Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada
Home»ಇತ್ತೀಚಿನ ಸುದ್ದಿಗಳು»CSEET ಫಲಿತಾಂಶ : ರಾಜ್ಯದಲ್ಲೇ ಗರಿಷ್ಠ ಸಂಖ್ಯೆಯಲ್ಲಿ ತೇರ್ಗಡೆಗೊಂಡ ಕ್ರಿಯೇಟಿವ್‍ನ ವಿದ್ಯಾರ್ಥಿಗಳು
ಇತ್ತೀಚಿನ ಸುದ್ದಿಗಳು ಕರ್ನಾಟಕ

CSEET ಫಲಿತಾಂಶ : ರಾಜ್ಯದಲ್ಲೇ ಗರಿಷ್ಠ ಸಂಖ್ಯೆಯಲ್ಲಿ ತೇರ್ಗಡೆಗೊಂಡ ಕ್ರಿಯೇಟಿವ್‍ನ ವಿದ್ಯಾರ್ಥಿಗಳು

ಮೇ 16, 20252 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement

ಕಾರ್ಕಳ ಮೇ 16 NEWS DESK : ಇನ್ಸ್ಟಿಟ್ಯೂಟ್‍ ಆಫ್ ಕಂಪನಿ ಸೆಕ್ರೆಟರಿ ಆಫ್‍ ಇಂಡಿಯಾ (CSEET )ರವರು 3 ಮೇ, 2025 ರಲ್ಲಿ ನಡೆಸಿದ CSEET  ಅರ್ಹತಾ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಮಿಥುನ ಶ್ರೀ 164 ಮತ್ತು ಸುವರ್ಣ ಹರ್ಷಲ್ ವೈ 162 ಅಂಕಗಳೊಂದಿಗೆ ವಿಶಿಷ್ಟ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಹಾರಿಕ ಗೌಡ ಆರ್.ಬಿ.(153), ಇಯಾನ್‍ ಪೌಲ್(147), ಬಸವ ಪ್ರಸಾದ್‍ ಕಾಜಿ(142), ಪೂರ್ಣ ಭಟ್ ಕೆ.ಎಲ್ (141), ಸೃಜನ್ ಎಸ್.ಭಟ್ (140), ಲಿಖಿತ್‍ ರೆಡ್ಡಿ ಹೆಚ್.ಎಂ(140), ರಕ್ಷಿತಾ ಆರ್.ಕಾಮತ್(135), ರೇಷ್ಮಾ ಜಿ.ಕೆ.(135) ಅಭಿಷೇಕ್ ಉಮಾದಿ(131), ಕೀರ್ತಿ ಪೈ(129), ಶ್ರದ್ಧಾ ಪಿ.ಅಂಗಡಿ(125), ಹೆಚ್.ಎ.ಅದನ್ ಬೆಳ್ಳಿಯಪ್ಪ(125), ಪ್ರಭವ್ ಜಿ.ಶೆಟ್ಟಿ(121), ಆರ್ಯ ಬಿ.ವಿ(120), ಅಪ್ಸರ್ ಪಾಹಿಮ್(120), ಧನ್ಯಶ್ರೀ ಶೆಟ್ಟಿ(119), ಸೌರವ್‍ ರವಿ ಶೇಟ್(116), ಪೃಥ್ವಿ ಜಾ ಜಿ(115), ಸಾತ್ವಿಕ್ ಯು.ಆರ್(114), ಕನಿಷ್ಕ ಸೇನ್.ಎಸ್.(113), ಸಪಲಿಗ ಸ್ವಾತಿ ತಿಮ್ಮಪ್ಪ(111), ಶ್ರೀಕಾರ್ ದುಬೀರ(111), ವಜ್ರ ಗೌಡ(110), ಶ್ರೇಯಸ್ ವಿ.ರೆಡ್ಡಿ (110), ಅನನ್ಯ ರಾಜೇಶ್ (109, ಬಿಪಿನ್ ಗೌಡ(108), ಎಸ್.ನಂದನ್(106), ವಿ.ಎಸ್.ವೈಭವ್(105), ಕೆ.ವೈ.ದಿಲೀಪ್(103), ಆಡ್ಲಿನ್‍ ಥೋಮಸ್(102), ಮೆಲಿಶ ಶೈನಿ ಪೆನಾರ್ಂಡಿಸ್ (102), ತೇಜಸ್ ದೀಪಕ್ ಭಟ್(101), ವೇದಿಕ ವಸಂತ್ ಶೆಟ್ಟಿ(100), ಪ್ರೀತಮ್.ಎಸ್ (100), ಪೂರ್ಣೇಶ್ (100), ಗೌತಮ್ ಗಾಯಕವಾಡ (100), ಪ್ರೀತಮ್ ಉದಯ್ ಹೆಗ್ಡೆ (100), ಪ್ರಥಮ್ ವಿ.ಶೆಟ್ಟಿ (100), ರವಿ ತೇಜಸ್ ಆರ್.ಗಳಗಲಿ (100), ಸುಹಾಶ್ ಡಿ.(100) ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ. ಇನ್ಸ್ಟಿಟ್ಯೂಟ್‍ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ನಡೆಸುವ ರಾಷ್ಟ್ರಮಟ್ಟದ ಅತೀ ಕಠಿಣವಾದ ಪರೀಕ್ಷೆ ಇದಾಗಿದ್ದು, ಪರೀಕ್ಷೆ ಬರೆದ ಕ್ರಿಯೇಟಿವ್‍ ನ 52 ವಿದ್ಯಾರ್ಥಿಗಳಲ್ಲಿ 42 ವಿದ್ಯಾರ್ಥಿಗಳು ಪಿಯುಸಿಯ ಮೊದಲ ಹಂತದಲ್ಲೇ ತೇರ್ಗಡೆ ಹೊಂದಿರುವುದು ವಿಶೇಷವಾಗಿದೆ. ಪ್ರತೀ ವರ್ಷವೂ ಸಂಸ್ಥೆಯ ಅತೀ ಹೆಚ್ಚು ವಿದ್ಯಾರ್ಥಿಗಳು ಸಿ.ಎ.ಫೌಂಡೇಶನ್ ಹಾಗೂ CSEET ಯಲ್ಲಿ ತೇರ್ಗಡೆಯಾಗುತ್ತಿರುವುದು ಕ್ರಿಯೇಟಿವ್‍ನ ಗುಣಮಟ್ಟದ ಶಿಕ್ಷಣಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, CSEET ಸಂಯೋಜಕರಾದ ಜ್ಞಾನೇಶ್ ಕೋಟ್ಯಾನ್, ಬೋಧಕ – ಬೋಧಕೇತರ ವೃಂದದವರು ಅಭಿನಂದಿಸಿ, ಶುಭಹಾರೈಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Related Posts

ಕಡಗದಾಳಿನಲ್ಲಿ ಎನ್‌ಎಸ್‌ಎಸ್ ಶಿಬಿರದ ಸಮಾರೋಪ : ಸಮಾಜದ ಅಭಿವೃದ್ಧಿಗೆ ವಿದ್ಯಾರ್ಥಿಗಳು ಕೊಡುಗೆ ನೀಡಲಿ : ಮೇಜರ್ ಪ್ರೊ. ರಾಘವ ಬಿ.

