Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*
  • *ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*
  • *ಭಾರತ್ ಜೋಡೋ : ಲಾಂಛನ ಅನಾವರಣ*
  • *ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*
  • *ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*
  • *ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*
  • *ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*
  • *ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*
  • *ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*
  • *ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅತ್ತೂರು ಕೊಲ್ಲಿ ಹಾಡಿಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಧರಣಿ ನಿರತರು-ಅಧಿಕಾರಿಗಳ ಜೊತೆ ಸಮಾಲೋಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅತ್ತೂರು ಕೊಲ್ಲಿ ಹಾಡಿಗೆ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ : ಧರಣಿ ನಿರತರು-ಅಧಿಕಾರಿಗಳ ಜೊತೆ ಸಮಾಲೋಚನೆ*

ಮೇ 12, 20251 Min ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 12 NEWS DESK  : ಪೊನ್ನಂಪೇಟೆ ತಾಲೂಕಿನ ಕೆ.ಬಾಡಗ ಗ್ರಾಮ ಪಂಚಾಯಿತಿ ನಾಗರಹೊಳೆ ಅರಣ್ಯ ಪ್ರದೇಶದಲ್ಲಿರುವ ಅತ್ತೂರು ಕೊಲ್ಲಿ ಹಾಡಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಧರಣಿ ನಿರತರು-ಅಧಿಕಾರಿಗಳ ಜೊತೆ ಸಮಾಲೋಚನೆ  ನಡೆಸಿದರು. ಅರಣ್ಯ ವ್ಯಾಪ್ತಿ ನಿವಾಸಿಗಳು, ತಾವುಗಳು ಶತಮಾನಗಳಿಂದ ಇಲ್ಲಿ ವಾಸವಾಗಿದ್ದು ತಮಗೆ ಅರಣ್ಯ ರಕ್ಷಣೆ ಹಕ್ಕಿನಡಿ ಹಕ್ಕುಪತ್ರ ನೀಡಬೇಕೆಂದು ಬೇಡಿಕೆ ಇಟ್ಟರೆ, ಅರಣ್ಯಾಧಿಕಾರಿಗಳು ಸೂಕ್ತ ಕಾನೂನು ರೀತಿಯ ಪ್ರಕ್ರಿಯೆ ಆಗಬೇಕೆಂದು ವಾದ ಮಂಡಿಸಿದರು. ಎರಡೂ ಕಡೆಯವರ ವಾದವನ್ನು ಆಲಿಸಿದ ಶಾಸಕರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ತಮ್ಮ ಪ್ರಕ್ರಿಯೆ ಪೂರ್ಣಗೊಳಿಸುವುದರೊಂದಿಗೆ ಅರಣ್ಯ ನಿವಾಸಿಗಳಿಗೆ ತೊಂದರೆ ಮಾಡಬಾರದು ಹಾಗೂ ಅವರ ದಿನನಿತ್ಯದ ಕೆಲಸಗಳಿಗೆ ಯಾವುದೇ ರೀತಿಯ ಅಡತಡೆಗಳ ಆಗಬಾರದು ಎಂದು ಸೂಚಿಸಿದರು. ಅದೇ ರೀತಿ ಅರಣ್ಯ ನಿವಾಸಿಗಳು ತಮ್ಮ ಹಕ್ಕಿಗಾಗಿ ಹೋರಾಟ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಆದರೆ ಎಲ್ಲರೂ ಕಾನೂನಾತ್ಮಕವಾಗಿ ಮಾಡಬೇಕು ಮತ್ತು ಹೊರಗಿನವರು ಬಂದು ಇವರ ಹೋರಾಟದ ಹಾದಿ ತಪ್ಪಿಸುವ ಕೆಲಸ ಆಗಬಾರದು ಎಂದು ಸಲಹೆ ನೀಡಿದರು. ತಾವು ಮುಖ್ಯಮಂತ್ರಿಗಳೊಂದಿಗೆ ಹಾಗೂ ಅರಣ್ಯ ಸಚಿವರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಇದೇ ಸಂದರ್ಭದಲ್ಲಿ ಹೋರಾಟ ನಿರತರಿಗೆ ಶಾಸಕರು ಭರವಸೆ ನೀಡಿದರು. ಈ ಸಂದರ್ಭ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಿದೇರಿರ ನವೀನ್, ಕೆ.ಬಾಡಗ ವಲಯ ಅಧ್ಯಕ್ಷ ಚಿಮಣ್ಣಮಾಡ ರವಿ, ಕಾಂಗ್ರೆಸ್ ಮುಖಂಡರು, ಅರಣ್ಯ ಇಲಾಖೆಯ ಅಧಿಕಾರಿಗಳು, itdp ಇಲಾಖೆಯ ಅಧಿಕಾರಿಗಳು, ಹಾಡಿ ಮುಖಂಡರು, ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

