Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*
  • *ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*
  • *ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*
  • *ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*
  • *ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*
  • *ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*
  • *ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*
  • *ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*
  • *ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*
  • *ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕಾವೇರಿ ನದಿಗೆ 172ನೇ ಮಹಾ ಆರತಿ : ಪ್ರಕೃತಿ ಆರಾಧನೆಯಿಂದ ಪರಿಸರ ಸಂರಕ್ಷಣೆ ಸಾಧ್ಯ : ರತ್ನ ಯತೀಶ್*
ಇತ್ತೀಚಿನ ಸುದ್ದಿಗಳು

*ಕಾವೇರಿ ನದಿಗೆ 172ನೇ ಮಹಾ ಆರತಿ : ಪ್ರಕೃತಿ ಆರಾಧನೆಯಿಂದ ಪರಿಸರ ಸಂರಕ್ಷಣೆ ಸಾಧ್ಯ : ರತ್ನ ಯತೀಶ್*

May 13, 20251 Min Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಕುಶಾಲನಗರ ಮೇ 13 NEWS DESK :  ಪ್ರಕೃತಿ ಆರಾಧನೆ ಮೂಲಕ ನದಿ, ಪರಿಸರಗಳ ಸಂರಕ್ಷಣೆ ಸಾಧ್ಯ ಎಂದು ಕೊಡಗು ಜಿಲ್ಲಾ ಸೌಂದರ್ಯ ತಜ್ಞರ ಜಿಲ್ಲಾ ಸಂಘದ ಅಧ್ಯಕ್ಷೆ ರತ್ನ ಯತೀಶ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕುಶಾಲನಗರ ಕಾವೇರಿ ಮಹಾ ಆರತಿ ಬಳಗದ ಆಶಯದಲ್ಲಿ ನಮಾಮಿ ಕಾವೇರಿ ಸಹಯೋಗದೊಂದಿಗೆ ಬುದ್ಧ ಪೂರ್ಣಿಮೆ ಸಂದರ್ಭ ನಡೆದ 172 ನೇ ಕಾವೇರಿ ಮಹಾ ಆರತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ದಕ್ಷಿಣ ಭಾರತದ ಜೀವನದಿ ಎನಿಸಿರುವ ಕಾವೇರಿಗೆ ನಮಿಸುವ ಕಾರ್ಯದೊಂದಿಗೆ ನದಿ ಸಂರಕ್ಷಣೆ ಕೆಲಸ ನಿರಂತರವಾಗಿ ಸಾಗಬೇಕಾಗಿದೆ ಎಂದರು. ನಿವೃತ್ತ ಪ್ರಾಂಶುಪಾಲರು ಹಾಗೂ ಪತ್ರಕರ್ತರಾದ ಸಬಲಂ ಭೋಜಣ್ಣ ರೆಡ್ಡಿ ಮಾತನಾಡಿ, ಕಾವೇರಿ ಆರತಿ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲು ಸಾಧ್ಯ ಎಂದರಲ್ಲದೆ, ಸರಕಾರದ ಮೂಲಕ ಕೂಡ ಜಿಲ್ಲೆಯ ಆಯ್ದ ಭಾಗಗಳಲ್ಲಿ ಕಾವೇರಿ ಆರತಿ ನಡೆಸುವಂತಾಗಬೇಕು ಎಂದು ಆಗ್ರಹಿಸಿದರು. ಆ ಮೂಲಕ ಜಿಲ್ಲೆಯ ಸಮಸ್ಯೆಗಳಿಗೆ ಕೂಡ ಶಾಶ್ವತ ಪರಿಹಾರ ಕಾಣಲು ಸಾಧ್ಯ ಎಂದರು. ಕಳೆದ ಹಲವು ವರ್ಷಗಳಿಂದ ನಿರಂತರವಾಗಿ ಕಾವೇರಿ ನದಿ ಸಂರಕ್ಷಣೆಯ ಕಾರ್ಯಗಳಲ್ಲಿ ತೊಡಗಿರುವ ಬಳಗದ ಯಶಸ್ವಿ ಕಾರ್ಯಕ್ರಮದ ಬಗ್ಗೆ ಅವರು ಶ್ಲಾಘನೆ ವ್ಯಕ್ತಪಡಿಸಿದರು.  ಅರ್ಚಕರಾದ ಕೃಷ್ಣಮೂರ್ತಿ ಭಟ್  ಕುಂಕುಮಾರ್ಚನೆ ಅಷ್ಟೋತ್ತರ ನಂತರ ನದಿಗೆ ಸಾಮೂಹಿಕವಾಗಿ ಆರತಿ ಬೆಳಗಿದರು. ಕಾವೇರಿ ನದಿ ಸ್ವಚ್ಛತಾ ಆಂದೋಲನದ ರಾಜ್ಯ ಸಂಚಾಲಕರಾದ ಚಂದ್ರಮೋಹನ್ ನದಿ ಜಲಮೂಲಗಳ ಸಂರಕ್ಷಣೆಯ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.  ಈ ಸಂದರ್ಭ ಕಾವೇರಿ ಮಹಾ ಆರತಿ ಬಳಗದ ಸಂಚಾಲಕಿ ವನಿತಾ ಚಂದ್ರಮೋಹನ್, ನಮಾಮಿ ಕಾವೇರಿ ತಂಡದ ಪ್ರಮುಖರಾದ ಮಂಡೆಪಂಡ ಬೋಸ್ ಮೊಣ್ಣಪ್ಪ, ಧರಣಿ ಸೋಮಯ್ಯ, ಕೆಂಚಪ್ಪ, ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ದೀಪ ಪೂಜಾರಿ, ತಾಲೂಕು ಅಧ್ಯಕ್ಷರಾದ ಬಿ ಜೆ ಅಣ್ಣಯ್ಯ, ಕಾರ್ಯದರ್ಶಿ ಆರ್ ಕುಮಾರ್ ಯೋಗೇಶ್, ಮುರಳಿ, ಎಚ್ಎಂ ಗಣೇಶ್ , ರೂಪ ಗಣೇಶ್, ದಿವ್ಯ ಅನಿಲ್, ಸಂದೀಪ್ ಶೆಟ್ಟಿ ಮತ್ತಿತರರು ಇದ್ದರು. ಹುಣ್ಣಿಮೆ ಅಂಗವಾಗಿ ಗಡಿ ಭಾಗದ ಕಾವೇರಿ ಮಾತೆ ಪ್ರತಿಮೆಗೆ ಅಭಿಷೇಕ ಸೇರದಂತೆ ವಿಶೇಷ ಪೂಜಾ ಕಾರ್ಯಕ್ರಮ ನಡೆಯಿತು.

