Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*
  • *ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*
  • *ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*
  • *ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*
  • *ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*
  • *ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*
  • *ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*
  • *ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*
  • *ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*
  • *ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಾದ್ರೆ ಗ್ರಾಮದಲ್ಲಿ ಅರಳಿ ಗಿಡ ನೆಟ್ಟು ಬುದ್ಧ ಪೂರ್ಣಿಮೆ ಆಚರಣೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಾದ್ರೆ ಗ್ರಾಮದಲ್ಲಿ ಅರಳಿ ಗಿಡ ನೆಟ್ಟು ಬುದ್ಧ ಪೂರ್ಣಿಮೆ ಆಚರಣೆ*

ಮೇ 13, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮೇ 13 NEWS DESK : ಮಹಾಮೈತ್ರಿ ಬುದ್ಧ ವಿಹಾರದ ಪದಾಧಿಕಾರಿಗಳು ಹಾಗೂ ದಲಿತ ಸಂಘರ್ಷ ಸಮಿತಿಯ ಪ್ರಮುಖರು ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆ ಬಳಿಯ ದಂಡಳ್ಳಿ ಮಾದ್ರೆ ಗ್ರಾಮದಲ್ಲಿ ಅರಳಿ ಗಿಡ ನೆಟ್ಟು ಬುದ್ಧ ಪೂರ್ಣಿಮೆಯನ್ನು ಅರ್ಥಪೂರ್ಣವಾಗಿ ಆಚರಿಸಿದರು. ಮಹಾಮೈತ್ರಿ ಬುದ್ಧ ವಿಹಾರ ನಿರ್ಮಾಣ ಮಾಡಲು ಹೊರಟಿರುವ ಮಾದ್ರೆ ಗ್ರಾಮದ ಜಾಗದಲ್ಲಿ ಭಗವಾನ್ ಗೌತಮ ಬುದ್ಧರ ಜನ್ಮದಿನದ ಅಂಗವಾಗಿ ಬೋಧಿವೃಕ್ಷದ ಸಂಕೇತವಾದ ಅರಳಿ ಗಿಡ ನೆಟ್ಟು ಬುದ್ಧ ಸಂದೇಶವನ್ನು ಸ್ಮರಿಸಿದರು. ಮಹಾಮೈತ್ರಿ ಬುದ್ಧ ವಿಹಾರದ ಸಂಯೋಜಕರು ಹಾಗೂ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಜೆ.ಆರ್.ಪಾಲಾಕ್ಷ ಅವರು ಮಾತನಾಡಿ ಭಗವಾನ್ ಬುದ್ಧ ಮಹಾಮೈತ್ರಿ ಟ್ರಸ್ಟ್ ವತಿಯಿಂದ ಈ ಜಾಗದಲ್ಲಿ ಅಂಬೇಡ್ಕರ್ ಭವನ ಹಾಗೂ ಬುದ್ಧ ವಿಹಾರ ಧ್ಯಾನ ಮಂದಿರವನ್ನು ಸ್ಥಾಪಿಸಲಾಗುವುದು. ಆ ಮೂಲಕ ಜನರಲ್ಲಿ ವೈಚಾರಿಕತೆಯ ಪ್ರಜ್ಞೆ ಮೂಡಿಸಲಾಗುವುದು. ಭಗವಾನ್ ಬುದ್ಧರ ಆಶಯದಂತೆ ವೃದ್ಧಾಶ್ರಮವನ್ನು ನಿರ್ಮಿಸಿ ವಯೋವೃದ್ಧರ ಆರೈಕೆ ಮಾಡಲಾಗುವುದು ಮತ್ತು ಸಮಾಜಕ್ಕೆ ಜನಸೇವೆಯ ಸಂದೇಶವನ್ನು ನೀಡಲಾಗುವುದು. ಜನಪರ ಕಾರ್ಯಕ್ರಮ ಹಾಗೂ ಶೈಕ್ಷಣಿಕ ಪ್ರಗತಿಯ ಚಟುವಟಿಕೆಗಳನ್ನು ನಡೆಸಲಾಗುವುದು. ಜ್ಞಾನ ಕೇಂದ್ರದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುವುದು. ಈ ಕಾರ್ಯಗಳಿಗೆ ಸರ್ವರೂ ಸಹಕರಿಸಬೇಕೆಂದು ಮನವಿ ಮಾಡಿದರು. ಮಹಾಮೈತ್ರಿ ಬುದ್ಧ ವಿಹಾರ ಟ್ರಸ್ಟ್ ನ ಕಾರ್ಯದರ್ಶಿ ಎಂ.ಎಸ್ ವೀರೇಂದ್ರ ಅವರು ಮಾತನಾಡಿ ಇಲ್ಲಿ ನಿರ್ಮಾಣವಾಗುವ ಬುದ್ಧ ವಿಹಾರ ಮಲೆನಾಡು ಭಾಗದಲ್ಲಿ ಖ್ಯಾತಿ ಗಳಿಸಬೇಕು. ಬುದ್ಧ, ಬಸವ, ಡಾ.ಅಂಬೇಡ್ಕರ್, ಕುವೆಂಪು ಅವರ ಚಿಂತನೆ, ಆಶಯಗಳು ಮತ್ತು ಆದರ್ಶಗಳು ಸಮಾಜದಲ್ಲಿ ಪಸರಿಸಬೇಕು, ಹಲವು ಕಾರ್ಯಕರ್ತರು ರೂಪುಗೊಳ್ಳಬೇಕು ಎಂದರು. ಎಲ್ಲರ ಸಹಕಾರ ಪಡೆದು ಸಮಾಜಮುಖಿ ಸೇವಗಳಿಗೆ ಪೂರಕವಾಗಿ ಟ್ರಸ್ಟ್ ಕಾರ್ಯನಿರ್ವಹಿಸಲಿದೆ. ಬುದ್ಧನ ಶಾಂತಿ, ಸಹನೆ, ಪ್ರೀತಿ ಹಾಗೂ ವೈಚಾರಿಕತೆಯ ದೃಷ್ಟಿಕೋನ ಎಲ್ಲರಲ್ಲೂ ಬೆಳೆಯಬೇಕು. ಉತ್ತಮ ಕಾರ್ಯವನ್ನು ಮಾಡುವ ಮೂಲಕ ಟ್ರಸ್ಟ್ ಸಮಾಜಕ್ಕೆ ಮಾದರಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಕಲಾತಂಡದ ರಾಮ ಅವರು ಬುದ್ಧ ಗೀತೆಗಳನ್ನು ಹಾಡಿದರು, ಶಿಕ್ಷಕ ಶಿವಣ್ಣ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ದುಂಡಳ್ಳಿ ಗ್ರಾ.ಪಂ ಮಾಜಿ ಅಧ್ಯಕ್ಷ ಸಿ.ಬಿ.ಅಬ್ಬಾಸ್, ದಲಿತ ಮುಖಂಡರುಗಳಾದ ರಾಮು, ಮುತ್ತಣ್ಣ, ವಸಂತ, ಮಾದ್ರೆ ಗ್ರಾಮದ ಮಂಜುನಾಥ್, ಹೊನ್ನಪ್ಪ, ಕುಮಾರಸ್ವಾಮಿ, ಪೃಥ್ವಿರಾಜ ಮತ್ತಿತರ ಪ್ರಮುಖರು ಹಾಗೂ ಕಾರ್ಯಕರ್ತರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