 

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಉಡೋತ್ ಮೊಟ್ಟೆಯಲ್ಲಿ ಕೈಲ್ ಪೊಳ್ದ್ ಸಂಭ್ರಮ*

ಸೆಪ್ಟೆಂಬರ್ 4, 2026

*ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*

ಸೆಪ್ಟೆಂಬರ್ 4, 2026

*ಭಾರತ್ ಜೋಡೋ : ಲಾಂಛನ ಅನಾವರಣ*

ಸೆಪ್ಟೆಂಬರ್ 4, 2026

*ಕಸ್ತೂರಿ ರಂಗನ್ ವರದಿ : ಜನವಸತಿ ಗ್ರಾಮಗಳನ್ನು ಸಂಪೂರ್ಣ ಹೊರಗಿಡಲು ಆಗ್ರಹ*

ಸೆಪ್ಟೆಂಬರ್ 4, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಸೆ.4 NEWS DESK : ಕಸ್ತೂರಿ ರಂಗನ್ ಹೋರಾಟ ಸಮಿತಿ-ಕೊಡಗು ಜಿಲ್ಲೆ ವತಿಯಿಂದ ಮಡಿಕೇರಿಯಲ್ಲಿ ಕಸ್ತೂರಿರಂಗನ್ ವರದಿ ಕುರಿತು…

*ಭಾರತ್ ಜೋಡೋ : ಲಾಂಛನ ಅನಾವರಣ*

ಸೆಪ್ಟೆಂಬರ್ 4, 2026

*ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರಕಟ*

ಸೆಪ್ಟೆಂಬರ್ 4, 2026

*ರಾಷ್ಟ್ರೀಯ ಜೂನಿಯರ್ ಬಾಲಕಿಯರ ಹಾಕಿ ಪಂದ್ಯಾವಳಿ : ಹೈದರಾಬಾದ್ ವಲಯಕ್ಕೆ ರನ್ನರ್ ಅಪ್ ಪ್ರಶಸ್ತಿ*

ಸೆಪ್ಟೆಂಬರ್ 4, 2026

*ಮಹಿಳೆಯರು ಸರ್ಕಾರಿ ಯೋಜನೆಗಳ ಸದುಪಯೋಗ ಪಡೆದು ಆರ್ಥಿಕವಾಗಿ ಸಬಲರಾಗಬೇಕು: ಶಾಸಕ ಡಾ. ಮಂತರ್ ಗೌಡ*

ಸೆಪ್ಟೆಂಬರ್ 4, 2026

*ಒಂಟಿ ಸಲಗ ದಾಳಿ: ಕೂಲಿ ಕಾರ್ಮಿಕನಿಗೆ ಗಂಭೀರ ಗಾಯ*

ಸೆಪ್ಟೆಂಬರ್ 4, 2026

*ಅಮೆರಿಕ ಪ್ರವಾಸದಲ್ಲಿದ್ದರೂ ಕಸ್ತೂರಿರಂಗನ್ ವರದಿ ಕುರಿತ ಸಭೆಯಲ್ಲಿ ಭಾಗವಹಿಸಲಿರುವ ಸಂಸದ ಯದುವೀರ್ ಒಡೆಯರ್; ಕೊಡಗು ಹಾಗೂ ಪಶ್ಚಿಮ ಘಟ್ಟಗಳ ಹಿತಾಸಕ್ತಿಗೆ ಬದ್ಧತೆ ಪುನರುಚ್ಚಾರ*

ಸೆಪ್ಟೆಂಬರ್ 4, 2026

*ಕ.ಸಾ.ಪ. ವತಿಯಿಂದ ಸೆ.8ರಂದು ಕುಶಾಲನಗರದಲ್ಲಿ ಸಾಹಿತಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಕಾರ್ಯಕ್ರಮ*

ಸೆಪ್ಟೆಂಬರ್ 4, 2026

*ಕನಿಷ್ಠ ವೇತನ ತಡೆ ವಿರೋಧಿಸಿ ಸೆ.8ರಂದು ‘ವಿಧಾನಸೌಧ ಚಲೋ’*

ಸೆಪ್ಟೆಂಬರ್ 4, 2026

*7ನೇ ಹೊಸಕೋಟೆಯಲ್ಲಿ ಸಂಭ್ರಮದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ*

ಸೆಪ್ಟೆಂಬರ್ 4, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.