Share. Facebook Twitter Pinterest LinkedIn Tumblr Email WhatsApp
Previous Article*GL Acharya Jewellers : ಕನಸಿನ ಲೋಕದ ಮಾಯೆಗೆ ಈ “ಇಯರ್ ರಿಂಗ್” ಗಳೇ ಸಾಕ್ಷೀ*
Next Article *ಸುಂಟಿಕೊಪ್ಪ : ರಕ್ತದಾನದ ಕುರಿತು ಯುವಜನತೆಗೆ ಹೆಚ್ಚು ಅರಿವು ಮೂಡಿಸಿ : ರೇ.ಫಾ.ವಿಜಯಕುಮಾರ್*

Website design development company services in Mangalore

Forex Trading Teacher in India

Related Posts

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026

ಮಡಿಕೇರಿ, NEWS DESK ಫೆ.10:-ಶಾಲಿವಾಹನ ಶಕವರ್ಷ 1947 ನೇ ವಿಶ್ವಾವಸು ಸಂವತ್ಸರ ಉತ್ತರಾಯಣ ಶಿಶಿರ ಋತು ಮಾಘಮಾಸ ಕೃಷ್ಣಪಕ್ಷ ತ್ರಯೋದಶಿ…

*ಬೆಂಗಳೂರಿನ ಪ್ರತಿಷ್ಠಿತ ಕೊಡಗು ಗೌಡ ಸಮಾಜದ ನೂತನ ಪದಾಧಿಕಾರಿಗಳ ಆಯ್ಕೆ*

February 13, 2026

*ನಂದಿಬೆಟ್ಟದ ಗೇಟ್ ಬಂದ್! ಫೆಬ್ರವರಿ 14 ರಂದು ಪ್ರೇಮಿಗಳ ಪ್ರವೇಶಕ್ಕೆ ನಿರ್ಬಂಧ*

February 13, 2026

*ಮಾರ್ಚ್ 6ಕ್ಕೆ ರಾಜ್ಯ ಬಜೆಟ್ ಮಂಡನೆ: ಗ್ಯಾರಂಟಿ ಯೋಜನೆಗಳ ಕಥೆಯೇನು? ಸಂಪುಟ ಸಭೆಯ ಈ 5 ಪ್ರಮುಖ ನಿರ್ಧಾರಗಳನ್ನು ಮಿಸ್ ಮಾಡ್ಬೇಡಿ!*

February 13, 2026

*ಸಂತೋಷವಾಗಿ ಹೊರಟವರು ಮಸಣ ಸೇರಿದರು! ಪೋಷಕರ ಆಸೆಗಳನ್ನು ಮಣ್ಣು ಮಾಡಿದ ಆ ಒಂದು ಕ್ಷಣದ ಅಚಾತುರ್ಯವೇನು?*

February 13, 2026

*ಚಿನ್ನಾಭರಣ ಪ್ರಿಯರಿಗೆ ಸುವರ್ಣಾವಕಾಶ : ಕುಶಾಲನಗರದ ಜಿ.ಎಲ್‌.ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ‘ಓಲ್ಡ್ ಗೋಲ್ಡ್ ಎಕ್ಸ್‌ ಚೇಂಜ್ ಮೇಳ’*

February 13, 2026

*ಡೊನಾಲ್ಡ್ ಟ್ರಂಪ್ ಮೆಚ್ಚಿದ ಆ ‘ಒಂದು’ ನಿರ್ಧಾರ ಯಾವುದು? ಭಾರತಕ್ಕೆ ಸಿಗಲಿದೆ ಅತಿದೊಡ್ಡ ಆರ್ಥಿಕ ಲಾಭ!*

February 12, 2026

*ಜಾಹ್ನವಿ ಕಂದುಲಾ ಜೀವಕ್ಕೆ ‘ಬೆಲೆ’ ಕಟ್ಟಿದ ಅಮೆರಿಕಾ! ಸಿಯಾಟಲ್ ನಗರದಿಂದ ಬರಲಿದೆಯೇ ₹262 ಕೋಟಿ ಪರಿಹಾರ?*

February 12, 2026

*ಬಿಸಾಡಿದ ಬಾಟಲಿಗಳಿಂದ ಮತ್ತೆ ಗ್ಲಾಸಿಗೆ? ದೆಹಲಿ ಸ್ಟೇಡಿಯಂ ಸಿಬ್ಬಂದಿಯ ಈ ಕರ್ಮಕಾಂಡ ನೋಡಿ ನೀವೂ ವಾಕರಿಕೆ ಮಾಡ್ಕೊತೀರಾ!*

February 12, 2026

*ಚಿನ್ನಸ್ವಾಮಿಯಲ್ಲಿ ಮತ್ತೆ ಮೊಳಗಲಿದೆ RCB.. RCB.. ಸದ್ದು! ಸರ್ಕಾರದ ಗ್ರೀನ್ ಸಿಗ್ನಲ್ ಸಿಕ್ಕಿದ್ದು ಹೇಗೆ? ಅಭಿಮಾನಿಗಳೇ ಈಗಲೇ ರೆಡಿಯಾಗಿ!*

February 12, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.