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.17 ರಂದು ಉಸ್ತುವಾರಿ ಸಚಿವ ಪಿ.ಎಂ.ನರೇಂದ್ರ ಸ್ವಾಮಿ ಕೊಡಗಿಗೆ ಭೇಟಿ

ಅಕ್ಟೋಬರ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಅ.15 NEWS DESK  : ಕೃಷಿ ಹಾಗೂ ಉಸ್ತುವಾರಿ ಸಚಿವರಾದ ಪಿ.ಎಂ.ನರೇಂದ್ರ ಸ್ವಾಮಿ ಅವರು ಅಕ್ಟೋಬರ್, 17 ರಂದು…

ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5860 ಪ್ರಕರಣಗಳು ಇತ್ಯರ್ಥ

ಅಕ್ಟೋಬರ್ 15, 2026

ಅ.16 ರಂದು ಮಕ್ಕಳ ದಸರಾ ಸಂಭ್ರಮ: ಮಕ್ಕಳಿಂದ ವೈವಿದ್ಯಮಯ ಸ್ಪರ್ಧೆಗಳು

ಅಕ್ಟೋಬರ್ 15, 2026

ಗೋಣಿಕೊಪ್ಪಲು : ಅ.16 ರಂದು ವಿದ್ಯುತ್ ವ್ಯತ್ಯಯ

ಅಕ್ಟೋಬರ್ 15, 2026

ಮಡಿಕೇರಿ ನಗರ ದಸರಾ ಬಹುಭಾಷಾ ಕವಿಗೋಷ್ಠಿ : ಭಾವನೆ ಕಟ್ಟಿಕೊಡುವಲ್ಲಿ ಕಥೆ, ಕವನ, ಕವಿತೆ ಸಹಕಾರಿ : ಡಾ.ಎನ್.ಕೆ.ಲೋಲಾಕ್ಷಿ

ಅಕ್ಟೋಬರ್ 15, 2026

ಕುಶಾಲನಗರದಲ್ಲಿ ಮಾಜಿ ಸೈನಿಕರ 84ನೇ ಇಎಂಇ ಕಾರ್ಪ್ಸ್ ದಿನಾಚರಣೆ ಸಂಭ್ರಮ

ಅಕ್ಟೋಬರ್ 15, 2026

ಕೊಡವಲ್ಯಾಂಡ್ ಸ್ವಾಯತ್ತತೆಗಾಗಿ 100 ವರ್ಷಗಳಾದರೂ ಹೋರಾಟ ನಿಲ್ಲದು: ಎನ್.ಯು. ನಾಚಪ್ಪ

ಅಕ್ಟೋಬರ್ 15, 2026

ಗೋಣಿಕೊಪ್ಪಲು ದಸರಾ ಜನೋತ್ಸವದಲ್ಲಿ ಅ.16ರಂದು ರಾಜ್ಯಮಟ್ಟದ ಬಹುಭಾಷಾ ಕವಿಗೋಷ್ಠಿ; 118 ಕವಿಗಳಿಂದ ಕವನ ವಾಚನ; ಜೆನ್ ಜಿ ಹಾಗೂ ಮಕ್ಕಳ ಕವಿಗೋಷ್ಠಿ ವಿಶೇಷ ಆಕರ್ಷಣೆ

ಅಕ್ಟೋಬರ್ 15, 2026

ಕೊಡಗಿನಲ್ಲಿ ಪ್ರತಿಭಟನೆಯ ಹೆಸರಿನಲ್ಲಿ ಅಶಾಂತಿಗೆ ಅವಕಾಶ ನೀಡಬಾರದು: ರಾಕೇಶ್ ದೇವಯ್ಯ ; ಎಸ್‌ಐಆರ್ ಪರಿಷ್ಕರಣೆ ವಿರುದ್ಧದ ಪ್ರತಿಭಟನೆಗೆ ಶಾಸಕರ ಬೆಂಬಲವಿದೆಯೇ ಎಂಬುದನ್ನು ಸ್ಪಷ್ಟಪಡಿಸಲು ಆಗ್ರಹ

ಅಕ್ಟೋಬರ್ 15, 2026

ಕಡಗದಾಳು ಎನ್‌ಎಸ್‌ಎಸ್ ಶಿಬಿರದ ಸಮಾರೋಪ ಸಮಾರಂಭ

ಅಕ್ಟೋಬರ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.