ಗೌಡನ, ಕುಶಾಲಪ್ಪ ನಂಗಾರು, ಪ್ರಗತಿಪರ ಕೃಷಿಕರಾದ ಇಂದಿರಾ ದೇವಿ ಪ್ರಸಾದ್ ಸಂಪಾಜೆ ಮತ್ತು ಸಂಚಾಲಕರು, ನಿರ್ದೇಶಕ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ಅಂಗವಾಗಿ ಬೆಳಿಗ್ಗೆ 9.30 ರಿಂದ ಜಯಪ್ರಕಾಶ್ ಪೆರುಮುಂಡ ಮತ್ತು ತಂಡದವರಿಂದ ಅರೆಭಾಷೆ ಹಾಡುಗಳ ಕಲರವ, ರೇಡಿಯೋ ಸಿಟಿ 91.1 ಎಫ್‍ಎಂ ಬೆಂಗಳೂರಿನ ರೇಡಿಯೋ ಜಾಕಿ ಆರ್ ಜೆ ತ್ರಿಶೂಲ್ ಕಂಬಳ ಇವರಿಂದ ವಿಶೇಷ ಕಾರ್ಯಕ್ರಮ ಹಾಗೂ ಅಪರನ್ನ ವಿವಿಧ ತಂಡಗಳಿಂದ ಸಂಸ್ಕೃತಿಕ ಮನೋರಂಜನ ಕಾರ್ಯಕ್ರಮಗಳು ನಡೆಯಲಿದೆ ಎಂದು ಅಕಡಮಿಯ ಅಧ್ಯಕ್ಷರಾದ ಸದಾನಂದ ಮಾವಜಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಸ್ಕೃತಿ ಸರಣಿ ಕಾರ್ಯಕ್ರಮದ ಭಾಗವಾಗಿ ನಡೆಯುತ್ತಿರುವ ಎರಡನೇ ಕಾರ್ಯಕ್ರಮ ಇದಾಗಿದ್ದು. ಈ ಹಿಂದೆ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಕುಡೇಕಲ್ಲಿನ ಐನ್ಮನೆಯಲ್ಲಿ ಪ್ರಥಮ ಕಾರ್ಯಕ್ರಮ ನಡೆದಿತ್ತು.

ವರದಿ : ದುಗ್ಗಳ ಸದಾನಂದ. 

Share. Facebook Twitter Pinterest LinkedIn Tumblr Email WhatsApp
Previous Article*ಮೃತ ದಯಾನಂದ ಕುಟುಂಬಕ್ಕೆ ಸಾಂತ್ವನ ಹೇಳಿದ ಶಾಸಕ ಎ.ಎಸ್.ಪೊನ್ನಣ್ಣ*
Next Article *ಕಕ್ಕಬ್ಬೆ ಹಾಕಿ ಪಂದ್ಯಾವಳಿ : ಮರಂದೋಡ ತಂಡ ಪ್ರಥಮ, ಕುಂಜಿಲ ತಂಡ ದ್ವಿತೀಯ ಸ್ಥಾನ*

Website design development company services in Mangalore

Forex Trading Teacher in India

Related Posts

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

ಬೆಂಗಳೂರು: ರಾಜ್ಯದ ಲಕ್ಷಾಂತರ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಭರ್ಜರಿ ಸಿಹಿಸುದ್ದಿ ನೀಡಿದೆ.…

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.