ಕೊಡಗು ಜಿಲ್ಲಾ ಪೊಲೀಸ್ ಕಚೇರಿಗೆ ಡಾ. ಎಂ.ಬಿ.ಬೋರಲಿಂಗಯ್ಯ ಅವರು ಭೇಟಿ : ಅಧಿಕಾರಿಗಳೊಂದಿಗೆ ಸಮಾಲೋಚನೆ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಮಡಿಕೇರಿ : ಮಾ.27 ರಂದು ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆ*

ಮಾರ್ಚ್ 25, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.25 NEWS DESK : ನಗರಸಭೆ ಕೌನ್ಸಿಲ್‍ನ ಸಾಮಾನ್ಯ ಸಭೆಯು ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್…

*ಕಾಫಿ ತೋಟದಲ್ಲಿ ಹುಲಿ ಪ್ರತ್ಯಕ್ಷ : ಗ್ರಾಮಸ್ಥರಲ್ಲಿ ಆತಂಕ*

ಮಾರ್ಚ್ 25, 2026

*ಜ್ಞಾನ ಕಾವೇರಿ ಆವರಣದಲ್ಲಿ ಯುವ ಆಪತ್ ಮಿತ್ರ ತರಬೇತಿ ಶಿಬಿರ*

ಮಾರ್ಚ್ 25, 2026

*ದೇವಟ್ ಪರಂಬುವಿನಲ್ಲಿ ಪುಷ್ಪ ನಮನ ಸಲ್ಲಿಸಿದ ಸಿಎನ್‌ಸಿ : ವಿವಿಧ ಹಕ್ಕೊತ್ತಾಯಗಳ ಮಂಡನೆ*

ಮಾರ್ಚ್ 25, 2026

*ಚೇರಂಬಾಣೆಯಲ್ಲಿ ಹೆಚ್‍ಪಿವಿ ಲಸಿಕೆ ವಿತರಣೆ*

ಮಾರ್ಚ್ 25, 2026

*ಸುಂಟಿಕೊಪ್ಪ : ಹೊಲಿಗೆ ತರಬೇತಿದಾರರಿಗೆ ಪ್ರಮಾಣಪತ್ರ ವಿತರಣೆ*

ಮಾರ್ಚ್ 25, 2026

*ಡಾ.ಬಾಬು ಜಗಜೀವನ್ ರಾಂ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಅರ್ಥಪೂರ್ಣವಾಗಿ ಆಚರಣೆಗೆ ನಿರ್ಧಾರ*

ಮಾರ್ಚ್ 25, 2026

*ಕೊಡಗು ವಿದ್ಯಾಲಯದಲ್ಲಿ ಏಪ್ರಿಲ್ 1 ರಿಂದ ಸಮಾಗಮ ಬೇಸಿಗೆ ಶಿಬಿರ ಮಕ್ಕಳ ರಜೆಯಲ್ಲಿ ಜ್ಞಾನಾನಂದ- ಪ್ರತಿಭೆ ಬೆಳಕಿಗೆ ತರಲು ಸಹಕಾರಿಯಾಗಲಿರುವ ಬೇಸಿಗೆ ಶಿಬಿರ*

ಮಾರ್ಚ್ 25, 2026

*ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಸರ್ಕಾರಿ ಶುಶ್ರೂಷಾ ಕಾಲೇಜು ಮಡಿಕೇರಿಯಲ್ಲಿ ನರ್ಸಿಂಗ್ ವಿದ್ಯಾರ್ಥಿಗಳ ದೀಪ ಬೆಳಗುವಿಕೆ ಮತ್ತು ಪ್ರತಿಜ್ಞಾ ವಿಧಿ ಕಾರ್ಯಕ್ರಮ*

ಮಾರ್ಚ್ 25, 2026

*ಶಿಕ್ಷಣಾಧಿಕಾರಿಗಳ ವಿರುದ್ಧ ಕ್ರಮಕ್ಕೆ ಉದಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಒತ್ತಾಯ*

ಮಾರ್ಚ್ 25, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.