Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಟೆಸ್ಟ್‌ ಕ್ರಿಕೆಟ್‌ಗೆ ವಿರಾಟ್‌ ಕೊಹ್ಲಿ ವಿದಾಯ*
ಇತ್ತೀಚಿನ ಸುದ್ದಿಗಳು

*ಟೆಸ್ಟ್‌ ಕ್ರಿಕೆಟ್‌ಗೆ ವಿರಾಟ್‌ ಕೊಹ್ಲಿ ವಿದಾಯ*

May 12, 20252 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮುಂಬೈ ಮೇ 12 NEWS DESK : ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.
ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದು ಕೊಹ್ಲಿ ಅಧಿಕೃತವಾಗ ನಿವೃತ್ತಿ ಘೋಷಿಸಿದ್ದಾರೆ. 14 ವರ್ಷಗಳ ತಮ್ಮ ಟೆಸ್ಟ್ ಕೆರಿಯರ್​ಗೆ ವಿರಾಮ ಇಟ್ಟಿರುವ ಕಿಂಗ್ ಕೊಹ್ಲಿ ಏಕದಿನ ಕ್ರಿಕೆಟ್​ನಲ್ಲಿ ಮಾತ್ರ ಮುಂದುವರೆಯುವುದಾಗಿ ತಿಳಿಸಿದ್ದಾರೆ. ಇದಕ್ಕೂ ಮುನ್ನ 2024 ರಲ್ಲಿ ನಡೆದ ಟಿ20 ವಿಶ್ವಕಪ್​ನ ಫೈನಲ್ ಪಂದ್ಯದ ಬೆನ್ನಲ್ಲೇ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದರು. ಟೀಮ್ ಇಂಡಿಯಾ ಪರ 123 ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಅವರು 210 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 16608 ಎಸೆತಗಳನ್ನು ಎದುರಿಸಿರುವ ಕೊಹ್ಲಿ ಒಟ್ಟು 9230 ರನ್ ಕಲೆಹಾಕಿದ್ದಾರೆ. ಇದರ ನಡುವೆ 30 ಶತಕ ಹಾಗೂ 31 ಅರ್ಧಶತಕಗಳನ್ನು ಬಾರಿಸಿದ್ದಾರೆ. ಹಾಗೆಯೇ ಭಾರತ ಟೆಸ್ಟ್ ತಂಡವನ್ನು 68 ಪಂದ್ಯಗಳಲ್ಲಿ ಮುನ್ನಡೆಸಿದ್ದಾರೆ. ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ 40 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಕೇವಲ 17 ಮ್ಯಾಚ್​ಗಳಲ್ಲಿ ಮಾತ್ರ ಸೋಲನುಭವಿಸಿದೆ. ಇನ್ನು 11 ಪಂದ್ಯಗಳಲ್ಲಿ ಭಾರತ ತಂಡವು ಡ್ರಾ ಸಾಧಿಸಿದೆ. ಈ ಮೂಲಕ ವಿರಾಟ್ ಕೊಹ್ಲಿ ಭಾರತ ಟೆಸ್ಟ್ ತಂಡದ ಅತ್ಯಂತ ಯಶಸ್ವಿ ನಾಯಕ ಎನಿಸಿಕೊಂಡಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಬ್ಯಾಗಿ ಬ್ಲೂ ಕ್ಯಾಪ್ ಧರಿಸಿ 14 ವರ್ಷಗಳು ಕಳೆದಿವೆ. ಪ್ರಾಮಾಣಿಕವಾಗಿ ಹೇಳಬೇಕೆಂದರೆ, ಈ ಸ್ವರೂಪವು ನನ್ನನ್ನು ಈ ಪ್ರಯಾಣಕ್ಕೆ ಕರೆದೊಯ್ಯುತ್ತದೆ ಎಂದು ನಾನು ಎಂದಿಗೂ ಊಹಿಸಿರಲಿಲ್ಲ. ಇದು ನನ್ನನ್ನು ಪರೀಕ್ಷಿಸಿದೆ, ನನ್ನನ್ನು ರೂಪಿಸಿದೆ ಮತ್ತು ನಾನು ಜೀವನಪರ್ಯಂತ ಸಾಗಿಸುವ ಪಾಠಗಳನ್ನು ಕಲಿಸಿದೆ. ಬಿಳಿಯ ಉಡುಪಿನಲ್ಲಿ ಆಡುವುದರಲ್ಲಿ ಆಳವಾದ ವೈಯಕ್ತಿಕ ಅಂಶವಿದೆ. ಶಾಂತವಾದ ಜಂಜಾಟ, ದೀರ್ಘ ದಿನಗಳು, ಯಾರೂ ನೋಡದ ಸಣ್ಣ ಕ್ಷಣಗಳು. ಇವೆಲ್ಲವೂ ನಿಮ್ಮೊಂದಿಗೆ ಶಾಶ್ವತವಾಗಿ ಉಳಿಯುತ್ತವೆ. ನಾನು ಈ ಸ್ವರೂಪದಿಂದ ದೂರ ಸರಿಯುತ್ತಿರುವುದು ಸುಲಭದ ನಿರ್ಧಾರವಲ್ಲ. ಆದರೆ ಇದುವೇ ಸರಿ ಎಂದು ಅನಿಸುತ್ತದೆ. ನಾನು ಹೊಂದಿದ್ದ ಎಲ್ಲವನ್ನೂ ಟೆಸ್ಟ್​ ಕ್ರಿಕೆಟ್​ಗೆ ನೀಡಿದ್ದೇನೆ. ಅಲ್ಲದೆ ನಾನು ನಿರೀಕ್ಷಿಸಿದ್ದಕ್ಕಿಂತ ಹೆಚ್ಚಿನದನ್ನು ಅದರಿಂದ ನನಗೆ ದಕ್ಕಿದೆ. ನನ್ನೊಂದಿಗೆ ಆಡಿದ ಪ್ರತಿಯೊಬ್ಬರಿಗೂ ಕೃತಜ್ಣತೆ ಅರ್ಪಿಸುತ್ತೇನೆ. ಅಲ್ಲದೆ ಯಾವತ್ತಿದ್ದರೂ ನಾನು ನನ್ನ ಟೆಸ್ಟ್ ವೃತ್ತಿಜೀವನವನ್ನು ನಗುವಿನೊಂದಿಗೆ ಹಿಂತಿರುಗಿ ನೋಡುತ್ತೇನೆ #269, ಸೈನ್ ಆಫ್ ಎಂದಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಕಕ್ಕಬ್ಬೆ ಹಾಕಿ ಪಂದ್ಯಾವಳಿ : ಮರಂದೋಡ ತಂಡ ಪ್ರಥಮ, ಕುಂಜಿಲ ತಂಡ ದ್ವಿತೀಯ ಸ್ಥಾನ*
Next Article *ಶ್ರೀ ಮುತ್ತಪ್ಪ ದೇವಾಲಯದಲ್ಲಿ ಭಗವತಿ ದೇವಿಯ ವಾರ್ಷಿಕ ಪೊಂಗಾಲ ಉತ್ಸವ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.